ಕೋಚ್ ರಾಹುಲ್ ದ್ರಾವಿಡ್’ಗೆ ನಾಳೆಯೇ ಕೊನೆಯ ಪಂದ್ಯ: ವಿದಾಯಕ್ಕೂ ಮುನ್ನ ‘ದಿ ವಾಲ್’ ಹೇಳಿದ್ದೇನು? ವಿಡಿಯೋ

ರಾಹುಲ್ ದ್ರಾವಿಡ್ समाचार

ಕೋಚ್ ರಾಹುಲ್ ದ್ರಾವಿಡ್’ಗೆ ನಾಳೆಯೇ ಕೊನೆಯ ಪಂದ್ಯ: ವಿದಾಯಕ್ಕೂ ಮುನ್ನ ‘ದಿ ವಾಲ್’ ಹೇಳಿದ್ದೇನು? ವಿಡಿಯೋ
ಬಿಸಿಸಿಐರಾಹುಲ್ ದ್ರಾವಿಡ್ ವಿದಾಯರಾಹುಲ್ ದ್ರಾವಿಡ್ ನಿವೃತ್ತಿ
  • 📰 Zee News
  • ⏱ Reading Time:
  • 13 sec. here
  • 18 min. at publisher
  • 📊 Quality Score:
  • News: 64%
  • Publisher: 63%

Rahul Dravid Video: ಬಿಸಿಸಿಐ ತನ್ನ ಸಾಮಾಜಿಕ ಮಾಧ್ಯಮದಲ್ಲಿ ಅವರ ವೀಡಿಯೊವನ್ನು ಪೋಸ್ಟ್ ಮಾಡಿದ್ದು ರಾಹುಲ್ ತಮ್ಮ ಈ ಸುದೀರ್ಘ ಪ್ರಯಾಣದ ಬಗ್ಗೆ ಮಾತನಾಡಿದ್ದಾರೆ

ರಾಹುಲ್ ತಮ್ಮ ಈ ಸುದೀರ್ಘ ಪ್ರಯಾಣದ ಬಗ್ಗೆ ಮಾತನಾಡಿದ್ದಾರೆಭಾರತ ತಂಡ ಟಿ20 ವಿಶ್ವಕಪ್‌’ನಲ್ಲಿ ತನ್ನ ಕೊನೆಯ ಪಂದ್ಯವನ್ನು ಜೂನ್ 29 ಶನಿವಾರದಂದು ಆಡಲಿದೆ. ಈ ಪಂದ್ಯದ ಫಲಿತಾಂಶ ಏನೇ ಆಗಿರಬಹುದು. ಆದರೆ ಫೈನಲ್ ಫೈಟ್ ಮುಗಿಯುತ್ತಿದ್ದಂತೆ ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ವಿದಾಯ ಘೋಷಿಸಲಿದ್ದಾರೆ.ತನ್ನ ಸಾಮಾಜಿಕ ಮಾಧ್ಯಮದಲ್ಲಿ ಅವರ ವೀಡಿಯೊವನ್ನು ಪೋಸ್ಟ್ ಮಾಡಿದ್ದು ರಾಹುಲ್ ತಮ್ಮ ಈ ಸುದೀರ್ಘ ಪ್ರಯಾಣದ ಬಗ್ಗೆ ಮಾತನಾಡಿದ್ದಾರೆ2021ರ ಟಿ20 ವಿಶ್ವಕಪ್ ಬಳಿಕ ದ್ರಾವಿಡ್ ತಕ್ಷಣ ತಂಡದ ಜವಾಬ್ದಾರಿ ವಹಿಸಿಕೊಂಡರು.

ದ್ರಾವಿಡ್ ಮಾತನಾಡಿದ್ದು,"ನಾನು ನನ್ನ ಪ್ರಯಾಣವನ್ನು ಆನಂದಿಸಿದ್ದೇನೆ. ಇದು ನನಗೆ ಉತ್ತಮ ಕಲಿಕೆಯ ಅನುಭವ. ಈ ಪ್ರಯಾಣದಲ್ಲಿ ನನ್ನ ಕುಟುಂಬವೂ ನನಗೆ ಬೆಂಬಲ ನೀಡಿದೆ. ಕಳೆದ ಎರಡೂವರೆ ವರ್ಷಗಳಿಂದ ನಾನು ತಂಡದೊಂದಿಗೆ ಇದ್ದೇನೆ. ನನ್ನ ಜೊತೆ ನನ್ನ ಕುಟುಂಬವೂ ನಿಂತಿದೆ” ಎಂದು ಹೇಳಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಬಿಸಿಸಿಐ ರಾಹುಲ್ ದ್ರಾವಿಡ್ ವಿದಾಯ ರಾಹುಲ್ ದ್ರಾವಿಡ್ ನಿವೃತ್ತಿ ರಾಹುಲ್ ದ್ರಾವಿಡ್ ಕೊನೆಯ ಪಂದ್ಯ ರಾಹುಲ್ ದ್ರಾವಿಡ್ ಹಿನ್ನೆಲೆ ರಾಹುಲ್ ದ್ರಾವಿಡ್ ವಿಶ್ವಕಪ್ ರಾಹುಲ್ ದ್ರಾವಿಡ್ ಕ್ರಿಕೆಟ್ ಸುದ್ದಿ Rahul Dravid BCCI Rahul Dravid Farewell Rahul Dravid Retirement Rahul Dravid Last Match Rahul Dravid Background Rahul Dravid World Cup Rahul Dravid World Cup Cricket News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ರಾಹುಲ್ ದ್ರಾವಿಡ್ ಬಗ್ಗೆ ಮಾತನಾಡುವಾಗ ಭಾವುಕರಾದ ರೋಹಿತ್ ಶರ್ಮಾ ಹೇಳಿದ್ದೇನು?ರಾಹುಲ್ ದ್ರಾವಿಡ್ ಬಗ್ಗೆ ಮಾತನಾಡುವಾಗ ಭಾವುಕರಾದ ರೋಹಿತ್ ಶರ್ಮಾ ಹೇಳಿದ್ದೇನು?Rohit Sharma About Rahul Dravid: ರಾಹುಲ್ ದ್ರಾವಿಡ್ (Rahul Dravid) ಅವರು ನಮ್ಮೆಲ್ಲರಿಗೂ ಇದು ದೊಡ್ಡ ಮಾದರಿ. ಅವರು ಏನು ಸಾಧಿಸಿದರು ಎಂಬುದು ನಮಗೆ ತಿಳಿದಿದೆ. ಅವರು ತಮ್ಮ ವೃತ್ತಿಜೀವನದಲ್ಲಿ ಸಾಕಷ್ಟು ದೃಢತೆಯನ್ನು ತೋರಿಸಿದ್ದಾರೆ.
और पढो »

Head Coach ಆಗಬೇಕಾದರೆ ಈ ಷರತ್ತು ಪೂರೈಸಿ !BCCI ಮುಂದೆ ತನ್ನ ಬೇಡಿಕೆ ಇಟ್ಟ ಗೌತಮ್ ಗಂಭೀರ್! ಕೊಹ್ಲಿ, ರೋಹಿತ್ ಅಭಿಮಾನಿಗಳಿಗೆ ಶಾಕ್Head Coach ಆಗಬೇಕಾದರೆ ಈ ಷರತ್ತು ಪೂರೈಸಿ !BCCI ಮುಂದೆ ತನ್ನ ಬೇಡಿಕೆ ಇಟ್ಟ ಗೌತಮ್ ಗಂಭೀರ್! ಕೊಹ್ಲಿ, ರೋಹಿತ್ ಅಭಿಮಾನಿಗಳಿಗೆ ಶಾಕ್Gautam Gambhir New Head Coach:ಕೋಚ್ ಆಗುವ ಮುನ್ನ ಗಂಭೀರ್ ಬಿಸಿಸಿಐ ಮುಂದೆ ಕೆಲವು ಷರತ್ತುಗಳನ್ನು ಹಾಕಿದ್ದಾರೆ ಎನ್ನಲಾಗಿದೆ.ವರದಿಗಳ ಪ್ರಕಾರ,ಬಿಸಿಸಿಐ ಕೂಡಾ ಗಂಭೀರ್ ಅವರ ಷರತ್ತುಗಳನ್ನು ಒಪ್ಪಿಕೊಂಡಿದೆಯಂತೆ.
और पढो »

T20 World Cup : ಇಂದು IND Vs USA ಪಂದ್ಯ, ಗೆದ್ದ ತಂಡ ಸೂಪರ್-8 ಗೆ ಅರ್ಹತೆ..!T20 World Cup : ಇಂದು IND Vs USA ಪಂದ್ಯ, ಗೆದ್ದ ತಂಡ ಸೂಪರ್-8 ಗೆ ಅರ್ಹತೆ..!T20 ವಿಶ್ವಕಪ್ 2024 ರ ಭಾಗವಾಗಿ ಭಾರತ ಮತ್ತು ಅಮೆರಿಕ ತಂಡಗಳು ಇಂದು ಮುಖಾಮುಖಿಯಾಗಲಿವೆ. ಈ ಎರಡು ತಂಡಗಳು ಇಲ್ಲಿಯವರೆಗೆ ಆಡಿದ ಎರಡು ಪಂದ್ಯಗಳನ್ನು ಗೆದ್ದು ನಾಲ್ಕು ಅಂಕಗಳೊಂದಿಗೆ ಎ ಗುಂಪಿನಲ್ಲಿವೆ.
और पढो »

ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಪತ್ನಿ ಯಾರು ಗೊತ್ತಾ? ಪತಿಯಂತೆ ಇವರು ಕೂಡ ಸಖತ್ ಫೇಮಸ್!ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಪತ್ನಿ ಯಾರು ಗೊತ್ತಾ? ಪತಿಯಂತೆ ಇವರು ಕೂಡ ಸಖತ್ ಫೇಮಸ್!Rahul Dravid wife: ಪ್ರಸ್ತುತ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಹೆಸರನ್ನು ದೇಶದ ಶ್ರೇಷ್ಠ ಕ್ರಿಕೆಟಿಗರ ಪಟ್ಟಿಯಲ್ಲಿ ಸೇರಿಸಲಾಗಿದೆ. ದ್ರಾವಿಡ್ ರನ್ ಗಳಿಸುವುದಕ್ಕಿಂತ ಹೆಚ್ಚು ಕ್ರೀಸ್’ನಲ್ಲಿ ಉಳಿಯುತ್ತಾ ತಂಡಕ್ಕೆ ಆಸರೆಯಾಗುತ್ತಿದ್ದರು.
और पढो »

ರೋಹಿತ್, ಕೊಹ್ಲಿ ಪತ್ನಿಯನ್ನು ನೋಡಿದಾಗ...- ರಿತಿಕಾ-ಅನುಷ್ಕಾ ಬಗ್ಗೆ ರಾಹುಲ್ ದ್ರಾವಿಡ್ ಬಳಿ ಹೀಗಂದ ಗಂಗೂಲಿ!ರೋಹಿತ್, ಕೊಹ್ಲಿ ಪತ್ನಿಯನ್ನು ನೋಡಿದಾಗ...- ರಿತಿಕಾ-ಅನುಷ್ಕಾ ಬಗ್ಗೆ ರಾಹುಲ್ ದ್ರಾವಿಡ್ ಬಳಿ ಹೀಗಂದ ಗಂಗೂಲಿ!2007ರಲ್ಲಿ ನಡೆದ ಮೊದಲ ಟಿ20 ವಿಶ್ವಕಪ್’ನಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗಿತ್ತು. ಅಂದಿನಿಂದ ಪ್ರಶಸ್ತಿಗಾಗಿ ಕಾಯುವಿಕೆ ಮುಂದುವರಿದಿದೆ.
और पढो »

ಭಾರತ- ಇಂಗ್ಲೆಂಡ್ ಸೆಮಿಸ್‌ಗೆ ಮಳೆ ಅಡ್ಡಿ ಸಾಧ್ಯತೆ: ಪಂದ್ಯ ರದ್ದಾದರೆ ಯಾರು ಫೈನಲ್​ಗೆ?ಭಾರತ- ಇಂಗ್ಲೆಂಡ್ ಸೆಮಿಸ್‌ಗೆ ಮಳೆ ಅಡ್ಡಿ ಸಾಧ್ಯತೆ: ಪಂದ್ಯ ರದ್ದಾದರೆ ಯಾರು ಫೈನಲ್​ಗೆ?India VS England semis: ಗುರುವಾರ (ಜೂನ್ 27) ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು 2024 ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೆಣಸಲಿದೆ.
और पढो »



Render Time: 2025-02-19 09:06:58