ಶುಭಮನ್ ಗಿಲ್ ವಾಪಸಾತಿಯಿಂದಾಗಿ ರಾಹುಲ್ ಮತ್ತು ಸರ್ಫರಾಜ್ ಅವರಲ್ಲಿ ಒಬ್ಬರು ಹೊರಗುಳಿಯಬೇಕಾಗಬಹುದು ಎನ್ನುವ ಮಾತು ಕೇಳಿ ಬರುತ್ತಿದೆ. ರಾಹುಲ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಟೆಸ್ಟ್ ಸರಣಿಯ ಎರಡನೇ ಪಂದ್ಯ ಗುರುವಾರ ಪುಣೆಯಲ್ಲಿ ಆರಂಭವಾಗಲಿದೆ.ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ದ ಪ್ಲೇಯಿಂಗ್-11ರ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಟೆಸ್ಟ್ ಸರಣಿಯ ಎರಡನೇ ಪಂದ್ಯ ಗುರುವಾರ ಪುಣೆಯಲ್ಲಿ ಆರಂಭವಾಗಲಿದೆ.ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಪ್ಲೇಯಿಂಗ್-11 ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದೊಡ್ಡ ಇನ್ನಿಂಗ್ಸ್ ಆಡುವಲ್ಲಿ ವಿಫಲರಾಗಿರುವ ಕೆಎಲ್ ರಾಹುಲ್ ಅವರನ್ನು ತಂಡದಿಂದ ಕೈಬಿಡಬಹುದು ಎನ್ನಲಾಗುತ್ತಿದೆ.
India Vs New Zealand 2Nd Test Match Goutam Gambhir KL Rahul India Vs New Zealand 2Nd Test Team India Team India Playing 11 ಗೌತಮ್ ಗಂಭೀರ್ ಕೆ ಎಲ್ ರಾಹುಲ್ ಟೀಂ ಇಂಡಿಯಾ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕೋಚ್ ಗೌತಮ್ ಗಂಭೀರ್‌ರನ್ನು ಅಪ್ಪಿಕೊಂಡು ಕಿಸ್ ಮಾಡಿದ ವಿರಾಟ್ ಕೊಹ್ಲಿ!? ಡೆಲ್ಲಿ ಬಾಯ್ಸ್ ಶಾಕಿಂಗ್ ವಿಡಿಯೋ ವೈರಲ್ಈ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಹಾಗೂ ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ
और पढो »
ಮೊದಲ ಬಾಲ್‌ನಲ್ಲಿ 400 ರನ್, 2ನೇ ಚೆಂಡಿನಲ್ಲಿ ಕೇವಲ 62 ರನ್; ಭಾರತಕ್ಕೆ ಮಾರಕವಾಯ್ತಾ ಹೊಸ ಚೆಂಡು?ಅದ್ಭುತವಾಗಿ ಆಟವಾಡಬೇಕಿದ್ದ ಕೆ.ಎಲ್.ರಾಹುಲ್, ರವೀಂದ್ರ ಜಡೇಜಾ, ಆರ್.ಅಶ್ವಿನ್ ಬೇಗನೆ ವಿಕೆಟ್ ಒಪ್ಪಿಸಿದರು. ಹೀಗಾಗಿ 2ನೇ ಇನ್ನಿಂಗ್ಸ್‌ನಲ್ಲಿ ಭಾರತ ತಂಡಕ್ಕೆ ಹೊಸ ಚೆಂಡು ಮುಳುವಾಯ್ತು ಅನ್ನೋ ಚರ್ಚೆ ಆರಂಭವಾಗಿದೆ.
और पढो »
ಟೀಂ ಇಂಡಿಯಾ ಅಭಿಮಾನಿಗಳಿಗೆ ಅಘಾತ..! ಕಣ್ಣೀರಿನ ಮೂಲಕ ಕ್ರಿಕೆಟ್‌ಗೆ ವಿದಾಯ ಹೇಳಿದ ಕನ್ನಡಿಗ ಕೆ ಎಲ್ ರಾಹುಲ್!!KL Rahul: ಬೆಂಗಳೂರಿನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ ಎಂಟು ವಿಕೆಟ್‌ಗಳಿಂದ ಸೋತಿತ್ತು. ಮೊದಲ ಇನಿಂಗ್ಸ್‌ನಲ್ಲಿ 46 ರನ್‌ಗಳಿಗೆ ಕುಸಿದಿದ್ದರೂ, ಎರಡನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ದಿಟ್ಟ ಹೋರಾಟ ನಡೆಸಿ ಪೈಪೋಟಿಗೆ ಇಳಿದಿತ್ತು. ಆದರೆ ಕಿವೀಸ್ ವಿರುದ್ಧ ಉತ್ತಮ ಆಟ ಆಡಲಾಗದೆ, ಭಾರತ ತಂಡ ಎದುರಾಳಿ ತಂಡದ ಎದುರು ಮಂಡಿಯೂರಿತ್ತು.
और पढो »
ಮದುವೆಗೂ ಮುನ್ನ ಪತ್ನಿ ರಿತಿಕಾಗೆ ʼಈʼ ದೊಡ್ಡ ಕಂಡಿಷನ್ ಹಾಕಿದ್ರಂತೆ ಹಿಟ್‌ಮ್ಯಾನ್ ರೋಹಿತ್ ಶರ್ಮಾ! ಅಷ್ಟಕ್ಕೂ ಏನದು ಗೊತ್ತಾ?Rohit Sharma: ಟೀಂ ಇಂಡಿಯಾ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಅವರ ಕ್ರಿಕೆಟ್ ವೃತ್ತಿಜೀವನದ ಜೊತೆಗೆ ಅವರ ಜೀವನವೂ ಅದ್ಭುತವಾಗಿದೆ.
और पढो »
ವಿರಾಟ್, ರೋಹಿತ್ ಅಲ್ವಂತೆ... ಟೀಂ ಇಂಡಿಯಾದ ನಿಜವಾದ ಸೂಪರ್ ಸ್ಟಾರ್ ಈತ ಎಂದ ಆರ್. ಅಶ್ವಿನ್! ಭಾರತದ ಸ್ಪಿನ್ ಮಾಸ್ಟರ್ ಕೊಂಡಾಡಿದ್ದು ಯಾರನ್ನು?ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಆಗಿದ್ದಾಗ ಆರ್ ಶ್ರೀಧರ್ ಬದಲಿಗೆ ದಿಲೀಪ್ ಭಾರತ ತಂಡದ ಫೀಲ್ಡಿಂಗ್ ಕೋಚ್ ಆದರು. ಮುಖ್ಯ ಕೋಚ್ ಆದ ನಂತರವೂ ಗೌತಮ್ ಗಂಭೀರ್ ಅವರನ್ನು ಉಳಿಸಿಕೊಳ್ಳಲು ತಂಡದ ಆಡಳಿತ ಮಂಡಳಿ ನಿರ್ಧರಿಸಿತ್ತು. ದಿಲೀಪ್ ತಂಡದ ಫೀಲ್ಡಿಂಗ್ ನಲ್ಲಿ ಹೊಸ ಪ್ರಯೋಗಗಳನ್ನು ಮಾಡಿ ಸಾಕಷ್ಟು ಯಶಸ್ವಿಯಾಗಿದ್ದಾರೆ.
और पढो »
ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಸ್ಕೋರ್ ಕಲೆ ಹಾಕಿದ ಟೀಂ ಇಂಡಿಯಾ: ಭರ್ಜರಿ 297 ರನ್ ಗಳಿಸಿ ಶ್ರೇಷ್ಠ ದಾಖಲೆ ಬರೆದ ಭಾರತಈ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 297 ರನ್ ಕಲೆಹಾಕಿದ್ದು, ಇದು ಟಿ20 ಕ್ರಿಕೆಟ್ ಚರಿತ್ರೆಯಲ್ಲೇ ಅತ್ಯಧಿಕ ಸ್ಕೋರ್ ಆಗಿದೆ. ಇದಕ್ಕೂ ಮುನ್ನ ಅಫ್ಘಾನಿಸ್ತಾನ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿತ್ತು.
और पढो »