Virat kohli and Dinesh karthik: ಟಿ20 ವಿಶ್ವಕಪ್ ಗೆದ್ದ ನಂತರ ಕಿಂಗ್ ಕೊಹ್ಲಿ ವಿಶ್ರಾಂತಿ ಪಡೆದು ಶ್ರೀಲಂಕಾ ಪ್ರವಾಸದ ODI ಸರಣಿಗೆ ಎಂಟ್ರಿ ಕೊಟ್ಟಿದ್ದರು. ಈ ಸರಣಿಯಲ್ಲಿ ಕಿಂಗ್ ಅದ್ಭುತ ಆಟ ಪ್ರದರ್ಶಿಸುತ್ತಾರೆ ಎಂಬ ನಿರೀಕ್ಷೆ ಎಲ್ಲರಲ್ಲಿಯೂ ಇತ್ತು.
ಕಿಂಗ್ ಕುರಿತು ಅಚ್ಚರಿ ಹೇಳಿಕೆ ಕೊಟ್ಟ ದಿನೇಶ್ ಕಾರ್ತಿಕ್.."ಇದೊಂದು ವಿಚಾರಕ್ಕೆ ನಾನು ಕೊಹ್ಲಿ ಪರ ನಿಲ್ಲುವುದಿಲ್ಲ" ಎಂದ ಸ್ಟಾರ್ ಆಟಗಾರ..!
ಆದರೆ ಆಡಿದ ಮೂರು ಪಂದ್ಯಗಳಲ್ಲಿ ಕೊಂಗ್ ಕೊಹ್ಲಿ ಹೆಚ್ಚು ರನ್ ಕಲೆಹಾಕುವಲ್ಲಿ ಸೋತು, ಎಲ್ ಬಿಡಬ್ಲ್ಯೂಗೆ ವಿಕೆಟ್ ಒಪ್ಪಿಸಿ ಫೀಲ್ಡ್‌ನಿಂದ ಹೊರ ನಡೆದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಟಿ20 ವಿಶ್ವಕಪ್ ಗೆದ್ದ ನಂತರ ಕಿಂಗ್ ಕೊಹ್ಲಿ ವಿಶ್ರಾಂತಿ ಪಡೆದು ಶ್ರೀಲಂಕಾ ಪ್ರವಾಸದ ODI ಸರಣಿಗೆ ಎಂಟ್ರಿ ಕೊಟ್ಟಿದ್ದರು. ಈ ಸರಣಿಯಲ್ಲಿ ಕಿಂಗ್ ಅದ್ಭುತ ಆಟ ಪ್ರದರ್ಶಿಸುತ್ತಾರೆ ಎಂಬ ನಿರೀಕ್ಷೆ ಎಲ್ಲರಲ್ಲಿಯೂ ಇತ್ತು.
IND Vs SL 2024 IND Vs SL 2024 ODI IND Vs SL 2024 1St ODI IND Vs SL 2024 1St ODI Playing 11 India Vs Srilanka IND Vs SL Playing 11 Suryakumar Yadav Virat Kohli Rohit Sharma Rinku Singh Shubman Gill Axar Patel Shivam Dube Rishabh Pant Arshdeep Singh Muhammed Siraj Charith Asalanka Pathum Nissanka Kusal Mendis Dasun Shanaka Wanindu Hasaranga Dunith Wellalage Maheesh Theekshana Matheesha Pathirana
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಗಂಭೀರ್ ಹೆಚ್ಚು ಕಾಲ ಕೋಚ್ ಆಗಿ ಉಳಿಯಲು ಸಾಧ್ಯವಿಲ್ಲ..ಅಚ್ಚರಿ ಹೇಳಿಕೆ ಕೊಟ್ಟ ಟೀಂ ಇಂಡಿಯಾದ ಸ್ಟಾರ್ ಆಟಗಾರ..?Jogsinder Sharma Questions Tenure: ಶ್ರೀಲಂಕಾ ಪ್ರವಾಸದಿಂದ ಅವರು ತಂಡದ ಕೋಚ್ ಜವಬ್ದಾರಿ ವಹಿಸಿಕೊಂಡಿದ್ದು, ಶ್ರೀಲಂಕಾ ವಿರುದ್ಧ ಟಿ20 ಸರಣಿಯಲ್ಲಿ ಭಾರತ ಕ್ಲೀನ್ ಸ್ವೀಪ್ ಮಾಡಿದ್ದರಿಂದ ಗೌತಮ್ ಗಂಭೀರ್ ತಮ್ಮ ಕೋಚ್ ವೃತ್ತಿಜೀವನದಲ್ಲಿ ತಮ್ಮ ಮೊದಲ ಸರಣಿ ಗೆಲುವಿನ ರುಚಿ ಕಂಡಿದ್ದಾರೆ.
और पढो »
ಅಧಿಕಾರ, ಖ್ಯಾತಿಯಿಂದ ವಿರಾಟ್ ಬದಲಾದರು.. ರೋಹಿತ್ ಅಲ್ಲ.. ಶಾಕಿಂಗ್ ಹೇಳಿಕೆ ನೀಡಿದ ಮಾಜಿ ಆಟಗಾರ!!Virat Kohli: ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಇತ್ತೀಚೆಗೆ ಟಿ 20 ವಿಶ್ವಕಪ್ ಪ್ರಶಸ್ತಿಯನ್ನು ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದರು..
और पढो »
ಯಾರ ಗೌರವವನ್ನು ಪಡೆಯಲು ಇಲ್ಲಿ ಬಂದಿಲ್ಲ... ಹಣ, ಅಂತಸ್ತು ಬಂದ್ಮೇಲೆ ದುರಾಹಂಕಾರದ ಹೇಳಿಕೆ ನೀಡಿದ್ರಾ ವಿರಾಟ್ ಕೊಹ್ಲಿ!?Virat Kohli Statement: ಭಾರತದ ಹಿರಿಯ ಸ್ಪಿನ್ನರ್ ಅಮಿತ್ ಮಿಶ್ರಾ, ಪಾಡ್‌ಕ್ಯಾಸ್ಟ್ ಒಂದರಲ್ಲಿ ವಿರಾಟ್ ಕೊಹ್ಲಿ ಕುರಿತು ನೀಡಿರುವ ಹೇಳಿಕೆ ಸದ್ಯ ವೈರಲ್ ಆಗುತ್ತಿದೆ.
और पढो »
ಜನ್ಮ ಕೊಟ್ಟ ತಂದೆಯನ್ನು ನೀನು ಸತ್ತುಹೋಗು ಎಂದ ಸ್ಟಾರ್ ನಟ..ನೋವು ತಾಳಲಾರದೇ ಪ್ರಾಣ ಬಿಟ್ಟ ತಂದೆManoj Bajpayee Reveals Heartbreaking Moment Asked His Father to Let Go Before Passing Away | ಜನ್ಮ ಕೊಟ್ಟ ತಂದೆಯನ್ನು ನೀನು ಸತ್ತುಹೋಗು ಎಂದ ಸ್ಟಾರ್ ನಟ ನೋವು ತಾಳಲಾರದೇ ಪ್ರಾಣ ಬಿಟ್ಟ ತಂದೆ
और पढो »
IND vs SL: ಕೊಹ್ಲಿ ಕುರಿತು ಶಾಕಿಂಗ್ ಸೀಕ್ರೆಟ್ ಬಿಚ್ಚಟ್ಟ ಪಾಕ್ ಕ್ರಿಕೆಟಿಗೆ...ಕಿಂಗ್ ವೈಫಲ್ಯಕ್ಕೆ ಕಾರಣ ಇದೇನಾ..?Virat Kohli : ಸರಿಯಾದ ಅಭ್ಯಾಸವಿಲ್ಲದೆ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಶ್ರೀಲಂಕಾ ಪ್ರವಾಸದಲ್ಲಿ ವಿಫಲರಾಗುತ್ತಿದ್ದಾರೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಬಸಿತ್ ಅಲಿ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
और पढो »
ಮದುವೆಗೂ ಮುನ್ನ ಪತ್ನಿ ರಿತಿಕಾಗೆ ʼಈ ʼಕಂಡಿಷನ್ ಹಾಕಿದ್ದರಂತೆ ರೋಹಿತ್ ಶರ್ಮಾ! ಏನದು ಗೊತ್ತಾ?Rohit Sharma: ಟೀಂ ಇಂಡಿಯಾ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಅವರ ಕ್ರಿಕೆಟ್ ವೃತ್ತಿಜೀವನದ ಜೊತೆಗೆ ಅವರ ಜೀವನವೂ ಅದ್ಭುತವಾಗಿದೆ.
और पढो »