ಗೃಹ ಸಚಿವ ಪರಮೇಶ್ವರ್ ಅವಹೇಳನೆ: ಖೂಬಾ ಕುಮ್ಮಕ್ಕಿನಿಂದ ದಲಿತರಿಗೆ ಅವಮಾನ- ಖಂಡ್ರೆ

Home Minister Parameshwar समाचार

ಗೃಹ ಸಚಿವ ಪರಮೇಶ್ವರ್ ಅವಹೇಳನೆ: ಖೂಬಾ ಕುಮ್ಮಕ್ಕಿನಿಂದ ದಲಿತರಿಗೆ ಅವಮಾನ- ಖಂಡ್ರೆ
Khuba KummakDalit CommunityInsults
  • 📰 Zee News
  • ⏱ Reading Time:
  • 60 sec. here
  • 16 min. at publisher
  • 📊 Quality Score:
  • News: 76%
  • Publisher: 63%

Bidar : ಬೀದರ್ ನಲ್ಲಿ ಬಿಜೆಪಿ ಮುಖಂಡರು ನಡೆಸಿದ ಪ್ರತಿಭಟನೆಯ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬಗ್ಗೆ ದುರುದ್ದೇಶಪೂರ್ವಕವಾಗಿ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ.

ಇದು ಬಿಜೆಪಿ ಸಂಸ್ಕೃತಿಗೆ ಹಿಡಿದ ಕನ್ನಡಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.Summer foodsಪತ್ನಿ ರಿತಿಕಾ ಅಲ್ಲ… ರೋಹಿತ್ ಶರ್ಮಾ ಯಶಸ್ಸಿಗೆ ಕಾರಣ ಈ ಯುವತಿ! ಅಂದು ರಾಜನಂತೆ ನೋಡಿಕೊಂಡಳಂತೆ ಈ ಸುಂದರಿ!

ಬೀದರ್ ನಲ್ಲಿ ಬಿಜೆಪಿ ಮುಖಂಡರು ನಡೆಸಿದ ಪ್ರತಿಭಟನೆಯ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬಗ್ಗೆ ದುರುದ್ದೇಶಪೂರ್ವಕವಾಗಿ ಆಡಿರುವ ಅವಹೇಳನಕಾರಿ ಮಾತುಗಳು ಇಡೀ ದಲಿತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ.ಇದು ಬಿಜೆಪಿ ಸಂಸ್ಕೃತಿಗೆ ಹಿಡಿದ ಕನ್ನಡಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬಿಜೆಪಿ ಬೀದರ್ ನಲ್ಲಿ ಮೊನ್ನೆ ನಡೆಸಿದ ಪ್ರತಿಭಟನೆ ವೇಳೆ ಹಾಲಿ ಸಂಸದ ಮತ್ತು ಕೇಂದ್ರ ಸಚಿವ ಭಗವಂತ ಖೂಬಾ ಹಿಂಬಾಲಕರು, ಖೂಬಾ ಅವರ ಕುಮ್ಮಕ್ಕಿನಿಂದಲೇ ಡಾ. ಜಿ. ಪರಮೇಶ್ವರ ಅವರ ಬಗ್ಗೆ ಅತ್ಯಂತ ಅವಹೇಳನಕಾರಿ ಪದಗಳನ್ನು ಬಳಸಿ ಅವಮಾನಿಸಿದ್ದಾರೆ. ಇದು ರಾಜ್ಯದ ಗೃಹ ಸಚಿವರಿಗೆ ಮಾಡಿದ ಘೋರ ಅವಮಾನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ ಈ ವರ್ತನೆಯನ್ನು ತಾವು ಉಗ್ರವಾಗಿ ಖಂಡಿಸುವುದಾಗಿ ಅವರು ತಿಳಿಸಿದ್ದಾರೆ. ಬಿಜೆಪಿ ಕಾಂಗ್ರೆಸ್ ನ ಎಲ್ಲ ನಾಯಕರ ಬಗ್ಗೆ ವೈಯಕ್ತಿಕ ಆರೋಪಗಳನ್ನು ಮಾಡುತ್ತಿದೆ. ಕೀಳು ಮಟ್ಟದ ರಾಜಕೀಯ ಮಾಡುತ್ತಿದೆ. ಇದು ಆ ಪಕ್ಷದ ಕೆಟ್ಟ ಸಂಸ್ಕೃತಿಯಾಗಿದೆ.ಜಿಲ್ಲಾ ಪೊಲೀಸರು ಕೂಡಲೇ ಪ್ರತಿಭಟನೆಯಲ್ಲಿ ಗೃಹಸಚಿವರಿಗೆ ಅವಮಾನ ಮಾಡಿದವರ ವಿರುದ್ಧ ಮತ್ತು ಅದಕ್ಕೆ ಕುಮ್ಮಕ್ಕು ನೀಡಿರುವ ಸಂಸದರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು, ಚುನಾವಣೆ ಆಯೋಗ ಕೂಡ ಖೂಬಾ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Khuba Kummak Dalit Community Insults Disparagement Khandre Political Controversy Social Media Backlash Caste Discrimination Public Statement Community Outrage Political Opposition Press Conference Legal Repercussions Apology

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್ ನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯೇ ಕಾರಣ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
और पढो »

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಟಾರ್ ಚಂದ್ರು ಬೆಂಬಲಿಸಲು ಸಚಿವ ಎಂ.ಬಿ.ಪಾಟೀಲ ಕರೆಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಟಾರ್ ಚಂದ್ರು ಬೆಂಬಲಿಸಲು ಸಚಿವ ಎಂ.ಬಿ.ಪಾಟೀಲ ಕರೆMB Patil in Mandya: ಗ್ಯಾರಂಟಿ ಯೋಜನೆಗಳಿಂದ ( Guarantee Scheme) ಜನಸಾಮಾನ್ಯರಿಗೆ ಹೆಚ್ಚಿನ ಅನುಕೂಲವಾಗುತ್ತಿದೆ. ಮಹಿಳೆಯರಿಗೆ ಹೆಚ್ಚಿನ ಸವಲತ್ತು ದೊರಕಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕೇಂದ್ರದಿಂದ ಮಹಿಳೆಯರು, ರೈತರು, ಕಾರ್ಮಿಕರಿಗೆ ಇನ್ನಷ್ಟು ಹೆಚ್ಚು ಲಾಭ ಸಿಗಲಿದೆ‌.
और पढो »

ರಾಜ್ಯದಲ್ಲಿರುವುದು ಪಿಕ್ ಪಾಕೆಟ್ ಸರ್ಕಾರ; ಕಾಂಗ್ರೆಸ್’ನಿಂದ ದಲಿತರಿಗೆ ಅನ್ಯಾಯ ತಪ್ಪಿದ್ದಲ್ಲ: ಹೆಚ್ ಡಿ ಕುಮಾರಸ್ವಾಮಿರಾಜ್ಯದಲ್ಲಿರುವುದು ಪಿಕ್ ಪಾಕೆಟ್ ಸರ್ಕಾರ; ಕಾಂಗ್ರೆಸ್’ನಿಂದ ದಲಿತರಿಗೆ ಅನ್ಯಾಯ ತಪ್ಪಿದ್ದಲ್ಲ: ಹೆಚ್ ಡಿ ಕುಮಾರಸ್ವಾಮಿಮಧುಗಿರಿಯಲ್ಲಿ ತುಮಕೂರು ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವಿ.ಸೋಮಣ್ಣ ಅವರ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
और पढो »

ಕಾಂಗ್ರೆಸ್ ಗ್ಯಾರಂಟಿಗಳ ಮುಂದೆ ಮೋದಿ ಗ್ಯಾರಂಟಿ ಶೂನ್ಯ : ಸಚಿವ ದಿನೇಶ್ ಗುಂಡೂರಾವ್ಕಾಂಗ್ರೆಸ್ ಗ್ಯಾರಂಟಿಗಳ ಮುಂದೆ ಮೋದಿ ಗ್ಯಾರಂಟಿ ಶೂನ್ಯ : ಸಚಿವ ದಿನೇಶ್ ಗುಂಡೂರಾವ್Karnataka Lok Sabha Election 2024 : ಕರ್ನಾಟಕ ದಿವಾಳಿಯಾಗಿದೆ ಎಂದು ಹೇಳಿದ್ದಾರೆ. ಆದರೆ ದೇಶದಲ್ಲಿಯೇ ಕರ್ನಾಟಕ ಹೆಚ್ಚು ಆದಾಯ ತಂದುಕೊಡುವ ಎರಡನೇ ರಾಜ್ಯವಾಗಿದೆ. ಕರ್ನಾಟಕದಿಂದ ಕೇಂದ್ರ ಸರ್ಕಾರ ಎಷ್ಟು ಟ್ಯಾಕ್ಸ್ ಪಡೆಯುತ್ತಿದೆ ಎಂಬುದನ್ನು ಮೋದಿಯವರು ಹೇಳಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದರು.
और पढो »

ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಿದ್ದ ಖಾಲಿ ಚೊಂಬನ್ನ ಸ್ವಲ್ಪ ತುಂಬಿಸುವಂತಹ ತೀರ್ಪನ್ನು ಸುಪ್ರೀಂ ನೀಡಿದೆ: ಸಚಿವ ದಿನೇಶ್ ಗುಂಡೂರಾವ್ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಿದ್ದ ಖಾಲಿ ಚೊಂಬನ್ನ ಸ್ವಲ್ಪ ತುಂಬಿಸುವಂತಹ ತೀರ್ಪನ್ನು ಸುಪ್ರೀಂ ನೀಡಿದೆ: ಸಚಿವ ದಿನೇಶ್ ಗುಂಡೂರಾವ್ಒಂದು ರಾಜ್ಯ ಸುಪ್ರೀಂ ಕೋರ್ಟ್ ಮೂಲಕ ಬರ ಪರಿಹಾರ ಪಡೆಯುವ ಪರಿಸ್ಥಿತಿ ನಿರ್ಮಾಣಕ್ಕೆ ಕೇಂದ್ರ ಬಿಜೆಪಿ ಸರ್ಕಾರವೇ ಹೊಣೆ. ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ನಿಯಮಗಳನ್ನ ರಚಿಸಲಾಗಿದೆ.
और पढो »

ನೇಹಾ ಹತ್ಯೆ ವೈಯಕ್ತಿಕ..! ಸಿಎಂ, ಗೃಹ ಸಚಿವರ ಮಾತಿಗೆ ಜೋಶಿ ಆಕ್ರೋಶನೇಹಾ ಹತ್ಯೆ ವೈಯಕ್ತಿಕ..! ಸಿಎಂ, ಗೃಹ ಸಚಿವರ ಮಾತಿಗೆ ಜೋಶಿ ಆಕ್ರೋಶNeha Hiremath case : ತುಷ್ಟಿಕರಣ ನೀತಿಯಿಂದಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕಾರಣದಲ್ಲಿ ಮುಖ್ಯಮಂತ್ರಿ ಯಾವುದೇ ರೀತಿ ಜವಾಬ್ದಾರಿ ತೆಗೆದುಕೊಳ್ಳದೆ ಆಕೆ ಕುಟುಂಬ ಮತ್ತು ಸಮಾಜಕ್ಕೆ ಘೋರವಾದಂಥ ಅನ್ಯಾಯ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.
और पढो »



Render Time: 2025-02-13 16:22:16