ಕರ್ನಾಟಕದ ಕೇಂದ್ರ ಸಚಿವ ಕುಮಾರಸ್ವಾಮಿ ಕಾಂಗ್ರೆಸ್ ನವರು ದುಷ್ಟತೆ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಶಾಸಕರ ಆತ್ಮಸಾಕ್ಷಿ ಪ್ರಶ್ನಿಸಿಕೊಳ್ಳಬೇಕು ಎಂದು ಹೆಚ್ ಡಿಕೆ ಅವರು ಕಾಂಗ್ರೆಸ್ ಸಚಿವರು ಮಾಡಿದ್ದಾರೆ.
ಕಾಂಗ್ರೆಸ್ ಸಿನವರ ಪಾಪದ ಕೊಡ ತುಂಬಿದೆ. ದೇವರೇ ಅವರಿಗೆ ಶಿಕ್ಷೆ ಕೊಡುತ್ತಾನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಕ್ರಾಂತಿ, ವಾಂತಿ ಬಗ್ಗೆ ನಾನು ಹೇಳುವುದಿಲ್ಲ - ಹೆಚ್ ಡಿಕೆರೋಹಿತ್ ಶರ್ಮಾ ನಿವೃತ್ತಿಯಾದ್ರೆ ಟೀಂ ಇಂಡಿಯಾದ ನಾಯಕ ಯಾರು? ಕ್ಯಾಪ್ಟನ್ ರೇಸ್‌ನಲ್ಲಿದ್ದಾರೆ ಈ ಮೂವರು!!ಧಕ್ ಧಕ್ ಸುಂದರಿ ಮಾಧುರಿ ಧೀಕ್ಷಿತ್ ಮದುವೆ ಸುದ್ದಿ ಕೇಳಿ ಬಾತ್ ರೂಮಿನಲ್ಲಿ ಬಿಕ್ಕಳಿಸಿ ಅತ್ತಿದ್ದರಂತೆ ಈ ಸ್ಟಾರ್ ಆಟಗಾರ !ವಕ್ರ ದೃಷ್ಟಿ ಸರಿಸಿ ಕೃಪಾ ದೃಷ್ಟಿ ಹರಿಸುವನು ಶನಿದೇವ ! ಶನಿಮಹಾತ್ಮನಿಂದಲೇ 3 ರಾಶಿಯವರಿಗೆ ಒಲಿದು ಬರುವುದು ಕುಬೇರನ ಸಂಪತ್ತು !ಸಿರಿವಂತರಾಗುವ ಕಾಲ ದೂರವಿಲ್ಲ ರಾಜ್ಯ ಕಾಂಗ್ರೆಸ್ ಆಪರೇಷನ್ ಹಸ್ತದ ದುಷ್ಟ ಯತ್ನ ಮಾಡುತ್ತಿದೆ. ಆದರೆ, ಅದು ವರ್ಕ್ ಆಗುವುದಿಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಶಾಸಕರ ಆತ್ಮಸಾಕ್ಷಿ ಪ್ರಶ್ನಿಸಿಕೊಳ್ಳಬೇಕು ಎಂದು ಹೆಚ್ ಡಿಕೆ ಹೇಳಿದ್ದಾರೆ.ಮುಗಿಸಬೇಕು ಎನ್ನುವ ಕಾರಣಕ್ಕೆ 12 ಜನ ಶಾಸಕರನ್ನು ಕರೆದುಕೊಂಡು ಬನ್ನಿ, 13 ಜನರನ್ನು ಕರೆದುಕೊಂಡು ಬನ್ನಿ ಎನ್ನುವ ಷಡ್ಯಂತ್ರ ನಡೆಯುತ್ತಿದೆ. ಇದೆಲ್ಲವೂ ನನಗೆ ಗೊತ್ತಿದೆ. ನಮ್ಮ ಯಾವ ಶಾಸಕರೂ ಪಕ್ಷ ಬಿಟ್ಟು ಹೋಗುವ ಪರಿಸ್ಥಿತಿ ಇಲ್ಲ.ಕಾಂಗ್ರೆಸ್ ನವರು ಏನೇನು ಮಾಡುತ್ತಿದ್ದಾರೆ ಎನ್ನುವುದು ಗೊತ್ತಿದೆ. ಸಂಕ್ರಾಂತಿ ನಂತರ ರಾಜ್ಯ ರಾಜಕೀಯದಲ್ಲಿ ಕ್ರಾಂತಿ ಆಗುತ್ತದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕ್ರಾಂತಿ, ವಾಂತಿ ಬಗ್ಗೆ ನಾನು ಹೇಳುವುದಿಲ್ಲ. ಎಲ್ಲವನ್ನು ಈಗಾಗಲೇ ನೋಡಿ ಆಗಿದೆ. ನಾನು ಇದ್ಯಾವುದರ ಬಗ್ಗೆಯೂ ಮಾತನಾಡುವುದಿಲ್ಲ ಎಮ್ನ್ದು ಸ್ಪಷ್ಟವಾಗಿ ಹೇಳಿದ್ದಾರೆ. ನಾನು ಕಾಂಗ್ರೆಸ್ ಶಾಸಕರಿಗೆ ಮನವಿ ಮಾಡುವುದು ಇಷ್ಟೇ. ನಿಮ್ಮೆಲ್ಲರಿಗೂ ಆತ್ಮಸಾಕ್ಷಿ ಎನ್ನುವುದು ಇದ್ದರೆ ನಿಮ್ಮ ಪಕ್ಷದ ಸರಕಾರ ಹೋಗುತ್ತಿರುವ ಮಾರ್ಗ ಯಾವುದು? ಜನರಿಗೆ ನೀವೆಲ್ಲಾ ಏನು ಮಾತು ಕೊಟ್ಟು ಬಂದಿದ್ದೀರಿ? ಆ ಬಗ್ಗೆ ಯೋಚನೆ ಮಾಡಿ ಎಂದು ಕಿವಿ ಮಾತು ಹೇಳಿದ್ದಾರೆ.ಹಳ್ಳ ಹಿಡಿದು ಹೋಗಿವೆ. ಗ್ಯಾರಂಟಿ ಕೊಡುವುದಕ್ಕೆ ಪೈಪೋಟಿ ನಡೆಯುತ್ತಿದೆ. ಇಂಥಹ ಗ್ಯಾರಂಟಿ ಕೊಟ್ಟಿದ್ದ ಹಿಮಾಚಲ ಪ್ರದೇಶ ಇವತ್ತು ಏನಾಗಿದೆ? ಕಾಂಗ್ರೆಸ್ ಶಾಸಕರು, ಮಂತ್ರಿಗಳು ನಿಮ್ಮ ಆತ್ಮಕ್ಕೆ ಪ್ರಶ್ನೆ ಹಾಕಿಕೊಳ್ಳಿ, ರಾಜ್ಯದಲ್ಲಿ ಏನೇನು ನಡೆಯುತ್ತಿದೆ ಎಂದು ಗಮನಿಸಿ. ರಾಜ್ಯವನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದೀರಿ ಎಂದು ನೀವೇ ನೋಡಿ ಎಂದು ಹೆಚ್ ಡಿಕೆ ಕಳವಳ ವ್ಯಕ್ತಪಡಿಸಿದ್ದಾರೆ. ನಮ್ಮ ಶಾಸಕರ ಬಗಗೆ ನಮಗೆ ಆತಂಕ ಇಲ್ಲ.ಕಾಂಗ್ರೆಸ್ ಏನೆಲ್ಲಾ ಮಾಡುತ್ತಿದೆ ಎಂದು ನಮ್ಮ ಶಾಸಕರು ನನಗೆ ಹೇಳುತ್ತಿದ್ದಾರೆ. ನಮ್ಮ ಪಕ್ಷವನ್ನು ಭದ್ರ ಮಾಡಿಕೊಳ್ಳುವುದು ಹೇಗೆ ಎನ್ನುವುದು ಗೊತ್ತಿದೆ
ಕುಮಾರಸ್ವಾಮಿ ಕಾಂಗ್ರೆಸ್ ಹೆಚ್ ಡಿಕೆ ಕರ್ನಾಟಕ ಪಾಲಿಟಿಕ್ಸ್ ರಾಜಕೀಯ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಐಶ್ವರ್ಯ ಗೌಡ ಕೇಸಿನಲ್ಲಿ ಅನಿತಾ, ನಿಖಿಲ್ ಹೆಸರು ಪ್ರಸ್ತಾಪಐಶ್ವರ್ಯ ಗೌಡ ಕೇಸಿನಲ್ಲಿ ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಅವರ ಹೆಸರುಗಳು ಪ್ರಸ್ತಾಪವಾಗಿದ್ದು, ಹೆಚ್.ಡಿ.ಕುಮಾರಸ್ವಾಮಿ ವಿವಾದ ಕಾಣಲಾಗುತ್ತಿದೆ. ಐಶ್ವರ್ಯ ಗೌಡ ಅವರು ಯಾವಾಗ, ಎಲ್ಲಿ ನಿಖಿಲ್, ಅನಿತಾ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದರು ಎಂದು ಮಾಹಿತಿ ಕೇಳಿದಿದ್ದಾರೆ.
और पढो »
ದೇಶವನ್ನು ಯಾವ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಬೇಕು ಎಂದು ಕಾರ್ಯಕಾರಿ ಸಮಿತಿಯಲ್ಲಿ ತೀರ್ಮಾನ: ಡಿಸಿಎಂ ಡಿಕೆ ಶಿವಕುಮಾರ್ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಹಾಗೂ ಮುಖಂಡರ ಸಭೆಯನ್ನು ಶನಿವಾರ ನಡೆಸಿದರು.
और पढो »
ಬಿಳಿಚುಕ್ಕಿ ಹಳ್ಳಿಹಕ್ಕಿ ಅಖಾಡಕ್ಕೆ ಕಾಜಲ್ ಕುಂದರ್ ಆಗಮನ!ಕಾಜಲ್ ಕುಂದರ್ ಈ ಚಿತ್ರದ ನಾಯಕಿ ಕವಿತಾ ಎಂಬ ಪಾತ್ರಕ್ಕೆ ಜೀವ ತುಂಬಿದ್ದಾರೆ. ಮೂಲತಃ ಮಂಗಳೂರಿನವರಾದ ಕಾಜಲ್ ಮುಂಬೈನಲ್ಲಿಯೇ ನೆಲೆ ಹೊಂದಿದ್ದರೂ ಕನ್ನಡ ಭಾಷೆಯಲ್ಲಿ ಹಿಡಿತ ಹೊಂದಿದ್ದಾರೆ.
और पढो »
ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದ ನಿಖಿಲ್ ಕುಮಾರಸ್ವಾಮಿಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರು ಕೂಡ ನಮ್ಮ ನಿಯೋಗದಲ್ಲಿ ಇದ್ದು, ಗೋಯಲ್ ಅವರಿಗೆ ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟರು. ಈ ಹಿನ್ನೆಲೆಯಲ್ಲಿ ರೈತರಿಗೆ ಅನುಕೂಲ ಆಗುತ್ತಿದೆ ಎಂದು ನಿಖಿಲ್ ಅವರು ತಿಳಿಸಿದರು.
और पढो »
ಕಾಂಗ್ರೆಸ್ ಸರ್ಕಾರ ʼಹಿಟ್ಲರ್ʼ ಮಾರ್ಗ ಆಯ್ಕೆ ಮಾಡಿಕೊಂಡಿದೆ: ಪಂಚಮಸಾಲಿ ಶ್ರೀ, ಮುಖಂಡರ ಮೇಲೆ ಲಾಠಿ ಪ್ರಹಾರಕ್ಕೆ ಕೇಂದ್ರ ಸಚಿವ ಹೆಚ್‌ಡಿಕೆ ಆಕ್ರೋಶಈ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಪಂಚಮಸಾಲಿ ಬಂಧುಗಳ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಕಾಂಗ್ರೆಸ್ ಸರಕಾರ ಅಡಾಲ್ಫ್ ಹಿಟ್ಲರ್ ಮಾರ್ಗವನ್ನು ಆಯ್ಕೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ.
और पढो »
2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಗಾಂಧಿ ಭಾರತ ಕಾರ್ಯಕ್ರಮ ಮುನ್ನುಡಿ ಬರೆಯಬೇಕು: ಡಿಸಿಎಂ ಡಿಕೆ ಶಿವಕುಮಾರ್ಬೆಳಗಾವಿ: 2028ಕ್ಕೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಗಾಂಧಿ ಭಾರತ ಕಾರ್ಯಕ್ರಮ ಮುನ್ನುಡಿಯಾಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
और पढो »