Natasa Stankovic Ex Boyfriend Aly Goni: ನಟ ಅಲಿ ಗೋನಿ ಸದ್ಯ ಕಿರುತೆರೆ ನಟಿ ಜಾಸ್ಮಿನ್ ಭಾಸಿನ್ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ.. ಆದರೆ ಜಾಸ್ಮಿನ್ ಮೊದಲು ನಟ ಹಾರ್ದಿಕ್ ಪಾಂಡ್ಯ ಅವರ ಪತ್ನಿ ನತಾಶಾ ಸ್ಟಾಂಕೋವಿಕ್ ಅವರೊಂದಿಗೆ ಹಲವು ವರ್ಷಗಳ ಕಾಲ ಡೇಟಿಂಗ್ ಮಾಡಿದ್ದರು..
ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಪತ್ನಿಯೊಂದಿಗೆ ಲವ್.. ಸದ್ಯ ಖ್ಯಾತ ಸಿರೀಯಲ್ ನಟಿಯೊಂದಿಗೆ ಡೇಟಿಂಗ್ ಮಾಡುತ್ತಿರುವ ನಟ ಈತ!!
ಜಾಸ್ಮಿನ್ ಭಾಸಿನ್ ಮೊದಲು, ಅಲಿ ಗೋನಿ ಹಾಗೂ ನತಾಶಾ ಸ್ಟಾಂಕೋವಿಕ್ ಜೊತೆ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದರುಡಿಂಪಲ್ ಕ್ವೀನ್ ರಚಿತಾ ರಾಮ್ ನಟ ದರ್ಶನ್ ಜೊತೆ ನಟಿಸೋಕೆ ಪಡೆದಿದ್ದ ಸಂಭಾವನೆ ಎಷ್ಟು ಕೋಟಿ ಗೊತ್ತಾ?Aly Goni: ಜಾಸ್ಮಿನ್ ಭಾಸಿನ್ ಮೊದಲು, ಅಲಿ ಗೋನಿ ಹಾಗೂ ನತಾಶಾ ಸ್ಟಾಂಕೋವಿಕ್ ಜೊತೆ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದರು. ಆದರೆ ಸ್ವಲ್ಪ ಸಮಯದ ನಂತರ ಕೆಲವು ಭಿನ್ನಾಭಿಪ್ರಾಯಗಳಿಂದ ಇಬ್ಬರೂ ಬೇರೆಯಾದರು ಎಂದು ಅಲಿ ಹೇಳಿದ್ದರು.
ಅಲಿ ಗೋನಿ ಟಿವಿ ಇಂಡಸ್ಟ್ರಿಯಲ್ಲಿ ಚಿರಪರಿಚಿತ ಹೆಸರು, ಆದರೆ 'ಬಿಗ್ ಬಾಸ್ 14' ಗೆ ಬಂದ ನಂತರ ಅವರ ಜನಪ್ರಿಯತೆ ಸಾಕಷ್ಟು ಹೆಚ್ಚಾಗಿದೆ. ವೃತ್ತಿಜೀವನದ ಹೊರತಾಗಿ, ನಟ ತಮ್ಮ ವೈಯಕ್ತಿಕ ಜೀವನದ ಬಗ್ಗೆಯೂ ಸುದ್ದಿಯಲ್ಲಿದ್ದಾರೆ.ವಿಶೇಷವಾಗಿ ಕಿರುತೆರೆ ನಟ ಅಲಿ ಗೋನಿ ಜಾಸ್ಮಿನ್ ಭಾಸಿನ್ ಅವರೊಂದಿಗಿನ ಸಂಬಂಧಕ್ಕಾಗಿ ಸುದ್ದಿಯಲ್ಲಿದ್ದಾರೆ. ಆದರೆ ಈ ಮೊದಲು ಹಾರ್ದಿಕ್ ಪಾಂಡ್ಯ ಪತ್ನಿ ನತಾಶಾ ಸ್ಟಾಂಕೋವಿಕ್ ಜೊತೆ ಅಲಿ ಕೂಡ ಸಂಬಂಧ ಹೊಂದಿದ್ದರು.. ಅವರ ಪ್ರಕಾರ ಇಬ್ಬರ ನಡುವೆ ಸಾಕಷ್ಟು ವ್ಯತ್ಯಾಸವಿದ್ದು, ಇಬ್ಬರೂ ವಿಭಿನ್ನ ಧರ್ಮಗಳು ಮತ್ತು ಸಂಸ್ಕೃತಿಗಳನ್ನು ಅನುಸರಿಸುತ್ತಿದ್ದರು..
ಜಾಸ್ಮಿನ್ ಭಾಸಿನ್ ಮತ್ತು ಅಲಿ ಗೋನಿ 'ಖತ್ರೋನ್ ಕೆ ಖಿಲಾಡಿ 9' ನಲ್ಲಿ ಭೇಟಿಯಾದರು. ಈ ಕಾರ್ಯಕ್ರಮದಿಂದಲೇ ಇಬ್ಬರ ಸ್ನೇಹವೂ ಶುರುವಾಗಿತ್ತು.. ಮತ್ತು ಅಲ್ಲಿಯೇ ಇಬ್ಬರೂ ಪರಸ್ಪರ ಹತ್ತಿರವಾದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕೋಚ್ ರಾಹುಲ್ ದ್ರಾವಿಡ್’ಗೆ ನಾಳೆಯೇ ಕೊನೆಯ ಪಂದ್ಯ: ವಿದಾಯಕ್ಕೂ ಮುನ್ನ ‘ದಿ ವಾಲ್’ ಹೇಳಿದ್ದೇನು? ವಿಡಿಯೋRohith SharmaRain Alert
ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾ ನತಾಶಾ ಸ್ಟಾಂಕೋವಿಕ್ ನತಾಶಾ ಸ್ಟಾಂಕೋವಿಕ್ ಗೆಳೆಯ ಅಲಿ ಗೋನಿ HARDIK PANDYA Natasa Stankovic Jasmine Bhasin Aly Goni Jasmin Bhasin Marriage Aly Goni Jasmin Bhasin Dating Jasmin Bhasin Age Aly Goni Age Bigg Boss Fame Actor Team India Aly Goni Dating With Serial Actress Aly Goni Latest News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Famous Anchor: ಖ್ಯಾತ ಆಂಕರ್ ಬಾಯ್‌ಫ್ರೆಂಡ್ ಜೊತೆಗಿನ ಪೋಟೋಸ್ ವೈರಲ್!Famous Anchor Boyfriend: ಖ್ಯಾತ ನಿರೂಪಕಿ ಅನಸೂಯಾ ಭಾರದ್ವಾಜ್ ಮದುವೆಗೂ ಮುನ್ನ ತನ್ನ ಗೆಳೆಯನೊಂದಿಗೆ ಎಂಜಾಯ್ ಮಾಡುತ್ತಿರುವ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸದ್ಯ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿವೆ.
और पढो »
ಬಿಕಿನಿ ಧರಿಸಿ ಬರುವಂತೆ ಒತ್ತಾಯಿಸಿದರು.. 17 ನೇ ವಯಸ್ಸಿಗೆ ಕಾಸ್ಟಿಂಗ್ ಕೌಚ್‌ಗೆ ಬಲಿಯಾದ ಖ್ಯಾತ ಸಿರೀಯಲ್ ನಟಿ ಈಕೆ!Famous Serial Actress: ಖ್ಯಾತ ಸಿರೀಯಲ್ ನಟಿಯೊಬ್ಬರು ಚಿಕ್ಕ ವಯಸ್ಸಿನಲ್ಲಿ ಅನುಭವಿಸಿದ ಕಾಸ್ಟಿಂಗ್ ಕೌಚ್ ಅನುಭವದ ಕುರಿತಾಗಿ ಕುತೂಹಲಕಾರಿ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ.
और पढो »
ಸಾಯಿ ಪಲ್ಲವಿ ನೋಟದ ಬಗ್ಗೆ ಬಾಲಿವುಡ್ ನಟನ ಆಘಾತಕಾರಿ ಕಾಮೆಂಟ್..!ಬಾಲಿವುಡ್ ನಟ ಸದ್ಯ ರಾಮಾಯಣ ಸಿನಿಮಾದಲ್ಲಿ ನಟಿಸುತ್ತಿರುವ ನಟಿ ಸಾಯಿ ಪಲ್ಲವಿ ಅದರ ವಿರುದ್ಧ ಆಘಾತಕಾರಿ ಕಮೆಂಟ್‌ಗಳನ್ನು ಮಾಡಿದ್ದಾರೆ .
और पढो »
ದರ್ಶನ್ ಹೇಳಿದ್ದು ಅದೊಂದೇ ಮಾತು..ಜೈಲಿನಲ್ಲಿ ದರ್ಶನ್ ಭೇಟಿಯಾದ ವಿನೋದ್ ಪ್ರಭಾಕರ್!!Vinod Prabhakar: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಜೈಲು ಪಾಲಾಗಿದ್ದಾರೆ.. ಸದ್ಯ ಅವರನ್ನು ನೋಡಲು ನಟ ವಿನೋದ್ ಪ್ರಭಾಕರ್ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ.
और पढो »
ದರ್ಶನ್ ಹೇಳಿದ್ದು ಅದೊಂದೇ ಮಾತು..ಜೈಲಿನಲ್ಲಿ ದರ್ಶನ್ ಭೇಟಿಯಾದ ವಿನೋದ್ ಪ್ರಭಾಕರ್!!Vinod Prabhakar: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಜೈಲು ಪಾಲಾಗಿದ್ದಾರೆ.. ಸದ್ಯ ಅವರನ್ನು ನೋಡಲು ನಟ ವಿನೋದ್ ಪ್ರಭಾಕರ್ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ.
और पढो »
ರೇಣುಕಾಸ್ವಾಮಿ ಕೊಲೆ ಪ್ರಕರಣ: ಅಂದು ದರ್ಶನ್ ತೊಟ್ಟಿದ್ದ ಬಟ್ಟೆ ಎಲ್ಲಿತ್ತು ಗೊತ್ತಾ?darshan thoogudeep arrested: ಸದ್ಯ ಅನ್ನಪೂರ್ಣೇಶ್ವರಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಬಂಧನವಾಗುತ್ತಾರೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ಸದ್ಯ ಈ ಕೇಸ್‌ಗೆ ಸಂಬಂಧಪಟ್ಟಂತೆ ಮತ್ತೊಂದು ಮಾಹಿತಿ ಬಹಿರಂಗವಾಗಿದೆ..
और पढो »