ಕುರುಬರಿಗೆ ಒಂದೂ ಟಿಕೆಟ್ ಕೊಡದ ಮೋದಿ ಕರಿ ಕಂಬಳಿ ವೇಷ ತೊಟ್ಟು ಡ್ರಾಮಾ ಆಡ್ತಾರೆ : ಸಿದ್ದರಾಮಯ್ಯ ವ್ಯಂಗ್ಯ

CM Siddaramiah समाचार

ಕುರುಬರಿಗೆ ಒಂದೂ ಟಿಕೆಟ್ ಕೊಡದ ಮೋದಿ ಕರಿ ಕಂಬಳಿ ವೇಷ ತೊಟ್ಟು ಡ್ರಾಮಾ ಆಡ್ತಾರೆ : ಸಿದ್ದರಾಮಯ್ಯ ವ್ಯಂಗ್ಯ
Pm Narendra ModiPrajwal RevannaPrajwal Revanna Video Case
  • 📰 Zee News
  • ⏱ Reading Time:
  • 42 sec. here
  • 11 min. at publisher
  • 📊 Quality Score:
  • News: 51%
  • Publisher: 63%

ಬಾಗಲಕೋಟೆ : ರೈತ ಸಾಲ ಮನ್ನಾ ಮಾಡಲು ಯಾವುದೇ ಕಾರಣಕ್ಕೂ ಒಪ್ಪದ ಮೋದಿ ಅತ್ಯಂತ ಶ್ರೀಮಂತ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಆದರೆ ಮೋದಿಯವರು ಬಡ ಭಾರತೀಯರನ್ನು ನಂಬಿಸಿದ್ದ, ಭಾಷಣಗಳಲ್ಲಿ ಹೇಳಿದ ಯಾವುದೇ ಭರವಸೆಗಳನ್ನು ಈಡೇರಿಸದೇ ‘ಸುಳ್ಳಿನ ಸರದಾರ’ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು.

ಮೋದಿಯವರು ಕರಿಕಂಬಳಿ ವೇಷ ಹಾಕಿಕೊಂಡು ಭಾಷಣ ಮಾಡಿರುವುದು ಕೇವಲ ನಾಟಕವೇ ಹೊರತು, ಕುರುಬ ಸಮುದಾಯದ ಮೇಲಿನ ಪ್ರೀತಿಯಿಂದಲ್ಲ. ಇವರ ವೇಷ ಭೂಷಣ ನಾಟಕಗಳು ಭಾರತೀಯರಿಗೆ ಈಗ ಅರ್ಥವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಮೋದಿ ಅತ್ಯಂತ ಶ್ರೀಮಂತ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ.ಅನುಷ್ಕಾ ಶರ್ಮಾ.. ವಿರಾಟ್ ಕೊಹ್ಲಿ..

ಕರ್ನಾಟಕದ 28 ಲೋಕಸಭಾ ಚುನಾವಣೆಯಲ್ಲಿ ಒಬ್ಬ ಕುರುಬ ಸಮುದಾಯದವರಿಗಾದರೂ ಟಿಕೇಟನ್ನು ಬಿಜೆಪಿಯ ಮೋದಿ ನೀಡಿಲ್ಲ , ಒಬ್ಬ ಮುಸಲ್ಮಾನನಿಗಾಗಲಿ, ಒಬ್ಬ ಕ್ರಿಶ್ಚಯನ್ನರಿಗಾಗಲಿ ಟಿಕೇಟು ನೀಡಿಲ್ಲ. ಏಕೆಂದರೆ ಬಿಜೆಪಿಯವರಿಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯೇ ಇಲ್ಲ ಎಂದರು. ಯಾರಾದರೂ ಸರ್ಕಾರಿ ನೌಕರರು ಸಂಬಳ ನಿಂತುಹೋಗಿದೆ ಎಂದರೆ ನಾನು ರಾಜಕೀಯ ನಿವೃತಿ ಪಡೆಯುತ್ತೇನೆ : ಗ್ಯಾರಂಟಿ ಗಳನ್ನು ಜಾರಿಗೆ ತಂದ ಮೇಲೆ ಸರ್ಕಾರದಲ್ಲಿ ಸಂಬಳ ಕೊಡಲು ದುಡ್ಡಿಲ್ಲ ಎಂದು ಸುಳ್ಳು ಹೇಳಿದ್ದಾರೆ. ಅವರಿಗೆ ಕರ್ನಾಟಕದ ಹಣಕಾಸಿನ ಪರಿಸ್ಥಿತಿ ಗೊತ್ತಿದೆಯೋ ಇಲ್ಲವೋ ತಿಳಿದಿಲ್ಲ.ಖಜಾನೆ ಖಾಲಿಯಾಗಿದ್ದರೆ ನಾವು ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಾಗುತ್ತಿ ತ್ತೇ? 36000 ಕೋಟಿ ರೂಗಳನ್ನು ವೆಚ್ಚ ಮಾಡಲು ಸಾಧ್ಯವಾಗುತ್ತಿತ್ತೆ. ಯಾರಾದರೂ ಸರ್ಕಾರಿ ನೌಕರ ನಮಗೆ ಸಂಬಳ ನಿಂತುಹೋಗಿದೆ ಎಂದರೆ ನಾನು ರಾಜಕೀಯ ನಿವೃತಿ ಪಡೆಯುತ್ತೇನೆ. ಸುಳ್ಳು ಹೇಳಲು ಇತಿಮಿತಿ ಇರಬೇಕು ಎಂದರು.

ಕೋವಿಶೀಲ್ಡ್ ಲಸಿಕೆಯಿಂದ ಅಡ್ಡಪರಿಣಾಮ ಉಂಟಾಗುತ್ತದೆಂದು ಗೊತ್ತಿದ್ದರೂ ಮೋದಿ ಸರ್ಕಾರ ಲಸಿಕೆಗೆ ಒಪ್ಪಿಗೆ ನೀಡಿದ್ದೇಕೆ?: ಮೋಹನ್ ದಾಸರಿ ಪ್ರಶ್ನೆ

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Pm Narendra Modi Prajwal Revanna Prajwal Revanna Video Case Prajwal Revanna Sex Videos Prajwal Revanna Case Prajwal Revanna Sexual Harassment Case ಸಂಸದ ಪ್ರಜ್ವಲ್ ರೇವಣ್ಣ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್‌ ಪ್ರಕರಣ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಪ್ರಧಾನಿ ಮೋದಿ ಪಕೋಡ ಮಾರಾಟ ಮಾಡಿ ಎಂದಿದ್ದು ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ?-ಸಿಎಂ ಸಿದ್ದರಾಮಯ್ಯಪ್ರಧಾನಿ ಮೋದಿ ಪಕೋಡ ಮಾರಾಟ ಮಾಡಿ ಎಂದಿದ್ದು ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ?-ಸಿಎಂ ಸಿದ್ದರಾಮಯ್ಯCM Siddaramaiah: ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಎಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪ್ರತಿಭಟನಾನಿರತ ರೈತರ ಮೇಲೆ ದೌರ್ಜನ್ಯ ನಡೆಸಿದ್ದು ಮಹಾದ್ರೋಹ ಅಲ್ಲವೇ? ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಆಗ್ರಹಿಸಿದ ರೈತರ ಮೇಲೆ ಬಿಜೆಪಿ ನಡೆಸಿದ ದೌರ್ಜನ್ಯ ಒಂದಾ ಎರಡಾ? ಈಗ ಆ ದೌರ್ಜನ್ಯಗಳಿಗೆ ತಕ್ಕ ಪಾಠ ಕಲಿಸುವ ಸಂದರ್ಭ ಬಂದಿದೆ ಎಂದು ಹೇಳಿದರು.
और पढो »

Loksabha Election 2024: ದೇಶದಲ್ಲಿ ಎಲ್ಲಿಯೂ ಮೋದಿ ಅಲೆ ಇಲ್ಲ, ನಮ್ಮ ಗ್ಯಾರಂಟಿಗಳದ್ದೇ ಅಲೆ ಜೋರಾಗಿದೆ-ಸಿಎಂ ಸಿದ್ದರಾಮಯ್ಯLoksabha Election 2024: ದೇಶದಲ್ಲಿ ಎಲ್ಲಿಯೂ ಮೋದಿ ಅಲೆ ಇಲ್ಲ, ನಮ್ಮ ಗ್ಯಾರಂಟಿಗಳದ್ದೇ ಅಲೆ ಜೋರಾಗಿದೆ-ಸಿಎಂ ಸಿದ್ದರಾಮಯ್ಯLoksabha Election 2024: ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಪರವಾಗಿ ಮತಯಾಚಿಸಿದ್ದೆ. ಒಂದು ವೇಳೆ ನಾನು ಬರದೇ ಹೋಗಿದ್ದರೆ ಅವರು ಗೆಲ್ಲುತ್ತಿರರಲಿಲ್ಲ. ಈ ಬಾರಿ ಅವರನ್ನು ಸೋಲಿಸಿ ಎಂದು ಕರೆ ಕೊಡಲು ನಾನು ಬಂದಿದ್ದೇನೆ ಎಂದು ಹೇಳಿದರು.
और पढो »

ಪ್ರಧಾನಿ ಮೋದಿ ಅವರು ರಾಜ್ಯಕ್ಕೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಶ್ನೆಗಳ ಸುರಿಮಳೆಪ್ರಧಾನಿ ಮೋದಿ ಅವರು ರಾಜ್ಯಕ್ಕೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಶ್ನೆಗಳ ಸುರಿಮಳೆCM : ಭಾರತೀಯ ಜನತಾ ಪಕ್ಷ ಕಾದು ಕಾದು ಅಳೆದು ತೂಗಿ ಕೊನೆಗೂ ಲೋಕಸಭಾ ಚುನಾವಣೆಯ ಪ್ರಣಾಳಿಕೆ ಪತ್ರವನ್ನು ಬಿಡುಗಡೆ ಮಾಡಿದೆ. ಅದರೊಳಗೇನಿದೆ ಎಂದು ಇಣುಕಿದರೆ ದೊಡ್ಡ ಚೆಂಬು.
और पढो »

ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ ನರೇಂದ್ರ ಮೋದಿ ಅವರೇ?- ಸಿಎಂ ಸಿದ್ದರಾಮಯ್ಯಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ ನರೇಂದ್ರ ಮೋದಿ ಅವರೇ?- ಸಿಎಂ ಸಿದ್ದರಾಮಯ್ಯMekedatu Project: ಮೋದಿಯವರಿಂದ ರಾಜ್ಯದ ಜನತೆಗೆ ಆಗುತ್ತಿರುವ ಅನ್ಯಾಯವನ್ನು, ನಿಮ್ಮ ತೆರಿಗೆ ಹಣಕ್ಕೆ ಆಗುತ್ತಿರುವ ದ್ರೋಹವನ್ನು ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿ ಪ್ರಶ್ನಿಸಿದವರು ಡಿಕೆ ಸುರೇಶ ಮಾತ್ರ. ಇವರು ಗೆದ್ದರೆ ನಮ್ಮ-ನಿಮ್ಮೆಲ್ಲರ ಧ್ವನಿಯಾಗಿ ಹೋರಾಟ ಮಾಡ್ತಾರೆ.ಇವರಿಗೆ ಆಶೀರ್ವದಿಸಿ ಪಾರ್ಲಿಮೆಂಟಿಗೆ ಕಳುಹಿಸಿ ಎಂದು ಮನವಿ ಮಾಡಿದರು.
और पढो »

ಪ್ರಧಾನಿ ಮೋದಿ, ಅಮಿತ್ ಶಾ ಕರ್ನಾಟಕ & ನಾಡಿನ ರೈತರನ್ನು ದ್ವೇಷಿಸುತ್ತಾರೆ: ಸಿಎಂ ಸಿದ್ದರಾಮಯ್ಯಪ್ರಧಾನಿ ಮೋದಿ, ಅಮಿತ್ ಶಾ ಕರ್ನಾಟಕ & ನಾಡಿನ ರೈತರನ್ನು ದ್ವೇಷಿಸುತ್ತಾರೆ: ಸಿಎಂ ಸಿದ್ದರಾಮಯ್ಯಪ್ರಧಾನಿ ಮೋದಿಯವರಿಗೆ ಕರ್ನಾಟಕ ನೆನಪಾಗುವುದು ಚುನಾವಣೆ ಸಂದರ್ಭದಲ್ಲಿ ಮಾತ್ರ. ಪ್ರವಾಹ, ಭೀಕರ ಬರಗಾಲದಲ್ಲಿ ಬರಲಿಲ್ಲ. ಕರ್ನಾಟಕದ ಮತದಾರರನ್ನು ಮತ ಕೇಳಲು ಬರುತ್ತಿದ್ದಾರೆ ಅದಕ್ಕಾಗಿ GoBackModi, GoBackAmitShah ಎಂದು ಹೇಳುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
और पढो »

ಮೋದಿ ಪ್ರಧಾನಿಯಾಗಿ ಇಷ್ಟು ಕೆಳಮಟ್ಟದಲ್ಲಿ ಮಾತನಾಡಬಾರದಿತ್ತು: ಸಿಎಂ ಸಿದ್ದರಾಮಯ್ಯಮೋದಿ ಪ್ರಧಾನಿಯಾಗಿ ಇಷ್ಟು ಕೆಳಮಟ್ಟದಲ್ಲಿ ಮಾತನಾಡಬಾರದಿತ್ತು: ಸಿಎಂ ಸಿದ್ದರಾಮಯ್ಯಸಮಾನವಾಗಿ ಆಸ್ತಿ ಹಂಚಿಕೆಯಾಗುವುದು ಸಾಮಾಜಿಕ ನ್ಯಾಯ, ಸಮಸಮಾಜ ನಿರ್ಮಾಣವಾಗಬೇಕಾದರೆ ಎಲ್ಲಾರೂ ಮುಖ್ಯವಾಹಿನಿಗೆ ಬರಬೇಕು. ಕೆಲವೇ ಜನರ ಕೈಯಲ್ಲಿ ಅಧಿಕಾರ, ಸಂಪತ್ತು ಇದ್ದರೆ ಇದು ಆಗುವುದಿಲ್ಲವೆಂದು ಸಿದ್ದರಾಮಯ್ಯ ಹೇಳಿದ್ದಾರೆ.
और पढो »



Render Time: 2025-02-16 01:43:46