D. K. Shivakumar : ಚನ್ನಪಟ್ಟಣದಲ್ಲಿ ಶಾಸಕರು ಇದ್ದಿದ್ದರೆ ನಾನೇಕೆ ಬರುತ್ತಿದ್ದೆ? ಕುರ್ಚಿ ಖಾಲಿ ಇರುವುದಕ್ಕೆ ಬಂದು ಕುಳಿತಿದ್ದೇನೆ. ಬೇರೆಯವರು ಕುರ್ಚಿಯಲ್ಲಿ ಕುಳಿತಿದ್ದರೆ ಬರುತ್ತಿದ್ದೇನೆಯೇ? ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಪ್ರಶ್ನಿಸಿದರು.
"ಚನ್ನಪಟ್ಟಣದಲ್ಲಿ ಶಾಸಕರು ಇದ್ದಿದ್ದರೆ ನಾನೇಕೆ ಬರುತ್ತಿದ್ದೆ? ಕುರ್ಚಿ ಖಾಲಿ ಇರುವುದಕ್ಕೆ ಬಂದು ಕುಳಿತಿದ್ದೇನೆ. ಬೇರೆಯವರು ಕುರ್ಚಿಯಲ್ಲಿ ಕುಳಿತಿದ್ದರೆ ಬರುತ್ತಿದ್ದೇನೆಯೇ?" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಪ್ರಶ್ನಿಸಿದರು.ಸಚಿವ ಬೈರತಿ ಸುರೇಶ್ ಅವರು ಸಭೆ ನಡೆಸಿ ನಾಲ್ಕು ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆಸಹೋದರಿ ಸ್ನೇಹಿತೆಯನ್ನೇ ಪ್ರೀತಿಸಿ ಮದ್ವೆಯಾದ ರವೀಂದ್ರ ಜಡೇಜಾ! ಆಕೆ ದೇಶದ ಪ್ರಸಿದ್ಧ ರಾಜಕಾರಣಿ… 97 ಕೋಟಿ ಆಸ್ತಿಗೆ ಒಡತಿಯೂ ಹೌದು
ಎಲ್ಲಾ ಮಂತ್ರಿಗಳು ಜನಸ್ಪಂದನ ನಡೆಸಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದರು. ನಾನು ಇದನ್ನೇ ಬೇರೆ ಸ್ವರೂಪದಲ್ಲಿ ಮಾಡುತ್ತಿದ್ದೇನೆ. ಇದೇ ರೀತಿ ರಾಜ್ಯದಾದ್ಯಂತ ಬಾಗಿಲಿಗೆ ಬಂತು ಸರ್ಕಾರ ಕಾರ್ಯಕ್ರಮದ ಸ್ವರೂಪದಲ್ಲಿ ಜನಸ್ಪಂದನ ಮುಂದುವರೆಯುತ್ತದೆ. ಮಂತ್ರಿಗಳು ಹಾಗೂ ಶಾಸಕರು ಕಾರ್ಯಕ್ರಮ ನಡೆಸಬೇಕು ಎಂದು ತಿಳಿಸಲಾಗುವುದು. ತಾಲ್ಲೂಕು, ಗ್ರಾಮ ಮಟ್ಟದಲ್ಲಿ ಸಮಸ್ಯೆಗಳನ್ನು ನಿವಾರಿಸಿದರೆ ಬೆಂಗಳೂರಿನಲ್ಲಿ ಒತ್ತಡ ಕಡಿಮೆಯಾಗುತ್ತದೆ" ಎಂದು ತಿಳಿಸಿದರು.
ಇಡೀ ಜಿಲ್ಲೆಯನ್ನು ಕ್ಲೀನ್ ಸ್ವೀಪ್ ಮಾಡುತ್ತೀರಾ ಎಂದು ಕೇಳಿದಾಗ"ನಾವು ಜನ ಸೇವೆ ಮಾಡಲು ಬಂದಿದ್ದೇವೆ. ಅದು ಮುಖ್ಯವೇ ಹೊರತು, ರಾಜಕೀಯವಲ್ಲ" ಎಂದು ಹೇಳಿದರು.
Channapatna Chair Vacant DCM D. K. Shivakumar Deputy Chief Minister Political Statement Vacancy Visit Reason For Visit Leadership Political Event Karnataka Politics Political Vacancy Channapatna Visit Leadership Role Political Appointment Government Position Regional Politics DCM Statement Public Announcement Political Dynamics Political Opportunity Political Strategy Party Leadership State Government Political Influence Administrative Role Leadership Opportunity Public Office Political Decision Government Administration
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ತಳ್ಳೋ ಗಾಡಿ ಮೇಲೆ ಬೈಕ್ ಇಟ್ಟು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ- ರಸ್ತೆ ತಡೆದು ಆಕ್ರೋಶPetrol and diesel price increase: ರಾಷ್ಟ್ರೀಯ ಹೆದ್ದಾರಿ (National Highway) ತಡೆದ ಪ್ರತಿಭಟನಾಕಾರರು, ಪೆಟ್ರೋಲ್, ಡಿಸೇಲ್ ಬೆಲೆ ಏರಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
और पढो »
ಸಿಎಂ ಬದಲಾವಣೆ ವಿಚಾರ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್DCM DK Shivakumar : ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
और पढो »
ರಾಜ್ಯದ ಅಭಿವೃದ್ಧಿ ಹಾಗೂ ಹಿತ ರಕ್ಷಣೆಗೆ ಸಹಕಾರ ನೀಡುವುದಾಗಿ ಸಂಸದರ ಭರವಸೆ: ಡಿಸಿಎಂ ಡಿ.ಕೆ. ಶಿವಕುಮಾರ್DCM D.K. Shivakumar: ರಾಜ್ಯದ ಅಭಿವೃದ್ಧಿ, ಹಿತ ರಕ್ಷಣೆಗೆ ಅಗತ್ಯ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಮತ್ತು ಸಂಸದರು ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
और पढो »
ಕನ್ನಡದ ವಿಚಾರದಲ್ಲಿ ನಮ್ಮ ಸರ್ಕಾರ ರಾಜಿಯಾಗುವುದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್“ನಾವು ಯಾರು ಶಾಶ್ವತವಲ್ಲ ಆದರೆ ನಾವು ಮಾಡುವ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ. ಉತ್ತಮವಾದ ಆಲೋಚನೆ ಮಾಡಿರುವ ಕನ್ನಡ ಸಂಸ್ಕೃತಿ ಇಲಾಖೆಗೆ ಅಭಿನಂದನೆಗಳು. ಕನ್ನಡ ಬೆಳೆಯಲಿ, ಉಳಿಯಲಿ” ಎಂದು ಆಶಿಸಿದರು.
और पढो »
ಬೆಂಗಳೂರಿನಲ್ಲಿ ಮಳೆ ಹಾನಿಯಾಗದಂತೆ ಮುಂಜಾಗ್ರತ ಕ್ರಮ: ಡಿಸಿಎಂ ಡಿ.ಕೆ ಶಿವಕುಮಾರ್Bengaluru Rain News: ಮಳೆ ನೀರಿನಿಂದ ತೊಂದರೆ ಆಗಬಾರದು ರಾಜಕಾಲುವೆಗಳ ನೀರಿನ ಹರಿವಿನ ಪ್ರಮಾಣ ಸೇರಿದಂತೆ ರಸ್ತೆಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು.
और पढो »
ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ, ನಾನೇ ಮಂತ್ರಿ, ನಾನೇ ಡಿಸಿಎಂ : ಡಿಸಿಎಂ ಡಿ.ಕೆ. ಶಿವಕುಮಾರ್DCM D.K. Shivakumar: ಚನ್ನಪಟ್ಟಣಕ್ಕೆ ಶಾಸಕರು ಇಲ್ಲದ ಕಾರಣ, ಈಗ ನಾನೇ ನಿಮ್ಮ ಮನೆ ಮಗ, ನಾನೇ ಸೇವಕ, ನಾನೇ ಶಾಸಕ, ನಾನೇ ಮಂತ್ರಿ, ನಾನೇ ಡಿಸಿಎಂ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.
और पढो »