Kedarnath Kuripharam: ಪಕ್ಕಾ ಗ್ರಾಮೀಣ ಸೊಗಡಿನ ಸಿನಿಮಾ. ಕಾಮಿಡಿ ಥ್ರಿಲ್ಲರ್ ಜಾನರ್ ನ ಕಥಾ ಹಂದರ ಹೊಂದಿರುವ ಈ ಚಿತ್ರ ನೂರು ರೂಪಾಯಿ ಕೊಟ್ಟು ಟಿಕೆಟ್ ಪಡೆದ ಪ್ರೇಕ್ಷಕನಿಗೆ ಯಾವುದೇ ರೀತಿಯ ಬೇಸರ ಮಾಡದೆ ಮನೋರಂಜನೆಯ ಮಹಾಪೂರವನ್ನೇ ಹರಿಸುತ್ತದೆ. .
KedarNath Kuripharam: ರಿಯಾಲಿಟಿ ಶೋ ಮೂಲಕ ಗಮನ ಸೆಳೆದಿದ್ದ ಮಡೆನೂರ್ ಮನು ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ನಿರ್ಮಾಪಕ ಕೆ.ಎಂ.ನಟರಾಜ್ ಈ ಚಿತ್ರವನ್ನು ಆಗಸ್ಟ್ 30 ರಂದು ತೆರೆಗೆ ತರುವ ಪ್ರಯತ್ನದಲ್ಲಿದ್ದಾರೆ ಎಂದು ನಿರ್ದೇಶಕ ಶೀನು ಸಾಗರ್ ತಿಳಿಸಿದರು."ಕಾಮಿಡಿ ಕಿಲಾಡಿಗಳು" ರಿಯಾಲಿಟಿ ಶೋ ನ ನಂತರ ನಾನು ನಟಿಸಿರುವ ಮೊದಲ ಚಿತ್ರವಿದು.IND vs SL: ಶ್ರೀಲಂಕಾ ವಿರುದ್ಧ ಕಳಪೆ ಪ್ರದರ್ಶನ ನೀಡಿದ ಕಿಂಗ್ ಕೊಹ್ಲಿ.."ವಿಶ್ರಾಂತಿ ಘೋಷಿಸುವ ಟೈಮ್ ಬಂದಾಯ್ತು" ಎಂದ ಫ್ಯಾನ್ಸ್..
ಈ ನಾಟ್ಯಮಯೂರಿ ಯಾರೆಂದು ಗುರುತಿಸಬಲ್ಲಿರಾ? ಸೌತ್ ಇಂಡಸ್ಟ್ರಿಯಲ್ಲಿ ಟಾಪ್ ಹೀರೋಯಿನ್.. 53ರಲ್ಲೂ ಇನ್ನೂ ಗ್ಲಾಮರ್ ಕ್ವೀನ್! "ಕಾಲೇಜ್ ಕುಮಾರ","ಜಾನ್ ಜಾನಿ ಜನಾರ್ದನ್" ಚಿತ್ರಗಳಿಗೆ ಸಹ ನಿರ್ಮಾಪಕನಾಗಿದ್ದೆ. ನಿರ್ಮಾಪಕನಾಗಿ ಇದು ಮೊದಲ ಚಿತ್ರ. ನಾಯಕಿಯ ತಂದೆಯ ಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದೇನೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ನಟರಾಜ್." ರಿಯಾಲಿಟಿ ಶೋ ನ ನಂತರ ನಾನು ನಟಿಸಿರುವ ಮೊದಲ ಚಿತ್ರವಿದು. ಹಳ್ಳಿ ಸೊಗಡಿನ ಈ ಚಿತ್ರದಲ್ಲಿ ಮನೋರಂಜನೆಗೆ ಬರವಿಲ್ಲ. ಮಂಜು ನನ್ನ ಪಾತ್ರದ ಹೆಸರು ಎಂದು ಮಡೆನೂರ್ ಮನು ತಿಳಿಸಿದರು.ನಾಯಕಿ ಶಿವಾನಿ ಹಾಗೂ ನಟ ಮುತ್ತು ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Uttar pradeshಅದ್ಧೂರಿಯಾಗಿ ನಡೆದ ನಾಗ ಚೈತನ್ಯ ಶೋಭಿತಾ ನಿಶ್ಚಿತಾರ್ಥ...
Duniya Suri Kedar Nath Kuripharam Trailer Kedar Nath Kuripharam Kedar Nath Kuripharam Film
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಇಂಡಿಯನ್ 2 : ಬ್ಯಾಕ್ ಟು ಬ್ಯಾಕ್ ಸಿನಿಮಾಗಳಿಂದ ಈ ಸಿನಿಮಾದ ಎರಡನೇ ದಿನದ ಕಲೆಕ್ಷನ್ ಎಷ್ಟು ಗೊತ್ತಾ?ಜುಲೈ 12 ರಂದು ಬಿಡುಗಡೆಯಾದ ಕಮಲ್ ಹಾಸನ್ ಅಭಿನಯದ ಇಂಡಿಯನ್ 2 ಚಿತ್ರದ ಎರಡನೇ ದಿನದ ಕಲೆಕ್ಷನ್ ಇದೀಗ ಬಹಿರಂಗವಾಗಿದೆ.
और पढो »
Sudeep: ನಟ ಸುದೀಪ್ ಸಿನಿಮಾ ಇದೇ ವಾರ ರಿಲೀಸ್! ಕಿಚ್ಚನ ಫ್ಯಾನ್ಸ್‌ಗೆ ಹ್ಯಾಪಿ ನ್ಯೂಸ್Sudeep movie release date: ಸುದೀಪ್ ಅಭಿನಯದ ಸಿನಿಮಾ ಇದೇ ವಾರ ರಿಲೀಸ್ ಆಗುತ್ತಿದ್ದು, ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ.
और पढो »
ಧನ್ಯಾರಾಮ್ ನಟನೆಯ ಪೌಡರ್ ಚಿತ್ರದ ಟ್ರೇಲರ್ ಬಿಡುಗಡೆPowder Movie Trailer: ಬಹು ನಿರೀಕ್ಷಿತ ಹಾಸ್ಯ ಚಿತ್ರ ಪೌಡರ್ ಇದೀಗ ತನ್ನ ಟ್ರೇಲರ್ ಬಿಡುಗಡೆ ಮೂಲಕ ಮತ್ತೊಮ್ಮೆ ಸದ್ದು ಮಾಡುತ್ತಿದೆ.
और पढो »
ಧನುಷ್ ಅಭಿನಯದ ರಾಯನ್ ಸಿನಿಮಾದ ಟ್ರೈಲರ್ ಬಿಡುಗಡೆ : ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್....!!!ಧನುಷ್ ಅಭಿನಯದ ಮಲಯಾಳಂ ರಾಯನ್ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆಯಾಗಿದೆ.
और पढो »
ಕನ್ನಡದ ಹೊಸ ಸಿನಿಮಾದಲ್ಲಿ ಸ್ಯಾಂಡಲ್ವುಡ್-ಹಾಲಿವುಡ್ ಕಲಾವಿದರ ಸಮಾಗಮ: ಅಷ್ಟಕ್ಕೂ ಆ ಚಿತ್ರ ಯಾವುದು?ಇಡೀ ವಿಶ್ವದಲ್ಲೇ ಇರುವ ಸಾಮಾಜಿಕ ಸಮಸ್ಯೆಯೊಂದನ್ನು ಚಿತ್ರದ ಮೂಲಕ ನಿರ್ದೇಶಕ ಅವಿನಾಶ್ ವಿಜಯಕುಮಾರ್ ತೆರೆಗೆ ತರುವ ಪ್ರಯತ್ನ ಮಾಡಿದ್ದಾರೆ. ಕರ್ನಾಟಕ, ಮಧ್ಯಪ್ರದೇಶ ಹಾಗೂ ಅಮೇರಿಕಾದಲ್ಲಿ ಈ ಚಿತ್ರದ ಚಿತ್ರೀಕರಣ ನಡೆದಿದೆ.
और पढो »
ʼದೇವರʼ ಸಿನಿಮಾದ ಫಸ್ಟ್ ಸಾಂಗ್ ರಿಲೀಸ್..! ಎನ್‌ಟಿಆರ್ ಜಾನ್ವಿ ಕೆಮಿಸ್ಟ್ರೀಗೆ ಫ್ಯಾನ್ಸ್ ಫಿದಾDevara movie Chuttamalle song : ಇನ್ನೆರಡು ತಿಂಗಳಲ್ಲಿ ತೆರೆಕಾಣಲಿರುವ ʼದೇವರʼ ಚಿತ್ರದ ಮೇಲೆ ಇಂದು ಬಿಡುಗಡೆಯಾದ ಹಾಡು ನಿರೀಕ್ಷೆ ಹೆಚ್ಚಿಸಿದೆ. ಈಗಾಗಲೇ ರಿಲೀಸ್ ಆಗಿರುವ ಈ ಚಿತ್ರದ ಗ್ಲಿಂಪ್ಸಸ್, ಫಿಯರ್ ಸಾಂಗ್ ಸಿನಿ ಪ್ರಿಯರಿಗೆ ಕುತೂಹಲ ಹುಟ್ಟಿಸಿತ್ತು, ಇದೀಗ ಈ ಹಾಡು ಸಿನಿಮಾದ ಮೇಲಿನ ನಿರೀಕ್ಷೆ ದ್ವಿಗುಣಗೊಳಿಸಿದೆ..
और पढो »