ಈ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಹಾಗೂ ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ
Virat Kohli and Gautam Gambhir Fake Video: . ಈ ವೀಡಿಯೊದಲ್ಲಿ, ಈ ಇಬ್ಬರು ಪರಸ್ಪರ ಚುಂಬಿಸುತ್ತಿರುವುದನ್ನು ಕಾಣಬಹುದು.
ಆದರೆ . ಈ ವೀಡಿಯೊದಲ್ಲಿ, ಈ ಇಬ್ಬರು ಪರಸ್ಪರ ಚುಂಬಿಸುತ್ತಿರುವುದನ್ನು ಕಾಣಬಹುದು. ಈ ವಿಡಿಯೋ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಆದರೆ ವಿಡಿಯೋದ ಸತ್ಯಾಸತ್ಯತೆ ಏನೆಂಬುದನ್ನು ಮುಂದೆ ತಿಳಿಯೋಣ. ಕಾನ್ಪುರದಲ್ಲಿ ನೆಟ್ ಅಭ್ಯಾಸದ ಸಮಯದಲ್ಲಿ, ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ಮಾತನಾಡುತ್ತಿದ್ದರು. ಈ ವೇಳೆ ಗಂಭೀರ್ ಕೊಹ್ಲಿ ಗಡ್ಡ ಮುಟ್ಟಿದ್ದರು. ಈ ಫೋಟೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದರೆ ಇದೀಗ ಈ ಫೋಟೋ ಬಳಸಿ ವಿಡಿಯೋ ಮಾಡಲಾಗಿದೆ.
Virat Kohli And Gautam Gambhir Kiss Video Virat Kohli And Gautam Gambhir Fake Video ವಿರಾಟ್ ಕೊಹ್ಲಿ ವಿರಾಟ್ ಕೊಹ್ಲಿ ಗೌತಮ್ ಗಂಭೀರ್ ಕಿಸ್ ವಿಡಿಯೋ ವಿರಾಟ್ ಕೊಹ್ಲಿ ಗೌತಮ್ ಗಂಭೀರ್ ವೈರಲ್ ವಿಡಿಯೋ ವಿರಾಟ್ ಕೊಹ್ಲಿ ಗೌತಮ್ ಗಂಭೀರ್ ಕಿಸ್ ವಿಡಿಯೋ ವಿರಾಟ್ ಕೊಹ್ಲಿ ಗೌತಮ್ ಗಂಭೀರ್ ಡೀಪ್ ಫೇಕ್ ವಿಡಿಯೋ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕ್ರಿಕೆಟ್ ಗೆ ಒಬ್ಬನೇ ವಿರಾಟ್!ಟ್ಯಾಲೆಂಟ್ ಷೋ ಮಾಡುವುದಕ್ಕೂ ಲೆಜೆಂಡ್ ಆಗುವುದಕ್ಕೂ ವ್ಯತ್ಯಾಸ ಇದೆ !ಗಿಲ್ ಬಗ್ಗೆ ಕೊಹ್ಲಿ ಹೇಳಿರುವ ಮಾತು ವೈರಲ್Virat Kohli Video :ವಿರಾಟ್ ಕೊಹ್ಲಿ ಶುಭಮನ್ ಗಿಲ್ ಬಗ್ಗೆ ಬಹಳ ಖಾರವಾಗಿ ಮಾತನಾಡಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.
और पढो »
Viral Video: ನಾಗಿನ್ ಡ್ಯಾನ್ಸ್ ಮೂಲಕ ಬಾಂಗ್ಲಾ ತಂಡಕ್ಕೆ ಲೇವಡಿ ಮಾಡಿದ ವಿರಾಟ್ ಕೊಹ್ಲಿ!ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮಾಡಿದ ನಾಗಿನ್ ಡ್ಯಾನ್ಸ್ ಕ್ರೀಡಾಂಗಣದಲ್ಲಿದ್ದ ಅಭಿಮಾನಿಗಳಿಗೆ ಸಖತ್ ಖುಷಿ ನೀಡಿತು. ಕೊಹ್ಲಿಯವರ ಈ ಆ್ಯಕ್ಷನ್ ನೋಡಿ ಅಭಿಮಾನಿಗಳು ತುಂಬಾ ಖುಷಿಪಟ್ಟಿದ್ದಾರೆ.
और पढो »
ವಿರಾಟ್ ಕೊಹ್ಲಿ ಆಸ್ಟ್ರೇಲಿಯಾದವರು- ಭಾರತ ತೊರೆಯುವ ವದಂತಿ ಮಧ್ಯೆಯೇ ಕ್ರಿಕೆಟ್ ದಿಗ್ಗಜ ಸ್ಟೀವ್ ಸ್ಮಿತ್ ಶಾಕಿಂಗ್ ಹೇಳಿಕೆ!Steve Smith On Virat Kohli: ಫ್ಯಾಬ್-4ರಲ್ಲಿ ವಿರಾಟ್ ಕೊಹ್ಲಿಯನ್ನು ಅತ್ಯುತ್ತಮ ಬ್ಯಾಟ್ಸ್‌ಮನ್ ಎಂದು ಪರಿಗಣಿಸಲಾಗಿದೆ. ಅದರಲ್ಲೂ ಏಕದಿನ ಮಾದರಿಯಲ್ಲಿ ವಿರಾಟ್ ಕೊಹ್ಲಿ ಹತ್ತಿರ ಯಾರೂ ಬರಲು ಸಾಧ್ಯವಿಲ್ಲವೇನೋ... ಏಕದಿನ ಮಾದರಿಯಲ್ಲಿ ವಿರಾಟ್ ಕೊಹ್ಲಿ ಅವರ ದಾಖಲೆ ಶ್ಲಾಘನೀಯವಾಗಿದೆ.
और पढो »
ಏರ್‌ಪೋರ್ಟ್ ರನ್‌ವೇಯಲ್ಲಿ ಹಾವನ್ನು ಅಟ್ಯಾಕ್ ಮಾಡಿದ 3 ಮುಂಗುಸಿಗಳು: ವಿಡಿಯೋ ವೈರಲ್Snake Viral Video: ಈ ವೈರಲ್ ವಿಡಿಯೋದಲ್ಲಿ (Viral Video) ಏರ್‌ಪೋರ್ಟ್ ರನ್‌ವೇಯಲ್ಲಿ ಒಂದು ಹಾವನ್ನು ಒಟ್ಟೊಟ್ಟಿಗೆ ಮೂರು ಮುಂಗುಸಿಗಳು ಅಟ್ಯಾಕ್ ಮಾಡುವುದನ್ನು ಕಾಣಬಹುದು. ಈ ಸ್ಥಿತಿಯಲ್ಲಿ ಮುಂಗುಸಿಗಳಿಂದ ತಪ್ಪಿಸುಕೊಳ್ಳುವುದು ಹಾವಿಗೆ ಕೊಂಚ ಕಷ್ಟವೇ ಎಂದೆನಿಸಿದರೂ ಹಾವು ಮಾತ್ರ ಛಲಬಿಡದೆ ಮುಂಗುಸಿಗಳೊಂದಿಗೆ ತನ್ನ ಹೋರಾಟವನ್ನು ಮುಂದುವರೆಸಿದೆ.
और पढो »
ʼಅನುಷ್ಕಾ ಶರ್ಮಾ ನನ್ನ ಜೀವನದಲ್ಲಿ ಬರದೇ ಇದ್ದಿದ್ದರೆ..ʼ ಪತ್ನಿಯ ಬಗ್ಗೆ ವಿರಾಟ್ ಕೊಹ್ಲಿ ಶಾಕಿಂಗ್ ಕಾಮೆಂಟ್!!Virat kohli About Anushka Sharma: ವಿರುಷ್ಕಾ ಜೋಡಿ ಏನೇ ಮಾಡಿದರೂ ವಿಶೇಷ. ಇಬ್ಬರೂ ವೈಯಕ್ತಿಕ ಜೀವನ ಸುಖಮಯವಾಗಿ ಸಾಗುತ್ತಿದೆ. ಈ ಜೋಡಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ದಾರೆ ಎಂಬುದನ್ನು ಬಿಡಿಸಿ ಹೇಳಬೇಕಾಗಿಲ್ಲ.
और पढो »
ʼಅನುಷ್ಕಾ ಶರ್ಮಾ ನನ್ನ ರೂಮ್‌ಗೆ ಬಂದು..ʼ ವಿರಾಟ್ ಕೊಹ್ಲಿ ಪತ್ನಿ ಬಗ್ಗೆ ಕೆಎಲ್ ರಾಹುಲ್ ಶಾಕಿಂಗ್ ಕಾಮೆಂಟ್!KL Rahul On Anushka Sharma: ಟೀಂ ಇಂಡಿಯಾದ ಸೂಪರ್‌ಸ್ಟಾರ್ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ತಮ್ಮ ಡೇಟಿಂಗ್ ದಿನಗಳಿಂದಲೂ ಪವರ್ ಕಪಲ್ ಆಗಿದ್ದಾರೆ.. ಮದುವೆಯಾಗಿದ್ದರೂ ಸಹ ಈ ಜೋಡಿಯ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ.. ಇದೀಗ ನಟಿ ಅನುಷ್ಕಾ ಶರ್ಮಾ ಕುರಿತಾಗಿ ಕೆಎಲ್ ರಾಹುಲ್ ಮಾಡಿದ ಕಾಮೆಂಟ್‌ವೊಂದು ಭಾರೀ ಚರ್ಚೆಯಲ್ಲಿದೆ..
और पढो »