ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಪೆನ್ ಡ್ರೈವ್ ವಿಚಾರದಲ್ಲಿ ಅಂದು ಮಹಾನಾಯಕ ಎಂದು ಟೀಕೆ ಮಾಡಿದ್ದ ಕುಮಾರಸ್ವಾಮಿ ಅವರು ಇಂದು ತಮ್ಮನ್ನು ತಿಮಿಂಗಿಲ ಎಂದು ಹೇಳಿರುವ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ ಅವರು ಹೇಳಿದ್ದಿಷ್ಟು:
ಬೆಂಗಳೂರು: ತಮ್ಮ ವಿರುದ್ಧ ಟೀಕೆ ಮಾಡಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಗೆ ತಿರುಗೇಟುನಿತ್ಯ ಒಂದು ಲೋಟ ನೀರಿಗೆ ಈ ಪುಡಿ ಬೆರೆಸಿ ಸೇವಿಸಿದರೆ ಸಂಜೆಯೊಳಗೆ ನಿಯಂತ್ರಣಕ್ಕೆ ಬರುತ್ತದೆ ಬ್ಲಡ್ ಶುಗರ್ !18 ವರ್ಷಕ್ಕೆ ನಿರ್ಮಾಪಕನನ್ನು ಪ್ರೀತಿಸಿ ಇಸ್ಲಾಂಗೆ ಮತಾಂತರಗೊಂಡಿದ್ದ ಈ ಸ್ಟಾರ್ ನಟಿಯ ಸಾವು ಇಂದಿಗೂ ನಿಗೂಢ..
ಶಾಸಕರು, ಸಚಿವರಿಂದ ಮಾತನಾಡಿಸುತ್ತಿರುವವರು ಯಾರು ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಅವರು ನಿಮ್ಮ ಬಗ್ಗೆ ಹೇಳಿದ್ದಾರೆ ಎಂದಾಗ, “ಬೇರೆಯವರಿಂದ ಮಾತನಾಡಿಸುವ, ಪ್ರತಿಭಟನೆ ಮಾಡಿಸುವ, ಬೇರೆಯವರ ಮೇಲೆ ಅನಗತ್ಯ ಆರೋಪ ಮಾಡುವ ಅಗತ್ಯ ನನಗಿಲ್ಲ. ನಾನು ಚುನಾವಣಾ ಪ್ರಚಾರದಲ್ಲಿ ನಿರತನಾಗಿದ್ಧೇನೆ. ನಾನು ರಾಜಕೀಯ ಪಕ್ಷದ ಅಧ್ಯಕ್ಷ. ಈ ಪ್ರಕರಣದಲ್ಲಿ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ. ಈಗ ಆ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ಹೆಚ್ ಡಿ ಕುಮಾರಸ್ವಾಮಿ ಪೆನ್ ಡ್ರೈವ್ ಪ್ರಕರಣ ಕನ್ನಡದಲ್ಲಿ ರಾಜಕೀಯ ಸುದ್ದಿ ಕನ್ನಡದಲ್ಲಿ ಬೆಂಗಳೂರು ಸುದ್ದಿ ಕನ್ನಡದಲ್ಲಿ ಟ್ರೆಂಡಿಂಗ್ ಸುದ್ದಿ ಕನ್ನಡ ಸುದ್ದಿ DCM DK Shivakumar HD Kumaraswamy Pen Drive Case Political News In Kannada Bangalore News In Kannada Trending News In Kannada Kannada News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
25,000 ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರೇ ಮಾಸ್ಟರ್ ಮೈಂಡ್ಬೆಂಗಳೂರು: ಹಾಸನ ವಿಡಿಯೋ ಪ್ರಕರಣ ಹಾಗೂ ಪೆನ್ ಡ್ರೈವ್ ಹಂಚಿಕೆ ಬಗ್ಗೆ ರಾಜ್ಯ ಸರಕಾರ ನೇಮಕ ಮಾಡಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ. ಆದ್ದರಿಂದ ಅದನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಜೆಡಿಎಸ್ ರಾಜ್ಯಪಾಲರಿಗೆ ಮನವಿ ಮಾಡಿದೆ.
और पढो »
SSLCಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಶುಭ ಹಾರೈಸಿದ ಡಿಸಿಎಂ ಡಿಕೆ ಶಿವಕುಮಾರ್ಅಂಕಿತಾ ಅವರ ತಂದೆ ಬಸಪ್ಪ ಜತೆಯೂ ಮಾತನಾಡಿ ಮಗಳ ಸಾಧನೆಗೆ ಶುಭಕೋರಿ ಸಂತಸ ವ್ಯಕ್ತಪಡಿಸಿದರು.
और पढो »
ಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ:ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿಕೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಚುನಾವಣೆ ನಂತರ ಎನ್ ಸಿಪಿ ಮತ್ತು ಶಿವಸೇನೆ ಬಿಟ್ಟು ಹೋದವರು ಮರಳಿ ಬರುತ್ತಾರೆ.ಈ ಕಾರಣಕ್ಕೆ ಅವರು ಹೆದರಿದ್ದಾರೆ” ಎಂದು ಡಿಕೆಶಿ ತಿರುಗೇಟು ನೀಡಿದ್ದಾರೆ.
और पढो »
ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ: ಸಚಿವ ಚೆಲುವರಾಯಸ್ವಾಮಿಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಚೆಲುವರಾಯಸ್ವಾಮಿ, ಈ ಹಗರಣದಲ್ಲಿ ಯಾವುದೇ ಕಾರಣಕ್ಕೂ ಡಿಕೆ ಶಿವಕುಮಾರ್ ಅವರು ಮಧ್ಯಪ್ರವೇಶ ಮಾಡಿಲ್ಲ.
और पढो »
ಪಿತ್ರಾರ್ಜಿತ ಆಸ್ತಿ ಹಂಚಿಕೆ, ಕಾಂಗ್ರೆಸ್’ನವರಿಗೆ ಭಯ ಶುರುವಾಗಿದೆ: ಬಸವರಾಜ ಬೊಮ್ಮಾಯಿಹಾನಗಲ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿರ್ತೋಡಾ ಹೇಳಿಕೆ ನಮಗೆ ಸಂಬಂಧ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ ಹೇಳಿದರು.
और पढो »
ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪಹಿರಿಯ ನಾಯಕ, ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
और पढो »