ಬೆಂಗಳೂರು : ಆರೋಗ್ಯ ಕ್ಷೇತ್ರಕ್ಕೆ ಕಾರ್ಪೋರೇಟ್ ಕಂಪನಿಗಳು ಸಿಎಸ್ ಆರ್ ಹಣ ಬಳಕೆಗೆ ಹೆಚ್ವಿನ ಆದ್ಯತೆ ನೀಡಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು. ಬೆಂಗಳೂರಿನಲ್ಲಿ ಇಂದು ಸಿ-ಕ್ಯಾಂಪ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಪೋರೇಟ್ ಕಂಪನಿಗಳ ಫೌಂಡೆಶನ್ಸ್ ರೌಂಡಟೇಬಲ್ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.
ಕರ್ನಾಟಕದಲ್ಲಿ ಮಂಗನ ಕಾಯಿಲೆ ಹಾವಳಿ ಮೂರು ನಾಲ್ಕು ಜಿಲ್ಲೆಗಳಲ್ಲಿದೆ. ಕಾಯಿಲೆಗೆ ವ್ಯಾಕ್ಸಿನ್ ತಯಾರಿಸಬಹುದಾಗಿದ್ದು, ರಿಸರ್ಚ್ ವರ್ಕ್ ಗಳಿಗೆ ಸಿ.ಎಸ್ ಆರ್ ವಿನಿಯೋಗವಾಗಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು.ಕಾರ್ಪೋರೇಟ್ ಕಂಪನಿಗಳು ಸಿಎಸ್ ಆರ್ ಹಣ ಬಳಕೆಗೆ ಹೆಚ್ವಿನ ಆದ್ಯತೆ ನೀಡಬೇಕುSachin tendulkar
ಸಿ.ಎಸ್ ಆರ್ ಯೋಜನೆಗಳ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಹಲವು ಸುಧಾರಣೆ ತರಬಹುದು. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧವಿದೆ ಎಂದರು. ಜನಸಾಮಾನ್ಯರ ಆರೋಗ್ಯ ಕಾಪಾಡುವತ್ತ ಹಲವು ಕಾರ್ಯಕ್ರಮಗಳನ್ನ ಇಲಾಖೆ ಹಮ್ಮಿಕೊಳ್ಳುತ್ತಿರುತ್ತದೆ. ವಿಶೇಷವಾಗಿ ರೋಗಗಳನ್ನ ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಜನರ ಆರೋಗ್ಯ ರಕ್ಷಣೆಯತ್ತ ಹೆಚ್ವಿನ ಗಮನ ಹರಿಸುತ್ತಿದ್ದೇವೆ. ಈ ನಿಟ್ಟಿನಲ್ಲಿ ಗೃಹ ಆರೋಗ್ಯ ಯೋಜನೆಯನ್ನ ಜಾರಿಗೊಳಿಸುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಜನರ ತಪಾಸಣೆ ನಡೆಯಲಿದೆ. ಔಷಧಿಗಳು ಮನೆಬಾಗಿಲಿಗೆ ತಲುಪಲಿವೆ.
ಬ್ರಿಟಿಷರಿಂದಲೇ ಕಾಂಗ್ರೆಸ್ ಪಕ್ಷವನ್ನು ಅಲ್ಲಾಡಿಸಲು ಆಗಲಿಲ್ಲ : ಬಿಜೆಪಿ - ಜಿಡಿಎಸ್ ವಿರುದ್ದ ಗುಡುಗಿ ಡಿಸಿಎಂ ಡಿಕೆಶಿ
CSR Money Corporate Companies News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಪುಟ್ಟ ಕಂದ ಆರ್ಯನ್ ಗೆ ಆಸರೆಯಾದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್Dinesh Gundurao: ಸ್ಪೈನಲ್ ಮಸ್ಕ್ಯುಲಾರ್ ಅಟ್ರೋಫಿ (ಎಸ್‌ಎಂಎ) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ಮುಗು ಆರ್ಯನ್ ಇದೀಗ ಆರೋಗ್ಯ ಸಚಿವರ ಆಸರೆಯಿಂದ ಹೊಸ ಜೀವನವನ್ನು ಪಡೆದುಕೊಂಡಿದೆ.
और पढो »
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಸ್ಪತ್ರೆಗೆ ದಾಖಲುRajnath singh admitted hospital: ಏಮ್ಸ್ ಆಸ್ಪತ್ರೆ (AIIMS Hospital) ವತಿಯಿಂದ ಈ ಕುರಿತಂತೆ ಪತ್ರಿಕಾ ಹೇಳಿಕೆ ಹೊರಡಿಸಲಾಗಿದ್ದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದ್ದು ಸದ್ಯ ವೈದ್ಯರು ಅವರ ಬೆನ್ನು ನೋವಿಗೆ ಚಿಕಿತ್ಸೆ ಮುಂದುವರೆಸಿದ್ದಾರೆ ಎಂದು ತಿಳಿಸಲಾಗಿದೆ.
और पढो »
ರಾಮನಗರ ಜಿಲ್ಲೆಗೆ ʼಬೆಂಗಳೂರು ದಕ್ಷಿಣ ಜಿಲ್ಲೆʼ ಮರುನಾಮಕರಣ : ಸಂಪುಟ ಸಭೆ ನಿರ್ಧಾರರಾಜ್ಯ ಸಂಪುಟ ಸಭೆಯಲ್ಲಿ, ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರನಾಮಕರಣ ಮಾಡುವ ಪ್ರಸ್ತಾವನೆಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
और पढो »
ಜಪಾನಿ ಉದ್ಯಮಿಗಳೇ ನೀವೇ ಕರ್ನಾಟಕದ ರಾಯಭಾರಿಗಳಾಗಿ, ಹೆಚ್ಚಿನ ಹೂಡಿಕೆ ತನ್ನಿ: ಸಚಿವ ಎಂ ಬಿ ಪಾಟೀಲ ಕರೆಬೆಂಗಳೂರು: ಜಪಾನ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀಸ್ (ಜೆಸಿಸಿಐ) ಇಲ್ಲಿ ಏರ್ಪಡಿಸಿದ್ದ ರಾಜ್ಯದಲ್ಲಿ ನೆಲೆಯೂರಿರುವ ಜಪಾನ್ ಮೂಲದ ಉದ್ಯಮ ಸಂಸ್ಥೆಗಳ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
और पढो »
ಎಸ್ ಸಿ/ಎಸ್ ಟಿ ಹಣ ದುರುಪಯೋಗ: ಸಿಎಂ ರಾಜೀನಾಮೆ, ಸಿಬಿಐ ತನಿಖೆಗೆ ಸಚಿವ ಪ್ರಲ್ಹಾದ ಜೋಶಿ ಪಟ್ಟುನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ವಾಲ್ಮೀಕಿ ಮತ್ತು ಮೂಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ಕುರಿತು ಪ್ರತಿಕ್ರಿಯಿಸಿದರು.
और पढो »
ಸಂಪುಟ ಪುನರಚನೆ ಇಲ್ಲ, ನಾನೇ ಚೀಫ್ ಮಿನಿಸ್ಟರ್ ಆಗಿರುತ್ತೇನೆ: ಸಿಎಂ ಸಿದ್ದರಾಮಯ್ಯಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಸಚಿವ ಸಂಪುಟ ಪುನರಚನೆ ಮಾಡುತ್ತೀರಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯನವರು, ಯಾವುದೇ ಸಚಿವ ಸಂಪುಟ ರಚನೆ ಇಲ್ಲ, ನಾನೇ ಚೀಫ್ ಮಿನಿಸ್ಟರ್ ಆಗಿರುತ್ತೇನೆ ಅಂತಾ ಸ್ಪಷ್ಟನೆ ನೀಡಿದ್ದಾರೆ.
और पढो »