ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸರ್ಕಾರ ಸರಿಯಾಗಿ ವಾದ ಮಂಡಿಸಿಲ್ಲ : ಆರ್‌.ಅಶೋಕ್‌

R Ashok समाचार

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸರ್ಕಾರ ಸರಿಯಾಗಿ ವಾದ ಮಂಡಿಸಿಲ್ಲ : ಆರ್‌.ಅಶೋಕ್‌
Kaveri River WaterKaveri River Water DisputeNews In Kannada
  • 📰 Zee News
  • ⏱ Reading Time:
  • 48 sec. here
  • 24 min. at publisher
  • 📊 Quality Score:
  • News: 99%
  • Publisher: 63%

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಸರ್ಕಾರ ಪದೇ ಪದೆ ಎಡವುತ್ತಿದೆ. ಕಾವೇರಿ ಟ್ರಿಬ್ಯೂನಲ್‌ ಮತ್ತೆ ಎರಡೂವರೆ ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಲು ಆದೇಶಿಸಿದೆ. ಆದರೆ ಕಾಂಗ್ರೆಸ್‌ ಸರ್ಕಾರ ದುಡ್ಡು ಹೊಡೆಯಲು ಗಮನ ಕೊಡುತ್ತಿದೆಯೇ ಹೊರತು ನೀರುಳಿಸಲು ಗಮನ ನೀಡುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಗುಡುಗಿದರು.

ಕಾಂಗ್ರೆಸ್‌ ಸರ್ಕಾರ ಸರಿಯಾದ ವಾದ ಮಂಡಿಸಿಲ್ಲಅಂದು ಒಂದೇ ಒಂದು ಅವಕಾಶಕ್ಕಾಗಿ ಅಂಗಲಾಚುತ್ತಿದ್ದ... ಇಂದು ಈತನೇ RCBಗೆ ಅದೃಷ್ಟ! ಈತ ತಂಡಕ್ಕೆ ಕಾಲಿಟ್ಟ ಮೇಲೆ ಸೋತೇ ಇಲ್ಲ Bengaluru ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್‌ ಸರ್ಕಾರ ಸರಿಯಾದ ವಾದ ಮಂಡಿಸದೆ ರೈತರಿಗೆ ಅನ್ಯಾಯ ಮಾಡಿದೆ. ರಾಜ್ಯದಿಂದ ಹಣ ಲೂಟಿ ಮಾಡಿ ದೆಹಲಿಗೆ ಕಳುಹಿಸುವುದರಲ್ಲೇ ಕಾಂಗ್ರೆಸ್‌ ನಾಯಕರು ನಿರತರಾಗಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹರಿಹಾಯ್ದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಸರ್ಕಾರ ಪದೇ ಪದೆ ಎಡವುತ್ತಿದೆ. ಕಾವೇರಿ ಟ್ರಿಬ್ಯೂನಲ್‌ ಮತ್ತೆ ಎರಡೂವರೆ ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಲು ಆದೇಶಿಸಿದೆ. ಆದರೆ ಕಾಂಗ್ರೆಸ್‌ ಸರ್ಕಾರ ದುಡ್ಡು ಹೊಡೆಯಲು ಗಮನ ಕೊಡುತ್ತಿದೆಯೇ ಹೊರತು ನೀರುಳಿಸಲು ಗಮನ ನೀಡುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯಾಧಿಕರಣದಲ್ಲಿ ಸರಿಯಾದ ವಾದ ಮಾಡಲು ವ್ಯವಸ್ಥೆ ಮಾಡುತ್ತಿಲ್ಲ. ಕಾವೇರಿ ನೀರಿನ ಬಗ್ಗೆ ಹಾಗೂ ರೈತರ ಬಗ್ಗೆ ಈ ಸರ್ಕಾರ ನಿರ್ಲಕ್ಷ್ಯ ತಾಳಿದೆ.

ಕಾಂಗ್ರೆಸ್‌ ಶಾಸಕರು ಆವಾಜ್‌ ಹಾಕುವ, ಹಲ್ಲೆ ಮಾಡುವ ಎಷ್ಟೋ ಘಟನೆಗಳು ರಾಜ್ಯದಲ್ಲಿ ನಡೆದಿವೆ. ಇತ್ತೀಚೆಗೆ ಕೆಂಗೇರಿಯಲ್ಲಿ ಪೊಲೀಸ್‌ ಠಾಣೆಗೆ ಮೂರು ಜನರು ನುಗ್ಗಿ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ಗೆ ಕಪಾಳಕ್ಕೆ ಹೊಡೆದಿದ್ದಾರೆ. ಆದರೆ ಅವರನ್ನು ಬಂಧಿಸದೆ, ಇಲ್ಲಿ ಬೈದವರನ್ನು ಬಂಧಿಸಲು ಸರ್ಕಾರ ಮುಂದಾಗಿದೆ. ಇದು ಸರ್ಕಾರದ ದ್ವಿಮುಖ ನೀತಿ ಎಂದು ಟೀಕಿಸಿದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Kaveri River Water Kaveri River Water Dispute News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada ಆರ್‌ ಅಶೋಕ್‌ ಕಾವೇರಿ ನದಿ ನೀರು ಹಂಚಿಕೆ ಕಾವೇರಿ ನೀರು ವಿವಾದ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ.
और पढो »

ಮೋದಿ ಸರ್ಕಾರದಿಂದ ಅತ್ಯಧಿಕ ಬರ ಪರಿಹಾರ ಬಿಡುಗಡೆ; ಮನಮೋಹನ್ ಸಿಂಗ್ ಸರ್ಕಾರದಿಂದ ಕೇವಲ ಚಿಪ್ಪು: ಆರ್ ಅಶೋಕ್ಮೋದಿ ಸರ್ಕಾರದಿಂದ ಅತ್ಯಧಿಕ ಬರ ಪರಿಹಾರ ಬಿಡುಗಡೆ; ಮನಮೋಹನ್ ಸಿಂಗ್ ಸರ್ಕಾರದಿಂದ ಕೇವಲ ಚಿಪ್ಪು: ಆರ್ ಅಶೋಕ್ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸುಳ್ಳುರಾಮಯ್ಯ ಆಗಿದ್ದು, ರಾವಣನಿಗೆ ಹತ್ತು ತಲೆ ಇದ್ದಂತೆ ಇವರು ಹತ್ತು ನಾಲಿಗೆ ಇಟ್ಟುಕೊಂಡು ಮಾತಾಡುತ್ತಿದ್ದಾರೆ.
और पढो »

ಹಾಲಿನ ಪ್ರೋತಾಹಧನ ನೀಡದ ಕಾಂಗ್ರೆಸ್‌ ಸರ್ಕಾರ, ಖಜಾನೆ ಖಾಲಿಗೆ ಇದೇ ಸಾಕ್ಷಿ: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕಹಾಲಿನ ಪ್ರೋತಾಹಧನ ನೀಡದ ಕಾಂಗ್ರೆಸ್‌ ಸರ್ಕಾರ, ಖಜಾನೆ ಖಾಲಿಗೆ ಇದೇ ಸಾಕ್ಷಿ: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕಉಚಿತ ಕೊಡುವ ಬದಲು ವಿದ್ಯಾರ್ಥಿಗಳಿಗೆ ಉಚಿತ ಪಾಸ್‌, ಶಾಲೆ, ಆಸ್ಪತ್ರೆ ನಿರ್ಮಾಣ ಮೊದಲಾದ ಯೋಜನೆಗಳನ್ನು ನೀಡಬೇಕಿತ್ತು. ಖಜಾನೆ ಖಾಲಿಯಾಗಿದೆ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಡ ಎಂದರು.
और पढो »

ಅರವಿಂದ ಕೇಜ್ರಿವಾಲ್’ಗೆ ಹುಚ್ಚು, ಬಿಜೆಪಿಯಲ್ಲಿ ವಯಸ್ಸಿನ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ: ಆರ್ ಅಶೋಕ್ಅರವಿಂದ ಕೇಜ್ರಿವಾಲ್’ಗೆ ಹುಚ್ಚು, ಬಿಜೆಪಿಯಲ್ಲಿ ವಯಸ್ಸಿನ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ: ಆರ್ ಅಶೋಕ್ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಡಿಯಾ ಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಅವರಿಗೆ ಗೊತ್ತಿಲ್ಲ. ಈಗಾಗಲೇ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿಯಾಗುವುದು ನಿಶ್ಚಿತವಾಗಿದೆ.
और पढो »

ಹೆಣ್ಣುಮಕ್ಕಳಿಗೆ ಭದ್ರತೆಯ ಗ್ಯಾರಂಟಿ ಇಲ್ಲ, ಕೊಲೆಗಡುಕರಿಗೆ ಸ್ವರ್ಗವಾದ ಕರ್ನಾಟಕ: ಆರ್ ಅಶೋಕ್ಹೆಣ್ಣುಮಕ್ಕಳಿಗೆ ಭದ್ರತೆಯ ಗ್ಯಾರಂಟಿ ಇಲ್ಲ, ಕೊಲೆಗಡುಕರಿಗೆ ಸ್ವರ್ಗವಾದ ಕರ್ನಾಟಕ: ಆರ್ ಅಶೋಕ್ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರದ ಅವಧಿ ಮುಗಿಯತೆಂಬ ಕಾರಣಕ್ಕೆ ಜನರಿಗೆ ಧನ್ಯವಾದ ತಿಳಿಸಿದ್ದಾರೆಯೋ ಅಥವಾ ಕಾನೂನು ಸುವ್ಯವಸ್ಥೆ ಹಾಳು ಮಾಡಿರುವ ಕೊಲೆಗಾರರಿಗೆ ಧನ್ಯವಾದ ಹೇಳಿದ್ದಾರೆಯೋ ಗೊತ್ತಿಲ್ಲ.
और पढो »

ಬಿಡಿಎ ಆಸ್ತಿಗಳನ್ನು ಮಾರಾಟ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ, 200 ಕೋಟಿ ರೂ. ಕಿಕ್‌ಬ್ಯಾಕ್‌ ಅನುಮಾನ : ಆರ್‌.ಅಶೋಕಬಿಡಿಎ ಆಸ್ತಿಗಳನ್ನು ಮಾರಾಟ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ, 200 ಕೋಟಿ ರೂ. ಕಿಕ್‌ಬ್ಯಾಕ್‌ ಅನುಮಾನ : ಆರ್‌.ಅಶೋಕಕಾಂಗ್ರೆಸ್‌ ಸರ್ಕಾರ ಪಾಪರ್‌ ಆಗಿ ದಿವಾಳಿಯ ಪರಮಾವಧಿಗೆ ತಲುಪಿದೆ. ಕೇರಳ ಸರ್ಕಾರ ದಿವಾಳಿಯಾಗಿ ಸಾಲವೂ ಸಿಗುತ್ತಿಲ್ಲ. ಅದೇ ರೀತಿ ನಮ್ಮ ರಾಜ್ಯವೂ ಆರ್ಥಿಕತೆಯಲ್ಲಿ ಕೊನೆಯ ಸ್ಥಾನಕ್ಕೆ ಬರಲಿದೆ. ಸರ್ಕಾರದ ಆಸ್ತಿಗಳನ್ನು ಮಾರಾಟ ಮಾಡಿ ದುಡ್ಡು ಹೊಡೆಯುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದರು.
और पढो »



Render Time: 2025-02-19 21:17:43