ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಬರುತ್ತಿದ್ದಾರೆ: ಸಿಎಂ ಆಕ್ರೋಶ

ಮುಖ್ಯಮಂತ್ರಿ ಸಿದ್ದರಾಮಯ್ಯ समाचार

ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಬರುತ್ತಿದ್ದಾರೆ: ಸಿಎಂ ಆಕ್ರೋಶ
ಸಿಎಂ ಸಿದ್ದರಾಮಯ್ಯಪ್ರಧಾನಿ ನರೇಂದ್ರ ಮೋದಿಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ
  • 📰 Zee News
  • ⏱ Reading Time:
  • 55 sec. here
  • 11 min. at publisher
  • 📊 Quality Score:
  • News: 56%
  • Publisher: 63%

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನಸಮಾವೇಶದಲ್ಲಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಗೆಲುವಿಗೆ ಕರೆ ನೀಡಿ ಮಾತನಾಡಿದರು.

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಸಮಾವೇಶನಿಂಬೆ ರಸವನ್ನು ಇದರ ಜೊತೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಸಾಕು.. ಯುರಿಕ್‌ ಆಸಿಡ್‌ ಕರಗಿ ದೇಹದಿಂದ ಹೊರ ಹೋಗುವುದು!ನಿರೂಪಕಿ ಅನುಶ್ರೀ ಈ ಮಟ್ಟದ ಯಶಸ್ಸು ಪಡೆದಿರುವುದಕ್ಕೆ ಕಾರಣ ಈ ಒಬ್ಬ ವ್ಯಕ್ತಿ! ಇವರನ್ನು ಮುಂದಿಟ್ಟುಕೊಂಡೇ ತೆಗೆದುಕೊಳ್ಳುತ್ತಾರೆ ಪ್ರತಿ ನಿರ್ಧಾರ !: ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕೋವಿಡ್ ಸಂದರ್ಭದಲ್ಲಿ ವ್ಯಾಪಕ ಭ್ರಷ್ಟಾಚಾರ ಎಸಗಿ ಸೋತು ಮನೆ ಸೇರಿರುವ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ನಡೆಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ. ಲೋಕಸಭಾ ಚುನಾವಣೆಯಲ್ಲೂ ಅದೇ ಗತಿ ಆಗ್ತದೆ ಎಂದು ಖಚಿತವಾಗಿ ನುಡಿದರು. ಭಾರತೀಯರಿಗೆ ಭ್ರಮೆ ಹುಟ್ಟಿಸಿ ವಂಚಿಸಿದ ಮೋದಿಯವರನ್ನು ಈ ಬಾರಿ ದೇಶ ತಿರಸ್ಕರಿಸಲಿದೆ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ INDIA ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ಹೊಸ ಗ್ಯಾರಂಟಿಗಳು ಜಾರಿಯಾಗಲಿವೆ ಎಂದರು.

ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ಪ್ರತೀ ತಿಂಗಳು 5 ರಿಂದ 6 ಸಾವಿರ ರೂಪಾಯಿ ಉಳಿತಾಯ ಆಗುತ್ತಿದೆ. ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಇಂಥಾ 25 ಹೊಸ ಗ್ಯಾರಂಟಿಗಳು ಜಾರಿಗೆ ಬರಲಿದೆ ಎಂದರು.ಬಿಜೆಪಿ ಶ್ರೀಮಂತರ 16 ಸಾವಿರ ಕೋಟಿಗೂ ಅಧಿಕ ಮೊತ್ತದ ಸಾಲ ಮನ್ನಾ ಮಾಡಿದೆ. ಆದರೆ ನಾವು ಇಡೀ ದೇಶದ ರೈತರ ಸಾಲ ಮನ್ನಾ ಮಾಡುತ್ತೇವೆ ಎಂದರು. ಶಾಸಕ ಸುಬ್ಬಾರೆಡ್ಡಿ ಅವರಿಗೆ ಮುಂದೆ ಒಳ್ಳೆ ರಾಜಕೀಯ ಭವಿಷ್ಯ ಇದೆ ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ Chief Minister Siddaramaiah CM Siddaramaiah Prime Minister Narendra Modi Chikkaballapur Lok Sabha Constituency Congress Candidate Raksha Ramaiah

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ (ಏ.14)ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಿದರು.
और पढो »

ಮಂಗಳೂರಿನಲ್ಲಿ ಮೋದಿ ರೋಡ್ ಶೋಗೆ ಕ್ಷಣಗಣನೆ, ಪೊಲೀಸ್ ಸರ್ಪಗಾವಲುಮಂಗಳೂರಿನಲ್ಲಿ ಮೋದಿ ರೋಡ್ ಶೋಗೆ ಕ್ಷಣಗಣನೆ, ಪೊಲೀಸ್ ಸರ್ಪಗಾವಲುಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ ಏ.14ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದು ರೋಡ್ ಶೋ ನಲ್ಲಿ ಭಾಗವಹಿಸಲಿದ್ದಾರೆ.
और पढो »

Lok Sabha Election2024: ಮಹಾರಾಜಾ ಕಾಲೇಜು ಮೈದಾನದಲ್ಲಿ ಕಸ ತೆಗೆದ ಯದುವೀರ್, ಪತ್ನಿ ತ್ರಿಷಿಕಾ!Lok Sabha Election2024: ಮಹಾರಾಜಾ ಕಾಲೇಜು ಮೈದಾನದಲ್ಲಿ ಕಸ ತೆಗೆದ ಯದುವೀರ್, ಪತ್ನಿ ತ್ರಿಷಿಕಾ!ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾನುವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿಯ ʼವಿಜಯ ಸಂಕಲ್ಪ ಸಮಾವೇಶʼ ಆಯೋಜಿಸಲಾಗಿತ್ತು.
और पढो »

PSI ಹಗರಣದ ಕಿಂಗ್‌ಪಿನ್‌ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್‌ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.
और पढो »

ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವಂತೆ ರೈತಸಂಘಟನೆ ಕರಪತ್ರ ಅಭಿಯಾನಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವಂತೆ ರೈತಸಂಘಟನೆ ಕರಪತ್ರ ಅಭಿಯಾನಕೊಟ್ಟ ಮಾತಿನಂತೆ ನರೇಂದ್ರ ಮೋದಿ (Narendra Modi) ರೈತರ ಸಾಲಮನ್ನಾ ಮಾಡಿಲ್ಲ, ಹೋರಾಟದಲ್ಲಿ ಮೃತಪಟ್ಟ ರೈತರಿಗೆ ಪರಿಹಾರ ಕೊಟ್ಟಿಲ್ಲ, ರೈತರ ವಿರುದ್ಧ ಹಾಕಲಾಗಿದ್ದ ಕೇಸ್ ಗಳನ್ನು ವಾಪಾಸ್ ಪಡೆದಿಲ್ಲ, ಈಗಲೂ ಹಿಂಬಾಗಿಲಿನಿಂದ ರೈತ ವಿರೋಧಿ ಕಾನೂನು ತರಲು ಪ್ರಯತ್ನಿಸುತ್ತಿದ್ದಾರೆಂದು ಕರಪತ್ರದಲ್ಲಿ ಬರೆಯಲಾಗಿದೆ.
और पढो »

IPL 2024: ವ್ಯರ್ಥವಾದ ರೋಹಿತ್ ಶತಕದ ಹೋರಾಟ, ಚೆನ್ನೈ ಸೂಪರ್ ಕಿಂಗ್ಸ್ ಗೆ 20 ರನ್ ಗಳ ಗೆಲುವುIPL 2024: ವ್ಯರ್ಥವಾದ ರೋಹಿತ್ ಶತಕದ ಹೋರಾಟ, ಚೆನ್ನೈ ಸೂಪರ್ ಕಿಂಗ್ಸ್ ಗೆ 20 ರನ್ ಗಳ ಗೆಲುವುRohit Sharma: ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ರೋಹಿತ್ ಶರ್ಮಾ ಕೇವಲ 63 ಎಸೆತಗಳಲ್ಲಿ 11 ಬೌಂಡರಿ ಹಾಗೂ ಐದು ಸಿಕ್ಸರ್ ಗಳ ನೆರವಿನಿಂದ ಅಜೇಯ 105 ರನ್ ಗಳನ್ನು ಗಳಿಸಿದರು.
और पढो »



Render Time: 2025-02-19 07:34:58