ಕೇರಳದ ದೇವಾಲಯದಲ್ಲಿ ಯಾಗ ನಡೆಯುತ್ತಿದೆ ಎಂದು ಹೇಳಿಲ್ಲ, ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ: ಡಿಸಿಎಂ

ಡಿಸಿಎಂ ಡಿಕೆ ಶಿವಕುಮಾರ್ समाचार

ಕೇರಳದ ದೇವಾಲಯದಲ್ಲಿ ಯಾಗ ನಡೆಯುತ್ತಿದೆ ಎಂದು ಹೇಳಿಲ್ಲ, ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ: ಡಿಸಿಎಂ
ಕೇರಳ ದೇವಾಲಯಕರ್ನಾಟಕ ಸುದ್ದಿಕರ್ನಾಟಕ ಟ್ರೆಂಡಿಂಗ್ ಸುದ್ದಿ
  • 📰 Zee News
  • ⏱ Reading Time:
  • 59 sec. here
  • 13 min. at publisher
  • 📊 Quality Score:
  • News: 65%
  • Publisher: 63%

ಇತ್ತೀಚೆಗೆ ರಾಜರಾಜೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದೆ. ನಾನು ರಾಜರಾಜೇಶ್ವರ ದೇವರ ಭಕ್ತ. ಎಲ್ಲಿ ವಾಮಾಚಾರ ನಡೆಯುತ್ತಿದೆ ಎನ್ನುವ ಬಗ್ಗೆ ಮಾಹಿತಿ ನೀಡಲು ಆ ದೇವಾಲಯದ ಹೆಸರು ಬಳಸಿದೆ.

ಒಂದು ಕಾಲದಲ್ಲಿ ಸಮೋಸಾ ಮಾರುವವನ ಮಗಳು.. 50 ರೂಪಾಯಿಗೆ ಪರದಾಡಿದ್ದ ಈಕೆ ಇಂದು ಬಾಲಿವುಡ್‌ನ ಸ್ಟಾರ್..‌ ನೂರಾರು ಕೋಟಿ ಆಸ್ತಿಗೆ ಒಡತಿ !ಕಾಫಿಗೆ ಜೊತೆ ಇದನ್ನು ಬೆರೆಸಿ ಸೇವಿಸಿ.. ಕೀಲು ನೋವು ಗುಣವಾಗುವುದರ ಜೊತೆ ಯೂರಿಕ್‌ ಆಸಿಡ್‌ ಸಹ ಕರಗಿ ಹೋಗುವುದು!ಕಾವ್ಯಾ ಮಾರನ್ ಎಷ್ಟೊಂದು ಸಿರಿವಂತೆ ಗೊತ್ತಾ? ವಿರಾಟ್ ಕೊಹ್ಲಿಗಿಂತಲೂ ದುಪ್ಪಟ್ಟು ಆಸ್ತಿ ಹೊಂದಿರುವ ಈಕೆ ಕನ್ನಡದ ಪ್ರಖ್ಯಾತ ಚಾನೆಲ್’ವೊಂದರ ಮಾಲಕಿ

ಬೆಂಗಳೂರು: ಸಿಎಂ ಹಾಗೂ ತಮ್ಮ ವಿರುದ್ಧ ಕೇರಳದ ದೇವಸ್ಥಾನದ ಸಮೀಪದ ಖಾಸಗಿ ಜಾಗದಲ್ಲಿ ಶತ್ರು ಭೈರವಿ ಯಾಗ ನಡೆಯುತ್ತಿರುವುದಾಗಿ ಹೇಳಿದ್ದೇನೆಯೇ ಹೊರತು ಕೇರಳದ ದೇವಸ್ಥಾನದಲ್ಲಿ ನಡೆಯುತ್ತಿರುವುದಾಗಿ ಹೇಳಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ ನೀಡಿದರು. ಕಾವ್ಯಾ ಮಾರನ್ ಎಷ್ಟೊಂದು ಸಿರಿವಂತೆ ಗೊತ್ತಾ? ವಿರಾಟ್ ಕೊಹ್ಲಿಗಿಂತಲೂ ದುಪ್ಪಟ್ಟು ಆಸ್ತಿ ಹೊಂದಿರುವ ಈಕೆ ಕನ್ನಡದ ಪ್ರಖ್ಯಾತ ಚಾನೆಲ್’ವೊಂದರ ಮಾಲಕಿ

ಕೇರಳದ ದೇವಾಲಯಗಳಲ್ಲಿ ವಾಮಾಚಾರ, ಪ್ರಾಣಿಬಲಿ ನಡೆಯುತ್ತಿಲ್ಲ ಎಂಬ ಕೇರಳ ಸಚಿವೆಯ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ, “ನಾನು ದೇವಾಲಯದಲ್ಲಿ ವಾಮಾಚಾರ ನಡೆಯುತ್ತಿದೆ ಎಂದು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಕೇರಳ ದೇವರ ನಾಡು. ಅಲ್ಲಿನ ದೇವಾಲಯಗಳ ಬಗ್ಗೆ ನನಗೆ ಅಪಾರ ಗೌರವಿದೆ. ನಾನು ಯಾರ ಭಾವನೆಗಳಿಗೂ ಧಕ್ಕೆಯಾಗುವಂತೆ ನಡೆದುಕೊಂಡಿಲ್ಲ” ಎಂದರು.

ಅದರ ಆಸುಪಾಸಿನ ಖಾಸಗಿ ಜಾಗದಲ್ಲಿ ನಡೆದಿದೆ ಎಂದು ಸ್ಪಷ್ಟವಾಗಿ ಹೇಳಿದ್ದೇನೆ. ಯಾರು ಈ ಯಾಗದ ಹಿಂದೆ ಇದ್ದಾರೆ ಎಂದು ಈಗ ಬಹಿರಂಗಪಡಿಸಲು ನಾನು ಇಚ್ಚಿಸುವುದಿಲ್ಲ. ನನಗೆ ಬಂದ ಮಾಹಿತಿಯನ್ನು ನಿಮಗೆ ನೀಡಿದ್ದೇನೆ. ಈ ಪ್ರಕರಣದ ಬಗ್ಗೆ ತನಿಖೆ ಮಾಡುವುದಾಗಿ ಕೇರಳದ ಸಚಿವರು ತಿಳಿಸಿದ್ದು, ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ತಿಳಿಸಿದರು.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಕೇರಳ ದೇವಾಲಯ ಕರ್ನಾಟಕ ಸುದ್ದಿ ಕರ್ನಾಟಕ ಟ್ರೆಂಡಿಂಗ್ ಸುದ್ದಿ ರಾಜರಾಜೇಶ್ವರ ದೇವಸ್ಥಾನ ಕರ್ನಾಟಕ ಸರ್ಕಾರ DCM DK Sivakumar Kerala Temple Karnataka News Karnataka Trending News Rajarajeshwar Temple Karnataka Government

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನನ್ನ ಹಾಗೂ ಸಿಎಂ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ಪ್ರಯೋಗ: ಶಾಕಿಂಗ್ ಹೇಳಿಕೆ ನೀಡಿದ ಡಿಸಿಎಂನನ್ನ ಹಾಗೂ ಸಿಎಂ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ಪ್ರಯೋಗ: ಶಾಕಿಂಗ್ ಹೇಳಿಕೆ ನೀಡಿದ ಡಿಸಿಎಂಕೇರಳದಲ್ಲಿ ನನ್ನ, ಮುಖ್ಯಮಂತ್ರಿಗಳ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಯಾಗ ಮಾಡಲಾಗುತ್ತಿದೆ. ಕೇರಳದ ರಾಜರಾಜೇಶ್ವರಿ ದೇವಾಲಯದ ಆಸುಪಾಸಿನ ನಿರ್ಜನ ಪ್ರದೇಶದಲ್ಲಿ ಶತ್ರು ಸಂಹಾರ ಉದ್ದೇಶದ ರಾಜಕಂಟಕ , ಮಾರಣ ಮೋಹನ ಸ್ತಂಭನ ಯಾಗ ಪ್ರಯೋಗ ನಡೆಸಲಾಗುತ್ತಿದೆ.
और पढो »

ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಜೆಡಿಎಸ್ ಆಗ್ರಹರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಜೆಡಿಎಸ್ ಆಗ್ರಹಜವಾಬ್ದಾರಿಯುತ ಸ್ಥಾನದಲ್ಲಿರುವ ರಾಹುಲ್ ಗಾಂಧಿ,ಶಿವಮೊಗ್ಗ ಹಾಗೂ ರಾಯಚೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬಹಿರಂಗ ಸಭೆಗಳಲ್ಲಿ ಮಾಸ್ ರೇಪ್ ಬಗ್ಗೆ ಹೇಳಿದ್ದರು.ಈ ಹೇಳಿಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಎಸ್ ಐಟಿ ಅವರಿಗೆ ಸಮನ್ಸ್ ನೀಡಬೇಕು ಎಂದು ಜೆಡಿಎಸ್ ಒತ್ತಾಯ ಮಾಡಿದೆ.
और पढो »

ಪ್ರಧಾನಿ ಮೋದಿ ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬಂದಿದ್ದಾರೆ: ಸಿಎಂ ಸಿದ್ದರಾಮಯ್ಯಪ್ರಧಾನಿ ಮೋದಿ ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬಂದಿದ್ದಾರೆ: ಸಿಎಂ ಸಿದ್ದರಾಮಯ್ಯದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ವಿನಯ್ ಕುಮಾರ್‌ಗೆ ನನ್ನ ಬೆಂಬಲ ಇಲ್ಲ. ಈತ ಕಾಂಗ್ರೆಸ್ಸಿಗೆ ಬಂದು ಕೇವಲ ಆರು ತಿಂಗಳಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
और पढो »

ಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ:ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ:ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿಕೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಚುನಾವಣೆ ನಂತರ ಎನ್ ಸಿಪಿ ಮತ್ತು ಶಿವಸೇನೆ ಬಿಟ್ಟು ಹೋದವರು ಮರಳಿ ಬರುತ್ತಾರೆ.ಈ ಕಾರಣಕ್ಕೆ ಅವರು ಹೆದರಿದ್ದಾರೆ” ಎಂದು ಡಿಕೆಶಿ ತಿರುಗೇಟು ನೀಡಿದ್ದಾರೆ.
और पढो »

ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ; ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ನನ್ನ ವಿರುದ್ಧ ಸುಳ್ಳು ಅಪಾದನೆ: ಡಿಸಿಎಂದೇವರಾಜೇಗೌಡ ಬಿಜೆಪಿ ಕಾರ್ಯಕರ್ತ; ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ನನ್ನ ವಿರುದ್ಧ ಸುಳ್ಳು ಅಪಾದನೆ: ಡಿಸಿಎಂದೇವರಾಜೇಗೌಡ ಹಿಂದೆ ಬಿಜೆಪಿಯಿಂದ ಚುನಾವಣೆಗೆ ನಿಂತಿದ್ದವರು. ಆ ಪಕ್ಷದ ಸಕ್ರಿಯ ಕಾರ್ಯಕರ್ತ. ಈಗ ಪೆನ್ ಡ್ರೈವ್ ಪ್ರಕರಣದಲ್ಲಿ ಜೆಡಿಎಸ್ ಜತೆಗೆ ಅದರ ಮಿತ್ರ ಪಕ್ಷ ಬಿಜೆಪಿಗೂ ಬಹಳ ಮುಜುಗರ ಮತ್ತು ಮುಖಭಂಗ ಆಗಿದೆ
और पढो »

ನನ್ನ ಅಭಿಪ್ರಾಯವನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಕಿಲ್ಲ: ಗೃಹ ಸಚಿವ ಡಾ.ಜಿ ಪರಮೇಶ್ವರನನ್ನ ಅಭಿಪ್ರಾಯವನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಕಿಲ್ಲ: ಗೃಹ ಸಚಿವ ಡಾ.ಜಿ ಪರಮೇಶ್ವರಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಜನತಾದಳ, ಬಿಜೆಪಿ ಎಂಬುದಕ್ಕಿಂತ ಹೆಚ್ಚಾಗಿ, ಈ ಪ್ರಕರಣದಲ್ಲಿ ಯಾರು ಭಾಗಿಯಾಗಿರುವುದು ಕಂಡುಬರುತ್ತದೆಯೋ ಅಂತವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತದೆ. ಈಗಾಗಲೇ ಪ್ರಕರಣದಲ್ಲಿ 11-12 ಜನರನ್ನು ಬಂಧಿಸಲಾಗಿದೆ ಎಂದರು.
और पढो »



Render Time: 2025-02-19 13:33:50