Gundlupet News: ಪೌರ ಕಾರ್ಮಿಕರು ಕೇವಲ ಸ್ವಚ್ಛತೆ ಮಾಡಲು ಮಾತ್ರ ಸೀಮಿತವಲ್ಲ ಎಂಬುದನ್ನು ಅರಿತುಕೊಳ್ಳಬೇಕು ಎಂದು ಶಾಸಕ ಎಚ್.ಎಂ.ಗಣೇಶಪ್ರಸಾದ್ ಹೇಳಿದರು.
ಲಾಟರಿ ಎತ್ತುವ ಮೂಲಕ ನಿವೇಶನ ಹಂಚಿಕೆಕಿಡ್ನಿ ಸ್ಟೋನ್ ಅನ್ನು ಪುಡಿ ಮಾಡಿ ಮೂತ್ರದ ಮೂಲಕವೇ ಹೊರ ಹಾಕುತ್ತದೆ ಈ ವಸ್ತು! ಅಸಹನೀಯ ನೋವಿನಿಂದಲೂ ಸಿಗುವುದು ಪರಿಹಾರಕುಂಭದಲ್ಲಿ ಶನಿ ವಕ್ರಿ.. ಈ ಜನ್ಮರಾಶಿಗಳಿಗೆ ಅದೃಷ್ಟದ ಪರ್ವಕಾಲ, ಧನ ಸಂಪತ್ತಿನ ಸುರಿಮಳೆ, ನೌಕರಿ ವ್ಯಾಪಾರದಲ್ಲಿ ಉನ್ನತಿ!“ಈಕೆಯ ಮಗುವಾಗಿ ಮರುಜನ್ಮ ಪಡೆಯುವೆ”- ರಾಮಚಂದ್ರ ಗುರೂಜಿ ಬಳಿ ಮಾತನಾಡಿದ ಪುನೀತ್ ರಾಜ್ ಕುಮಾರ್ ಆತ್ಮ ಹೇಳಿದ್ದೇನು?
ಗುಂಡ್ಲುಪೇಟೆ ಪಟ್ಟಣ ವ್ಯಾಪ್ತಿಯ 27 ಮಂದಿ ಖಾಯಂ ಪೌರ ಕಾರ್ಮಿಕರಿಗೆ ಲಾಟರಿ ಎತ್ತುವ ಮೂಲಕ ನಿವೇಶನಗಳ ಹಕ್ಕು ಪತ್ರವನ್ನು ಶಾಸಕ ಎಚ್.ಎಂ.ಗಣೇಶಪ್ರಸಾದ್ ಹಂಚಿಕೆ ಮಾಡಿದರು. ಪುರಸಭೆ ಸಭಾ ಭವನದಲ್ಲಿ ಪೌರ ಕಾರ್ಮಿಕರ ಗೃಹ ಭಾಗ್ಯ ಯೋಜನೆಯಡಿ ಹಾಲಿ ಇರುವ 40 ಖಾಯಂ ಪೌರ ಕಾರ್ಮಿಕರ ಪೈಕಿ 27 ಮಂದಿಗೆ ಪಿಕೆಜಿಬಿ ಯೋಜನೆಯಡಿ, 21ನೇ ವಾರ್ಡ್ ನ ಹುಣಸೇತೋಪು ಬಡಾವಣೆಯ ಹೊಸೂರು ರಸ್ತೆಯಲ್ಲಿ 20/30 ಅಳತೆಯಲ್ಲಿ ಗುರುತಿಸಲಾದ ನಿವೇಶನಗಳನ್ನು ವಿತರಣೆ ಮಾಡಲಾಯಿತು.ಈ ವೇಳೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಮಾತನಾಡಿ, ಪೌರ ಕಾರ್ಮಿಕರು ಕೇವಲ ಸ್ವಚ್ಛತೆ ಮಾಡಲು ಮಾತ್ರ ಸೀಮಿತವಲ್ಲ ಎಂಬುದನ್ನು ಅರಿತುಕೊಳ್ಳಬೇಕು. 27 ಮಂದಿ ಖಾಯಂ ಪೌರಕಾರ್ಮಿಕರಿಗೆ ಪುರಸಭೆಯಿಂದ ಹಂಚಿಕೆ ಮಾಡಿರುವ ನಿವೇಶನಗಳನ್ನು ಉಪಯೋಗಿಕೊಂಡು ಮನೆ ನಿರ್ಮಾಣ ಮಾಡಿಕೊಳ್ಳಿ.
ಪಟ್ಟಣದ ಅಭಿವೃದ್ಧಿಗೆ ಮಾಜಿ ಸಚಿವ ಎಚ್.ಎಸ್.ಮಹದೇವಪ್ರಸಾದ್ ಕೂಡ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರನ್ನು ಪೌರ ಕಾರ್ಮಿಕರು ನೆನೆಪು ಮಾಡಿಕೊಳ್ಳುತ್ತಿರುವುದು ಖುಷಿಯ ಸಂಗತಿ. ಪೌರ ಕಾರ್ಮಿಕರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಕೊಡಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ಜೊತೆಗೆ ಮುಂದಿನ ದಿನಗಳಲ್ಲಿ ನಿಮಗೆ ಸಹಕಾರ ನೀಡಲು ಸಿದ್ದನಿದ್ದೇನೆ ಎಂದು ಅಭಯ ನೀಡಿದರು.ಕರ್ನಾಟಕದ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ.. ಧಾರಾಕಾರ ಮಳೆ ಹಿನ್ನೆಲೆ ಮುನ್ನೆಚ್ಚರಿಕೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಫ್ಯಾನ್ಸ್’ಗೆ ಹಾರ್ಟ್ ಬ್ರೇಕಿಂಗ್ ನ್ಯೂಸ್! ಸೆಮೀಸ್’ಗೆ ಶೇ.88ರಷ್ಟು ಮಳೆ ಭೀತಿ: ಮಳೆ ಬಂದರೆ ಯಾರ ಕನಸಿಗೆ ಬೀಳಲಿದೆ ಪೆಟ್ಟು?ಕೊಲೆ ಆರೋಪಿ ಪವಿತ್ರಾ ಗೌಡಗೆ ಮೇಕಪ್ ಮಾಡಿಕೊಳ್ಳಲು ಅವಕಾಶ ಕೊಟ್ಟ ಎಸ್‌ಐ ನೇತ್ರಾವತಿಗೆ ನೋಟಿಸ್T20 World Cup 2024: ಅಫ್ಘಾನಿಸ್ತಾನದ ವಿರುದ್ಧ ಐತಿಹಾಸಿಕ ಜಯ..
Homes To Civic Workers Civic Workers Of Gundlupet Gundlupet Civic Workers ಶಾಸಕ ಎಚ್.ಎಂ.ಗಣೇಶಪ್ರಸಾದ್
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Kerala : ಕೊಟ್ಟಾಯಂನಲ್ಲಿ ಭಾರಿ ಮಳೆಯಿಂದ ಭೂಕುಸಿತ, 6 ಜನ ಸಾವುKerala : ಮಂಗಳವಾರ ಸುರಿದ ಮುಂಗಾರು ಪೂರ್ವ ಮಳೆಗೆ ಕೊಚ್ಚಿ ನಗರ ಸೇರಿದಂತೆ ಕೇರಳದ ಹಲವು ಭಾಗಗಳು ಜಲಾವೃತಗೊಂಡಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ.
और पढो »
ಚಾಮರಾಜನಗರದಲ್ಲಿ ಕಾಂಗ್ರೆಸ್- ಬಿಜೆಪಿ ಜಿದ್ದಾಜಿದ್ದಿ: ಯಾರೇ ಗೆದ್ದರೂ ಮೊದಲ ಬಾರಿ ಸಂಸತ್ ಗೆ ಪ್ರವೇಶChamrajnagar Loksabha Constituency Result: ಚಾಮರಾಜನಗರ ಲೋಕಸಭಾ ಕ್ಷೇತ್ರದ (Chamrajnagar Loksabha Constituency) ಚುನಾವಣೆಯಲ್ಲಿ ಒಟ್ಟು 14 ಮಂದಿ ಕಣದಲ್ಲಿದ್ದು ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರಾ ಹಣಾಹಣಿ ಇದೆ.
और पढो »
ಈ ಖ್ಯಾತ ನಟಿಯ ಜೊತೆ ಡೈರೆಕ್ಟರ್ ತರುಣ್ ಸುಧೀರ್ ಮದುವೆ !?Tharun Sudhir marriage : ಸ್ಯಾಂಡಲ್‌ವುಡ್ ಫೇಮಸ್ ನಿರ್ದೇಶಕ ತರುಣ್ ಸುಧೀರ್ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ ಎಂಬ ಸುದ್ದಿ ವೈರಲ್ ಆಗುತ್ತಿದೆ.
और पढो »
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪ ಸಾಬೀತಾದ್ರೆ ನಟ ದರ್ಶನ್’ಗೆ ಸಿಗುತ್ತೆ ಈ ಕಠಿಣ ಶಿಕ್ಷೆ!!BK Shivaram Statement on Darshan Punishment: ಸದ್ಯ ನಟ ದರ್ಶನ್ ಸೇರಿದಂತೆ 18 ಮಂದಿ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದು ವಿಚಾರಣೆ ಎದುರಿಸುತ್ತಿದ್ದಾರೆ.
और पढो »
ಕಿರಾಣಿ ಅಂಗಡಿ ಮಾಲೀಕನ ಪುತ್ರಿ ಪವಿತ್ರ ಗೌಡ ಇವತ್ತು ಎಷ್ಟು ಕೋಟಿ ಆಸ್ತಿ ಒಡತಿ ಗೊತ್ತಾ?Pavitra Gowda Net Worth: ಇದೀಗ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ನಟಿ ಪವಿತ್ರಾ ಗೌಡ ಸೇರಿದಂತೆ ಸುಮಾರು 18 ಮಂದಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇವರ ವಿಚಾರಣೆ ಮುಂದುವರೆದಿದೆ.
और पढो »
ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಅರೆಸ್ಟ್: ತಾಯಿ ಪರಿಸ್ಥಿತಿ ಬಗ್ಗೆ ಫಸ್ಟ್ ರಿಯಾಕ್ಷನ್ ಕೊಟ್ಟ ಪುತ್ರಿ ಖುಷಿ ಗೌಡKhushi Gowda reaction: ಸದ್ಯ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ ಸುಮಾರು 18 ಮಂದಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.
और पढो »