ಖಾಲಿ ಹೊಟ್ಟೆಯಲ್ಲಿ ಈ ನೀರು ಕುಡಿದ್ರೆ ಸುಲಭವಾಗಿ ಕಂಟ್ರೋಲ್‍ಗೆ ಬರುತ್ತೆ ಶುಗರ್ ಲೆವೆಲ್

Easy Way To Control Blood Sugar समाचार

ಖಾಲಿ ಹೊಟ್ಟೆಯಲ್ಲಿ ಈ ನೀರು ಕುಡಿದ್ರೆ ಸುಲಭವಾಗಿ ಕಂಟ್ರೋಲ್‍ಗೆ ಬರುತ್ತೆ ಶುಗರ್ ಲೆವೆಲ್
How To Use Fenugreek Seeds To Control SugarBlood Sugar Control TipsTips To Control Blood Sugar
  • 📰 Zee News
  • ⏱ Reading Time:
  • 64 sec. here
  • 18 min. at publisher
  • 📊 Quality Score:
  • News: 81%
  • Publisher: 63%

Easy way to Control Blood sugar: ಪ್ರತಿ ಮನೆಯಲ್ಲೂ ಸುಲಭವಾಗಿ ಲಭ್ಯವಿರುವ ಮೆಂತ್ಯ ಕಾಳುಗಳು (Fenugreek seeds)ಡಯಾಬಿಟಿಸ್ ಸಮಸ್ಯೆ ಇರುವವರಿಗೆ ದಿವ್ಯೌಷಧವಾಗಿದೆ. ಇದನ್ನು ಸರಿಯಾದ ವಿಧಾನದಲ್ಲಿ ಬಳಸುವುದರಿಂದ ಶುಗರ್ ಲೆವೆಲ್ ಎಂದಿಗೂ ಹೆಚ್ಚಾಗುವುದಿಲ್ಲ.

Fenugreek Seeds Benefits: ಪ್ರಸ್ತುತ ಜಗತ್ತಿನಲ್ಲಿ ಅತಿ ಹೆಚ್ಚು ಜನರನ್ನು ಬಾಧಿಸುತ್ತಿರುವ ಸಮಸ್ಯೆ ಸಕ್ಕರೆ ಕಾಯಿಲೆ. ಆದರೆ, ನಿಮ್ಮ ಮನೆಯಲ್ಲಿರುವ ಒಂದು ಧಾನ್ಯದ ಸಹಾಯದಿಂದ ಈ ಕಾಯಿಲೆಯಿಂದ ಸುಲಭವಾಗಿ ಪರಿಹಾರ ಪಡೆಯಬಹುದು.ಖಾಲಿ ಹೊಟ್ಟೆಯಲ್ಲಿ ನಾವು ತೆಗೆದುಕೊಳ್ಳುವ ಆಹಾರ ನಮ್ಮ ಇಡೀ ದಿನದ ಮೇಲೆ ಮಹತ್ವದ ಪ್ರಭಾವವನ್ನು ಬೀರುತ್ತದೆ.

ಪ್ರತಿಯೊಬ್ಬರೂ ಈ ವಿಚಾರವನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಅಗತ್ಯ, ಆದರಲ್ಲೂ ಸಕ್ಕರೆ ಕಾಯಿಲೆ ಇರುವವರು ಇದನ್ನು ತಪ್ಪದೇ ಅರಿಯಬೇಕು ಬೆಳಿಗ್ಗೆ ಎದ್ದ ಕೂಡಲೇ ಬೆಡ್ ಟೀ/ಕಾಫಿ ಕುಡಿಯುವ ಬದಲಿಗೆ ಒಂದು ಚಮತ್ಕಾರಿ ಪಾನೀಯ ಸೇವನೆಯು ಶುಗರ್ ಕಂಟ್ರೋಲ್ ಮಾಡಲು ತುಂಬಾ ಪ್ರಯೋಜನಕಾರಿ ಆಗಿದೆ.Vivo 3 Pro 5G ಮಾರಾಟ ಆರಂಭ !ಮೊದಲ ದಿನದಿಂದಲೇ ಭರ್ಜರಿ ಡಿಸ್ಕೌಂಟ್!ಇಷ್ಟು ಅಗ್ಗದ ಬೆಲೆಯಲ್ಲಿ ಇಂಥಹ ಫೋನ್ ಬೇರೆಲ್ಲೂ ಸಾಧ್ಯವಿಲ್ಲ !ವಾರಕ್ಕೆ ಎರಡು ಬಾರಿ ಈ ಹಣ್ಣನ್ನು ತಿಂದರೆ ಯಾವತ್ತೂ ನಾರ್ಮಲ್ ಆಗಿರುವುದು ಬ್ಲಡ್ ಶುಗರ್ !ಪಥ್ಯ ಮಾಡುವ ಅಗತ್ಯವೂ ಇಲ್ಲ !ಒಮ್ಮೆ ಸಕ್ಕರೆ ಕಾಯಿಲೆ ಎಂದರೆ ಡಯಾಬಿಟಿಸ್ ಬಂತೆಂದರೆ ಜೀವಪೂರ್ತಿ ಈ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ವಾಸ್ತವವಾಗಿ, ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಾದಾಗ ಅದು ಇತರ ಕಾಯಿಲೆಗಳ ಅಪಾಯವನ್ನೂ ಹೆಚ್ಚಿಸಬಹುದು.

ರಾತ್ರಿಯಲ್ಲಿ ಒಂದು ಲೋಟ ನೀರಿಗೆ ಒಂದು ಚಮಚ ಮೆಂತ್ಯೆ ಕಾಳನ್ನು ನೆನೆಸಿಟ್ಟು ಬೆಳಿಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿಯಿರಿ. ಮೆಂತ್ಯ ಕಾಲುಗಳಲ್ಲಿ ಕರಗುವ ನಾರಿನ ಅಂಶ ಹೇರಳವಾಗಿದೆ. ನಿತ್ಯ ಈ ಅಭ್ಯಾಸವನ್ನು ರೂಢಿಸಿಕೊಳ್ಳುವುದರಿಂದ ದೇಹದಲ್ಲಿ ಇನ್ಸುಲಿನ್ ಸೂಕ್ಷ್ಮತೆ ಹೆಚ್ಚಾಗಿ ಬ್ಲಡ್ ಶುಗರ್ ಲೆವೆಲ್ ಅನ್ನು ನಿಯಂತ್ರಣದಲ್ಲಿಡಲು ತುಂಬಾ ಪ್ರಯೋಜನಕಾರಿ ಆಗಿದೆ.ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

How To Use Fenugreek Seeds To Control Sugar Blood Sugar Control Tips Tips To Control Blood Sugar Diabetes Control Tips ಮಧುಮೇಹ ತಡೆಗೆ ಮನೆ ಮದ್ದು ಮಧುಮೇಹಕ್ಕೆ ಮನೆ ಮದ್ದು ಶುಗರ್ ಗೆ ಮನೆ ಮದ್ದು ಶುಗರ್ ತಡೆಯುವುದು ಹೇಗೆ ಮಧುಮೇಹಕ್ಕೆ ಸುಲಭ ಪರಿಹಾರ ಮಧುಮೇಹ ತಡೆಗೆ ಮೆಂತ್ಯ Methi To Control Blood Sugar Fenugreek To Control Blood Sugar Methi Benefits To Control Blood Sugar Health News In Kananda Kannada Health News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮಧುಮೇಹಕ್ಕೆ ವರದಾನವಿದ್ದಂತೆ ಈ ನೀರು: ಬೆಳಗ್ಗೆದ್ದು ಖಾಲಿ ಹೊಟ್ಟೆಯಲ್ಲಿ ಕುಡಿದರೆ ದಿನವಿಡೀ ಕಂಟ್ರೋಲ್ʼನಲ್ಲಿರುತ್ತೆ ಬ್ಲಡ್ ಶುಗರ್!ಮಧುಮೇಹಕ್ಕೆ ವರದಾನವಿದ್ದಂತೆ ಈ ನೀರು: ಬೆಳಗ್ಗೆದ್ದು ಖಾಲಿ ಹೊಟ್ಟೆಯಲ್ಲಿ ಕುಡಿದರೆ ದಿನವಿಡೀ ಕಂಟ್ರೋಲ್ʼನಲ್ಲಿರುತ್ತೆ ಬ್ಲಡ್ ಶುಗರ್!Fenugreek Water For Diabetes: ಮೆಂತ್ಯವು ಅಡುಗೆಮನೆಯಲ್ಲಿ ಇರುವ ಸಾಂಬಾರ ಪದಾರ್ಥ. ಇದು ಆಹಾರದ ರುಚಿಯನ್ನು ಹೆಚ್ಚಿಸುವುದರ ಜೊತೆಗೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಮೆಂತ್ಯವನ್ನು ಸಾಮಾನ್ಯವಾಗಿ ಮಸಾಲೆಗಳಲ್ಲಿ ಬಳಸಲಾಗುತ್ತದೆ.
और पढो »

ಮಲಗುವ ಮುನ್ನ ʼಈʼ ಪದಾರ್ಥ ಬೆರೆಸಿದ ನೀರು ಕುಡಿದ್ರೆ ಸಾಕು ಸಂಪೂರ್ಣ ನಿಯಂತ್ರಣಕ್ಕೆ ಬರುತ್ತದೆ ಬ್ಲಡ್ ಶುಗರ್!!ಮಲಗುವ ಮುನ್ನ ʼಈʼ ಪದಾರ್ಥ ಬೆರೆಸಿದ ನೀರು ಕುಡಿದ್ರೆ ಸಾಕು ಸಂಪೂರ್ಣ ನಿಯಂತ್ರಣಕ್ಕೆ ಬರುತ್ತದೆ ಬ್ಲಡ್ ಶುಗರ್!!Blood Sugar Control tips: ಮಧುಮೇಹ ವೇಗವಾಗಿ ಹೆಚ್ಚುತ್ತಿರುವ ದೊಡ್ಡ ಆರೋಗ್ಯ ಸಮಸ್ಯೆಯಾಗಿದೆ.. ಇದಕ್ಕೆ ಪರಿಹಾರವಾಗಿ ಮಾತ್ರೆಗಳನ್ನು ತೆಗೆದುಕೊಳ್ಳುವುದರ ಜೊತೆಗೆ ಕೆಲವು ನೈಸರ್ಗಿಕ ವಿಧಾನಗಳನ್ನು ಅನುಸರಿಸಿ ಈ ಬ್ಲಡ್‌ ಶುಗರ್‌ನ್ನು ನಿಯಂತ್ರಿಸಬಹುದು..
और पढो »

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ʼಈʼ ಎಲೆ ಕುದಿಸಿದ ನೀರು ಕುಡಿದ್ರೆ ಸಂಪೂರ್ಣ ನಿಯಂತ್ರಣವಾಗುತ್ತೆ ಬ್ಲಡ್‌ ಶುಗರ್! ಮತ್ತೆಂದೂ ಹೆಚ್ಚಾಗಲ್ಲ!!ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ʼಈʼ ಎಲೆ ಕುದಿಸಿದ ನೀರು ಕುಡಿದ್ರೆ ಸಂಪೂರ್ಣ ನಿಯಂತ್ರಣವಾಗುತ್ತೆ ಬ್ಲಡ್‌ ಶುಗರ್! ಮತ್ತೆಂದೂ ಹೆಚ್ಚಾಗಲ್ಲ!!Blood Sugar Control Tips: ನಮ್ಮ ಸುತ್ತಲೂ ಇರುವ ಹಲವಾರು ವಸ್ತುಗಳು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ. ಇಂದು ನಾವು ನಿಮಗೆ ಅಂತಹ ಒಂದು ವಿಶೇಷ ಎಲೆಯ ಬಗ್ಗೆ ಹೇಳುತ್ತಿದ್ದೇವೆ, ಇದನ್ನು ಬಳಸುವುದರಿಂದ ನೀವು ಮಧುಮೇಹವನ್ನು ಸಂಪೂರ್ಣ ನಿಯಂತ್ರಿಸಬಹುದು.
और पढो »

ಈ ಒಂದು ಎಲೆಯನ್ನು ಬಳಸಿ ಕೇವಲ 2 ನಿಮಿಷದಲ್ಲಿ ಶುಗರ್‌ ಲೆವೆಲ್‌ ಕಡಿಮೆಯಾಗುತ್ತದೆಈ ಒಂದು ಎಲೆಯನ್ನು ಬಳಸಿ ಕೇವಲ 2 ನಿಮಿಷದಲ್ಲಿ ಶುಗರ್‌ ಲೆವೆಲ್‌ ಕಡಿಮೆಯಾಗುತ್ತದೆBay leaves: ಭಾರತೀಯ ಆಹಾರದಲ್ಲಿ ಬಳಸುವ ಅನೇಕ ಮಸಾಲೆಗಳನ್ನು ಆಯುರ್ವೇದ ಔಷಧಿಗಳಲ್ಲಿಯೂ ಬಳಸಲಾಗುತ್ತದೆ. ಗರಂ ಮಸಾಲಾದಲ್ಲಿ ಬಳಸುವ ಬಿರಿಯಾನಿ ಎಲೆ ಮಧುಮೇಹವನ್ನು ನಿಯಂತ್ರಿಸುವಲ್ಲಿ ಪ್ರಯೋಜನಕಾರಿಯಾಗಿದೆ.
और पढो »

Curry Leaves: ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆ ಜಗಿದು ತಿನ್ನಿ, ಬಿಪಿ, ಶುಗರ್ ಕಂಟ್ರೋಲ್ ಮಾಡಿ ಆರೋಗ್ಯವನ್ನೂ ವೃದ್ಧಿಸುತ್ತೆ!Curry Leaves: ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆ ಜಗಿದು ತಿನ್ನಿ, ಬಿಪಿ, ಶುಗರ್ ಕಂಟ್ರೋಲ್ ಮಾಡಿ ಆರೋಗ್ಯವನ್ನೂ ವೃದ್ಧಿಸುತ್ತೆ!Chewing Curry Leaves in an Empty stomach Benefits: ಆಹಾರದ ಸ್ವಾದವನ್ನು ಇಮ್ಮಡಿಗೊಳಿಸುವ ಕರಿಬೇವಿನ ಸೊಪ್ಪು ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ ಆಗಿದೆ. ನಿತ್ಯ ನಾಲ್ಕೇ ನಾಲ್ಕು ಕರಿಬೇವಿನ ಎಲೆಗಳನ್ನು ಖಾಲಿ ಹೊಟ್ಟೆಯಲ್ಲಿ ಜಗಿದು ತಿನ್ನುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.
और पढो »

Weight Loss: ಪ್ರತಿದಿನ ಒಂದು ಲೋಟ ಈ ನೀರು ಕುಡಿದ್ರೆ ಬೆಣ್ಣೆಯಂತೆ ಕರಗುತ್ತೆ ಬೊಜ್ಜು!Weight Loss: ಪ್ರತಿದಿನ ಒಂದು ಲೋಟ ಈ ನೀರು ಕುಡಿದ್ರೆ ಬೆಣ್ಣೆಯಂತೆ ಕರಗುತ್ತೆ ಬೊಜ್ಜು!ಅಸ್ತಮಾ ರೋಗಿಗಳು ಓಂಕಾಳು ಮತ್ತು ಬೆಲ್ಲವನ್ನು ಒಟ್ಟಿಗೆ ಸೇವಿಸುವುದು ಒಳ್ಳೆಯದು. ಹೃದ್ರೋಗಗಳನ್ನು ತಡೆಗಟ್ಟುವಲ್ಲಿ ಓಂಕಾಳು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ.
और पढो »



Render Time: 2025-02-15 09:27:21