IMD : ಕೇರಳದಲ್ಲಿ ಬಿಸಿಲಿನ ಶಾಖಕ್ಕೆ 90 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಏಪ್ರಿಲ್ 29 ಕೇರಳದ ಮೂರು ಜಿಲ್ಲೆಗಳಲ್ಲಿ ಬಿಸಿಗಾಳಿ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
Kerala : ಕೇರಳದಲ್ಲಿ ಬಿಸಿಲಿನ ಶಾಖಕ್ಕೆ 90 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಏಪ್ರಿಲ್ 29 ಕೇರಳದ ಮೂರು ಜಿಲ್ಲೆಗಳಲ್ಲಿ ಬಿಸಿಗಾಳಿ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.ವರದಿ ಪ್ರಕಾರ ಅಧಿಕ ತೀವ್ರತೆಯ ಬಿಸಿಗಾಳಿಯ ಪರಿಣಾಮದಿಂದ ಸಾವನ್ನಪ್ಪಿರುವುದು ಎಂದು ತಿಳಿದು ಬಂದಿದೆ.
: ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಏಪ್ರಿಲ್ 27ರಂದು ಶನಿವಾರ 90 ವರ್ಷದ ಮಹಿಳೆಯೊಬ್ಬರು ಸೂರ್ಯನ ಬಿಸಿಗಾಳಿಯನ್ನು ತಡೆಯಲಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಏಪ್ರಿಲ್ 28 ರ ಭಾನುವಾರದಂದು ಮರಣೋತ್ತರ ಪರೀಕ್ಷೆಯನ್ನು ನಡೆಸಲಾಯಿತು. ಮರಣೋತ್ತರ ಪರೀಕ್ಷೆಯ ವರದಿ ಪ್ರಕಾರ ಅಧಿಕ ತೀವ್ರತೆಯ ಬಿಸಿಗಾಳಿಯ ಪರಿಣಾಮದಿಂದ ಸಾವನ್ನಪ್ಪಿರುವುದು ಎಂದು ತಿಳಿದು ಬಂದಿದೆ. ಮೃತರನ್ನು ಲಕ್ಷ್ಮಿ ಎಂದು ಗುರುತಿಸಲಾಗಿದ್ದು, ಮಹಿಳೆಯನ್ನು ಕಾಲುವೆಯೊಂದರಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತದನಂತರ ಆಕೆ ಮರಣಹೊಂದಿದ್ದು, ಮರಣೋತ್ತರ ಪರೀಕ್ಷೆಯ ವರದಿ ಪ್ರಕಾರ ಬಿಸಿಲನ ಕಾರಣದಿಂದ ಮಹಿಳೆ ಸಾವನ್ನಪ್ಪಿರುವದು ತಿಳಿದುಬಂದಿದೆ.ಕೆಲವು ದಿನಗಳಿಂದ ಹಲವು ಕಡೆಗಳಲ್ಲಿ ಬಿಸಿಲಿನ ಪ್ರಮಾಣ ಜಾಸ್ತಿಯಾಗಿದ್ದು, ಶಾಲೆಗಳನ್ನು ಮುಚ್ಚಲಾಗುತ್ತಿರುವ ಸುದ್ದಿಗಳು ಕೇಳಿಬರುತ್ತಿವೆ. ಕೇರಳದಲ್ಲಿಯೂ ಕೆಲವು ದಿನಗಳಿಂದ ತಾಪಮಾನವು ತೀವ್ರ ಮಟ್ಟಕ್ಕೆ ತಲುಪುತ್ತಿದ್ದು, ಸಾಮಾನ್ಯ ಮಿತಿಗಿಂತ ಹೆಚ್ಚಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಮೋದಿ 3 ನೇ ಬಾರಿ ಪ್ರಧಾನಿ ಆಗ್ತಾರೆ..
Heatstroke Elderly Woman Death IMD (India Meteorological Department) Warning Districts Temperature Heatwave Climate Weather Extreme Heat Health Vulnerability Precautions Public Advisory Heat-Related Illness Heat Exhaustion Hydration Cooling Measures Climate Change Heat Stress.
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ರಾಜ್ಯದಲ್ಲಿ ಮುಂದಿನ ಮೂರು ದಿನ ಸುರಿಯಲಿದೆ ಕುಂಭದ್ರೋಣ ಮಳೆ ! ಈ ಜಿಲ್ಲೆಗಳನ್ನು ಬಿಡದೇ ಕಾಡಲಿದ್ದಾನೆ ಮಳೆರಾಯ !ಮುಂದಿನ ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಮುಂದಿನ ಮೂರು ದಿನಗಳವರೆಗೆ ರಾಜ್ಯದಲ್ಲಿ ಎಡೆಬಿಡದೆ ಮಳೆಯಾಗಲಿದೆ.
और पढो »
ಕೈ ಇಲ್ಲದೇ ಕಾರು ಓಡಿಸ್ತಾರಂತೆ ಈ ಮಹಿಳೆ , ಏಷ್ಯಾದ ಮೊದಲ ಮಹಿಳೆ ಎಂಬ ದಾಖಲೆKerala : ಎರಡು ಕೈಗಳಿಲ್ಲದಿದ್ದರೂ, ಕಾಲಿನ ಮೂಲಕವೇ ಕಾರು ಚಲಾಯಿಸ್ತಾರಂತೆ ಈ ಮಹಿಳೆ, ಯಾರವರು ಗೊತ್ತಾ ? ಅವರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
और पढो »
Manipur : ಮಣಿಪುರದಲ್ಲಿ ಐಇಡಿ ಸ್ಫೋಟದಿಂದ ರಾಷ್ಟ್ರೀಯ ಹೆದ್ದಾರಿ ಸೇತುವೆ ಹಾನಿManipur National Highway : ಮಣಿಪುರದ ಮೂರು ಸುಧಾರಿತ ಸ್ಫೋಟಕ ಸಾಧನ ಸ್ಫೋಟಗಳಲ್ಲಿ ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 2ರಲ್ಲಿ ಸೇತುವೆ ಹಾನಿಯಾಗಿದ್ದು, ಘಟನೆಯ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
और पढो »
Dina Bhavishya : ಇಂದು ಈ 3 ರಾಶಿಗಳಿಗೆ ಹಠಾತ್ ಆರ್ಥಿಕ ಲಾಭ, ಉದ್ಯೋಗದಲ್ಲಿ ಪ್ರಗತಿ ದ್ವಾದಶ ರಾಶಿಗಳ ದಿನಭವಿಷ್ಯ ಇಲ್ಲಿ ತಿಳಿಯಿರಿDaily Horoscope : ಇಂದು ಏಪ್ರಿಲ್ 24, ದಿನ ಬುಧವಾರ. ಈ ದಿನದಿಂದ ಹಿಂದೂ ವರ್ಷದ ಎರಡನೇ ತಿಂಗಳು ವೈಶಾಖ ಮಾಸ ಆರಂಭವಾಗಿದೆ.
और पढो »
Samantha First Love : ನಾಗಚೈತನ್ಯ, ಸಿದ್ಧಾರ್ಥ್ ಅಲ್ಲ.. ಸಮಂತಾ ಮೊದಲು ಪ್ರೀತಿಸಿದ್ದು ಆ ಸ್ಟಾರ್ ನಟನನ್ನು! ಮೊದಲ ಪತಿ ಇವರೇ ಅಂತೆ!ಇಂದು ಸಮಂತಾ ರುತ್ ಪ್ರಭು 36 ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರ ಕುರಿತ ಸೀಕ್ರೇಟ್ ಹೊರಬಿದ್ದಿದೆ.
और पढो »
Hair Care Remedies: ಕಪ್ಪು, ದಟ್ಟ ಹಾಗೂ ನೀಳವಾದ ಕೇಶರಾಶಿ ನಿಮ್ಮದಾಗಬೇಕೆ? ಇಲ್ಲಿವೆ 3 ಪರ್ಫೆಕ್ಟ್ ಉಪಾಯಗಳು!Hair Fall Remedies: ನೀವು ಕೂಡ ಕೂದಲು ಉದುರುವಿಕೆ ಸಮಸ್ಯೆಯಿಂದ ತೊಂದರೆಗೀಡಾಗಿದ್ದರೆ ಮತ್ತು ಮೊದಲಿನಂತೆ ದಟ್ಟ ಕೂದಲು ಪಡೆಯಲು ಬಯಸಿದರೆ, ಈ ಮೂರು ಪರಿಹಾರಗಳನ್ನು ನೀವು ಅಳವಡಿಸಿಕೊಳ್ಳಬಹುದು.
और पढो »