ಯದ್ದಕಾಂಡ ಚಿತ್ರದಲ್ಲಿ ವಕೀಲರಾಗಿ ರವಿಚಂದ್ರನ್ ಮಾಡಿರುವ ಅಭಿನಯ ಇಂದಿಗೂ ಜನಪ್ರಿಯ. ಬಹಳ ವರ್ಷಗಳ ನಂತರ ಈ ಚಿತ್ರದಲ್ಲಿ ಮತ್ತೆ ರವಿಚಂದ್ರನ್ ವಕೀಲರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
"ಯದ್ದಕಾಂಡ" ಚಿತ್ರದಲ್ಲಿ ವಕೀಲರಾಗಿ ರವಿಚಂದ್ರನ್ ಮಾಡಿರುವ ಅಭಿನಯ ಇಂದಿಗೂ ಜನಪ್ರಿಯ. ಬಹಳ ವರ್ಷಗಳ ನಂತರ ಈ ಚಿತ್ರದಲ್ಲಿ ಮತ್ತೆ ರವಿಚಂದ್ರನ್ ವಕೀಲರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಬಹು ನಿರೀಕ್ಷಿತ ಈ ಚಿತ್ರ ಮೇ 24 ರಂದು ದೇಶಾದ್ಯಂತ ಬಿಡುಗಡೆ .
G9 communication media & entertainment ಲಾಂಛನದಲ್ಲಿ ನಿರ್ಮಾಣವಾಗಿರುವ"ದ ಜಡ್ಜ್ ಮೆಂಟ್" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು.ಚಿತ್ರದಲ್ಲಿ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. MMB legacyಯಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ನಿರ್ಮಾಪಕ ಉದಯ್ ಕೆ ಮಹ್ತಾ ಟ್ರೇಲರ್ ಬಿಡುಗಡೆ ಮಾಡಿದರು.ವಕೀಲರಾಗಿ ರವಿಚಂದ್ರನ್ ಮಾಡಿರುವ ಅಭಿನಯ ಇಂದಿಗೂ ಜನಪ್ರಿಯ. ಬಹಳ ವರ್ಷಗಳ ನಂತರ ಈ ಚಿತ್ರದಲ್ಲಿ ಮತ್ತೆ ರವಿಚಂದ್ರನ್ ವಕೀಲರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
V Ravichandran Film Judgement Film Judgement Film Trailer Judgement Film Teaser Judgement Film Release Date Sandalwood Latest News Latest News On Sandalwood
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ದ ಜಡ್ಜ್ ಮೆಂಟ್ ಚಿತ್ರದ ಚಿತ್ರೀಕರಣ ಮುಕ್ತಾಯಡಾ|| ರಾಜಕುಮಾರ್ ಪುತ್ರಿ ಪೂರ್ಣಿಮಾ ರಾಮಕುಮಾರ್ ಚಿತ್ರತಂಡಕ್ಕೆ ಶುಭ ಕೋರಿದರು. ಗೀತರಚನೆಕಾರ ಪ್ರಮೋದ್ ಮರವಂತೆ ಹಾಗು ಚಿತ್ರದಲ್ಲಿ ನಟಿಸಿರುವ ರೇಖಾ ಕೂಡ್ಲಗಿ, ನವಿಲ ಚಿತ್ರದ ಕುರಿತು ಮಾತನಾಡಿದರು. ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್ ಹಾಗೂ ಸಂಕಲನಕಾರ ಕೆಂಪರಾಜ್ ಸೇರಿದಂತೆ ಅನೇಕ ತಂತ್ರಜ್ಞರು ಪತ್ರಿಕಾಗೋಷ್ಠಿಯಲ್ಲಿದ್ದರು.
और पढो »
The Judgement : ಮೇ 24ಕ್ಕೆ ಕ್ರೇಜಿಸ್ಟಾರ್ ನ ದ ಜಡ್ಜಮೆಂಟ್ ತೆರೆಗೆThe Judgement : ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸಿರುವ ದ ಜಡ್ಜ ಮೆಂಟ್ ಸಿನಿಮಾ ಇದೇ 24 ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ.
और पढो »
ಕನ್ನಡಕ್ಕಾಗಿ ಒಂದನ್ನುಒತ್ತಿ ಸಿನಿಮಾ ಖ್ಯಾತಿಯ ಕೃಷಿ ಅಭಿನಯದ ಜಾಸ್ತಿ ಪ್ರೀತಿ ಟ್ರೇಲರ್ ಬಿಡುಗಡೆJaasti Preeti : ಕೃಷಿ ತಾಪಂಡ ಹಾಗೂ ಧರ್ಮ ಕೀರ್ತಿರಾಜ್ ನಟನೆಯ ಜಾಸ್ತಿ ಪ್ರೀತಿ ಸಿನಿಮಾದ ಟ್ರೈಲರ್ ಇತ್ತೀಚಿಗೆ ಬಿಡುಗಡೆಗೊಂಡಿದೆ.
और पढो »
ಶಂಕರ್ ಮಾಸ್ಟರ್ ಪೀಸ್ ಭಾರತೀಯುಡು ಸಿನಿಮಾಗೆ 28 ವರ್ಷಗಳ ಸಂಭ್ರಮBharatiyadu : ಎಸ್ ಶಂಕರ ನಿರ್ದೇಶನದ ಕಮಲ್ ಹಾಸನ್ ಅಭಿನಯದ ಭಾರತೀಯುಡು ತೆರೆ ಕಂಡು ಇಂದಿಗೆ 28 ವರ್ಷಗಳ ಸಂಭ್ರಮದಲ್ಲಿದೆ.
और पढो »
Ramayana budget : ರಾಮಾಯಣ ದೇಶದ ಅತ್ಯಂತ ದುಬಾರಿ ಚಿತ್ರ.. ಈ ಬಜೆಟ್‌ನಲ್ಲಿ ಕೆಜಿಎಫ್ 2 ಸಿನಿಮಾವನ್ನು 8 ಬಾರಿ ನಿರ್ಮಿಸಬಹುದು!Ramayana movie budget: ರಣಬೀರ್ ಕಪೂರ್ ಅಭಿನಯದ ರಾಮಾಯಣ ಚಿತ್ರ ದೇಶದ ಅತ್ಯಂತ ದುಬಾರಿ ಚಿತ್ರವಾಗಲಿದೆ ಎಂದು ವರದಿಯಾಗಿದೆ.
और पढो »
Team India: T20ಗೆ ಟೀಂ ಇಂಡಿಯಾದ ಈ 9 ಆಟಗಾರರು ಫಿಕ್ಸ್?! ಫೈನಲ್ ಸೆಲೆಕ್ಷನ್ ಯಾವಾಗ?T20 Team India Selection: ಟೀಂ ಇಂಡಿಯಾ ಪರವಾಗಿ ಯಾರು ಟಿ20 ವಿಶ್ವಕಪ್ ಆಡಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.
और पढो »