ಅತ್ತಿ ಹಣ್ಣುಗಳು ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಅತ್ತಿ ಹಣ್ಣುಗಳನ್ನು ತಿನ್ನುವುದರಿಂದ ನಿಮಗೆ ಅದ್ಭುತ ಶಕ್ತಿ ಬರುತ್ತದೆ.
ಕ್ಯಾನ್ಸರ್ ಕೂಡ ಕಡಿಮೆ ಮಾಡುವ ಅದ್ಭುತ ಹಣ್ಣು.. ದಿನಕ್ಕೊಮ್ಮೆ ಸೇವಿಸಿದರೆ ಸಾಕು ಬ್ಲಡ್ ಶುಗರ್ ಕಂಪ್ಲೀಟ್ ಕಂಟ್ರೋಲ್‌ಗೆ ಬರುತ್ತದೆ !
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಅತ್ತಿ ಹಣ್ಣು ಮಧುಮೇಹವನ್ನು ದೂರ ಮಾಡುವ ಶಕ್ತಿ ಹೊಂದಿದೆ. ಸಾಮಾನ್ಯವಾಗಿ ರಸ್ತೆ ಬದಿಗಳಲ್ಲಿ ಎತ್ತರದ ಅತ್ತಿ ಮರವನ್ನು ಕಾಣುತ್ತೇವೆ. ಇದರಲ್ಲಿ ಬಿಡುವ ಹಣ್ಣುಗಳು ಆರೋಗ್ಯಕ್ಕೆ ಸಂಜೀವಿನಿಯಂತೆ. ಗೊಂಚಲಿನ ರೀತಿಯಲ್ಲಿ ಬಿಡುವ ಅತ್ತಿ ಹಣ್ಣು ಸೇವನೆ ಮಾಡಿದರೆ ಮುಟ್ಟಿನ ನೋವು ಕಡಿಮೆಯಾಗುತ್ತದೆ.
ಅತ್ತಿ ಹಣ್ಣಿನಲ್ಲಿ ವಿಟಮಿನ್ ಬಿ 2 ಸಮೃದ್ಧವಾಗಿದೆ. ಇದನ್ನು ತಿನ್ನುವುದರಿಂದ ಕೆಂಪು ರಕ್ತ ಕಣಗಳ ಉತ್ಪಾದನೆಗೆ ನೆರವಾಗುತ್ತದೆ. ಅತ್ತಿ ಮರದ ತೊಗಟೆಯನ್ನು ಒಣಗಿಸಿ ನಯವಾದ ಪುಡಿ ಮಾಡಿ ಬಿಸಿ ನೀರಿಗೆ ಹಾಕಿ ಕುಡಿಯುತ್ತಾ ಬಂದರೆ ಮಧುಮೇಹ ನಿಯಂತ್ರಣದಲ್ಲಿ ಇರುತ್ತದೆ. ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.
Cluster Fig Fruit Benefits Cluster Fig Fruit In Kannada How To Use Cluster Fig Fruit Cluster Fig Fruit Uses Cluster Fig Fruit Health Benefits Cluster Fig Fruit Advantages ಅತ್ತಿನ ಹಣ್ಣಿನ ಉಪಯೋಗ ಅತ್ತಿ ಮರದ ಆರೋಗ್ಯ ಗುಣಗಳು How To Consume Cluster Fig Fruit
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಹಿತ್ತಲ ತುಂಬಾ ಹರಡಿಕೊಂಡಿರುವ ಈ ಪುಟ್ಟ ಎಲೆ ಸೇವಿಸಿದ ತಕ್ಷಣ ನಾರ್ಮಲ್ ಆಗುವುದು ಬ್ಲಡ್ ಶುಗರ್ !ದಿನಕ್ಕೊಮ್ಮೆ ಸೇವಿಸಿದರೆ ಸಾಕು !ಈ ಮನೆ ಮದ್ದನ್ನು ಪ್ರಯತ್ನಿಸಿದರೆ ಬ್ಲಡ್ ಶುಗರ್ ಅನ್ನು ಶಾಶ್ವತವಾಗಿ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
और पढो »
ಈ ಹಣ್ಣನ್ನು ದಿನಕ್ಕೊಮ್ಮೆ ಸೇವಿಸಿದರೆ ಸಾಕು!ಬ್ಲಡ್ ಶುಗರ್ ಎಷ್ಟೇ ಹೈ ಇದ್ದರೂ ನಾರ್ಮಲ್ ಗೆ ಬಂದು ಬಿಡುತ್ತದೆ!ಈ ಹಳದಿ ಹಣ್ಣು ಮಧುಮೇಹವನ್ನು ನಿಯಂತ್ರಿಸುವಲ್ಲಿ ದಿವ್ಯೌಷಧವಾಗಿ ಕೆಲಸ ಮಾಡುತ್ತದೆ.
और पढो »
ಈ ತರಕಾರಿಯನ್ನು ನೀರಿನಲ್ಲಿ ನೆನೆಸಿಟ್ಟು ಊಟಕ್ಕೆ ಹತ್ತು ನಿಮಿಷ ಮುನ್ನ ಸೇವಿಸಿ ! 45 ದಿನಗಳವರೆಗೆ ಬ್ಲಡ್ ಶುಗರ್ ನಾರ್ಮಲ್ ಆಗಿ ಉಳಿಯುತ್ತದೆ !ಮಧುಮೇಹ ರೋಗಿಗಳಿಗೆ ಈ ನೀರು ಸಂಜೀವಿನಿ ಎಂದರೆ ತಪ್ಪಾಗದು.ಬ್ಲಡ್ ಶುಗರ್ ಅನ್ನು ನಾರ್ಮಲ್ ಮಾಡಬೇಕಾದರೆ ದಿನಕ್ಕೆ ಒಮ್ಮೆ ಈ ನೀರನ್ನು ಸೇವಿಸಿದರೆ ಸಾಕು. ಅದು ಕೂಡಾ ಊಟಕ್ಕೆ ಮುಂಚೆ.
और पढो »
ಪಥ್ಯ ಮಾಡಲೇಬೇಕೆಂದಿಲ್ಲ !ಈ ಪುಟ್ಟ ತರಕಾರಿಯನ್ನು ಒಮ್ಮೆ ಸೇವಿಸಿದರೆ ಸಾಕು ಥಟ್ ಅಂತ ನಾರ್ಮಲ್ ಆಗುವುದು ಬ್ಲಡ್ ಶುಗರ್ !ಮಧುಮೇಹ ಇದ್ದಾಗ ಔಷಧಿ ತೆಗೆದುಕೊಳ್ಳುವುದಕ್ಕಿಂತ ಮುಖ್ಯವಾದುದು ನಾವು ಯಾವ ಆಹಾರ ಸೇವಿಸುತ್ತಿದ್ದೇವೆ ಎನ್ನುವುದು.ನಾವು ಸೇವಿಸುವ ಆಹಾರವೇ ರಕ್ತದಲ್ಲಿನ ಸಕ್ಕರೆಯನು ಏರುಪೇರು ಮಾಡುವುದು.
और पढो »
ರಾತ್ರಿ ಊಟಕ್ಕೆ ಈ ತರಕಾರಿ ತಿನ್ನಿ!ಬ್ಲಡ್ ಶುಗರ್ ನಾರ್ಮಲ್ ಆಗುವುದು ಖಚಿತ ! ತಿಂಗಳವರೆಗೆ ನಿಯಂತ್ರಣದಲ್ಲಿಯೇ ಇರುವುದು ರಕ್ತದ ಸಕ್ಕರೆ !ಈ ತರಕಾರಿಯನ್ನು ರಾತ್ರಿ ಊಟಕ್ಕೆ ಸೇವಿಸಿದರೆ ಬ್ಲಡ್ ಶುಗರ್ ತಕ್ಷಣ ನಾರ್ಮಲ್ ಆಗಿ ಬಿಡುವುದು. ಮಾತ್ರವಲ್ಲ ಈ ತರಕಾರಿಯನ್ನು ಶುಗರ್ ಗೆ ಶಾಶ್ವತ ಪರಿಹಾರ ಎಂದು ಕೂಡಾ ಪರಿಗಣಿಸಲಾಗುತ್ತದೆ.
और पढो »
ಈ ಆಹಾರಗಳು ನಿಮ್ಮ ಡಯಟ್ನಲ್ಲಿದ್ದರೆ ಹೆಚ್ಚಾಗುವುದೇ ಇಲ್ಲ ಬ್ಲಡ್ ಶುಗರ್Foods to control sugar: ಡಯಾಬಿಟಿಸ್ ರೋಗಿಗಳು ತಮ್ಮ ದೈನಂದಿನ ಆಹಾರದಲ್ಲಿ ಕೆಲವು ಆಹಾರಗಳನ್ನು ಬಳಸುವುದರಿಂದ ಬ್ಲಡ್ ಶುಗರ್ ಹೆಚ್ಚಾಗುವುದನ್ನು ತಪ್ಪಿಸಬಹುದು.
और पढो »