ಕಾಮನ್‌ ಸೆನ್ಸ್‌ ಇಲ್ಲದಿರೋ ದರ್ಶನ್‌ಗೆ ದುಡ್ಡಿನ ಧಿಮಾಕಿನಿಂದ ಈ ಸ್ಥಿತಿ ಬಂದಿದೆ: ಮುಖ್ಯಮಂತ್ರಿ ಚಂದ್ರು

Renukaswamy Murder Case समाचार

ಕಾಮನ್‌ ಸೆನ್ಸ್‌ ಇಲ್ಲದಿರೋ ದರ್ಶನ್‌ಗೆ ದುಡ್ಡಿನ ಧಿಮಾಕಿನಿಂದ ಈ ಸ್ಥಿತಿ ಬಂದಿದೆ: ಮುಖ್ಯಮಂತ್ರಿ ಚಂದ್ರು
Mukhyamantri ChandruKalyan KumarDr Rajkumar
  • 📰 Zee News
  • ⏱ Reading Time:
  • 25 sec. here
  • 12 min. at publisher
  • 📊 Quality Score:
  • News: 48%
  • Publisher: 63%

ನಟ ದರ್ಶನ್‌ ತಂದೆ ತೂಗುದೀಪ ಶ್ರೀನಿವಾಸ್‌ ಅವರು ಕೌಟುಂಬಿಕ ವಿಚಾರದಲ್ಲಿ ತುಂಬಾ ಎಚ್ಚರಿಕೆ ವಹಿಸುತ್ತಿದ್ದರು. ಅವರು ಹೊರಗೆ ಏನೇ ಮಾಡ್ತಿದ್ದರೂ ತಮ್ಮತನವನ್ನು ಉಳಿಸಿಕೊಂಡಿದ್ದರು. ಒಂದು ವೇಳೆ ಇದೀಗ ಅವರು ಬದುಕಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು, ಇಲ್ಲ ಮಗ ಅನ್ನೋ ಮಮಕಾರಕ್ಕೆ ಯಾರನ್ನಾದರೂ ಹಿಡ್ಕೊಂಡು ಆತನನ್ನು ಉಳಿಸಿಕೊಳ್ಳಲು ಹೋರಾಡುತ್ತಿದ್ದರು.

ಹಣ ಸಿಗ್ತಿದ್ದಂತೆ ಮೂಲ ದರ್ಶನ್‌ ಕಳೆದುಹೋಗಿಬಿಟ್ಟ. ನೇಮು ಫೇಮು ಸಿಕ್ತಿದ್ದಂತೆ, ಫ್ಯಾನ್ಸ್‌ ಜಾಸ್ತಿಯಾಗಿದ್ದಂತೆ ಮೊದಲಿನ ದರ್ಶನ್‌ ವರ್ತನೆಯಲ್ಲಿ ಬದಲಾವಣೆಯಾಯಿತು. ಸಹವಾಸ ದೋಷವೂ ಇದಕ್ಕೆ ಮುಖ್ಯ ಕಾರಣ. ಆತ ಮನುಷ್ಯತ್ವವನ್ನು ಕಳೆದುಕೊಳ್ಳುತ್ತ ಹೋದ. ನಡವಳಿಕೆಯಲ್ಲಿ ವ್ಯತ್ಯಾಸ ಆಗ್ತಾ ಹೋಯ್ತು. ಮನುಷ್ಯನಾಗಿದ್ದಿದ್ದರೆ ಆತನಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲವೆಂದು ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.ಸ್ಯಾಂಡಲ್‌ವುಡ್‌ನ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಗೆಳತಿ ಪವಿತ್ರಾಗೌಡಳಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆಂಬ ಕಾರಣಕ್ಕೆ ದರ್ಶನ್‌ ಅಂಡ್‌ ಗ್ಯಾಂಗ್‌ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕಿಡ್ನಾಪ್‌ ಮಾಡಿ ಹತ್ಯೆ ಮಾಡಿರುವ ಆರೋಪ ಎದುರಿಸುತ್ತಿದೆ. ಸದ್ಯ ಇದೇ ಪ್ರಕರಣ ಸಂಬಂಧ ಪವಿತ್ರಾಗೌಡ, ದರ್ಶನ್‌ ಸೇರಿದಂತೆ ಒಟ್ಟು ೧೮ ಆರೋಪಿಗಳು ಪರಪ್ಪನ ಅಗ್ರಹಾರ ಜೈಲುವಾಸ ಅನುಭವಿಸುವಂತಾಗಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Mukhyamantri Chandru Kalyan Kumar Dr Rajkumar Challenging Star Darshan Annapoorneshwari Police Station Pavithra Gowda Renukaswamy Case Darshan Murder Case Probe Bengaluru Sandalwood

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮುಖ್ಯಮಂತ್ರಿ ರಾಜೀನಾಮೆ ಕೊಡುವ ದಿನ ಹತ್ತಿರ ಬಂದಿದೆ : ವಿಜಯೇಂದ್ರಮುಖ್ಯಮಂತ್ರಿ ರಾಜೀನಾಮೆ ಕೊಡುವ ದಿನ ಹತ್ತಿರ ಬಂದಿದೆ : ವಿಜಯೇಂದ್ರಈ ಹಗರಣದಿಂದ ತಪ್ಪಿಸಿಕೊಂಡು ಹೋಗಲು ಸಾಧ್ಯ ಇಲ್ಲ, ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿ ಇವತ್ತು ರಾಜ್ಯದಲ್ಲಿ ಉದ್ಭವವಾಗಿದೆ. ಮುಖ್ಯಮಂತ್ರಿಗಳ ಸಮ್ಮತಿ ಇಲ್ಲದೇ, ಅವರ ಗಮನಕ್ಕೆ ಬಾರದೆ ಹಣ ವರ್ಗಾವಣೆ ಆಗಲು ಸಾಧ್ಯವೇ ಇರಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು..
और पढो »

18 ವರ್ಷಗಳ ಬಳಿಕ ಈ ರಾಶಿಯವರಿಗೆ ರಾಜಯೋಗ !ಮಣ್ಣು ಕೂಡಾ ಹೊನ್ನಾಗುವ ಕಾಲ !ಜೀವನದ ಸರ್ವ ಸುಖವೂ ಪ್ರಾಪ್ತಿಯಾಗುವುದು18 ವರ್ಷಗಳ ಬಳಿಕ ಈ ರಾಶಿಯವರಿಗೆ ರಾಜಯೋಗ !ಮಣ್ಣು ಕೂಡಾ ಹೊನ್ನಾಗುವ ಕಾಲ !ಜೀವನದ ಸರ್ವ ಸುಖವೂ ಪ್ರಾಪ್ತಿಯಾಗುವುದುಈ ರಾಜಯೋಗದ ಕಾರಣ ಸೆಪ್ಟೆಂಬರ್ 16ರಿಂದ 4 ರಾಶಿಯವರ ಜೀವನದ ಸುವರ್ಣ ಯುಗ ಆರಂಭವಾಗಲಿದೆ. ಈ ಯೋಗದ ಕಾರಣದಿಂದ ಈ ರಾಶಿಯವರ ಪಾಲಿಗೆ ಮಣ್ಣು ಕೂಡಾ ಹೊನ್ನಾಗುವುದು.
और पढो »

ವಿಜಯ್ ದೇವರಕೊಂಡ ಮೇಲಿನ ಪ್ರೀತಿ ನಿಜ...! ಕೊನೆಗೂ ಒಪ್ಪಿಕೊಂಡ ನ್ಯಾಷನಲ್‌ ಕ್ರಶ್ ರಶ್ಮಿಕಾ‌ ಮಂದಣ್ಣ..!ವಿಜಯ್ ದೇವರಕೊಂಡ ಮೇಲಿನ ಪ್ರೀತಿ ನಿಜ...! ಕೊನೆಗೂ ಒಪ್ಪಿಕೊಂಡ ನ್ಯಾಷನಲ್‌ ಕ್ರಶ್ ರಶ್ಮಿಕಾ‌ ಮಂದಣ್ಣ..!ಈ ಸುಂದರಿ ಇತ್ತೀಚೆಗೆ ಇಂಡಿಯನ್ ಐಡಲ್ ಗಾಯನ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿದ್ದರು. ಈ ಕಾರ್ಯಕ್ರಮದಲ್ಲಿ ರಶ್ಮಿಕಾ ಕೆಲವು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರ ನೀಡುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ.
और पढो »

Viral Video: ಲಿಪ್‌ಕಿಸ್​​ ಮಾಡುತ್ತಾ ಬೈಕಿನಲ್ಲಿ ಜಾಲಿ ರೈಡ್​​​ ಹೊರಟ ಜೋಡಿ..!Viral Video: ಲಿಪ್‌ಕಿಸ್​​ ಮಾಡುತ್ತಾ ಬೈಕಿನಲ್ಲಿ ಜಾಲಿ ರೈಡ್​​​ ಹೊರಟ ಜೋಡಿ..!ಈ ವೈರಲ್‌ ವಿಡಿಯೋದಲ್ಲಿ ರಸ್ತೆಯುದ್ದಕ್ಕೂ ಲಿಪ್‌ಕಿಸ್​​ ಮಾಡುತ್ತಾ ಯುವ ಜೋಡಿಯೊಂದು ಬೈಕಿನಲ್ಲಿ ಜಾಲಿ ರೈಡ್​​​ ಮಾಡಿದೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಸೌಂಡ್‌ ಮಾಡುತ್ತಿದೆ.
और पढो »

ಸಹೋದರಿಯರೇ ನೆನಪಿರಲಿ !ಈ ಬಾರಿ ಮುಂಜಾನೆಯೇ ಕಟ್ಟುವಂತಿಲ್ಲ ಸಹೋದರನಿಗೆ ರಾಖಿ ! ಸಂಬಂಧ ಗಟ್ಟಿಯಾಗಬೇಕಾದರೆ ಈ ಸಮಯವನ್ನು ಪಾಲಿಸಿಸಹೋದರಿಯರೇ ನೆನಪಿರಲಿ !ಈ ಬಾರಿ ಮುಂಜಾನೆಯೇ ಕಟ್ಟುವಂತಿಲ್ಲ ಸಹೋದರನಿಗೆ ರಾಖಿ ! ಸಂಬಂಧ ಗಟ್ಟಿಯಾಗಬೇಕಾದರೆ ಈ ಸಮಯವನ್ನು ಪಾಲಿಸಿಈ ಶುಭ ಮುಹುಉರ್ತದಲ್ಲಿಯೇ ಕಟ್ಟಬೇಕು ಸಹಿಒದರಣ ಕೈಗೆ ರಕ್ಷೆ . ಅಣ್ಣ ತಂಗಿ ಸಂಬಂಧ ಗಟ್ಟಿಯಾಗಿ ಉಳಿಯಬೇಕಾದರೆ ಪಾಲಿಸಬೇಕು ಈ ಸಮಯ.
और पढो »

ಈ ರಾಶಿಯವರ ಜಾತಕದಲ್ಲಿ ಅದ್ಭುತ ರಾಜಯೋಗ !ಹರಿದು ಬರುವುದು ಧನ ಸಂಪತ್ತು! ಹಿಂದೆಂದೂ ಕಾಣದ ಕೀರ್ತಿ ಯಶಸ್ಸು ಪ್ರಾಪ್ತಿ!ಈ ರಾಶಿಯವರ ಜಾತಕದಲ್ಲಿ ಅದ್ಭುತ ರಾಜಯೋಗ !ಹರಿದು ಬರುವುದು ಧನ ಸಂಪತ್ತು! ಹಿಂದೆಂದೂ ಕಾಣದ ಕೀರ್ತಿ ಯಶಸ್ಸು ಪ್ರಾಪ್ತಿ!ಗುರು ನಕ್ಷತ್ರದ ಸಂಕ್ರಮಣದಿಂದ ಮೂರು ರಾಶಿಯವರ ಜತಾಕ್ದಲ್ಲಿ ಮಗಲಕರ ಯಿಗ ರೂಪುಗೊಳ್ಳುತ್ತಿದೆ. ಈ ಕಾರಣದಿಂದ ಈ ರಾಶಿಯವರು ಜೀವನದಲ್ಲಿ ಹಿಂದೆಂದೂ ಕಾಣದ ಯಶಸ್ಸು ಸಾಧಿಸಲಿದ್ದಾರೆ.
और पढो »



Render Time: 2025-02-19 11:59:03