Suvarna Celebrity League: ವೀಕೆಂಡ್ ನಲ್ಲಿ ಪ್ರೇಕ್ಷಕರಿಗೆ ಮತ್ತಷ್ಟು ಮನರಂಜನೆಯ ರಸದೌತಣ ನೀಡಲು ಹೊತ್ತು ತರ್ತಿದೆ ಹೊಚ್ಚ ಹೊಸ ಶೋ ಸುವರ್ಣ ಸೆಲೆಬ್ರಿಟಿ ಲೀಗ್ .
Suvarna Celebrity League : ವೀಕೆಂಡ್ ನಲ್ಲಿ ಪ್ರೇಕ್ಷಕರಿಗೆ ಮತ್ತಷ್ಟು ಮನರಂಜನೆಯ ರಸದೌತಣ ನೀಡಲು ಹೊತ್ತು ತರ್ತಿದೆ ಹೊಚ್ಚ ಹೊಸ ಶೋ" ಸುವರ್ಣ ಸೆಲೆಬ್ರಿಟಿ ಲೀಗ್ ".ಕನ್ನಡ ಕಿರುತೆರೆಯಲ್ಲಿ ಹೊಚ್ಚ ಹೊಸ ರಿಯಾಲಿಟಿ ಶೋನಮ್ಮ ಜಾತಿಯಲ್ಲಿ ಬಿಕಿನಿ ಹಾಕುವಂತಿಲ್ಲ...! ತಂದೆ ಮಾತನ್ನು ಮೀರಿ ಮನೆ ಬಿಟ್ಟ ಸುಂದರಿ.. ಇಂದು ಸ್ಟಾರ್ ನಟಿಶಾರುಖ್ ಖಾನ್ ಹಿಂದೆ ಬಿದ್ದ ಸ್ಟಾರ್ ನಟಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ರು ಗೌರಿ ಖಾನ್! ದೇಶವನ್ನೇ ಬಿಟ್ಟು ಹೋದ ಆ ಬೆಡಗಿ ಯಾರು ಗೊತ್ತೇ.!ರಿಯಾಲಿಟಿ ಶೋ ಮೂಲಕ ಕನ್ನಡ ಕಿರುತೆರೆಯಲ್ಲಿ ಹೊಸತನದ ಸಂಚಲನವನ್ನು ಸೃಷ್ಟಿಸಲು ಭರ್ಜರಿಯಾಗಿ ಸಜ್ಜಾಗಿದೆ ಸ್ಟಾರ್ ಸುವರ್ಣ.
ಇದೊಂದು ಕಿರುತೆರೆಯ ಜನಪ್ರಿಯ ಸೆಲೆಬ್ರಿಟಿಗಳನ್ನು ಒಳಗೊಂಡ ವಿನೂತನ ರೀತಿಯ ರಿಯಾಲಿಟಿ ಶೋ. ಇದರಲ್ಲಿ ಒಟ್ಟು 2 ತಂಡಗಳಿರುತ್ತದೆ. 10 ಜನ ಸೆಲೆಬ್ರಿಟಿ ಸ್ಪರ್ಧಿಗಳ ನಡುವೆ ಸರಿ ಸುಮಾರು 8 ವಾರಗಳ ಕಾಲ ನಡೆಯುವ ಸಮರ ಇದಾಗಿದೆ. ಈ ಜಟಾಪಟಿಯಲ್ಲಿ ಯಾವ ತಂಡ ಗೆದ್ದು"ಸುವರ್ಣ ಸೆಲೆಬ್ರಿಟಿ ಲೀಗ್" ಪಟ್ಟವನ್ನು ತನ್ನದಾಗಿಸಿಕೊಳ್ಳುತ್ತದೆ ? ಎಂಬುದು ಈ ಕಾರ್ಯಕ್ರಮದ ಶೈಲಿಯಾಗಿದೆ. ಜೊತೆಗೆ ಮೋಜು-ಮಸ್ತಿ, ತರ್ಲೆ ತುಂಟಾಟದ ಜೊತೆ ಪೈಪೋಟಿಯ ಮಹಾ ಯುದ್ಧವೇ ನಡೆಯಲಿದೆ.
‘ಸುವರ್ಣ ಸೆಲೆಬ್ರಿಟಿ ಲೀಗ್’ ಶೋ ಲಾಂಚ್ ಗೆ ಭರ್ಜರಿಯಾಗಿ ತಯಾರಿ ನಡೆದಿದ್ದು, ಪ್ರೊಮೋಗಳಿಂದ ವೀಕ್ಷಕರಲ್ಲಿ ಕಾತುರತೆ ಹೆಚ್ಚಾಗಿದೆ. 10 ಸ್ಪರ್ಧಿಗಳಾಗಿ ಕಿರುತೆರೆ ಕಲಾವಿದರುಗಳಾದ ವಿನಯ್ ಗೌಡ, ನಮ್ರತಾ ಗೌಡ, 'ಕಥೆಯೊಂದು ಶುರುವಾಗಿದೆ' ಧಾರಾವಾಹಿ ಖ್ಯಾತಿಯ ಚಂದು ಗೌಡ, 'ಆಸೆ' ಧಾರಾವಾಹಿ ಖ್ಯಾತಿಯ ಪ್ರಿಯಾಂಕಾ ಮತ್ತು ನಿನಾದ್ ಹರಿತ್ಸ, 'ಗೌರಿಶಂಕರ' ಧಾರಾವಾಹಿ ಖ್ಯಾತಿಯ ಅಭಿಜ್ಞಾ ಭಟ್, ತನಿಷಾ ಕುಪ್ಪಂಡ, ಪ್ರಿಯಾಂಕಾ ಶಿವಣ್ಣ, ರಕ್ಷಕ್ ಬುಲೆಟ್ ಹಾಗೂ 'ಕಾಮಿಡಿ ಗ್ಯಾಂಗ್ಸ್' ಖ್ಯಾತಿಯ ಹಿತೇಶ್ ಭಾಗವಹಿಸಲಿದ್ದಾರೆ.
ಇನ್ಮುಂದೆ ವಾರಾಂತ್ಯದಲ್ಲಿ ಶುರುವಾಗಲಿದೆ ಸೆಲೆಬ್ರಿಟಿಗಳ ಬಹುದೊಡ್ಡ ಸಮರ"ಸುವರ್ಣ ಸೆಲೆಬ್ರಿಟಿ ಲೀಗ್" ಇದೇ ಭಾನುವಾರದಿಂದ ಪ್ರತೀ ಭಾನುವಾರ ರಾತ್ರಿ 7 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...'ನೀನಿಲ್ಲದಿದ್ದರೆ ಮಾಧುರಿಯನ್ನು ಮದುವೆಯಾಗುತ್ತಿದ್ದೆ...
ಸುವರ್ಣ ಸೆಲೆಬ್ರಿಟಿ ಲೀಗ್ ಶೋ ಸುವರ್ಣ ಸೆಲೆಬ್ರಿಟಿ ಲೀಗ್ ಸಮಯ ಸುವರ್ಣ ಸೆಲೆಬ್ರಿಟಿ ಲೀಗ್ ಚಾನೆಲ್ Suvarna Celebrity League Suvarna Celebrity League Timing Suvarna Celebrity League Date Suvarna Celebrity League Show Time Suvarna Celebrity League Episodes Where To Watch Suvarna Celebrity League
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ನಮಾಜ್ ಮಾಡುವಾಗ ಸಿಗುವ ನೆಮ್ಮದಿ ಶತಕ ಬಾರಿಸಿದರೂ ಸಿಗುವುದಿಲ್ಲ: ಅಂದು 8.4 ಕೋಟಿ ಬೆಲೆಗೆ CSK ಖರೀದಿಸಿದ್ದ ಆ ಸ್ಟಾರ್ ಆಟಗಾರನ ಹೇಳಿಕೆ ವೈರಲ್‌ಸದ್ಯ ಯುಪಿ ಟಿ20 ಲೀಗ್ ನಲ್ಲಿ ಆಡುತ್ತಿರುವ ಸಮೀರ್ ರಿಜ್ವಿ ಅದ್ಭುತ ಪ್ರದರ್ಶನ ನೀಡಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ.
और पढो »
ಶನಿಯಿಂದ ತ್ರಿಗ್ರಾಹಿ ಯೋಗ ರಚನೆ.. ಈ ರಾಶಿಗಳಿಗೆ ಬಂಪರ್ ಲಾಟರಿ! ಗಣೇಶ ಹಬ್ಬದಿಂದಲೇ ಬೆಳಗುವುದು ಭಾಗ್ಯ, ಅದೃಷ್ಟದ ಆಟ ಶುರು.. ಲಕ್ಷಾಧಿಪತಿ ಆಗೋದು ಖಚಿತ.!Trigrahi yog Effects: ವಿನಾಯಕ ಚತುರ್ಥಿಯ ದಿನ ಅಪರೂಪದ ತ್ರಿಗ್ರಾಹಿ ಯೋಗ ಸಂಭವಿಸುತ್ತಿದೆ. ಇದು ಕೆಲವು ರಾಶಿಗಳ ಜನರ ಜೀವನದಲ್ಲಿ ಬಹುದೊಡ್ಡ ಬದಲಾವಣೆ ತರಲಿದೆ.
और पढो »
ಧೋನಿ vs ವಿರಾಟ್ vs ರೋಹಿತ್: ಈ ಮೂವರಲ್ಲಿ ಯಾರು ಉತ್ತಮ ಆಟಗಾರ..? ವೀರೇಂದ್ರ ಸೆಹ್ವಾಗ್ ಆಯ್ಕೆ ಯಾರು?Dhoni vs Virat vs Rohit: ಇದರ ಅಂಗವಾಗಿ ರಾಪಿಡ್ ಫೈರ್ ರೌಂಡ್ ನಲ್ಲಿ ಸಿನಿಮಾ, ಕ್ರೀಡಾ ಕ್ಷೇತ್ರಗಳ ಸೆಲೆಬ್ರಿಟಿಗಳು ಇಬ್ಬರು ಅಥವಾ ಮೂವರು ಸೆಲೆಬ್ರಿಟಿಗಳ ಹೆಸರನ್ನು ಸೂಚಿಸಿ ಅವರಲ್ಲಿ ಒಬ್ಬರನ್ನು ಆಯ್ಕೆ ಮಾಡುವಂತೆ ತಿಳಿಸಲಾಗುತ್ತದೆ.
और पढो »
RCB ಮುಂದಿನ ಕ್ಯಾಪ್ಟನ್ ಇವರೇ?! ಬೆಂಗಳೂರು ತಂಡಕ್ಕೆ ಸ್ಫೋಟಕ ಬ್ಯಾಟರ್ ಎಂಟ್ರಿ!rcb new captain: ಐಪಿಎಲ್ 2024 ರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರ ಪ್ರದರ್ಶನ ಅದ್ಭುತವಾಗಿದೆ.
और पढो »
ಕರ್ನಾಟಕ ವೀಲ್‌ಚೇರ್ ಪ್ರೀಮಿಯರ್ ಲೀಗ್ ಸೀಸನ್ 3: ವಿಶೇಷ ಅತಿಥಿಯಾಗಿ ಚಿತ್ರನಟ ವಿಜಯ್ ರಾಘವೇಂದ್ರ ಭಾಗಿಕರ್ನಾಟಕ ವೀಲ್‌ಚೇರ್ ಪ್ರೀಮಿಯರ್ ಲೀಗ್ ಸೀಸನ್ 3ರ ಟ್ರೋಫಿಯನ್ನು ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಶಾಸಕ ಡಾ. ಸಿ ಎನ್ ಅಶ್ವತ್ಥನಾರಾಯಣ ಅನಾವರಣಗೊಳಿಸಿದರು.
और पढो »
ʻನನ್ನನ್ನು ಹಿಂದಿನಿಂದ ತಬ್ಬಿಕೊಂಡು...ʼ ಸ್ಟಾರ್ ನಟನ ವಿರುದ್ಧ ನಟಿ ಗಂಭೀರ ಆರೋಪ !Actress Minu Muneer On Actor Jayasurya: ಮಲಯಾಳಂ ಚಿತ್ರರಂಗದಲ್ಲಿ ಅವಕಾಶ ನೀಡಲು ನಟಿಯರನ್ನು ಲೈಂಗಿಕವಾಗಿ ಶೋಷಿಸಲಾಗುತ್ತಿದೆ ಎಂಬ ಬಹುದೊಡ್ಡ ಆರೋಪ ಕೇಳಿಬಂದಿದೆ.
और पढो »