ಕುಮಾರಸ್ವಾಮಿ ಚದುರಂಗದಾಟದಿಂದ ಚನ್ನಪಟ್ಣಣದಲ್ಲಿ ನಿಖಿಲ್‌ಗೆ ಟಿಕೆಟ್: ಡಿ.ಕೆ.ಸುರೇಶ್

HD Kumaraswamy समाचार

ಕುಮಾರಸ್ವಾಮಿ ಚದುರಂಗದಾಟದಿಂದ ಚನ್ನಪಟ್ಣಣದಲ್ಲಿ ನಿಖಿಲ್‌ಗೆ ಟಿಕೆಟ್: ಡಿ.ಕೆ.ಸುರೇಶ್
Channapatna Ticket To NikhilDK SureshHD Kumaraswamy News
  • 📰 Zee News
  • ⏱ Reading Time:
  • 66 sec. here
  • 6 min. at publisher
  • 📊 Quality Score:
  • News: 40%
  • Publisher: 63%

HD Kumaraswamy: ನಿಖಿಲ್ ಅವರಿಗೆ ಚನ್ನಪಟ್ಟಣ ಟಿಕೆಟ್ ಸಿಗುವಂತೆ ಮಾಡಲು ಕುಮಾರಸ್ವಾಮಿ ಅವರು ಚದುರಂಗದಾಟ ಸೃಷ್ಟಿಸಿದರು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿಸಿದರು.

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್..‌ ದೀಪಾವಳಿ ಮುಂಚಿತವಾಗಿ ಭರ್ಜರಿ ಇಳಿಕೆಯಾದ ಚಿನ್ನದ ಬೆಲೆ! ಇಂದಿನ ದರ ಹೀಗಿದೆ..ಏನೇ ಕಷ್ಟಬಂದರೂ ಮನೆಯಲ್ಲಿ ಈ 4 ವಸ್ತುಗಳು ಖಾಲಿಯಾಗಲು ಬಿಡಬೇಡಿ: ಅಪ್ಪಿತಪ್ಪಿ ಆದರಂತೂ ದುರಾದೃಷ್ಟ ಬೆನ್ನಿಗೆ ಬೀಳುವುದು; ಬಡತನ ಹೆಚ್ಚಾಗುತ್ತೆ!ಪ್ರಿಯಾಂಕಾ ಗಾಂಧಿ ಇಷ್ಟು ಬಡವರೇ..!? ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಪುತ್ರಿಯ ಆಸ್ತಿ ಮೌಲ್ಯ ಕೇಳಿದ್ರೆ ಶಾಕ್‌ ಆಗ್ತೀರಾ..

“ನಿಖಿಲ್ ಕುಮಾರಸ್ವಾಮಿ ಅವರೇ ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿಯಾಗುತ್ತಾರೆ ಎನ್ನುವ ಸತ್ಯ ಎಲ್ಲರಿಗೂ ತಿಳಿದಿತ್ತು. ಜೆಡಿಎಸ್ ಪಕ್ಷಕ್ಕೆ ಕುಮಾರಸ್ವಾಮಿ ಅವರೇ ಅಧಿನಾಯಕರು. ಎಲ್ಲವೂ ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ. ಬಲವಂತವಾಗಿ ಚುನಾವಣೆಗೆ ನಿಖಿಲ್ ಅವರನ್ನು ನಿಲ್ಲಿಸಲಾಗುತ್ತಿದೆ ಎನ್ನುವುದೆಲ್ಲಾ ಸುಳ್ಳು, ಅವರ ಉದ್ದೇಶ ಈ ಮೂಲಕ ಫಲ ನೀಡಿದೆ” ಎಂದರು. ನಿಖಿಲ್ ಪ್ರಬಲ ಅಭ್ಯರ್ಥಿಯಾಗಬಲ್ಲರೇ ಎಂದು ಪ್ರಶ್ನಿಸಿದಾಗ, “ಚುನಾವಣೆಗಳು ನಡೆಯುತ್ತಲೇ ಇರುತ್ತವೆ. ಇದರಿಂದ ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರ ಮೇಲಿನ ಪ್ರೀತಿ ಎಷ್ಟಿದೆ ಎಂಬುದು ತಿಳಿಯುತ್ತದೆ. ಚುನಾವಣೆಯಲ್ಲಿ ಒಂದೊಂದು ಮತವೂ ಮುಖ್ಯ ಎಂದು ಕಾಂಗ್ರೆಸ್ ಕೆಲಸ ಮಾಡುತ್ತಿದೆ. ಯಾರು ಪ್ರಭಾವಿಗಳು ಎನ್ನುವುದಕ್ಕಿಂತ, ನಾವು ಪಕ್ಷವನ್ನು ಗೆಲ್ಲಿಸಲು ಹೋರಾಟ ಮಾಡುತ್ತೇವೆ” ಎಂದರು.

ಯೋಗೇಶ್ವರ್ ಅವರು ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಸೇರಿದಂತೆ ಬೇರೆ ಪಕ್ಷದವರ ಆಪರೇಷನ್ ಆಗುತ್ತದೆಯೇ ಎಂದು ಕೇಳಿದಾಗ, “ನಮ್ಮ ಸರ್ಕಾರಕ್ಕೆ ಸಂಖ್ಯೆಯ ಅವಶ್ಯಕತೆಯಿಲ್ಲ. ಯಾರೇ ಪಕ್ಷಕ್ಕೂ ಬಂದರೂ ಸ್ವಾಗತಿಸುತ್ತೇವೆ” ಎಂದರು. ಶಿಗ್ಗಾವಿಯಲ್ಲಿ ಸೋತ ಅಭ್ಯರ್ಥಿಗೆ ಟಿಕೆಟ್ ನೀಡಿದ್ದು ಹೊಂದಾಣಿಕೆ ರಾಜಕಾರಣವೇ ಎಂದಾಗ, “ಈ ಪ್ರಶ್ನೆಯನ್ನು ಪಕ್ಷದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳನ್ನು ಕೇಳಬೇಕು. ನಮ್ಮಲ್ಲಿ ಯಾವುದೇ ಹೊಂದಾಣಿಕೆಯಿಲ್ಲ. ಸೋತ ಅಭ್ಯರ್ಥಿಗೆ ಟಿಕೆಟ್ ನೀಡಬಾರದು ಎನ್ನುವುದೇನಿಲ್ಲವಲ್ಲ. ನಾಲ್ಕೈದು ಬಾರಿ ಸೋತವರೇ ಮುಖ್ಯಮಂತ್ರಿಗಳಾದ ಉದಾಹರಣೆ ನಮ್ಮ ಮುಂದಿದೆ” ಎಂದರು.

ಬೆಂಗಳೂರು ಗ್ರಾಮಾಂತರದ ಸೋಲನ್ನು ಅರಗಿಸಿಕೊಳ್ಳಲು ಆಗಿಲ್ಲ ಎನ್ನುವ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಕೇಳಿದಾಗ “ಅವರು ಪಕ್ಷದ ಅಧ್ಯಕ್ಷರಾದ ಕಾರಣ ಅವರಿಗೆ ಜವಾಬ್ದಾರಿ ಇರುತ್ತದೆ. ಅದರಂತೆ ಮಾತನಾಡಿದ್ದಾರೆ. ನಾನು ರಿಲ್ಯಾಕ್ಸ್ ಮೂಡ್ ನಲ್ಲಿ ಇದ್ದೇನೆ” ಎಂದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Channapatna Ticket To Nikhil DK Suresh HD Kumaraswamy News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಚನ್ನಪಟ್ಟಣ ಉಪಚುನಾವಣೆ, ನಾನು ಸ್ಪರ್ಧಿಸಬೇಕು ಎನ್ನುವ ಒತ್ತಡ ಹೆಚ್ಚಿದೆ : ಡಿ.ಕೆ.ಸುರೇಶ್ಚನ್ನಪಟ್ಟಣ ಉಪಚುನಾವಣೆ, ನಾನು ಸ್ಪರ್ಧಿಸಬೇಕು ಎನ್ನುವ ಒತ್ತಡ ಹೆಚ್ಚಿದೆ : ಡಿ.ಕೆ.ಸುರೇಶ್ನಾನು ಅಭ್ಯರ್ಥಿಗಿಂತ ಕಾರ್ಯಕರ್ತನಾಗಿ ಕೆಲಸ ಮಾಡುವುದರಲ್ಲಿ ಹೆಚ್ಚು ಖುಷಿ ಕಾಣುತ್ತೇನೆ. ಪಕ್ಷವು ಎರಡು, ಮೂರು ದಿನಗಳಲ್ಲಿ ತೆಗೆದುಕೊಳ್ಳುವ ತೀರ್ಮಾನಕ್ಕೆ ಪಕ್ಷದ ವರಿಷ್ಠರೆಲ್ಲ ಬದ್ಧವಾಗಿದ್ದೇವೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್‌ ಹೇಳಿದರು.
और पढो »

ಕುಟುಂಬ ರಾಜಕಾರಣದಾಚೆ: ತಂದೆಯ ಹಗರಣದ ಆರೋಪ ಮತ್ತು ಸ್ವಂತ ಗುರುತಿನ ಕೊರತೆಯನ್ನು ಮೀರಬಲ್ಲರೇ ನಿಖಿಲ್?ಕುಟುಂಬ ರಾಜಕಾರಣದಾಚೆ: ತಂದೆಯ ಹಗರಣದ ಆರೋಪ ಮತ್ತು ಸ್ವಂತ ಗುರುತಿನ ಕೊರತೆಯನ್ನು ಮೀರಬಲ್ಲರೇ ನಿಖಿಲ್?ಗಮನಿಸಬೇಕಾದ ಅಂಶವೆಂದರೆ, ಎಚ್ ಡಿ ಕುಮಾರಸ್ವಾಮಿ ಅವರು ತನ್ನ ಸ್ವಂತ ವಿಶ್ವಾಸಾರ್ಹತೆಯನ್ನು ಕಳೆದುಕೊಂಡರೂ ಚಿಂತಿಲ್ಲ ಎಂಬಂತೆ ಸಾರ್ವಜನಿಕರ ಕಣ್ಣಲ್ಲಿ ತನ್ನ ಮಗನ ಕುರಿತು ಸದಭಿಪ್ರಾಯ ಮೂಡಿಸಲು ಪ್ರಯತ್ನ ನಡೆಸುತ್ತಾ ಬಂದಿದ್ದಾರೆ.
और पढो »

ಬಸ್ ವ್ಯವಸ್ಥೆ ಸರಿಪಡಿಸಲು ಡಿ.ಕೆ. ಶಿವಕುಮಾರ್‌ ಸೂಚನೆಬಸ್ ವ್ಯವಸ್ಥೆ ಸರಿಪಡಿಸಲು ಡಿ.ಕೆ. ಶಿವಕುಮಾರ್‌ ಸೂಚನೆಸಾತಾನೂರು ಗ್ರಾಮಾಂತರ ಪ್ರೌಢಶಾಲೆಯ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಬಸ್ ವ್ಯವಸ್ಥೆ ಸರಿಪಡಿಸಲು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
और पढो »

ನನಗೆ ನೋಟಿಸ್ ಬಂದಿಲ್ಲ, ಸ್ವಇಚ್ಛೆಯಿಂದ ಬಂದಿದ್ದೇನೆ: ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿನನಗೆ ನೋಟಿಸ್ ಬಂದಿಲ್ಲ, ಸ್ವಇಚ್ಛೆಯಿಂದ ಬಂದಿದ್ದೇನೆ: ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿಬೆಂಗಳೂರು: ನಾನು ಸ್ವಇಚ್ಛೆಯಿಂದ ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾಗಿದ್ದೇನೆ. ನನಗೆ ಯಾವ ನೋಟಿಸ್ ಕೂಡ ಬಂದಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.
और पढो »

ವಿಜಯ್ ತಾತಾಗೆ ಬೆದರಿಕೆಯೊಡ್ಡಿದ ಆರೋಪ: ಹೆಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆವಿಜಯ್ ತಾತಾಗೆ ಬೆದರಿಕೆಯೊಡ್ಡಿದ ಆರೋಪ: ಹೆಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆHD Kumaraswamy : ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಪ್ರಕರಣ ರದ್ದುಗೊಳಿಸುವಂತೆ ಕೋರಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.
और पढो »

ತಮಟೆ ಚಿತ್ರದ ಶೋ ರೀಲ್ ಉದ್ಘಾಟನೆ‌ ಮಾಡಿ ಶುಭ ಕೋರಿದ ಡಿಸಿಎಂ ಡಿ.ಕೆ ಶಿವಕುಮಾರ್ತಮಟೆ ಚಿತ್ರದ ಶೋ ರೀಲ್ ಉದ್ಘಾಟನೆ‌ ಮಾಡಿ ಶುಭ ಕೋರಿದ ಡಿಸಿಎಂ ಡಿ.ಕೆ ಶಿವಕುಮಾರ್DCM DK Shivakumar : ವಂದನ್ ಎಂ ನಿರ್ಮಾಣದ, ಮಯೂರ್ ಪಟೇಲ್ ಮೊದಲ ನಿರ್ದೇಶನದ ಹಾಗೂ ಮದನ್ ಪಟೇಲ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ತಮಟೆ ಚಿತ್ರದ ಶೋ ರೀಲ್ ಅನ್ನು ಮಾನ್ಯ ಉಪ ಮುಖ್ಯಮಂತ್ರಿಗಳಾದ ಶ್ರೀಡಿ.ಕೆ.ಶಿವಕುಮಾರ್ ಇತ್ತೀಚೆಗೆ ಬಿಡುಗಡೆ ಮಾಡಿದರು. ನಂತರ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಚಿತ್ರತಂಡದ ಸದಸ್ಯರು ತಮಟೆ ಚಿತ್ರದ ಕುರಿತು ಮಾತನಾಡಿದರು.
और पढो »



Render Time: 2025-02-15 08:53:47