Kuladalli Keelyavudo movie : ಆಡಿಯೋ ಸೋಲ್ಡ್ ಔಟ್ ಆದ ಖುಷಿಯಲ್ಲಿ ಚಿತ್ರತಂಡ ಅಂಜನಾದ್ರಿಯಲ್ಲಿ ಆಂಜನೇಯನ ದರ್ಶನ ಪಡೆದರು.
ನಮ್ಮ ಮನೆ ಪುಟ್ಟದು ಎನ್ನುತ್ತಲೇ... ʼನಗುವಿನೊಡೆಯʼನ ಪರಿಚಯಿಸಿದ ಆಂಕರ್ ಅನುಶ್ರೀ! ಕರುನಾಡ ಮಾತಿನ ಮಲ್ಲಿಯ ಯಶಸ್ಸೇ ಇವರಂತೆ!!ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನದ ಬಿರುಗಾಳಿ.. ಖ್ಯಾತ ನಟಿಯ ದಾಂಪತ್ಯದಲ್ಲಿ ಬಿರುಕು!ಡಿವೋರ್ಸ್ ನಿಜಾನಾ?ಅಡುಗೆ ಮನೆಯಲ್ಲಿ ಈ ಎರಡು ಪಾತ್ರೆಗಳನ್ನು ಎಂದಿಗೂ ಮಗುಚಿ ಹಾಕಬಾರದು !ದರಿದ್ರ ಬೆನ್ನತ್ತಿ, ದುಡಿದ ಹಣವೆಲ್ಲಾ ಖರ್ಚಾಗುತ್ತಲೇ ಹೋಗುವುದು!ಬದುಕು ಕೂಡಾ ಮಗುಚಿಯೇ ಬೀಳುವುದು
ನಾಡಿನೆಲ್ಲೆಡೆ ಹನುಮ ಜಯಂತಿಯ ಸಂಭ್ರಮ. ಈ ಶುಭದಿನದಂದು ಕೆ ರಾಮ್ ನಾರಾಯಣ್ ನಿರ್ದೇಶನದ, ಯೋಗರಾಜ್ ಭಟ್ ಕಥೆ ಹೊಂದಿರುವ, ಸಂತೋಷ್ ಕುಮಾರ್ ಮತ್ತು ವಿದ್ಯಾ ನಿರ್ಮಾಣದ, ಮಡೆನೂರು ಮನು ಹಾಗೂ ಮೌನ ಗುಡ್ಡೆಮನೆ ನಟಿಸಿರುವ ಚಿತ್ರ"ಕುಲದಲ್ಲಿ ಕೀಳ್ಯಾವುದೋ" ಚಿತ್ರತಂಡಕ್ಕೆ ಸಂಗೀತ ನಿರ್ದೇಶಕ ಮನೋಮೂರ್ತಿ ಸಿಹಿ ಸುದ್ದಿ ನೀಡಿದ್ದಾರೆ. ಯೋಗರಾಜ್ ಭಟ್ ಜಯಂತ್ ಕಾಯ್ಕಿಣಿ, ರಾಮ್ ನಾರಾಯಣ್ ಬರೆದಿರುವ ಐದು ಹಾಡುಗಳು ಈ ಚಿತ್ರದಲ್ಲಿದ್ದು, ಚಿತ್ರೀಕರಣ ನಡೆಯುತ್ತಿರುವ ಸಮಯದಲ್ಲೇ ಆಡಿಯೋ ಹಕ್ಕನ್ನು ಒಳ್ಳೆಯ ಮೊತ್ತಕ್ಕೆ ಮನೋಮೂರ್ತಿ ಮ್ಯೂಸಿಕಲ್ ಕಂಪನಿ ಪಡೆದುಕೊಂಡಿದೆ.ಈ ಚಿತ್ರದ ಸಂಗೀತ ನಿರ್ದೇಶಕರು ಮನೋಮೂರ್ತಿ ಅವರೆ ಆಗಿರುವುದು ವಿಶೇಷ. ಹನುಮ ಜಯಂತಿಯ ದಿನವೇ ಅಂಜನಾದ್ರಿಗೆ ಭೇಟಿ ನೀಡಿರುವ ಚಿತ್ರತಂಡದ ಸದಸ್ಯರು ಅಂಜನಿಸುತ ಆಂಜನೇಯನ ದರ್ಶನ ಪಡೆದು ಆಡಿಯೋ ರೇಟ್ಸ್ ಸೋಲ್ಡ್ ಔಟ್ ಆಗಿರುವ ವಿಷಯ ವನ್ನು ಹಂಚಿಕೊಂಡು ಸಂಭ್ರಮಿಸಿದ್ದಾರೆ.
ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ಕುಲದಲ್ಲಿ ಕೀಳ್ಯಾವುದೋ ಸಿನಿಮಾ ಕುಲದಲ್ಲಿ ಕೀಳ್ಯಾವುದೋ ಹಾಡು Music Director Manomurthy Kuladalli Keelyavudo Movie
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಸರ್ಕಾರಿ ನೌಕರರರು ಪಿಂಚಣಿದಾರರಿಗೆ ಹೊಸ ವರ್ಷದ ಗಿಫ್ಟ್ !ತುಟ್ಟಿಭತ್ಯೆ 12 % ಹೆಚ್ಚಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರಹೊಸ ವರ್ಷದ ಹೊಸ್ತಿಲಲ್ಲಿ ರಾಜ್ಯ ಸರ್ಕಾರ ತನ್ನ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.
और पढो »
ವೇತನ ವರ್ಗಕ್ಕೆ ಸಿಹಿ ಸುದ್ದಿ !ಸ್ಟಾಂಡರ್ಡ್ ಡಿಡಕ್ಷನ್ ಏರಿಸಲು ಸರ್ಕಾರದ ಸಿದ್ದತೆಮುಂದಿನ ವರ್ಷ ಫೆಬ್ರವರಿಯಲ್ಲಿ ಮಂಡಿಸಲಿರುವ ಬಜೆಟ್‌ನಲ್ಲಿ ಮಧ್ಯಮ ವರ್ಗದವರಿಗೆ ಆದಾಯ ತೆರಿಗೆಯಲ್ಲಿ ಸರ್ಕಾರ ಮತ್ತೆ ಪರಿಹಾರ ನೀಡಬಹುದು ಎಂದು ಹೇಳಲಾಗಿದೆ.
और पढो »
ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನದ ಬಿರುಗಾಳಿ.. ಖ್ಯಾತ ನಟಿಯ ದಾಂಪತ್ಯದಲ್ಲಿ ಬಿರುಕು!ಡಿವೋರ್ಸ್ ನಿಜಾನಾ?Mayuri Kyatari Divorce Rumors: ಸ್ಯಾಂಡಲ್‌ವುಡ್‌ನಲ್ಲಿ ಖ್ಯಾತ ನಟಿಯೊಬ್ಬರ ವಿಚ್ಛೇದನ ಸುದ್ದಿ ಹರಿದಾಡುತ್ತಿದೆ. ದಾಂಪತ್ಯದಲ್ಲಿ ಬಿರುಕು ಮೂಡಿದೆ ಎನ್ನುವ ಸುದ್ದಿ ಹಬ್ಬಿದೆ.
और पढो »
ಮದುವೆ ಮನ್ನವೇ ಈ ಖ್ಯಾತ ನಟನ ಜೊತೆ ಹಾಸಿಗೆ ಹಂಚಿಕೊಂಡಿದ್ದೆ: ಸ್ಟಾರ್ ಫ್ಯಾಮಿಲಿ ಸೊಸೆ ಶಾಕಿಂಗ್ ಹೇಳಿಕೆಬಾಲಿವುಡ್‌ನ ಈ ಸ್ಟಾರ್ ಫ್ಯಾಮಿಲಿ ಸೊಸೆ ಕೊಟ್ಟ ಶಾಕಿಂಗ್ ಹೇಳಿಕೆ ಇಡೀ ಚಿತ್ರರಂಗವನ್ನೇ ಬೆಚ್ಚಿ ಬೀಳಿಸಿದೆ.
और पढो »
ತೆರೆಗೆ ಬರುತ್ತಿದೆ ಕಡಲತಡಿಯ ಕಥೆ :ಕುಡುಬಿ ಜನಜೀವನ ‘ಗುಂಮ್ಟಿ’ ಸಿನೆಮಾ ಮೂಲಕ ಅನಾವರಣ‘ಗುಂಮ್ಟಿ’ ಸಿನೆಮಾದ ಹಾಡಿಗೆ ಡೊಂಡಿ ಮೋಹನ್ ಸಾಹಿತ್ಯ ರಚಿಸಿ, ಸಂಗೀತ ಸಂಯೋಜಿಸಿದ್ದಾರೆ.
और पढो »
ಎ.ಆರ್. ರೆಹಮಾನ್ ಡಿವೋರ್ಸ್ ನೀಡುತ್ತಿದ್ದಂತೆ ತನ್ನ ಗಂಡನಿಗೂ ವಿಚ್ಛೇದನ ನೀಡಿದ 29 ವರ್ಷದ ಮೋಹಿನಿ..! ಯಾರಿಕೆ..?Mohini Dey divorce : ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಅವರು ತಮ್ಮ ಪತ್ನಿ ಸಾಯಿರಾ ಬಾನು ಅವರಿಗೆ ವಿಚ್ಛೇದನದ ನೀಡಿದ್ದಾರೆ. ಈ ಸುದ್ದಿಯನ್ನು ಅವರ ಅಭಿಮಾನಿಗಳು ಅರಗಿಸಿಕೊಳ್ಳಲು ಪ್ರಯತ್ನಿಸುತ್ತಿರುವ ನಡುವೆ ಮತ್ತೊಂದು ಆಘಾತಕಾರಿ ಸುದ್ದಿ ಬಹಿರಂಗವಾಗಿದೆ.
और पढो »