ಚಿತ್ರದುರ್ಗದಿಂದ ದಾವಣಗೆರೆ ಕಡೆಗೆ ಚಲಿಸುವಾಗ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
Road Accident : ಚಲಿಸುತ್ತಿದ್ದ ಲಾರಿಯ ಟಯರ್ ಬ್ಲಾಸ್ಟ್ ಆಗುತ್ತಿದ್ದಂತೆ ವೇಗವಾಗಿ ಹಿಂಬದಿಯಿಂದ ಬಂದ ಫಾರ್ಚೂನರ್ ಕಾರು ಲಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.ಚಿಕ್ಕಬೆನ್ನೂರು ಬಳಿ ಅಪಘಾತಕ್ಕೆ ಸ್ಥಳದಲ್ಲೇ ಮೂವರು ಸಾವುʼಅನುಷ್ಕಾ ಶರ್ಮಾ ನನ್ನ ಜೀವನದಲ್ಲಿ ಬರದೇ ಇದ್ದಿದ್ದರೆ.
ಚಲಿಸುತ್ತಿದ್ದ ಲಾರಿಯ ಟಯರ್ ಬ್ಲಾಸ್ಟ್ ಆಗುತ್ತಿದ್ದಂತೆ ವೇಗವಾಗಿ ಹಿಂಬದಿಯಿಂದ ಬಂದ ಫಾರ್ಚೂನರ್ ಕಾರು ಲಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಇನ್ನುಳಿದವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ದಿಂದ ದಾವಣಗೆರೆ ಕಡೆಗೆ ಚಲಿಸುವಾಗ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
Lorry-Car Accident Chitradurga Chikkabennur Terrible Accident Crime News Accident News Davangere Bharamasagar Police Station
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಬೆಂಗಳೂರಿನಲ್ಲಿ ಭೀಕರ ಅಪಘಾತ: ಫ್ಲೈ ಓವರ್‌ನಿಂದ ಕೆಳಗೆ ಬಿದ್ದ ಕಾರು: ಮಹಿಳೆಯೂ ಸೇರಿದಂತೆ ಐವರಿಗೆ ಗಂಭೀರ ಗಾಯRoad Accident: ಬೆಂಗಳೂರಿನ ಯಶವಂತಪುರ ಸರ್ಕಲ್ (Yashwantpur Circle, Bangalore) ನಲ್ಲಿ ಬೆಳಗ್ಗೆ 3.45 ರ ಸುಮಾರಿಗೆ ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆ ಮಾರ್ಗವಾಗಿ ತೆರಳುತ್ತಿದ್ದ ಕಾರು ಫ್ಲೈ ಓವರ್ ಮೇಲಿನ ಡಿವೈಡರ್ ಗೆ ಬಡಿದು, ಬೈಕ್ ಗೆ ಗುದ್ದಿ, ಫ್ಲೈ ಓವರ್ ಮೇಲಿನಿಂದ ಕೆಳಗೆ ಬಿದ್ದಿದೆ.
और पढो »
ಕನ್ನಡತಿ ಸೀರಿಯಲ್ ನಟ ಕಿರಣ್ ರಾಜ್ ಕಾರು ಅಪಘಾತ: ಫುಲ್ ಜಖಂ ಆದ ಕಾರು, ಎದೆ ಭಾಗಕ್ಕೆ ಭಾರಿ ಪೆಟ್ಟುKannadathi serial actor car accident: ಕನ್ನಡತಿ ಸೀರಿಯಲ್ (Kannadati Serial) ನಲ್ಲಿ ಹರ್ಷ ಪಾತ್ರದ ಮೂಲಕ ಖ್ಯಾತಿಗಳಿಸಿದ್ದ ನಟ ಕಿರಣ್ ರಾಜ್ ಬಳಿಕ ಸ್ಯಾಂಡಲ್ವುಡ್ಗೂ ಎಂಟ್ರಿ ಕೊಟ್ಟಿದ್ದರು. ಕಿರಣ್ ರಾಜ್ ರಾನಿ ಚಿತ್ರದಲ್ಲಿ ನಟಿಸಿದ್ದು ಈ ಸಿನಿಮಾ ನಾಳೆ ರಿಲೀಸ್ ಆಗಲಿದೆ.
और पढो »
simi singh: ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಸ್ಟಾರ್ ಕ್ರಿಕೆಟರ್‌ಗೆ ಅಂಗಾಂಗ ದಾನ ಮಾಡಿದ ಪತ್ನಿ! ಅಷ್ಟಕ್ಕೂ ಯಾರು ಆ ದೇವತೆ?!all rounder simi singh: ಐರ್ಲೆಂಡ್ ಕ್ರಿಕೆಟ್ ತಂಡದ ಸ್ಟಾರ್ ಆಲ್ ರೌಂಡರ್ ಸಿಮ್ರಂಜೀತ್ ಸಿಂಗ್ ಅಲಿಯಾಸ್ ಸಿಮಿ ಸಿಂಗ್ ಬಗ್ಗೆ ಒಂದು ದೊಡ್ಡ ಸುದ್ದಿ ಹೊರಬಿದ್ದಿದೆ. ಇದನ್ನು ಕೇಳಿದ ನೆಟ್ಟಿಗರು ಶಾಕ್ ಆಗಿದ್ದಾರೆ..
और पढो »
ಸ್ಟಾರ್ ಕ್ರಿಕೆಟರ್ ಜೊತೆ ಲವ್ ಬ್ರೇಕಪ್.. ಸಿನಿಮಾಗಳಿಂದ ದೂರ.. ಕೊನೆಗೆ ಬಾಳಲ್ಲಿ ಒಬ್ಬಂಟಿ ಆಗಿಯೇ ಉಳಿದ ಫೇಮಸ್ ನಟಿ ಈಕೆ !Kannada actress Nagma: ನಗ್ಮಾ ಪ್ರೇಮ ಸಂಬಂಧಗಳ ಬಗ್ಗೆ ಹಲವು ವದಂತಿಗಳಿವೆ. ಮೂವರು ಸ್ಟಾರ್ ಹೀರೋಗಳ ಜೊತೆಗೆ ಅಫೇರ್ ಹೊಂದಿದ್ದ ಈಕೆ ಒಬ್ಬ ಕ್ರಿಕೆಟಿಗನ ಜೊತೆಯೂ ಪ್ರೀತಿಸಿದ್ದರು ಎನ್ನಲಾಗುತ್ತದೆ.
और पढो »
ರಾತ್ರಿ ವೇಳೆ ತಪ್ಪಿಯೂ ಸಹ ಈ ದಿಕ್ಕಿಗೆ ಕಾಲು ಹಾಕಿ ಮಲಗಬೇಡಿ: ಮನೆ ಹಿರಿಯನ ಆಯಸ್ಸಿಗೆ ಬರುತ್ತೆ ಆಪತ್ತು; ಬಡತನ ಹೆಚ್ಚುತ್ತೆ!Vastu Shastra for Sleeping Direction: ಕೆಲಸದ ದಣಿವಿನ ಮಧ್ಯೆ ಒಂದಷ್ಟು ವಿಶ್ರಾಂತಿ ಸಿಕ್ಕರೆ ಸಾಕು ಎಂದೆನಿಸುವುದು ಸಹಜ. ಆದರೆ ಬಿಡುವಿಲ್ಲದ ದಿನಚರಿಯಿಂದ ರಾತ್ರಿ ವೇಳೆಯಷ್ಟೇ ನೆಮ್ಮದಿಯಿಂದ ನಿದ್ದೆ ಮಾಡಬಹುದು.
और पढो »
ವಿಚ್ಛೇದನ ವದಂತಿ ಕಾವಿನ ಬೆನ್ನಲ್ಲೇ ಸಲ್ಮಾನ್ ಖಾನ್ ಜೊತೆ ರಹಸ್ಯ ಮದುವೆ ರೂಮರ್ಸ್?! ಕೊನೆಗೂ ಮೌನ ಮುರಿದ ಐಶ್ವರ್ಯ ರೈ!Aishwarya Rai Marriage Rumors With Salman Khan: ಇತ್ತೀಚೆಗೆ ನಟಿ ಐಶ್ವರ್ಯ ಹಾಗೂ ಅಭಿಷೇಕ್ ಬಚ್ಚನ್ ಮಧ್ಯೆ ಯಾವುದು ಸರಿ ಇಲ್ಲ.. ಇಬ್ಬರೂ ವಿಚ್ಛೇದನ ಪಡೆಯಲಿದ್ದಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿವೆ..
और पढो »