ಕ್ವಿನ್ ಸಿಟಿ ಅಂದ್ರೇನು? ಅಲ್ಲಿ ಏನಿರುತ್ತೆ? ಎಂ.ಬಿ.ಪಾಟೀಲ ಅವರ ಕಲ್ಪನೆಯ ಕೂಸು ಇದು

What Is Kwincity समाचार

ಕ್ವಿನ್ ಸಿಟಿ ಅಂದ್ರೇನು? ಅಲ್ಲಿ ಏನಿರುತ್ತೆ? ಎಂ.ಬಿ.ಪಾಟೀಲ ಅವರ ಕಲ್ಪನೆಯ ಕೂಸು ಇದು
Kwincity WebsiteUnique Landmark Of Karnatakaಕ್ವಿನ್ ಸಿಟಿ
  • 📰 Zee News
  • ⏱ Reading Time:
  • 30 sec. here
  • 14 min. at publisher
  • 📊 Quality Score:
  • News: 57%
  • Publisher: 63%

Kwin City: ಪ್ರತ್ಯೇಕ ಜ್ಞಾನ ಕೇಂದ್ರದೊಂದಿಗೆ, ಕ್ವಿನ್‌ ಸಿಟಿ-ಯು ಆಧುನಿಕ ಪಠ್ಯಕ್ರಮ ಮತ್ತು ಉನ್ನತ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳನ್ನು ಒಳಗೊಂಡ ಪ್ರಧಾನ ಶಿಕ್ಷಣ ಕೇಂದ್ರ ಸ್ಥಾಪಿಸಲು ಬಯಸುತ್ತದೆ. ವ

ಭವಿಷ್ಯದ ಅಗತ್ಯಗಳನ್ನು ಪೂರೈಸುವ ರೀತಿಯಲ್ಲಿ ವಿಶೇಷ ವಿನ್ಯಾಸ ಮಾಡಿರುವ ಈ ಕ್ವಿನ್‌ ಸಿಟಿ-ಯು ಸುಸ್ಥಿರತೆ, ಮನೆ, ಕೆಲಸದ ಸ್ಥಳ ಮತ್ತು ಅತ್ಯಾಧುನಿಕ ನಗರ ಸೇರಿದಂತೆ ಬದುಕಿನ ವಿವಿಧ ಸಂಗತಿಗಳಲ್ಲಿ ತಂತ್ರಜ್ಞಾನದ ನೆರವಿನಿಂದ ದಕ್ಷತೆ ಹಾಗೂ ಅನುಕೂಲತೆಗಳನ್ನು ಗರಿಷ್ಠ ಪ್ರಮಾಣದಲ್ಲಿ ಸುಧಾರಿಸುವ ʼಸ್ಮಾರ್ಟ್‌ ಲಿವಿಂಗ್‌ʼ ಪರಿಕಲ್ಪನೆ .ಕ್ವಿನ್‌ ಸಿಟಿ ಅಂದರೆ ಜ್ಞಾನ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನೆ.

ಯೋಜಿತ ನಗರವಾಗಿ ಕ್ವಿನ್‌ ಸಿಟಿಯು ಅತ್ಯಾಧುನಿಕ ತಂತ್ರಜ್ಞಾನ ಸಂಯೋಜಿಸುವ ಮೂಲಕ ಪರಿಸರ ಸ್ನೇಹಿ ಮೂಲಸೌಲಭ್ಯಗಳ ನೆರವಿನಿಂದ ಹೊಸ-ಯುಗದ, ಸುಸ್ಥಿರ ಜೀವನಶೈಲಿ ಒದಗಿಸಲಿದೆ.Weight lossಹೆಚ್ಚುತ್ತಿರುವ ಸ್ಥೂಲಕಾಯತೆಯಿಂದ ಗಂಭೀರ ಕಾಯಿಲೆಗಳ ಅಪಾಯ; ತ್ವರಿತವಾಗಿ ತೂಕ ಕಳೆದುಕೊಳ್ಳಲು ಈ ಆಹಾರ ಸೇವಿಸಿರಿ ಭವಿಷ್ಯದ ಅಗತ್ಯಗಳನ್ನು ಪೂರೈಸುವ ರೀತಿಯಲ್ಲಿ ವಿಶೇಷ ವಿನ್ಯಾಸ ಮಾಡಿರುವ ಈ ಕ್ವಿನ್‌ ಸಿಟಿ-ಯು ಸುಸ್ಥಿರತೆ, ಮನೆ, ಕೆಲಸದ ಸ್ಥಳ ಮತ್ತು ಅತ್ಯಾಧುನಿಕ ನಗರ ಸೇರಿದಂತೆ ಬದುಕಿನ ವಿವಿಧ ಸಂಗತಿಗಳಲ್ಲಿ ತಂತ್ರಜ್ಞಾನದ ನೆರವಿನಿಂದ ದಕ್ಷತೆ ಹಾಗೂ ಅನುಕೂಲತೆಗಳನ್ನು ಗರಿಷ್ಠ ಪ್ರಮಾಣದಲ್ಲಿ ಸುಧಾರಿಸುವ ʼಸ್ಮಾರ್ಟ್‌ ಲಿವಿಂಗ್‌ʼ ಪರಿಕಲ್ಪನೆ ಕಾರ್ಯರೂಪಕ್ಕೆ ತರಲು ದಾಬಸ್‌ಪೇಟೆ ಮತ್ತು ದೊಡ್ಡಬಳ್ಳಾಪುರ ಮಧ್ಯೆ ಅಸ್ತಿತ್ವಕ್ಕೆ ಬರಲಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Kwincity Website Unique Landmark Of Karnataka ಕ್ವಿನ್ ಸಿಟಿ ಎಂ.ಬಿ.ಪಾಟೀಲ Queen City Kwincity.Com Kannada News Karnataka News Kannada Latest News Knowledge Wellbeing And Innovation City- KWIN City

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಸರ್ಕಾರದಿಂದ ಒಂದೂ ನಿವೇಶನ ಪಡೆದಿಲ್ಲ : ಎಂ.ಬಿ.ಪಾಟೀಲಸರ್ಕಾರದಿಂದ ಒಂದೂ ನಿವೇಶನ ಪಡೆದಿಲ್ಲ : ಎಂ.ಬಿ.ಪಾಟೀಲನಮ್ಮ ಕುಟುಂಬಕ್ಕೂ ಬಾಗ್ಮನೆ ಕುಟುಂಬಕ್ಕೂ 25-30 ವರ್ಷಗಳಿಂದಲೂ ಪರಸ್ಪರ ಒಡನಾಟವಿದೆ. ಬೆಂಗಳೂರಿನ ಅಭಿವೃದ್ಧಿಗೆ ಪ್ರೆಸ್ಟೀಜ್, ಬ್ರಿಗೇಡ್, ಎಂಬೆಸಿ, ಮಂತ್ರಿ, ಬಾಗ್ಮನೆ ಸಮೂಹ ಸೇರಿದಂತೆ ಹಲವು ಉದ್ಯಮ ಸಮೂಹಗಳು ಕೊಡುಗೆ ನೀಡಿವೆ ಎಂದು ಸಚಿವ ಎಂ.ಬಿ. ಪಾಟೀಲ್‌.
और पढो »

ಛಲವಾದಿ ನಾರಾಯಣಸ್ವಾಮಿ ಒಬ್ಬ ಶೆಡ್ ಗಿರಾಕಿ : ಎಂ.ಬಿ ಪಾಟೀಲ ಆಕ್ರೋಶಛಲವಾದಿ ನಾರಾಯಣಸ್ವಾಮಿ ಒಬ್ಬ ಶೆಡ್ ಗಿರಾಕಿ : ಎಂ.ಬಿ ಪಾಟೀಲ ಆಕ್ರೋಶಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರ ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ಏರೋಸ್ಪೇಸ್ ಪಾರ್ಕಿನಲ್ಲಿ 5 ಎಕರೆ ಸಿ.ಎ. ನಿವೇಶನ ಕೊಟ್ಟಿದ್ದಕ್ಕೆ ಎಗರಾಡುತ್ತಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸತ್ಯ ಹರಿಶ್ಚಂದ್ರರೇನಲ್ಲ.
और पढो »

ಮಾಸದ ಅಪ್ಪು ನೆನಪು... ದೇವಾಲಯ ನಿರ್ಮಿಸಿ ಅಭಿಮಾನ ಮೆರೆದ ಅಪ್ಪಟ ಅಭಿಮಾನಿ! ಹೇಗಿದೆ ʼರಾಜಕುಮಾರʼನ ಪುತ್ಥಳಿ?ಮಾಸದ ಅಪ್ಪು ನೆನಪು... ದೇವಾಲಯ ನಿರ್ಮಿಸಿ ಅಭಿಮಾನ ಮೆರೆದ ಅಪ್ಪಟ ಅಭಿಮಾನಿ! ಹೇಗಿದೆ ʼರಾಜಕುಮಾರʼನ ಪುತ್ಥಳಿ?ಪುನೀತ್ ರಾಜ್‌ಕುಮಾರ್‌ ಅವರ ಪುತ್ಥಳಿಯನ್ನು ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಲೋಕರ್ಪಣೆ ಮಾಡಲಿದ್ದಾರೆ ಮಾಹಿತಿ ನೀಡಿದ್ದಾರೆ.
और पढो »

ವಿರೋಧದ ನಡುವೆಯೂ ಅಶ್ವಾರೂಢ ಬಸವೇಶ್ವರರ ಪ್ರತಿಮೆ ಸ್ಥಾಪನೆಗೆ ರಾತ್ರೋರಾತ್ರಿ ತಯಾರಿವಿರೋಧದ ನಡುವೆಯೂ ಅಶ್ವಾರೂಢ ಬಸವೇಶ್ವರರ ಪ್ರತಿಮೆ ಸ್ಥಾಪನೆಗೆ ರಾತ್ರೋರಾತ್ರಿ ತಯಾರಿAswarudha Basaveshwara: ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಯ ಎದುರುಗಡೆ ರಾಜಪ್ರಭುತ್ವ ಸಂಕೇತವುಳ್ಳ ಬಸವೇಶ್ವರರ ಪುತ್ಥಳಿ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಿ, ಸ್ಥಳಾಂತರ ಮಾಡಬೇಕು ಎಂದು ಡಾ. ಬಿ. ಆರ್. ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ಯುವ ಘಟಕದ ರಾಜ್ಯಾಧ್ಯಕ್ಷ ಸಿ.ಎಂ.
और पढो »

ಸ್ವರ್ಗದಿಂದ ಧರೆಗಿಳಿದ ಅಪ್ಸರೆಯಂತಿದ್ದಾಳೆ ಈ ನಿರೂಪಕಿ!ಟೀಂ ಇಂಡಿಯಾದ ಖ್ಯಾತ ಕ್ರಿಕೆಟರ್ ನ ಪತ್ನಿ ಈಕೆ !ಸ್ವರ್ಗದಿಂದ ಧರೆಗಿಳಿದ ಅಪ್ಸರೆಯಂತಿದ್ದಾಳೆ ಈ ನಿರೂಪಕಿ!ಟೀಂ ಇಂಡಿಯಾದ ಖ್ಯಾತ ಕ್ರಿಕೆಟರ್ ನ ಪತ್ನಿ ಈಕೆ !ಟಿವಿ ನಿರೂಪಕಿ ಮಯಂತಿ ಲ್ಯಾಂಗರ್ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಅವರ ಸೊಸೆ ಮತ್ತು ಮಾಜಿ ಕ್ರಿಕೆಟಿಗ ಸ್ಟುವರ್ಟ್ ಬಿನ್ನಿ ಅವರ ಪತ್ನಿ.
और पढो »

Health Tips: ಖಾಲಿ ಹೊಟ್ಟೆಯಲ್ಲಿ ಸಬ್ಬಕ್ಕಿ ತಿಂದರೆ ಸಕ್ಕರೆ ಹೆಚ್ಚುತ್ತದೆಯೇ?Health Tips: ಖಾಲಿ ಹೊಟ್ಟೆಯಲ್ಲಿ ಸಬ್ಬಕ್ಕಿ ತಿಂದರೆ ಸಕ್ಕರೆ ಹೆಚ್ಚುತ್ತದೆಯೇ?ಸಬ್ಬಕ್ಕಿಯು ಉತ್ತಮ ಪ್ರಮಾಣದ ಫೈಬರ್ ಅನ್ನು ಹೊಂದಿರುತ್ತದೆ, ಇದು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದು ಮಲಬದ್ಧತೆಯ ಸಮಸ್ಯೆಯನ್ನು ಹೋಗಲಾಡಿಸುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
और पढो »



Render Time: 2025-02-15 18:51:39