ಗಂಡನಿಂದಲೇ ಮೋಸ ಹೋಗಿ.. ಸಿನಿರಂಗಕ್ಕೆ ಗುಡ್‌ ಬೈ ಹೇಳಿದ ನಟಿ ಸಾಕ್ಷಿ ಶಿವಾನಂದ್‌ ಈಗ ಹೇಗಿದ್ದಾರೆ? ಇವರ ಪತಿ ಯಾರು ಗೊತ್ತೇ?

Actress Sakshi Shivanand समाचार

ಗಂಡನಿಂದಲೇ ಮೋಸ ಹೋಗಿ.. ಸಿನಿರಂಗಕ್ಕೆ ಗುಡ್‌ ಬೈ ಹೇಳಿದ ನಟಿ ಸಾಕ್ಷಿ ಶಿವಾನಂದ್‌ ಈಗ ಹೇಗಿದ್ದಾರೆ? ಇವರ ಪತಿ ಯಾರು ಗೊತ್ತೇ?
ಸಾಕ್ಷಿ ಶಿವಾನಂದ್‌ಸೈನಿ ಸಿನಿಮಾ ನಟಿಸಾಕ್ಷಿ ಶಿವಾನಂದ್‌ ಜೀವನ
  • 📰 Zee News
  • ⏱ Reading Time:
  • 23 sec. here
  • 13 min. at publisher
  • 📊 Quality Score:
  • News: 50%
  • Publisher: 63%

Famous Actress Sakshi Shivanand: ಸೈನಿಕ ಸಿನಿಮಾದ ಮೂಲಕ ಕನ್ನಡ ಸಿನಿ ಪ್ರೇಕ್ಷಕರಿಗೆ ಹತ್ತಿರವಾದ ಸಾಕ್ಷಿ ಶಿವಾನಂದ್‌ ಅವರಿಗೆ ಆ ಸಿನಿಮಾ ತುಂಬಾ ದೊಡ್ಡ ಹೆಸರು ತಂದುಕೊಟ್ಟಿತು.. ಇದೀಗ ಇವರ ವೈಯಕ್ತಿಕ ವಿಚಾರಗಳನ್ನು ತಿಳಿದುಕೊಳ್ಳೋಣ.

ಗಂಡನಿಂದಲೇ ಮೋಸ ಹೋಗಿ.. ಸಿನಿರಂಗಕ್ಕೆ ಗುಡ್‌ ಬೈ ಹೇಳಿದ ನಟಿ ಸಾಕ್ಷಿ ಶಿವಾನಂದ್‌ ಈಗ ಹೇಗಿದ್ದಾರೆ? ಇವರ ಪತಿ ಯಾರು ಗೊತ್ತೇ?

ನಟಿ ಸಾಕ್ಷಿ ಶಿವಾನಂದ್‌ ಏಪ್ರಿಲ್ 15,1976 ಮುಂಬೈನಲ್ಲಿ ಜನಿಸಿದರು.. ಇವರು ಕನ್ನಡ, ಹಿಂದಿ, ತೆಲುಗು, ತಮಿಳು ಸೇರಿದಂತೆ ಮಲಯಾಳಂ ಭಾಷೆಗಳಲ್ಲಿ ಮಿಂಚಿ ಟಾಪ್‌ ನಟಿ ಎನಿಸಿಕೊಂಡಿದ್ದರು.. ಯಾವುದೇ ಪಾತ್ರ ಕೊಟ್ಟರೂ ಅಚ್ಚುಕಟ್ಟಾಗಿ ಮಾಡಿ ಎಲ್ಲರೂ ಸಿಳ್ಳೆ ಚಪ್ಪಾಳೆ ಹೊಡೆಯುವಂತೆ ಮಾಡುತ್ತಿದ್ದರು.. ಒಂದು ಕಾಲದಲ್ಲಿ ಇವರ ಸಿನಿಮಾ ಎಂದರೇ ಒಂದು ಹಬ್ಬದಂತಿತ್ತು.. ಇವರು ಖ್ಯಾತ ನಟ ನಿರ್ದೇಶಕ ಎಸ್ ನಾರಾಯಣ್ ನೇತೃತ್ವದ ಸಿನಿಮಾ ಗಲಾಟೆ ಅಳಿಯಂದ್ರು ಮೂಲಕ ಕನ್ನಡ ಸಿನಿಮಾರಂಗಕ್ಕೆ ಕಾಲಿಟ್ಟರು.. ಇದನ್ನು ಕುಮಾರಸ್ವಾಮಿ ಅವರ ನಿರ್ಮಾಣ ಮಾಡಿದ್ದರು..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಸಾಕ್ಷಿ ಶಿವಾನಂದ್‌ ಸೈನಿ ಸಿನಿಮಾ ನಟಿ ಸಾಕ್ಷಿ ಶಿವಾನಂದ್‌ ಜೀವನ ಸಾಕ್ಷಿ ಶಿವಾನಂದ್‌ ಪತಿ ಸಾಕ್ಷಿ ಶಿವಾನಂದ್‌ ಮಕ್ಕಳು Sakshi Shivanand Life Sakshi Shivanand Family Sakshi Shivanand Husband Sandalwood Actress Sakshi Shivanand Sakshi Shivanand News Sakshi Shivanand Latest News In Kannada

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ದರ್ಶನ್‌ ವಿವಾದದಿಂದಾಗಿ ಇಂಡಸ್ಟ್ರಿಯಿಂದಲೇ ಬ್ಯಾನ್‌ ಆಗಿದ್ದ ನಿಖಿತಾ ತುಕ್ರಾಲ್‌ ಈಗ ಹೇಗಿದ್ದಾರೆ? ಇವರ ಪತಿ ಯಾರು ಗೊತ್ತೇ?ದರ್ಶನ್‌ ವಿವಾದದಿಂದಾಗಿ ಇಂಡಸ್ಟ್ರಿಯಿಂದಲೇ ಬ್ಯಾನ್‌ ಆಗಿದ್ದ ನಿಖಿತಾ ತುಕ್ರಾಲ್‌ ಈಗ ಹೇಗಿದ್ದಾರೆ? ಇವರ ಪತಿ ಯಾರು ಗೊತ್ತೇ?Actress Nikita Thukral: ಸಿನಿರಂಗಕ್ಕೆ ಕಾಲಿಟ್ಟು ಯಶಸ್ಸು ಗಳಿಸುವುದು ಅಷ್ಟು ಸುಲಭವಲ್ಲ.. ಒಂದು ವೇಳೆ ಸಕ್ಸಸ್‌ ಆದರೂ ಅದನ್ನು ಉಳಿಸಿಕೊಳ್ಳುವುದು ಸ್ವಲ್ಪ ಕಷ್ಟವೇ.. ಇಂದು ನಾವು ಹೇಳಲು ಹೊರಟಿರುವ ನಟಿಯ ಜೀವನವೂ ಹಾಗೇ ಸಕ್ಸಸ್‌ ಕಂಡರೂ ಸಿನಿರಂಗದಲ್ಲಿ ನೆಲೆಯೂರಲು ಸಾಧ್ಯವಾಗಲಿಲ್ಲ..
और पढो »

ಮಗುವಿನ ನಿರೀಕ್ಷೆಯಲ್ಲಿ ಖ್ಯಾತ ನಟಿ... ಇಷ್ಟು ಬೇಗ ಫ್ಯಾನ್ಸ್‌ಗೆ ಸಿಕ್ತಾ ಗುಡ್‌ ನ್ಯೂಸ್‌ !ಮಗುವಿನ ನಿರೀಕ್ಷೆಯಲ್ಲಿ ಖ್ಯಾತ ನಟಿ... ಇಷ್ಟು ಬೇಗ ಫ್ಯಾನ್ಸ್‌ಗೆ ಸಿಕ್ತಾ ಗುಡ್‌ ನ್ಯೂಸ್‌ !Actress pranita subhash: ಸ್ಯಾಂಡಲ್‌ವುಡ್‌ ಬ್ಯೂಟಿಫುಲ್‌ ನಟಿ ಪ್ರಣಿತಾ ಸುಭಾಷ್ ತಮ್ಮ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಒಂದನ್ನು ಕೊಟ್ಟಿದ್ದಾರೆ.
और पढो »

Bollywood: ಮಕ್ಕಳು ಮಾಡಿಕೊಳ್ಳೋಣ ಎಂದ ಪತಿಗೆ ರಾತ್ರೋ ರಾತ್ರಿ ಡಿವೋರ್ಸ್‌ ಕೊಟ್ಟ ಖ್ಯಾತ ನಟಿ !Bollywood: ಮಕ್ಕಳು ಮಾಡಿಕೊಳ್ಳೋಣ ಎಂದ ಪತಿಗೆ ರಾತ್ರೋ ರಾತ್ರಿ ಡಿವೋರ್ಸ್‌ ಕೊಟ್ಟ ಖ್ಯಾತ ನಟಿ !Bollywood Star Actress: ಈ ನಟಿ ಬಳಿ ಮಗು ಬೇಕು ಎಂದು ಪತಿ ಕೇಳಿದ ಒಂದೇ ಕಾರಣಕ್ಕೆ ವಿಚ್ಛೇದನ ನೀಡಿದ್ದಾರೆ.
और पढो »

Sonakshi Sinha: ನಟಿ ಸೋನಾಕ್ಷಿ ಜೊತೆಗಿನ ಬೆಡ್ ರೂಮ್ ಫೋಟೋ ಹಂಚಿಕೊಂಡ ಪತಿ ಜಹೀರ್ ಇಕ್ಬಾಲ್!Sonakshi Sinha: ನಟಿ ಸೋನಾಕ್ಷಿ ಜೊತೆಗಿನ ಬೆಡ್ ರೂಮ್ ಫೋಟೋ ಹಂಚಿಕೊಂಡ ಪತಿ ಜಹೀರ್ ಇಕ್ಬಾಲ್!Sonakshi Sinha Bedroom Photos: ನಟಿ ಸೋನಾಕ್ಷಿ ಜೊತೆಗಿನ ಬೆಡ್ ರೂಮ್ ಫೋಟೋಗಳನ್ನು ಪತಿ ಜಹೀರ್ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
और पढो »

ನಿಮಗೆ ನಟಿ ಮಾಧವಿ ನೆನಪಿದೆಯಾ..? ಅವರ ಗಂಡ ಮತ್ತು ಮಕ್ಕಳು ಯಾರು, ಈಗ ಹೇಗಿದ್ದಾರೆ, ಎಲ್ಲಿದ್ದಾರೆ ಗೊತ್ತೆ..!ನಿಮಗೆ ನಟಿ ಮಾಧವಿ ನೆನಪಿದೆಯಾ..? ಅವರ ಗಂಡ ಮತ್ತು ಮಕ್ಕಳು ಯಾರು, ಈಗ ಹೇಗಿದ್ದಾರೆ, ಎಲ್ಲಿದ್ದಾರೆ ಗೊತ್ತೆ..!Actress Madhavi : ಖ್ಯಾತ ನಟಿ ಮಾಧವಿ ಅವರ ಮೂವರು ಪುತ್ರಿಯರನ್ನು ನೋಡಿದ್ದೀರಾ? ನಟಿ ಮಾಧವಿ ಅವರ ಪುತ್ರಿಯರ ಫೋಟೋವೊಂದು ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ.. ಬನ್ನಿ ನಟಿ ಈಗ ಎಲ್ಲಿದ್ದಾರೆ.. ಮಕ್ಕಳು ಎಲ್ಲಿದ್ದಾರೆ..? ಬನ್ನಿ ನೋಡೋಣ..
और पढो »

Actress Padmaja: ಖ್ಯಾತ ನಟಿ ಪದ್ಮಜಾ ರಾವ್ ರಿಯಲ್ ಪತಿ ಯಾರು ಗೊತ್ತಾ? ಇವರ ಮಗ ಕೂಡ ತುಂಬಾ ಫೇಮಸ್!!Actress Padmaja: ಖ್ಯಾತ ನಟಿ ಪದ್ಮಜಾ ರಾವ್ ರಿಯಲ್ ಪತಿ ಯಾರು ಗೊತ್ತಾ? ಇವರ ಮಗ ಕೂಡ ತುಂಬಾ ಫೇಮಸ್!!Actress Padmaja Family: ಕನ್ನಡ ಟಾಪ್‌ ನಟಿಯರಲ್ಲಿ ಒಬ್ಬರಾದ ಪದ್ಮಜಾ ರಾವ್ ಸಾಕಷ್ಟು ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಮಿಂಚಿದ್ದಾರೆ.. ಸಿನಿಪ್ರೇಮಿಗಳಿಗೆ ಇವರ ವಿಶೇಷ ಪರಿಚಯದ ಅಗತ್ಯವೇ ಇಲ್ಲ.. ಏಕೆಂದರೇ ಆ ಮಟ್ಟಿಗೆ ತಮ್ಮ ಅದ್ಭುತ ಅಭಿನಯದ ಮೂಲಕ ಜನಮನ ಗೆದ್ದಿದ್ದಾರೆ. ‌
और पढो »



Render Time: 2025-02-19 03:42:37