ಖಾಸಗಿತನದ ಉಲ್ಲಂಘನೆ ಎಂದು ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ರೇಗಾಡಿದ್ದ ರೋಹಿತ್ ಶರ್ಮಾ! ಆರೋಪ ಅಲ್ಲಗಳೆದು ಸ್ಪಷ್ಟನೆ ನೀಡಿದ ಚಾನೆಲ್

ರೋಹಿತ್ ಶರ್ಮಾ समाचार

ಖಾಸಗಿತನದ ಉಲ್ಲಂಘನೆ ಎಂದು ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ರೇಗಾಡಿದ್ದ ರೋಹಿತ್ ಶರ್ಮಾ! ಆರೋಪ ಅಲ್ಲಗಳೆದು ಸ್ಪಷ್ಟನೆ ನೀಡಿದ ಚಾನೆಲ್
ರೋಹಿತ್ ಶರ್ಮಾ ಸ್ಟಾರ್ ಸ್ಪೋರ್ಟ್ಸ್ರೋಹಿತ್ ಶರ್ಮಾ ಸ್ಟಾರ್ ಸ್ಪೋರ್ಟ್ಸ್ ಸುದ್ದಿರೋಹಿತ್ ಶರ್ಮಾ ಖಾಸಗಿತನ ವಿವಾದ
  • 📰 Zee News
  • ⏱ Reading Time:
  • 79 sec. here
  • 12 min. at publisher
  • 📊 Quality Score:
  • News: 66%
  • Publisher: 63%

ಐಪಿಎಲ್ 2024 ರಲ್ಲಿ, ರೋಹಿತ್ ಅವರ ವೀಡಿಯೊ ವೈರಲ್ ಆಗಿತ್ತು, ಇದರಲ್ಲಿ ಹಿಟ್ಮ್ಯಾನ್ ಅಭಿಷೇಕ್ ನಾಯರ್ ಅವರೊಂದಿಗೆ ವೈಯಕ್ತಿಕ ಸಂಭಾಷಣೆ ನಡೆಸುತ್ತಿರುವುದು ಕಂಡುಬಂದಿದೆ.

ಖಾಸಗಿತನದ ಉಲ್ಲಂಘನೆ ಎಂದು ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ರೇಗಾಡಿದ್ದ ರೋಹಿತ್ ಶರ್ಮಾ ! ಆರೋಪ ಅಲ್ಲಗಳೆದು ಸ್ಪಷ್ಟನೆ ನೀಡಿದ ಚಾನೆಲ್

Rohit Sharma-Star Sports: ಐಪಿಎಲ್ 2024 ರಲ್ಲಿ, ರೋಹಿತ್ ಅವರ ವೀಡಿಯೊ ವೈರಲ್ ಆಗಿತ್ತು, ಇದರಲ್ಲಿ ಹಿಟ್‌ಮ್ಯಾನ್ ಅಭಿಷೇಕ್ ನಾಯರ್ ಅವರೊಂದಿಗೆ ವೈಯಕ್ತಿಕ ಸಂಭಾಷಣೆ ನಡೆಸುತ್ತಿರುವುದು ಕಂಡುಬಂದಿದೆ.ಇದಾದ ಕೆಲ ಸಮಯದ ನಂತರ, ಸ್ಟಾರ್ ಸ್ಪೋರ್ಟ್ಸ್ ಕೂಡ ಪ್ರತಿಕ್ರಿಯಿಸಿದೆಅಂದು ಕಸ ಹೆಕ್ಕಿ ಜೀವನ ನಡೆಸುತ್ತಿದ್ದಾತ..

ಅಂದು ಕಸ ಹೆಕ್ಕಿ ಜೀವನ ನಡೆಸುತ್ತಿದ್ದಾತ.. ಇಂದು ಕ್ರಿಕೆಟ್ ಲೋಕಕ್ಕೇ ‘ಬಾಸ್’! ಈತ RCBಯ ಸ್ಟಾರ್ ಬ್ಯಾಟ್ಸ್’ಮನ್ ಕೂಡ ಹೌದುರಲ್ಲಿ, ರೋಹಿತ್ ಅವರ ವೀಡಿಯೊ ವೈರಲ್ ಆಗಿತ್ತು, ಇದರಲ್ಲಿ ಹಿಟ್‌ಮ್ಯಾನ್ ಅಭಿಷೇಕ್ ನಾಯರ್ ಅವರೊಂದಿಗೆ ವೈಯಕ್ತಿಕ ಸಂಭಾಷಣೆ ನಡೆಸುತ್ತಿರುವುದು ಕಂಡುಬಂದಿದೆ. ಈ ಸಂದರ್ಭದಲ್ಲಿ, ಹಿಟ್‌ಮ್ಯಾನ್ ಕೈಮುಗಿದು ಆಡಿಯೊವನ್ನು ಆಫ್ ಮಾಡಲು ಕ್ಯಾಮೆರಾಮನ್‌ ಬಳಿ ವಿನಂತಿ ಮಾಡುತ್ತಿರುವುದು ಕಂಡುಬಂದಿದೆ. ಈ ವೀಡಿಯೊಗಳು ಹರಿದಾಡಲು ಪ್ರಾರಂಭವಾದ ಬಳಿಕ, ರೋಹಿತ್ ಶರ್ಮಾ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಒಂದು ಗ್ಲಾಸ್ ನೀರಿಗೆ ಈ ಕಾಳು ಬೆರೆಸಿ ಕುಡಿಯಿರಿ: 7 ದಿನದಲ್ಲಿ ಸೊಂಟದ ಸುತ್ತ ಕಾಡುವ ಮೊಂಡುತನದ ಬೊಜ್ಜು ಕರಗುತ್ತೆ! ನಟಿಯರಂತೆ ಸ್ಲಿಮ್ ಆಗುವಿರಿರೋಹಿತ್ ಶರ್ಮಾ ಮಾಡಿರುವ ಆರೋಪವನ್ನು ಸ್ಟಾರ್ ಸ್ಪೋರ್ಟ್ಸ್ ನಿರಾಕರಿಸಿದೆ. ಸ್ಟಾರ್ ಸ್ಪೋರ್ಟ್ಸ್ ನೀಡಿದ ಮಾಹಿತಿಯ ಪ್ರಕಾರ, “ಮೇ 16 ರಂದು ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ತರಬೇತಿ ಅವಧಿಯಲ್ಲಿ ಈ ಕ್ಲಿಪ್ ತೆಗೆದುಕೊಳ್ಳಲಾಗಿದೆ. ಇದಕ್ಕಾಗಿ ಸ್ಟಾರ್ ಸ್ಪೋರ್ಟ್ಸ್ ಮೈದಾನಕ್ಕೆ ಪ್ರವೇಶ ಪಡೆದಿತ್ತು. ಕ್ಲಿಪ್‌’ನಲ್ಲಿ ರೋಹಿತ್ ಶರ್ಮಾ ತನ್ನ ಸ್ನೇಹಿತರೊಂದಿಗೆ ಮಾತನಾಡುತ್ತಿರುವುದನ್ನು ತೋರಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಡಿಕೆಶಿ’ಗೆ ʼಸೀಡಿ ಶಿವುʼ ಎಂದು ಛೇಡಿಸಿದ ಹೆಚ್ಡಿಕೆ! ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿಸಿಎಂ ನೇರ ಪಾತ್ರ ಆರೋಪRCB ಮ್ಯಾಚ್‌ ಗೆಲ್ಲುತ್ತಿದ್ದಂತೆ ಭಾವುಕರಾದ ಅನುಷ್ಕಾ... ವಿರಾಟ್‌ ಕೊಹ್ಲಿ ರಿಯಾಕ್ಷನ್‌ ವೈರಲ್!

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ರೋಹಿತ್ ಶರ್ಮಾ ಸ್ಟಾರ್ ಸ್ಪೋರ್ಟ್ಸ್ ರೋಹಿತ್ ಶರ್ಮಾ ಸ್ಟಾರ್ ಸ್ಪೋರ್ಟ್ಸ್ ಸುದ್ದಿ ರೋಹಿತ್ ಶರ್ಮಾ ಖಾಸಗಿತನ ವಿವಾದ ರೋಹಿತ್ ಶರ್ಮಾ ಅಪ್ಡೇಟ್ Rohit Sharma Rohit Sharma Star Sports Rohit Sharma Star Sports News Rohit Sharma Privacy Controversy Rohit Sharma Update

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಗೌಪ್ಯತೆ ನಿಯಮ ಉಲ್ಲಂಘಿಸಿದ್ದಕ್ಕೆ ಟಿವಿ ವಾಹಿನಿ ವಿರುದ್ಧ ರೋಹಿತ್ ಶರ್ಮಾ ಆಕ್ರೋಶಗೌಪ್ಯತೆ ನಿಯಮ ಉಲ್ಲಂಘಿಸಿದ್ದಕ್ಕೆ ಟಿವಿ ವಾಹಿನಿ ವಿರುದ್ಧ ರೋಹಿತ್ ಶರ್ಮಾ ಆಕ್ರೋಶಈ ಕುರಿತಾಗಿ ಸಾಮಾಜಿಕ ಮಾಧ್ಯಮಗಳ ವೇದಿಕೆಯಲ್ಲಿ ಬರೆದುಕೊಂಡಿರುವ ರೋಹಿತ್ ಶರ್ಮಾ ಸ್ಟಾರ್ ಸ್ಪೋರ್ಟ್ಸ್ ಗೆ ಮನವಿ ಮಾಡಿದ ಮೇಲೆಯೂ ವೈಯಕ್ತಿಕ ಸಂಭಾಷಣೆಗಳ ಆಡಿಯೋ ವಿಡಿಯೋ ತುಣಕನ್ನು ಶೇರ್ ಮಾಡುವುದನ್ನು ಅದು ಮುಂದುವರೆಸಿದೆ ಎಂದು ಅವರು ದೂರಿದ್ದಾರೆ.
और पढो »

Rohit Sharma Wife: ರೋಹಿತ್‌ ಶರ್ಮಾ ಪತ್ನಿ ರಿತಿಕಾ ನಿಜಕ್ಕೂ ಯಾರು ಗೊತ್ತಾ? ಸ್ಟಾರ್‌ ಆಟಗಾರನ ಸಹೋದರಿ ಈಕೆ!!Rohit Sharma Wife: ರೋಹಿತ್‌ ಶರ್ಮಾ ಪತ್ನಿ ರಿತಿಕಾ ನಿಜಕ್ಕೂ ಯಾರು ಗೊತ್ತಾ? ಸ್ಟಾರ್‌ ಆಟಗಾರನ ಸಹೋದರಿ ಈಕೆ!!Rohit Sharma: ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ 2015ರಲ್ಲಿ ರಿತಿಕಾ ಸಜ್ದೇಹ್ ಅವರನ್ನು ವಿವಾಹವಾದರು.. ರೋಹಿತ್‌ ಸ್ಪೋರ್ಟ್ಸ್ ಕ್ಲಬ್‌ನಲ್ಲಿಯೇ ಮಂಡಿಯೂರಿ ಪ್ರಪೋಸ್‌ ಮಾಡಿದ್ದ ರಿತಿಕಾ ನಿಜಕ್ಕೂ ಯಾರು ಗೊತ್ತಾ?
और पढो »

ಮೋದಿಯವರ ಪ್ರಜ್ವಲ ಗ್ಯಾರಂಟಿಯಲ್ಲಿ ಮೊದಲ ಬಂಧನ!: ರೇವಣ್ಣ ಬಂಧನಕ್ಕೆ ಕಾಂಗ್ರೆಸ್‌ ವ್ಯಂಗ್ಯಮೋದಿಯವರ ಪ್ರಜ್ವಲ ಗ್ಯಾರಂಟಿಯಲ್ಲಿ ಮೊದಲ ಬಂಧನ!: ರೇವಣ್ಣ ಬಂಧನಕ್ಕೆ ಕಾಂಗ್ರೆಸ್‌ ವ್ಯಂಗ್ಯಅಶ್ಲೀಲ ವಿಡಿಯೋ ಮತ್ತು ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಎದುರಿಸುತ್ತಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣನ ವಿರುದ್ಧ SIT ತಂಡ ಬ್ಲೂ ಕಾರ್ನರ್ ನೋಟಿಸ್‌ಗೆ ಇಂಟರ್ ಪೋಲ್‌ಗೆ ಮನವಿ ಮಾಡಿದೆ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿ ಮಾಹಿತಿ ನೀಡಿದೆ.
और पढो »

LSG vs MI: ಅಬ್ಬರಿಸಿ ಬೊಬ್ಬಿರಿದ ಪೂರಣ್, ಲಕ್ನೋ ಜೈಂಟ್ಸ್ ಗೆ 18 ರನ್ ಗಳ ಭರ್ಜರಿ ಗೆಲುವುLSG vs MI: ಅಬ್ಬರಿಸಿ ಬೊಬ್ಬಿರಿದ ಪೂರಣ್, ಲಕ್ನೋ ಜೈಂಟ್ಸ್ ಗೆ 18 ರನ್ ಗಳ ಭರ್ಜರಿ ಗೆಲುವುಲಕ್ನೋ ತಂಡ ನೀಡಿದ 215 ರನ್ ಗಳ ಗುರಿಯನ್ನು ಬೆನ್ನತ್ತಿದ ಮುಂಬೈ ತಂಡವು ಉತ್ತಮ ಆರಂಭವನ್ನೇ ಕಂಡಿತು, ಕೇವಲ 8.4 ಓವರ್ ಗಳಲ್ಲಿ ರೋಹಿತ್ ಶರ್ಮಾ ಹಾಗೂ ಡೇವಿಡ್ ಬ್ರೆವಾಸ್ 88 ರನ್ ಗಳ ಜೊತೆಯಾಟ ಆಡುವ ಮೂಲಕ ತಂಡಕ್ಕೆ ಗೆಲುವಿನ ಭರವಸೆಯನ್ನು ಮೂಡಿಸಿದರು.
और पढो »

Rohith Sharma: ಮುಂದಿನ ವರ್ಷ ಮುಂಬೈ ಇಂಡಿಯನ್ಸ್‌ ತಂಡಕ್ಕೆ ರೋಹಿತ್‌ ಶರ್ಮಾ ಗುಡ್‌ಬೈ: ಕೊಚ್‌ ಹೇಳಿದ್ದೇನು ಗೊತ್ತೇ??Rohith Sharma: ಮುಂದಿನ ವರ್ಷ ಮುಂಬೈ ಇಂಡಿಯನ್ಸ್‌ ತಂಡಕ್ಕೆ ರೋಹಿತ್‌ ಶರ್ಮಾ ಗುಡ್‌ಬೈ: ಕೊಚ್‌ ಹೇಳಿದ್ದೇನು ಗೊತ್ತೇ??ಐಪಿಎಲ್‌ನಲ್ಲಿ 2013, 2015, 2017, 2019 ಮತ್ತು 2020 ರಲ್ಲಿ ರೋಹಿತ್‌ ಶರ್ಮಾ ನಾಯಕತ್ವದಲ್ಲಿ ತಂಡವನ್ನು ಐಪಿಎಲ್ ಚಾಂಪಿಯನ್ ಆಗಿ ಮಾಡಿದ್ದರು.
और पढो »

ಕೋಮುವಾದಿ ಬಸನಗೌಡ ಪಾಟೀಲ್ ಯತ್ನಾಳ್ ಶಾಸಕನಾಗಿರಲು ನಾಲಾಯಕ್: ಸಚಿವ ಈಶ್ವರ ಖಂಡ್ರೆಕೋಮುವಾದಿ ಬಸನಗೌಡ ಪಾಟೀಲ್ ಯತ್ನಾಳ್ ಶಾಸಕನಾಗಿರಲು ನಾಲಾಯಕ್: ಸಚಿವ ಈಶ್ವರ ಖಂಡ್ರೆಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ನುಗ್ಗಿ ಹೊಡೆಯುತ್ತಾರೆ, ಅವರ ಹೆಣ್ಣುಮಕ್ಕಳನ್ನು ಹೊತ್ತೊಯ್ಯುತ್ತಾರೆ ಎಂದು ಊಹಾತ್ಮಕ ಹೇಳಿಕೆ ನೀಡಿ, ಮತದಾರರಲ್ಲಿ ಭೀತಿ ಹುಟ್ಟಿಸುತ್ತಿರುವ ಮತ್ತು ದ್ವೇಷ ಬಿತ್ತುತ್ತಿರುವ ಯತ್ನಾಳ್ ವಿರುದ್ಧ ಚುನಾವಣಾ ಆಯೋಗ ತತ್ ಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
और पढो »



Render Time: 2025-02-15 22:08:15