ಮೋದಿ ಸರ್ಕಾರದಲ್ಲಿ ಸತತ ಎರಡನೇ ಬಾರಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಜೋಶಿಗೆ ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಜೊತೆಗೆ ನವೀಕರಿಸಬಹುದಾದ ಇಂಧನ ಖಾತೆಯನ್ನೂ ನೀಡಲಾಗಿದೆ.
Pralhad Joshi : ಸತತ 5ನೇ ಬಾರಿ ಐತಿಹಾಸಿಕ ಗೆಲುವು ಸಾಧಿಸಿರುವ ಪ್ರಲ್ಹಾದ ಜೋಶಿ anil kumble
ಸಂಸದೀಯ ಸಚಿವರಾಗಿ ಸಹ ಸದನದಲ್ಲಿ ಎಲ್ಲರೊಂದಿಗೂ ಬೆರೆತು, ಸರ್ವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬಹು ಅಚ್ಚುಕಟ್ಟಾಗಿ ನಿರ್ವಹಿಸಿದ್ದರು. ಇದೆಲ್ಲವನ್ನೂ ಮನಗಂಡಿರುವ ಪ್ರಧಾನಿ ಮೋದಿ ಈ ಬಾರಿ ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ನೀಡಿದ್ದಾರೆ. ಯುವ ವಿಚ್ಛೇದನದ ಹಿಂದಿರುವ ಆ ಪ್ರಸಿದ್ಧ ನಟಿ ಬೇರಾರು ಅಲ್ಲ… ಸಪ್ತಮಿ ಗೌಡ!! ನೋಟಿಸ್’ನಲ್ಲಿ ಹೆಸರು ಉಲ್ಲೇಖಿಸಿದ ಶ್ರೀದೇವಿ
ಪ್ರಲ್ಹಾದ ಜೋಶಿ ಖಾತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ಗ್ರಾಹಕ ವ್ಯವಹಾರ ಖಾತೆ ಸಚಿವ ಪ್ರಲ್ಹಾದ ಜೋಶಿ ಕರ್ನಾಟಕದಿಂದ ಆಯ್ಕೆಯಾದ ಸಚಿವರು ಕೇಂದ್ರ ಸಚಿವ ಸಂಪುಟ ಕನ್ನಡದಲ್ಲಿ ರಾಜಕೀಯ ಸುದ್ದಿ Pralhad Joshi Pralhad Joshi Ministry Union Minister Pralhad Joshi And Consumer Affairs Minister Pralhad Joshi Ministers Elected From Karnataka Union Cabinet Political News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಸಮೀಕ್ಷೆಗಳನ್ನು ಮೀರಿ ಐತಿಹಾಸಿಕ ಗೆಲುವು ಸಾಧಿಸಲಿದೆ ಬಿಜೆಪಿ: ಪ್ರಹ್ಲಾದ್ ಜೋಶಿಚುನಾವಣಾ ಸಮೀಕ್ಷೆಗಳನ್ನು ಮೀರಿಸಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
और पढो »
ಚನ್ನಗಿರಿ ಪ್ರಕರಣದಲ್ಲಿ DYSP, CPI ಅಮಾನತ್ತು: ಪೊಲೀಸ್ ಬಲ ಕುಗ್ಗಿಸಿದ ಸಿಎಂHubballi : ಚನ್ನಗಿರಿ ಪ್ರಕರಣದಲ್ಲಿ ಡಿವೈಎಸ್ಪಿ, ಸಿಪಿಐ ಅಮಾನತ್ತು ಮಾಡಿ ಪೊಲೀಸರ ನೈತಿಕ ಬಲ ಕುಗ್ಗಿಸಿದ್ದಾರೆ ಸಿಎಂ ಸಿದ್ದರಾಮಯ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.
और पढो »
ಅಮಾಯಕ ಹೆಣ್ಣುಮಕ್ಕಳ ಹತ್ಯೆಯಾದರೂ ಪೊಲೀಸರು ಮೌನ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಮಾದಕ ವಸ್ತು ಮಾರಾಟ: ಕಾಲೇಜುಗಳ ಹತ್ತಿರ ರಾಜಾರೋಷವಾಗಿ ಮಾದಕ ವಸ್ತುಗಳ ಮಾರಾಟವಾಗುತ್ತಿದ್ದರೂ ಪೊಲೀಸರು ಕೈಕಟ್ಟಿ ಕುಳಿತಿದ್ದಾರೆ. ಹೀಗೇ ಕೆಲ ವರ್ಷಗಳು ಮುಂದುವರೆದರೆ, ಕರ್ನಾಟಕ ಪಂಜಾಬನ್ನೂ ಮೀರಿಸುವ ಸಾಧ್ಯತೆ ಇದೆ ಎಂದು ಸಚಿವ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದರು.
और पढो »
ಜಗತ್ತು ತೆವಳುತ್ತಿದ್ದರೆ ಮೋದಿ ಭಾರತ ಓಡುತ್ತಿದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಬಳ್ಳಾರಿಯಲ್ಲಿ ಇಂದು ವಿಧಾನ ಪರಿಷತ್ ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಪರ ಮತದಾರರ ಸಮಾವೇಶದಲ್ಲಿ ಮಾತನಾಡಿದರು.
और पढो »
ಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್ಪೋರ್ಟ್ ರದ್ದಾಗಲ್ಲ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ರಾಜಕಾರಣ ಮಾಡಲೆಂದು ಪತ್ರ ಬರೆಯುವುದಲ್ಲ. ಪೊಲೀಸ್ ಇಲಾಖೆ ಅಧಿಕೃತ ಮಾಹಿತಿ ನೀಡಬೇಕು, ಇಲ್ಲವೇ ಕೋರ್ಟ್ ಆದೇಶ ಇರಬೇಕು ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.
और पढो »
ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಹತ್ಯೆ, ಸರ್ಕಾರದ ಸಡಿಲ ನೀತಿಯೇ ಕಾರಣ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶಯುವತಿ ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ ಆಕೆಯನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಸರ್ಕಾರದ ಸಡಿಲ ನಿಲುವುಗಳೇ ಇದಕ್ಕೆಲ್ಲ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
और पढो »