ಭಾರತೀಯ ಸ್ಟಾರ್ ಕ್ರಿಕೆಟಿಗ ಯಜುವೇಂದ್ರ ಚಾಹಲ್ ಅವರ ಪತ್ನಿ ಧನಶ್ರೀ ವರ್ಮಾ ಅವರ ಲೇಟೆಸ್ಟ್ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಕ್ರಿಯೇಟ್ ಮಾಡುತ್ತಿವೆ. ಕಪ್ಪು ಬಣ್ಣದ ಉಡುಗೆಯಲ್ಲಿ ಮಿಂಚಿರುವ ಸುಂದರಿ ಚಿತ್ರಗಳು ನೆಟ್ಟಿಗರ ಗಮನ ಸೆಳೆಯುತ್ತಿವೆ. ಧನಶ್ರೀ ವರ್ಮಾ ತೆಲುಗಿನ ಮುಂಬರುವ ಬಹುನಿರೀಕ್ಷಿತ ಸಿನಿಮಾವೊಂದರಲ್ಲಿ ನಟಿಸಲಿದ್ದಾರೆ.
ಈಕೆ ಸ್ಟಾರ್ ಕ್ರಿಕೆಟರ್ ಪತ್ನಿ, ಸ್ಟೇಡಿಯಂನಲ್ಲಿ ಪತಿ ಅರ್ಭಟಿಸಿದ್ರೆ ಈಕೆ ಇಂಟರ್‌ನೆಟ್ ಸೆನ್ಸೆಷನ್..! ಯಾರ್ ಗೊತ್ತೆ..?ಭಾರತೀಯ ಸ್ಟಾರ್ ಕ್ರಿಕೆಟಿಗ, ಲೆಗ್ ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರ ಪತ್ನಿಯ ಬಗ್ಗೆ ಹೆಚ್ಚಿಗೆ ಹೇಳುವ ಅವಶ್ಯಕತೆ ಇಲ್ಲ. ಆಗಾಗ ತಮ್ಮ ಸೌಂದರ್ಯದ ಮೂಲಕ ವಿಶೇಷವಾಗಿ ನೆಟ್ಟಿಗರ ಗಮನಸೆಳೆಯುತ್ತಾರೆ. ಯಸ್.. ಸಧ್ಯ ಧನಶ್ರೀ ವರ್ಮ ಅವರ ಲೆಟೆಸ್ಟ್ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಕ್ರಿಯೇಟ್ ಮಾಡುತ್ತಿವೆ.. ಧನಶ್ರೀ ವರ್ಮಾ ಸೋಷಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟಿವ್ ಆಗಿರುತ್ತಾರೆ.. ಆಗಾಗ ಅವರ ಫೋಟೋಗಳು ನೆಟ್‌ನಲ್ಲಿ ವೈರಲ್ ಆಗುತ್ತಲೇ ಇರುತ್ತವೆ.
ತನಗೊಂದು ವಿಶೇಷ ಐಡೆಂಟಿಟಿಯನ್ನೂ ಕ್ರಿಯೇಟ್ ಮಾಡಿಕೊಂಡಿರುವ ಧನುಶ್ರೀಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಜನ ಫಾಲೋವರ್ಸ್ ಇದ್ದಾರೆ.. ಯೂಟ್ಯೂಬರ್ ಆಗಿ ವೃತ್ತಿಜೀವನ ಪ್ರಾರಂಭಿಸಿದ ಧನುಶ್ರೀ, ಕೆಲವು ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದಾರೆ. ಸದ್ಯ ಟಾಲಿವುಡ್ ಚಿತ್ರವೊಂದಕ್ಕೆ ನಾಯಕಿಯಾಗಿ ಸಹಿ ಹಾಕಿದ್ದಾರಂತೆ. ಯಜುವೇಂದ್ರ ಚಾಹಲ್ ಹುಟ್ಟಿ ಬೆಳೆದದ್ದು ಹರಿಯಾಣದಲ್ಲಿ. ಅವರ ಕ್ರಿಕೆಟ್ ವೃತ್ತಿಜೀವನದ ನಂತರ, ಬಹುಮುಖ ಪ್ರತಿಭೆ ಧನಶ್ರೀ ಅವರನ್ನು ವಿವಾಹವಾದರು. ಅಲ್ಲದೇ ಈ ಸೇಲ್ ಬಾಲಿವುಡ್ ಹೀರೋಯಿನ್ ಗಳಿಗೂ ಕಡಿಮೆ ಇಲ್ಲ.
CRICKET CELEBRITY SOCIAL MEDIA BOLLYWOOD SOUTH INDIAN CINEMA
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಡ್ಯಾನ್ಸ್ ಮಾಸ್ಟರ್ ಯಶ್ ಜೊತೆ ರೊಮ್ಯಾನ್ಸ್ ಮಾಡಲು ರೆಡಿಯಾದ ಆರ್‌ಸಿಬಿ ಸ್ಟಾರ್ ಕ್ರಿಕೆಟಿಗನ ಪತ್ನಿ..!Chahal wife Dhanshree: ಆರ್ ಸಿಬಿ ತಂಡದ ಸ್ಟಾರ್ ಆಟಗಾರ ಯಜುವೇಂದ್ರ ಚಹಾಲ್ ಪತ್ನಿ ಧನಶ್ರೀ ತೆಲುಗು ಸಿನಿಮಾದ ಮೂಲಕ ಸಿನಿ ಚಿತ್ರರಂಗಕ್ಕೆ ಪ್ರವೇಶ ಮಾಡಲು ಸಜ್ಜಾಗಿದ್ದಾರೆ.
और पढो »
ಶತಕ ಬಾರಿಸಿ ಇತಿಹಾಸ ಸೃಷ್ಟಿಸಿದ ಬೆನ್ನಲ್ಲೇ ಮಗನ ಪೋಟೋ ರಿವೀಲ್ ಮಾಡಿದ ವಿರಾಟ್ ಕೊಹ್ಲಿ! ಎಷ್ಟೊಂದು ಮುದ್ದಾಗಿದ್ದಾನೆ ಗೊತ್ತಾ ಅಕಾಯ್?!Virat and Anushka son: ಖ್ಯಾತ ಕ್ರಿಕೆಟಿಗ ವಿರಾಟ್ ಮತ್ತು ಅವರ ಪತ್ನಿ ನಟಿ ಅನುಷ್ಕಾ ಅವರ ಮಗ ಅಗೈ ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
और पढो »
40 ದಿನಗಳಲ್ಲಿ ಸ್ಟೇಜ್ 4 ಕ್ಯಾನ್ಸರ್ ನಿಂದ ಸಂಪೂರ್ಣ ಗುಣಮುಖ ! ನವಜ್ಯೋತ್ ಸಿಂಗ್ ಸಿಧು ಪತ್ನಿಗೆ ಸಂಜೀವಿನಿಯಾಗಿದ್ದು ಈ ಆಹಾರಗಳೇನವಜೋತ್ ಸಿಂಗ್ ಸಿಧು ಪತ್ನಿ ಹಂತ-4 ಕ್ಯಾನ್ಸರ್ ವಿರುದ್ದ ಹೋರಾಡಿ ಗೆದ್ದಿದ್ದಾರೆ. ಕ್ಯಾನ್ಸರ್ ಚಿಕಿತ್ಸೆಯ ಸಮಯದಲ್ಲಿ ಪತ್ನಿ ಆಯುರ್ವೇದ ಆಹಾರ ಪದ್ದತಿಯನ್ನು ವನ್ನು ಅಳವಡಿಸಿಕೊಂಡಿರುವುದನ್ನು ಸಿಧು ಬಹಿರಂಗಪಡಿಸಿದ್ದಾರೆ.
और पढो »
ಟಿ-20ಯಲ್ಲಿ ʼತ್ರಿʼಶತಕ ಸಿಡಿಸಿದ ಏಕೈಕ ಕ್ರಿಕೆಟಿಗ... ತಿಲಕ್ ವರ್ಮಾ ವಿಶ್ವದಾಖಲೆಯ ಅಬ್ಬರಕ್ಕೆ ಕ್ರಿಕೆಟ್ ಜಗತ್ತೇ ತಬ್ಬಿಬ್ಬು! 67 ಎಸೆತದಲ್ಲಿ 14 ಬೌಂಡರಿ, 10 ಸಿಕ್ಸರ್ ಬಾರಿಸಿ ಫುಲ್ ಶೈನ್‌ಟಿ20 ಕ್ರಿಕೆಟ್‌ನಲ್ಲಿ ಹ್ಯಾಟ್ರಿಕ್ ಶತಕ ಸಿಡಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಕೀರ್ತಿಗೆ ತಿಲಕ್ ವರ್ಮಾ ಪಾತ್ರರಾಗಿದ್ದಾರೆ.
और पढो »
ಕ್ರಿಕೆಟಿಗ ಮೊಹಮ್ಮದ್ ಶಮಿ ಮಾಜಿ ಪತ್ನಿ ಬೆಡ್ ರೂಂ ವಿಡಿಯೋ ವೈರಲ್..! Instagramನಲ್ಲಿ ಟ್ರೇಂಡ್ ಆದ್ಳು ಹಸೀನಾ..Haseen Jahan viral video : ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಶಮಿ ಮಾಜಿ ಪತ್ನಿಯ ವಿಡಿಯೋ ಒಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ವಿಡಿಯೋ ನೋಡಿದನೆಟ್ಟಿಗರು ಹಸಿನ್ ಜಹಾನ್ ರನ್ನು ಟ್ರೋಲ್ ಮಾಡುತ್ತಿದ್ದಾರೆ. ಅಸಲಿಗೆ ಆ ವೈರಲ್ ವಿಡಿಯೋದಲ್ಲಿ ಏನಿದೆ..? ಬನ್ನಿ ನೋಡೋಣ..
और पढो »
ಮೊಹಮ್ಮದ್ ಶಮಿ ಮಾಜಿ ಪತ್ನಿಯ ಬೆಡ್ ರೂಮ್ ವಿಡಿಯೋ ವೈರಲ್... ಅವತಾರ ಕಂಡು ದಂಗಾದ ಫ್ಯಾನ್ಸ್!Mohammad Shami Ex Wife Hasin Jahan Viral Video: ಟೀಮ್ ಇಂಡಿಯಾ ಬೌಲರ್ ಮೊಹಮ್ಮದ್ ಶಮಿ ಅವರ ಮಾಜಿ ಪತ್ನಿ ಹಸಿನ್ ಜಹಾನ್ ಅವರ ಬೆಡ್ ರೂಮ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ
और पढो »