ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಅವರ ವೃತ್ತಿಜೀವನದ ಕೊನೆಯ ಟೆಸ್ಟ್ ಸರಣಿ ಎಂದೇ ಹೇಳಲಾಗುತ್ತಿದೆ. ಇದಾದ ನಂತರ ಟೀಂ ಇಂಡಿಯಾ ಟೆಸ್ಟ್ನಲ್ಲಿ ಹೊಸ ನಾಯಕನನ್ನು ಪಡೆಯಲಿದೆಯಂತೆ.
ಕ್ರಿಕೆಟ್ ಅಭಿಮಾನಿಗಳಿಗೆ ಶಾಕ್... ಟಿ20 ಬೆನ್ನಲ್ಲೇ ಟೆಸ್ಟ್ ಸ್ವರೂಪಕ್ಕೂ ರೋಹಿತ್ ಶರ್ಮಾ ವಿದಾಯ!? ಟೀಂ ಇಂಡಿಯಾಗೆ ಮುಂದಿನ ಕ್ಯಾಪ್ಟನ್ ಈ ವಿಕೆಟ್ ಕೀಪರ್!
ದೀಪಾವಳಿ ಬೆನ್ನಲ್ಲೇ ಸರ್ಕಾರಿ ನೌಕರರಿಗೆ ಬೊಂಬಾಟ್ ಸುದ್ದಿ... ಪಿಂಚಣಿ ಸಹಿತ ನೌಕರರ ಮೂಲ ವೇತನದಲ್ಲಿ ರೂ. 34,560 ಹೆಚ್ಚಳ! ಭರ್ಜರಿ ಮೊತ್ತ ಕೈಸೇರೋದು ಯಾವಾಗ?ಶೀಘ್ರವೇ ಮಾರುಕಟ್ಟೆಗೆ ಲಗ್ಗೆ ಇಡಲಿದೆ ರತನ್ ಟಾಟಾ ಅವರ ಕನಸಿನ ಕಾರು; ಲುಕ್ ಹೊಸದು, ರೆಟ್ ಹಳೆಯದಂತೆ!India Test Captain ಇನ್ನೊಂದೆಡೆ ಬಾರ್ಡರ್-ಗವಾಸ್ಕರ್ ಟ್ರೋಫಿಗೆ ಆಯ್ಕೆಯಾಗಿರುವ ತಂಡದಲ್ಲಿ ರೋಹಿತ್ ಶರ್ಮಾ ನಾಯಕ ಮತ್ತು ಜಸ್ಪ್ರೀತ್ ಬುಮ್ರಾ ಉಪನಾಯಕರಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರೋಹಿತ್ ನಾಯಕತ್ವ ತೊರೆದರೆ ಸಹಜವಾಗಿಯೇ ಬುಮ್ರಾ ನಾಯಕತ್ವಕ್ಕೆ ಸ್ಪರ್ಧಿಯಾಗಲಿದ್ದಾರೆ. ಈ ಮಧ್ಯೆ ಭಾರತದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಹಿಟ್ಮ್ಯಾನ್ ನಂತರ, ಭಾರತೀಯ ಟೆಸ್ಟ್ ತಂಡದ ನಾಯಕತ್ವವನ್ನು ರಿಷಬ್ ಪಂತ್ಗೆ ನೀಡಬೇಕು ಎಂದು ಸಲಹೆ ನೀಡಿದ್ದಾರೆ.
69ನೇ ವಯಸ್ಸಿನಲ್ಲಿ ʼಈʼ ಖ್ಯಾತ ವ್ಯಕ್ತಿಯೊಂದಿಗೆ ಲಿವ್ಇನ್ ರಿಲೇಶನ್ ಶಿಪ್ನಲ್ಲಿರುವ ನಟಿ ರೇಖಾ!? ಇಂಡಸ್ಟ್ರೀಯನ್ನೇ ಗಢಗಢ ನಡಗಿಸುತ್ತಿದೆ ಆ ಹೆಸರು!!
ರೋಹಿತ್ ಶರ್ಮಾ ಟೀಂ ಇಂಡಿಯಾ ಟೆಸ್ಟ್ ಕ್ಯಾಪ್ಟನ್ ಟೀಂ ಇಂಡಿಯಾ ಸುದ್ದಿ ರೋಹಿತ್ ಶರ್ಮಾ ಟೆಸ್ಟ್ ಕ್ಯಾಪ್ಟನ್ ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾ ಕ್ಯಾಪ್ಟನ್ ಬಗ್ಗೆ ಮೊಹಮ್ಮದ್ ಕೈಫ್ ಹೇಳಿಕ ಮೊಹಮ್ಮದ್ ಕೈಫ್ ಸುದ್ದಿ ಮೊಹಮ್ಮದ್ ಕೈಫ್ ಇತ್ತೀಚಿನ ಸುದ್ದಿ Test Cricket Rohit Sharma Team India Test Captain Team India News Mohammad Kaif Statement About Rohit Sharma Test C Jasprit Bumrah Team India Captain Mohammad Kaif News Mohammad Kaif Latest News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಸ್ಕೋರ್ ಕಲೆ ಹಾಕಿದ ಟೀಂ ಇಂಡಿಯಾ: ಭರ್ಜರಿ 297 ರನ್ ಗಳಿಸಿ ಶ್ರೇಷ್ಠ ದಾಖಲೆ ಬರೆದ ಭಾರತಈ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 297 ರನ್ ಕಲೆಹಾಕಿದ್ದು, ಇದು ಟಿ20 ಕ್ರಿಕೆಟ್ ಚರಿತ್ರೆಯಲ್ಲೇ ಅತ್ಯಧಿಕ ಸ್ಕೋರ್ ಆಗಿದೆ. ಇದಕ್ಕೂ ಮುನ್ನ ಅಫ್ಘಾನಿಸ್ತಾನ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿತ್ತು.
और पढो »
ಟೀಂ ಇಂಡಿಯಾ ಸೋಲಲು ಬಹುದೊಡ್ಡ ಕಾರಣವೇ ಇವರು; ಕೀವೀಸ್ ವಿರುದ್ಧ ಸೋಲುಂಡ ಬಳಿಕ ಪಬ್ಲಿಕ್ನಲ್ಲೇ ಅಸಮಾಧಾನ ಹೊರಹಾಕಿದ ಕ್ಯಾಪ್ಟನ್ ರೋಹಿತ್ ಶರ್ಮಾನ್ಯೂಜಿಲೆಂಡ್ ವಿರುದ್ಧದ ಪುಣೆ ಟೆಸ್ಟ್ ಪಂದ್ಯದ ಸೋಲಿನ ನಂತರ ರೋಹಿತ್ ಶರ್ಮಾ ಸುದ್ದಿಗೋಷ್ಠಿಯಲ್ಲಿ ಈ ವಿಷಯದ ಮಾತನಾಡಿದರು.
और पढो »
ಮದುವೆಗೂ ಮುನ್ನ ಪತ್ನಿ ರಿತಿಕಾಗೆ ʼಈʼ ದೊಡ್ಡ ಕಂಡಿಷನ್ ಹಾಕಿದ್ರಂತೆ ಹಿಟ್ಮ್ಯಾನ್ ರೋಹಿತ್ ಶರ್ಮಾ! ಅಷ್ಟಕ್ಕೂ ಏನದು ಗೊತ್ತಾ?Rohit Sharma: ಟೀಂ ಇಂಡಿಯಾ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಅವರ ಕ್ರಿಕೆಟ್ ವೃತ್ತಿಜೀವನದ ಜೊತೆಗೆ ಅವರ ಜೀವನವೂ ಅದ್ಭುತವಾಗಿದೆ.
और पढो »
ಕ್ರಿಕೆಟ್ ಲೋಕಕ್ಕೆ ಆಘಾತ... ನಾನು ಹೋಗಬೇಕಿದೆ ಎನ್ನುತ್ತಾ ಟೆಸ್ಟ್ ಕುರಿತು ಮಹತ್ವದ ನಿರ್ಧಾರ ತೆಗೆದುಕೊಂಡ ರೋಹಿತ್ ಶರ್ಮಾ!ವೈಯಕ್ತಿಕ ಕಾರಣಗಳಿಂದಾಗಿ ರೋಹಿತ್ ಶರ್ಮಾ ಅವರು ಆಸ್ಟ್ರೇಲಿಯ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಹೊರಗುಳಿಯುವ ಸಾಧ್ಯತೆ ಇದೆ.
और पढो »
T20ಯಲ್ಲಿ ಭಾರತವನ್ನು ಪುಡಿ ಪುಡಿ ಮಾಡುತ್ತೇವೆ! ಟೀಂ ಇಂಡಿಯಾಗೆ ಮತ್ತೆ ಬೆದರಿಕೆ ಹಾಕಿದ ಬಾಂಗ್ಲಾ ನಾಯಕ!ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಎರಡೂ ಟೆಸ್ಟ್ ಪಂದ್ಯಗಳಲ್ಲಿ ಪಾಕಿಸ್ತಾನಕ್ಕೆ ಬಾಂಗ್ಲಾ ಮಣ್ಣುಮುಕ್ಕಿಸಿತ್ತು. ಪಾಕ್ ನಂತರ ಭಾರತ ಪ್ರವಾಸ ಕೈಗೊಂಡಿರುವ ಬಾಂಗ್ಲಾದೇಶ ಟೀಂ ಇಂಡಿಯಾವನ್ನು ಸೋಲಿಸುವುದಾಗಿ ವಾರ್ನಿಂಗ್ ಮಾಡಿತ್ತು.
और पढो »
ಟೀಂ ಇಂಡಿಯಾ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್.. ಶಾಕಿಂಗ್ ನಿರ್ಧಾರ ತೆಗೆದುಕೊಂಡ ರೋಹಿತ್ ಶರ್ಮಾ!IND vs AUS: ಕಾಲಿನ ಗಾಯದಿಂದಾಗಿ 2023ರ ಏಕದಿನ ವಿಶ್ವಕಪ್ನಿಂದ ಹೊರಗುಳಿದಿರುವ ವೇಗದ ಬೌಲರ್ ಮೊಹಮ್ಮದ್ ಶಮಿ ಚೇತರಿಸಿಕೊಂಡಿರುವ ಬಗ್ಗೆ ಭಾರತೀಯ ಟೆಸ್ಟ್ ನಾಯಕ ರೋಹಿತ್ ಶರ್ಮಾ ಪ್ರತಿಕ್ರಿಯಿಸಿದ್ದಾರೆ.
और पढो »