Indian Cricket Team Gautam Gambhir:ಇತ್ತೀಚಿನ ದಿನಗಳಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರರು ಇದರ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ.ಕೊನೆಯ 3 ಕೋಚ್‌ಗಳು ಭಾರತೀಯರೇ ಆಗಿದ್ದಾರೆ.
ಕ್ರಿಕೆಟಿಗ,ಸಂಸದ ಈಗ ಹೆಡ್ ಕೋಚ್!ಗಂಭೀರ್ ಗೆ ಬಿಸಿಸಿಐ ಪಾವತಿಸಲಿರುವ ಸಂಭಾವನೆ ಎಷ್ಟು? ವಿಶ್ವಕಪ್ ವಿಜೇತ ಆಟಗಾರನ ಒಟ್ಟು ಆಸ್ತಿ ಎಷ್ಟು?
Indian Cricket Team Gautam Gambhir:ಭಾರತದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್ ಟೀಮ್ ಇಂಡಿಯಾದ ಹೆಡ್ ಕೋಚ್ ಆಗಲಿದ್ದಾರೆ.ಅವರ ನೇಮಕ ಬಹುತೇಕ ಖಚಿತ ಎಂದೇ ಹೇಳಲಾಗುತ್ತಿದೆ.ಇದಕ್ಕಾಗಿ ಮೊದಲ ಸುತ್ತಿನ ಸಂದರ್ಶನವನ್ನೂ ಗಂಭೀರ್ ನೀಡಿದ್ದಾರೆ.ಇದೀಗ ಎರಡನೇ ಸುತ್ತಿನ ಸಂದರ್ಶನ ಬುಧವಾರ ನಡೆಯಲಿದೆ.ಗಂಭೀರ್ ಹೊರತುಪಡಿಸಿ,ಅನೇಕ ಅನುಭವಿಗಳು ಸಹ ಈ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ.ಆದರೆ ಬಿಸಿಸಿಐ ಈ ಜವಾಬ್ದಾರಿಯನ್ನು ಗೌತಮ್ ಗಂಭೀರ್ ನೀಡಲಿದೆ ಎನ್ನಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಗಂಭೀರ್ ಕೋಚ್ ಆಗುವುದಾದರೆ ಅದು ಅವರಿಗೆ ಸುಲಭದ ಮಾತಲ್ಲ.ಇತ್ತೀಚಿನ ದಿನಗಳಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರರು ಇದರ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ.ಕೊನೆಯ 3 ಕೋಚ್‌ಗಳು ಭಾರತೀಯರೇ ಆಗಿದ್ದಾರೆ.ಅನಿಲ್ ಕುಂಬ್ಳೆ, ರವಿಶಾಸ್ತ್ರಿ ನಂತರ ರಾಹುಲ್ ದ್ರಾವಿಡ್ ತಂಡದ ಹೆಡ್ ಕ್ಕೆ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದಾರೆ.
Gautam Gambhir Salary Gautam Gambhir Networth Bcci Salary Bcci Salary Hike Sports News Kannada Kannada Sports News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಒಂದೊಮ್ಮೆ 200 ರೂ.ಗೆ ಕ್ರಿಕೆಟ್ ಆಡಿದ್ದ ಹಾರ್ದಿಕ್ ಪಾಂಡ್ಯ ಈಗ ಎಷ್ಟು ಕೋಟಿ ಆಸ್ತಿ ಒಡೆಯ?Hardik Pandya Net Worth: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಕಳೆದ ಕೆಲವು ತಿಂಗಳುಗಳಿಂದ ಭಾರೀ ಸುದ್ದಿಯಲ್ಲಿದ್ದಾರೆ. ಈ ಹಿಂದೆ ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ಸಿ ವಿಚಾರದಲ್ಲಿ ಸುದ್ದಿಯಲ್ಲಿದ್ದರೆ, ಇದೀಗ ಡಿವೋರ್ಸ್ ವಿಚಾರಕ್ಕೆ ಸುದ್ದಿಯಾಗಿದ್ದಾರೆ.
और पढो »
Jasprit Bumrah Net Worth : ಕ್ರಿಕೆಟ್‌ನಿಂದ ಜಸ್ಪ್ರೀತ್ ಬುಮ್ರಾ ಗಳಿಸುವ ಸಂಭಾವನೆ ಎಷ್ಟು ಗೊತ್ತಾ?ಜಸ್ಪ್ರೀತ್ ಬುಮ್ರಾ ತಮ್ಮ ಕ್ರಿಕೆಟ್ ವೃತ್ತಿಯಲ್ಲಿ ಎಷ್ಟು ಸಂಪಾದಿಸುತ್ತಾರೆ ಗೊತ್ತಾ, ತಮ್ಮ ಬೌಲಿಂಗ್ ನಿಂದಲೇ ಜನಮನ ಸೆಳೆದಿರುವ ಜಸ್ಪ್ರೀತ್ ಬುಮ್ರಾ ಅವರ ನೆಟ್ ವರ್ತ್ ಎಷ್ಟು ಗೊತ್ತಾ ಇಲ್ಲಿದೆ ತಿಳಿಯಿರಿ.
और पढो »
ಚಿತ್ರದಿಂದ ಕೋಟಿಗಟ್ಟಲೆ ಸಂಪಾದನೆ ಮಾಡುವ ಕಂಗನಾ ರಣಾವತ್ ಸಂಸದರಾದ ನಂತರ ಪಡೆಯುವ ಸಂಭಾವನೆ ಎಷ್ಟು?Kangana Ranaut: 2024 ರ ಲೋಕಸಭಾ ಚುನಾವಣೆಯಲ್ಲಿ ಗೆದ್ದ ನಂತರ, ಬಾಲಿವುಡ್ ನಟಿ ಕಂಗನಾ ರನೌತ್ ಹಿಮಾಚಲ ಪ್ರದೇಶದ ಮಂಡಿ ಸಂಸದರಾಗಿದ್ದಾರೆ. ನಟಿ ಕಂಗನಾ ರಣಾವತ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.
और पढो »
2000ರಲ್ಲಿ ಖಾಲಿ ಕೈಯಲ್ಲಿ ಅಡ್ಡಾಡುತ್ತಿದ್ದ ದರ್ಶನ್ ಇಂದು ಎಷ್ಟು ಕೋಟಿ ಆಸ್ತಿ ಒಡೆಯ ಗೊತ್ತಾ?Darshan Thoogudeepa Biography: ರೇಣುಕಾಸ್ವಾಮಿ ಕೊಲೆ ಆರೋಪದಡಿಯಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಪೊಲೀಸ್ ಕಸ್ಟಡಿಯಲಿದೆ. ವಿಚಾರಣೆ ವೇಳೆ ಬಗೆದಷ್ಟು ಬಯಲಾಗ್ತಿರೋ ರಹಸ್ಯ ಕಂಡು ಇಡೀ ಕರ್ನಾಟಕವೇ ಬೆಚ್ಚಿ ಬೀಳುತ್ತಿದೆ.
और पढो »
ರಾಧಿಕಾ ಮರ್ಚೆಂಟ್ ವಿವಾಹ ಪೂರ್ವ ಸಮಾರಂಭದ ಪೋಟೋಗ್ರಾಫರ್ ಗೆ ಎಷ್ಟು ಸಂಬಳ ಗೊತ್ತಾ?ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಅವರ ಎರಡನೇ ವಿವಾಹ ಪೂರ್ವ ಸಮಾರಂಭವು ಯುರೋಪ್ನ ಐಶಾರಾಮಿ ಕ್ರೂಸ್ ನಲ್ಲಿ ನಡೆಯಿತು.
और पढो »
ಕಿರಾಣಿ ಅಂಗಡಿ ಮಾಲೀಕನ ಪುತ್ರಿ ಪವಿತ್ರ ಗೌಡ ಇವತ್ತು ಎಷ್ಟು ಕೋಟಿ ಆಸ್ತಿ ಒಡತಿ ಗೊತ್ತಾ?Pavitra Gowda Net Worth: ಇದೀಗ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ನಟಿ ಪವಿತ್ರಾ ಗೌಡ ಸೇರಿದಂತೆ ಸುಮಾರು 18 ಮಂದಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇವರ ವಿಚಾರಣೆ ಮುಂದುವರೆದಿದೆ.
और पढो »