CM Siddaramaiah: ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ. ವರ್ಗಾವಣೆ ವೇಳೆ ನಿಮ್ಮ ಕಾರ್ಯಕ್ಷಮತೆಯೇ ಮಾನದಂಡ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ. ಅಂದಾಜು, ಜಾರಿ, ಮೇಲ್ಮನವಿ ತಂಡಗಳು ನಿರಂತರ ಸಹಕಾರದಿಂದ ಕೆಲಸ ಮಾಡಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಸೂಚನೆ ನೀಡಿದರು.
ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ: ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
CM Siddaramaiah: ವಾಣಿಜ್ಯ ತೆರಿಗೆ ಇಲಾಖೆ ಮತ್ತು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ವೇಳೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ.
ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ನಾನು ಪರಿಗಣಿಸುತ್ತೇನೆ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಮತ್ತು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ವೇಳೆ ಈ ಎಚ್ಚರಿಕೆ ನೀಡಿದರು.
ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ. ವರ್ಗಾವಣೆ ವೇಳೆ ನಿಮ್ಮ ಕಾರ್ಯಕ್ಷಮತೆಯೇ ಮಾನದಂಡ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ. ಅಂದಾಜು, ಜಾರಿ, ಮೇಲ್ಮನವಿ ತಂಡಗಳು ನಿರಂತರ ಸಹಕಾರದಿಂದ ಕೆಲಸ ಮಾಡಿ ಎಂದುಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್, ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತೆ ಸಿ.ಶಿಖಾ ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Cm Warning Officers Officers Transfer Commercial Tax Tax Department
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಉಡುಪಿ ಗ್ಯಾಂಗ್ ವಾರ್: ಇದು ದೇಶಕ್ಕೆ ಕಾಂಗ್ರೆಸ್ ತೋರಿಸುತ್ತಿರುವ ʼಕರ್ನಾಟಕ ಮಾಡೆಲ್ʼ ಎಂದ ಬಿಜೆಪಿ!ಉಡುಪಿ ಗ್ಯಾಂಗ್ ವಾರ್ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
और पढो »
ಚನ್ನಗಿರಿ ಪ್ರಕರಣದಲ್ಲಿ DYSP, CPI ಅಮಾನತ್ತು: ಪೊಲೀಸ್ ಬಲ ಕುಗ್ಗಿಸಿದ ಸಿಎಂHubballi : ಚನ್ನಗಿರಿ ಪ್ರಕರಣದಲ್ಲಿ ಡಿವೈಎಸ್ಪಿ, ಸಿಪಿಐ ಅಮಾನತ್ತು ಮಾಡಿ ಪೊಲೀಸರ ನೈತಿಕ ಬಲ ಕುಗ್ಗಿಸಿದ್ದಾರೆ ಸಿಎಂ ಸಿದ್ದರಾಮಯ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.
और पढो »
ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು, ಆದ್ರೆ ಆ ಹುಡುಗಿ ಒಪ್ಪಲಿಲ್ಲ : ಸಿಎಂ ಸಿದ್ದರಾಮಯ್ಯಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆ ದಿನಗಳನ್ನು ನೆನೆದರು.
और पढो »
ನೆರೆಯ ರಾಜ್ಯಗಳ ಹೋಲಿಕೆಯಲ್ಲಿ ಬಿತ್ತನೆ ಬೀಜಗಳ ದರ ರಾಜ್ಯದಲ್ಲಿ ಕಡಿಮೆ: ಸಿಎಂ ಸಿದ್ದರಾಮಯ್ಯಈ ದರ ಏರಿಕೆ ಮುಂಗಾರು ಬೆಳೆ ಬೆಳೆಯುವ ಎಲ್ಲ ರಾಜ್ಯಗಳಲ್ಲಿಯೂ ಆಗಿದ್ದು ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
और पढो »
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ; ಸಿಎಂ ಸಿದ್ದರಾಮಯ್ಯ ನಿಲುವು ಸ್ಪಷ್ಟಪಡಿಸಲಿ: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿBasavaraj Bommai: (ಹೊಸಪೇಟೆ) ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗ್ರಹಿಸಿದ್ದಾರೆ.
और पढो »
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯKarnataka Valmiki Corporation scam: ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
और पढो »