ನಾನು ಪ್ರಧಾನಿ ಆಗಿದ್ದು ದೈವದ ಆಟ. ಮೇಕೆದಾಟು ಯೋಜನೆ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ನಾನು ಅವರಿಗೆ ಮನವಿ ಮಾಡುತ್ತೇನೆ. ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡುತ್ತೇನೆ ಎಂದು ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡ ಅವರು ಹೇಳಿದರು.
ಮೇಕೆದಾಟು ಯೋಜನೆ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ.8th Pay Commission
ನಾನು ನನ್ನ ಕೊನೆ ಉಸಿರು ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಘೋಷಣೆ ಮಾಡಿದರು. ಕಾಂಗ್ರೆಸ್ ನಾಯಕರು ನಾಟಕ ಮಾಡುತ್ತಿದ್ದಾರೆ : ಆರು ತಿಂಗಳಿಂದ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನಾನೇ ಅಭ್ಯರ್ಥಿ ಅಂದರು. ರಾಜ್ಯದ ಮಾನ ಮಾರ್ಯಾದೆಯನ್ನು ತೀರಾ ಕೆಳಮಟ್ಟಕ್ಕೆ ತೆಗೆದುಕೊಂಡು ಹೋದರು. 55 ವರ್ಷದಿಂದ ಚನ್ನಪಟ್ಟಣದಲ್ಲಿ ನಾನು ಸಂಘಟನೆ ಮಾಡಿದ್ದೇನೆ. ನಾನು ಕಡಿಮೆ ದರದಲ್ಲಿ ಪಡಿತರ ನೀಡಿದ್ದೇನೆ. ಅದನ್ನು ಸಿದ್ದರಾಮಯ್ಯ ಬಳಿ ನೀವು ಕೇಳಿ. ಆಲಮಟ್ಟಿ, ಹಾರಂಗಿ, ಹೇಮಾವತಿ, ಯಗಚಿ ಅಣೆಕಟ್ಟು ಕಟ್ಟಿದವರು ಯಾರು? ಬರೀ ಇಗ್ಗಲೂರು ಡ್ಯಾಮ್ ಅಷ್ಟೇ ಅಲ್ಲ. ನಿಮ್ಮನ್ನು ನಾನು ನೋಡುತ್ತಿದ್ದರೆ 92 ವರ್ಷದ ನನಗೆ 18ರ ಶಕ್ತಿ ಬರುತ್ತದೆ. ಇನ್ನೂ ನಾಲ್ಕಾರು ವರ್ಷ ಬದುಕಿರುತ್ತೇನೆ ಎಂದರು ದೇವೇಗೌಡರು.
Where is DK? Where is HDK..? Where is Kumaranna? Where is DK? ಹಿಮಾಲಯ ಪರ್ವತಕ್ಕೂ ಇಲ್ಲಿನ ಸಣ್ಣ ಗುಡ್ಡಕ್ಕೂ ಎಲ್ಲಿಯ ಹೊಲಿಕೆ. ಒಂದು ಶಾಲೆ ಮಾಡಲು ಜಾಗ ಕೇಳಿದರೆದುಡ್ಡು ದುಡ್ಡು ಅಂತಾರೆ ಎಂದು ಮಾಜಿ ಪ್ರಧಾನಿಗಳು ಗುಡುಗಿದರು. ಅಲ್ಲದೆ, ನಿಖಿಲ್ ನನ್ನ ನಾನೇ ರಾಜ್ಯ ನಾಯಕನನ್ನಾಗಿ ಮಾಡ್ತೇನೆ. ತೋಟದಲ್ಲಿ ಕುಳಿತು ಹೇಳಿಕೊಟ್ಟು ರಾಜ್ಯ ನಾಯಕನನ್ನಾಗಿ ಮಾಡುವ ಕಾಲ ಬರಲಿದೆ. ಅವನನ್ನು ದೊಡ್ಡ ನಾಯಕನನ್ನಾಗಿ ರೂಪಿಸುತ್ತೇನೆ ಎಂದು ದೇವೆಗೌಡರು ಹೇಳಿದರು.ಯಾರಾದರೂ ಕಣ್ಣೀರು ಹಾಕಿದರೆ ಅಣಕಿಸಬಾರದು. ತಾಯಿ ಭಾವನೆ ಇದ್ದವರಿಗೆ ಮಾತ್ರ ಕಣ್ಣಿರು ಬರುತ್ತದೆ.
Mekedatu Project News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕೊನೆ ಉಸಿರು ಎಳೆಯುವ ಮುನ್ನವೇ ಮೇಕೆದಾಟುಗೆ ಮೋದಿ ಒಪ್ಪಿಗೆ ಕೊಡಿಸುತ್ತೇನೆ : ದೇವೇಗೌಡರುನಾನು ಪ್ರಧಾನಿ ಆಗಿದ್ದು ದೈವದ ಆಟ. ಮೇಕೆದಾಟು ಯೋಜನೆ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ನಾನು ಅವರಿಗೆ ಮನವಿ ಮಾಡುತ್ತೇನೆ. ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡುತ್ತೇನೆ ಎಂದು ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡ ಅವರು ಹೇಳಿದರು.
और पढो »
Chaitra Kundapura Marriage: ತಮ್ಮ ಮದುವೆ ಬಗ್ಗೆ ಶಾಕಿಂಗ್ ವಿಚಾರ ಬಿಚ್ಚಿಟ್ಟ ಚೈತ್ರಾ ಕುಂದಾಪುರ !Chaitra Kundapura Marriage: ಚೈತ್ರಾ ಕುಂದಾಪುರ ಬಿಗ್ ಬಾಸ್ ಮನೆಗೆ ಬರುವ ಮುನ್ನವೇ ಮದುವೆ ಫಿಕ್ಸ್ ಆಗಿದ್ದು, ಹೊರ ಬರುತ್ತಿದ್ದಂತೆ ಮದುವೆ ನಡೆಯಲಿದೆ ಎನ್ನಲಾಗಿದೆ.
और पढो »
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ಗೆ ಟಿಪ್ಪು ದೆವ್ವ ಹಿಡಿದಿದೆ: ಪ್ರತಿಪಕ್ಷ ನಾಯಕ ಆರ್ ಅಶೋಕ್ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಒಳಮೀಸಲಾತಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
और पढो »
500 ವರ್ಷ ಬಳಿಕ ಈ 4 ಜನ್ಮರಾಶಿಗೆ ಬಂಪರ್ ಲಾಟರಿ.. ದೀಪಾವಳಿಗೂ ಮುನ್ನವೇ ಅದೃಷ್ಟ, ಅಷ್ಟ ದಿಕ್ಕುಗಳಿಂದಲೂ ಹರಿದು ಬರುವುದು ಧನ ಸಂಪತ್ತು, ಬ್ರಹ್ಮಾಂಡ ಯಶಸ್ಸು!Diwali 2024 Rashifal : ದೀಪಾವಳಿ ಹಬ್ಬವನ್ನು ಅಕ್ಟೋಬರ್ 31 ರಿಂದ ನವೆಂಬರ್ 2ರವರೆಗೆ ಆಚರಿಸಲಾಗುತ್ತಿದೆ. ದೀಪಾವಳಿಗೂ ಮುನ್ನವೇ ಈ ಬಾರಿ ಅತ್ಯಂತ ಶಕ್ತಿಶಾಲಿ ರಾಜಯೋಗ ರೂಪಗೊಳ್ಳುತ್ತದೆ.
और पढो »
ಸರ್ಕಾರಿ ನೌಕರರಿಗೆ ಡಬಲ್ ಗುಡ್ ನ್ಯೂಸ್ !ಬೋನಸ್ ಜೊತೆಗೆ 18 ತಿಂಗಳ ಬಾಕಿ ಡಿಎ ಬಗ್ಗೆ ದೀಪಾವಳಿಗೂ ಮುನ್ನವೇ ಮಹತ್ವದ ನಿರ್ಧಾರಸರ್ಕಾರಿ ನೌಕರರ 18 ತಿಂಗಳ ಬಾಕಿ ತುಟ್ಟಿಭತ್ಯೆ ಬಗ್ಗೆ ಮಹತ್ವದ ನಿರ್ಧಾರ. ದೀಪಾವಳಿ ಹೊತ್ತಿನಲ್ಲಿ ಸರ್ಕಾರಿ ನೌಕರರಿಗೆ ಬಂಪರ್.
और पढो »
IPL ಆರಂಭಕ್ಕೂ ಮುನ್ನವೇ RCBಗೆ ಬಿಗ್ ಶಾಕ್; ಕೈಕೊಟ್ಟ ದುಬಾರಿ ಆಟಗಾರ!!ಗ್ರೀನ್ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದು, ಮುಂದಿನ ೬ ತಿಂಗಳು ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆ ಅಂತಾ ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
और पढो »