ಬಿಬಿಎಂಪಿ ಗುತ್ತಿಗೆದಾರರಾದ ಚಲುವರಾಜು ನಿವಾಸಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿದ್ದಾರೆ. ಇದೇ ವೇಳೆ ಕುಟುಂಬ ಸದಸ್ಯರಿಗೆ ಅವರು ಸಾಂತ್ವನ ಹೇಳಿದ್ದಾರೆ.
ಗುತ್ತಿಗೆದಾರ ಚಲುವರಾಜು ಅವರಿಗೆ ಸರ್ಕಾರದಿಂದ ಸೂಕ್ತ ರಕ್ಷಣೆ ಭರವಸೆಈ ಸ್ಟೋನ್ ಬ್ರೇಕರ್ ಎಲೆಯನ್ನು ಒಮ್ಮೆ ಬಳಸಿದರೆ ಸಾಕು ಕಿಡ್ನಿ ಸ್ಟೋನ್ ಪುಡಿಯಾಗಿ ಮೂತ್ರದೊಂದಿಗೆ ಹೊರ ಬರುವುದು!ನೋವಿನಿಂದಲೂ ಸಿಗುವುದು ಮುಕ್ತಿಮುದ್ದಾದ ಮಡದಿಯ ಜೊತೆ ಸಖತ್ ಪೋಸ್ ಕೊಟ್ಟ ಶ್ರೀಮುರುಳಿ! ಈ ಜೋಡಿಗೆ ಯಾರ ದೃಷ್ಟಿಯೂ ಬೀಳದಿರಲಿ
ಬಿಬಿಎಂಪಿ ಗುತ್ತಿಗೆದಾರರಾದ ಚಲುವರಾಜು ಮನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.ಬಿಜೆಪಿ ಶಾಸಕರ ನಿಂದನೆ ಮಾತುಗಳಿಂದ ನೊಂದಿರುವ ಚಲುವರಾಜು ಹಾಗೂ ಅವರ ಕುಟುಂಬಕ್ಕೆ ಧೈರ್ಯ ತುಂಬಿದ್ದು, ಸರ್ಕಾರದಿಂದ ಸೂಕ್ತ ರಕ್ಷಣೆ ಹಾಗೂ ನ್ಯಾಯ ಒದಗಿಸುವುದಾಗಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಕಳೆದ ಎರಡು ದಿನಗಳಿಂದ ಮಾಧ್ಯಮದಲ್ಲಿ ಬರುತ್ತಿರುವ ವಿಚಾರವನ್ನು ಸೂಕ್ಷ್ಮವಾಗಿ ಸರ್ಕಾರ ಗಮನಿಸುತ್ತಿದೆ.ಮಹಿಳೆಯಾಗಿ ಇನ್ನೊಬ್ಬ ಮಹಿಳೆಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ಆಡಿಯೋ ಕೇಳಿಸಿಕೊಂಡಿಲ್ಲ, ಅಸಹ್ಯವಾಗಿ ಇದೆ ಅಂತ ಕೇಳಿದವರು ಹೇಳುತ್ತಾರೆ.ಗುತ್ತಿಗೆದಾರ ಚಲುವರಾಜು ಜೊತೆ ಸರ್ಕಾರ ಇರುತ್ತದೆ. ಅವರ ಕುಟುಂಬದ ರಕ್ಷಣೆ ಜವಾಬ್ದಾರಿ ಸರ್ಕಾರದ್ದು ಎಂದು ಸಚಿವೆಮಾಜಿ ಮಂತ್ರಿ ಗುತ್ತಿಗೆದಾರನ ಜಾತಿ ನಿಂದನೆ ಮಾಡುವುದು ಸರಿಯಲ್ಲ. ನಿಷ್ಪಕ್ಷಪಾತವಾಗಿ ಕಾನೂನು ಕ್ರಮ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಮುನಿರತ್ನ ಅವರ ಮಾತುಗಳಿಂದ ಚಲುವರಾಜು ಕುಟುಂಬ ಖಿನ್ನತೆಗೆ ಒಳಪಟ್ಟಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಎಷ್ಟೇ ದುಡಿದರೂ ಹಣ ನಿಲ್ಲುತ್ತಿಲ್ಲವೇ.. ಅಡುಗೆ ಮನೆಯ ʼಈʼ ಪದಾರ್ಥವನ್ನು ತಲೆದಿಂಬಿನ ಕೆಳಗೆ ಇಟ್ಟು ಮಲಗಿದ್ರೆ..
Lakshmi Hebbalkar Statement Lakshmi Hebbalkar Today Statement Muniratna Muniratna Arrest Case Muniratna Arrest Cheluvaraju Case Cheluvaraju Statement Karnataka Polics Karnataka Political News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಸಿಎಂ ಸ್ಥಾನದ ವಿಚಾರ ಗಲ್ಲಿಯಲ್ಲಿ, ಬೀದಿಯಲ್ಲಿ ಮಾತನಾಡುವ ವಿಷಯವಲ್ಲ: ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯೆಬೆಳಗಾವಿಯಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಗಟ್ಟಿಯಾಗಿದ್ದಾರೆ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ಎನ್ನುವುದು ಇದೆ. ಶಿಸ್ತು ಎನ್ನುವುದೂ ಇದೆ. ನಾನು ಕೂಡ ಪಕ್ಷದ ಶಿಸ್ತಿನ ಸಿಪಾಯಿ, ಇಂಥ ವಿಚಾರಗಳನ್ನು ಹೈಕಮಾಂಡ್ ತೀರ್ಮಾನಿಸುತ್ತದೆ.
और पढो »
ಸ್ಯಾಂಡಲ್‌ವುಡ್‌ನಲ್ಲಿ ಕಾಸ್ಟಿಂಗ್ ಕೌಚ್ ಪ್ರಕರಣಗಳು ಕಂಡು ಬಂದರೆ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್Casting couch: ಕಾಸ್ಟಿಂಗ್ ಕೌಚ್ ನಂತ ಪ್ರಕರಣಗಳು ಕಂಡು ಬಂದರೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ಹೇಳಿದರು.
और पढो »
ಗಲಭೆಪೀಡಿತ ನಾಗಮಂಗಲಕ್ಕೆ HD ಕುಮಾರಸ್ವಾಮಿ ಭೇಟಿ :ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ :ಕೇಂದ್ರ ಸಚಿವರ ನೇರ ಆರೋಪಸರಕಾರ ಸರಿಯಾಗಿ ಅಂದಾಜು ಮಾಡಿ ಕನಿಷ್ಠ ಶೇ.70ರಿಂದ 80ರಷ್ಟು ಪರಿಹಾರ ಕೊಡಬೇಕು. ನಾನು ಕೊಡುವುದು ಆರಂಭದಲ್ಲಿ ಅವರ ಜೀವನೋಪಾಯಕ್ಕೆ ಮಾತ್ರ. ಅನೇಕ ವ್ಯಾಪಾರಿಗಳು ಇಡೀ ಅಸ್ತಿಯನ್ನೇ ಕಳೆದುಕೊಂಡಿದ್ದಾರೆ. ಅವರಿಗೆ ನನ್ನ ಕೈಲಾದ ಮಟ್ಟಿಗೆ ಸಹಾಯ ಮಾಡಿದ್ದೇನೆ. ಎರಡೂ ಸಮುದಾಯಗಳ ಜನರಿಗೂ ನೆರವಾಗಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
और पढो »
ಮನೆ ಹೀಗಿದ್ದರೆ ಬೆಟ್ಟದಷ್ಟಿದ್ದ ಐಶ್ವರ್ಯ ಕೂಡಾ ಕರಗಿ ಹೋಗುವುದು!ಇಂಥಹ ಮನೆಯಲ್ಲಿ ಲಕ್ಷ್ಮೀ ನಿಲ್ಲುವುದೇ ಇಲ್ಲ!ನಿಮ್ಮ ಬಡತನಕ್ಕೂ ಇದೇ ಕಾರಣವಾಗಿರಬಹುದುಸ್ವಚ್ಛತೆ ಇಲ್ಲದ ಮನೆಗಳಲ್ಲಿ ತಾಯಿ ಲಕ್ಷ್ಮೀ ನೆಲೆಸುವುದೇ ಇಲ್ಲ.ಲಕ್ಷ್ಮಿಗೆ ಹೊಲಸು ಇಷ್ಟವಾಗುವುದಿಲ್ಲ.ಆದ್ದರಿಂದ ಲಕ್ಷ್ಮೀ ಕೊಳಕು ಸ್ಥಳದಲ್ಲಿ ಉಳಿಯುವುದೇ ಇಲ್ಲ.
और पढो »
Good News: ಇಂದಿನಿಂದ ರಾಜ್ಯದಾದ್ಯಂತ ಪೋಡಿ ದುರಸ್ತಿ ಅಭಿಯಾನ ಆರಂಭ13,04,885 ಜಾಗಗಳಿಗೆ ಗ್ರಾಮ ಆಡಳಿತ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹೀಗೆ ಭೇಟಿ ನೀಡಿ ಆ ಜಾಗ ಸರ್ಕಾರದ ವಶದಲ್ಲಿದೆಯೋ ಅಥವಾ ಒತ್ತುವರಿಯಾಗಿದೆಯಾ ಎಂದು ಆ್ಯಪ್‌ನಲ್ಲಿ ನಮೂದಿಸಿದ್ದಾರೆ.
और पढो »
ತೆರೆಗೆ ಬರಲು ಭಗೀರಥ ಸಿದ್ದ.. ಪ್ರಮೋಷನಲ್ ಸಾಂಗ್ ಮೂಲಕ ಚಿತ್ರದ ಪ್ರಚಾರ ಕಾರ್ಯ ಆರಂಭ!ಈ ಹಾಡು ಹಾಗು ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.
और पढो »