ಗೃಹ ಇಲಾಖೆಯನ್ನು ಬೇರೆ ಯಾರೋ ಹೈಜಾಕ್‌‌ ಮಾಡಿದ್ದಾರೆ, ಸರ್ಕಾರವೇ ಅಪರಾಧಿ ಸ್ಥಾನದಲ್ಲಿದೆ: ಆರ್‌.ಅಶೋಕ

R. Ashoka समाचार

ಗೃಹ ಇಲಾಖೆಯನ್ನು ಬೇರೆ ಯಾರೋ ಹೈಜಾಕ್‌‌ ಮಾಡಿದ್ದಾರೆ, ಸರ್ಕಾರವೇ ಅಪರಾಧಿ ಸ್ಥಾನದಲ್ಲಿದೆ: ಆರ್‌.ಅಶೋಕ
CongressBJPLok Sabha Election
  • 📰 Zee News
  • ⏱ Reading Time:
  • 63 sec. here
  • 6 min. at publisher
  • 📊 Quality Score:
  • News: 39%
  • Publisher: 63%

R. Ashoka: ಗೃಹ ಇಲಾಖೆಯು ಡಾ.ಜಿ.ಪರಮೇಶ್ವರ್‌ ಅವರ ಕೈಯಲ್ಲಿಲ್ಲ. ಇದನ್ನು ಬೇರೆ ಯಾರೋ ಹೈಜಾಕ್‌ ಮಾಡಿ ನಡೆಸುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

RCB ನಾಯಕ ಫಾಫ್ ಡುಪ್ಲೆಸಿಸ್ ಪತ್ನಿ ಯಾರು ಗೊತ್ತಾ? ನಟಿ ಅನುಷ್ಕಾ ಶರ್ಮಾಗಿಂತಲೂ ಅಂದದಲ್ಲಿ ಒಂದು ಹೆಜ್ಜೆ ಮುಂದೆಯೇ ಈ ಅಪ್ಸರೆಮಧುಮೇಹಕ್ಕೆ ಯಾವ ಪಥ್ಯವೂ ಬೇಕಿಲ್ಲ.. ಈ ಎಲೆಯನ್ನು ನಿತ್ಯ ಜಗಿದು ರಸ ನುಂಗಿದರೆ ಸಾಕು: ದಿನಪೂರ ನಾರ್ಮಲ್ ಇರುತ್ತೆ ಬ್ಲಡ್ ಶುಗರ್ಮೊಸರಿನಲ್ಲಿ ಈ ವಸ್ತುವನ್ನು ಬೆರೆಸಿ ಬೆಳಗಿನ ಉಪಾಹಾರಕ್ಕೆ ಸೇವಿಸಿದರೆ ರಕ್ತನಾಳಗಳಲ್ಲಿ ಸಂಗ್ರಹವಾಗಿರುವ ಕೊಲೆಸ್ಟ್ರಾಲ್ ಕರಗುವುದು!ಹೃದಯದ ಬ್ಲಾಕೇಜ್ ತೆರವಾಗುವುದು

ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊಲೆ, ಕಳ್ಳತನ, ದರೋಡೆ ಹೆಚ್ಚಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರೌಡಿಗಳಿಗೆ, ಕೊಲೆಗಡುಕರಿಗೆ ಹಬ್ಬ. ಈ ಹಬ್ಬಕ್ಕೆ ಕಾಂಗ್ರೆಸ್ಸೇ ನೇರ ಕಾರಣ. ಇತ್ತೀಚೆಗೆ ಹತ್ಯೆಯಾದ ಅಂಜಲಿ ಕುಟುಂಬದವರು ಕೊಲೆಗಾರರನ್ನು ಗಲ್ಲಿಗೇರಿಸಬೇಕು ಎಂದು ಹೇಳಿದ್ದಾರೆ. ಆದರೆ ರಾಜ್ಯ ಸರ್ಕಾರವೇ ಅಪರಾಧಿ ಸ್ಥಾನದಲ್ಲಿದ್ದು, ಸರ್ಕಾರವನ್ನೇ ಗಲ್ಲಿಗೇರಿಸಬೇಕು. ಮಳೆ ಸುರಿಯುವುದಕ್ಕಿಂತ ಹೆಚ್ಚಾಗಿ ಕೊಲೆಗಳು ನಡೆಯುತ್ತಿವೆ ಎಂದರು.

ದೇವರಾಜೇಗೌಡ ಸ್ವತಃ ಹೇಳಿಕೆ ನೀಡಿ, ಡಿ.ಕೆ.ಶಿವಕುಮಾರ್‌ ಅವರ ಧ್ವನಿಮುದ್ರಣ ಬಿಡುಗಡೆ ಮಾಡಿದ್ದಾರೆ. ನಿಜ ಇರುವುದಕ್ಕೆ ದಾಖಲೆ ಬಿಡುಗಡೆ ಮಾಡಿದ್ದು, ಅದಕ್ಕಾಗಿ ಅವರ ಬಂಧನವಾಗಿದೆ. ಲೋಕಸಭೆ ಚುನಾವಣೆಯ ಸಮಯದಲ್ಲಿ ಎಚ್ಚರವಾಗಿರಬೇಕೆಂದು ಹೀಗೆ ಮಾಡಿದ್ದಾರೆ. ಮಾಧ್ಯಮಗಳಲ್ಲಿ ಪ್ರಸಾರವಾಗುವುದನ್ನೂ ತಡೆಯುವ ಉದ್ದೇಶ ಡಿ.ಕೆ.ಶಿವಕುಮಾರ್‌ ಅವರಿಗಿದೆ ಎಂದರು.ಸುರ್ಜೇವಾಲ, ಡಿ.ಕೆ.ಶಿವಕುಮಾರ್‌, ಸಿಎಂ ಸಿದ್ದರಾಮಯ್ಯ ಸೇರಿ ಮಾಸ್ಟರ್‌ ಪ್ಲಾನ್‌ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ದಲಿತ ನಾಯಕರನ್ನು ಮುಗಿಸಿದ್ದಾರೆ. ಇದೇ ರೀತಿ ಒಕ್ಕಲಿಗರನ್ನು ಮುಗಿಸಲು ಯೋಜನೆ ರೂಪಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...yash dayalAmruthadhaare serialSnoringT20 World Cup 2024 T20 World Cup: ಮೇ 25ರಂದು ಅಮೆರಿಕಾಗೆ ಹಾರಲಿದೆ ಟೀಂ ಇಂಡಿಯಾ ಮೊದಲ ತಂಡ: ಐಪಿಎಲ್ ಮುಕ್ತಾಯದ ಬೆನ್ನಲ್ಲೇ 2ನೇ ಬ್ಯಾಚ್ ಪ್ರಯಾಣ

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Congress BJP Lok Sabha Election

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಹಾಲಿನ ಪ್ರೋತಾಹಧನ ನೀಡದ ಕಾಂಗ್ರೆಸ್‌ ಸರ್ಕಾರ, ಖಜಾನೆ ಖಾಲಿಗೆ ಇದೇ ಸಾಕ್ಷಿ: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕಹಾಲಿನ ಪ್ರೋತಾಹಧನ ನೀಡದ ಕಾಂಗ್ರೆಸ್‌ ಸರ್ಕಾರ, ಖಜಾನೆ ಖಾಲಿಗೆ ಇದೇ ಸಾಕ್ಷಿ: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕಉಚಿತ ಕೊಡುವ ಬದಲು ವಿದ್ಯಾರ್ಥಿಗಳಿಗೆ ಉಚಿತ ಪಾಸ್‌, ಶಾಲೆ, ಆಸ್ಪತ್ರೆ ನಿರ್ಮಾಣ ಮೊದಲಾದ ಯೋಜನೆಗಳನ್ನು ನೀಡಬೇಕಿತ್ತು. ಖಜಾನೆ ಖಾಲಿಯಾಗಿದೆ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಡ ಎಂದರು.
और पढो »

Hassan Pen Drive Case: ರೇವಣ್ಣ ಕುಟುಂಬವೇ ಬೇರೆ ನಮ್ಮ ಕುಟುಂಬವೇ ಬೇರೆ ಎಂದ ಕುಮಾರಸ್ವಾಮಿ!Hassan Pen Drive Case: ರೇವಣ್ಣ ಕುಟುಂಬವೇ ಬೇರೆ ನಮ್ಮ ಕುಟುಂಬವೇ ಬೇರೆ ಎಂದ ಕುಮಾರಸ್ವಾಮಿ!ಪ್ರಜ್ವಲ್‌ ರೇವಣ್ಣ ರಾಸಲೀಲೆ ಪ್ರಕರಣ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಂಡ್‌ ಫ್ಯಾಮಿಲಿಗೆ ತೀವ್ರ ಮುಜುಗರವನ್ನುಂಟು ಮಾಡಿದೆ. ಈ ಪ್ರಕರಣದಿಂದ ಜೆಡಿಎಸ್‌ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಗೂ ಮುಜುಗರವಾಗಿದೆ.
और पढो »

ಆರ್ ಚಂದ್ರು ನಿರ್ಮಾಣದ ಡಾರ್ಲಿಂಗ್ ಕೃಷ್ಣ ನಟನೆಯ ʻಫಾದರ್ʼ ಚಿತ್ರಕ್ಕೆ ಶಿವರಾಜಕುಮಾರ್ ಚಾಲನೆಆರ್ ಚಂದ್ರು ನಿರ್ಮಾಣದ ಡಾರ್ಲಿಂಗ್ ಕೃಷ್ಣ ನಟನೆಯ ʻಫಾದರ್ʼ ಚಿತ್ರಕ್ಕೆ ಶಿವರಾಜಕುಮಾರ್ ಚಾಲನೆFather Movie: ಆರ್ ಸಿ ಸ್ಟುಡಿಯೋಸ್ ಮೊದಲ ಚಿತ್ರವಾಗಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ ಫಾದರ್ ಚಿತ್ರ ನಿರ್ಮಾಣವಾಗುತ್ತಿದೆ.
और पढो »

ಬಿಡಿಎ ಆಸ್ತಿಗಳನ್ನು ಮಾರಾಟ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ, 200 ಕೋಟಿ ರೂ. ಕಿಕ್‌ಬ್ಯಾಕ್‌ ಅನುಮಾನ : ಆರ್‌.ಅಶೋಕಬಿಡಿಎ ಆಸ್ತಿಗಳನ್ನು ಮಾರಾಟ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ, 200 ಕೋಟಿ ರೂ. ಕಿಕ್‌ಬ್ಯಾಕ್‌ ಅನುಮಾನ : ಆರ್‌.ಅಶೋಕಕಾಂಗ್ರೆಸ್‌ ಸರ್ಕಾರ ಪಾಪರ್‌ ಆಗಿ ದಿವಾಳಿಯ ಪರಮಾವಧಿಗೆ ತಲುಪಿದೆ. ಕೇರಳ ಸರ್ಕಾರ ದಿವಾಳಿಯಾಗಿ ಸಾಲವೂ ಸಿಗುತ್ತಿಲ್ಲ. ಅದೇ ರೀತಿ ನಮ್ಮ ರಾಜ್ಯವೂ ಆರ್ಥಿಕತೆಯಲ್ಲಿ ಕೊನೆಯ ಸ್ಥಾನಕ್ಕೆ ಬರಲಿದೆ. ಸರ್ಕಾರದ ಆಸ್ತಿಗಳನ್ನು ಮಾರಾಟ ಮಾಡಿ ದುಡ್ಡು ಹೊಡೆಯುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದರು.
और पढो »

ಧಾರವಾಡದ ನೂತನ ಐಐಐಟಿ ನಿರ್ದೇಶಕರಾಗಿ ಪ್ರೊ ಎಸ್.ಆರ್.ಮಹಾದೇವ ಪ್ರಸನ್ನ ನೇಮಕಧಾರವಾಡದ ನೂತನ ಐಐಐಟಿ ನಿರ್ದೇಶಕರಾಗಿ ಪ್ರೊ ಎಸ್.ಆರ್.ಮಹಾದೇವ ಪ್ರಸನ್ನ ನೇಮಕಧಾರವಾಡದ ನೂತನ ಐಐಐಟಿ ನಿರ್ದೇಶಕರಾಗಿ ಪ್ರೊ ಎಸ್.ಆರ್.ಮಹಾದೇವ ಪ್ರಸನ್ನ ಅವರು ನೇಮಕಗೊಂಡಿದ್ದಾರೆ.ಇವರು 2023 ರಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಉತ್ತಮ ಶಿಕ್ಷಕರ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿರುತ್ತಾರೆ.
और पढो »

ಹೇಳಿಕೊಟ್ಟಂತೆ ಹೇಳದಿದ್ದರೆ ವೇಶ್ಯಾವಾಟಿಕೆ ಪ್ರಕರಣದಲ್ಲಿ ಲಾಕ್‌, ಮಹಿಳೆಯರಿಗೆ SIT ಬೆದರಿಕೆ : ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿಹೇಳಿಕೊಟ್ಟಂತೆ ಹೇಳದಿದ್ದರೆ ವೇಶ್ಯಾವಾಟಿಕೆ ಪ್ರಕರಣದಲ್ಲಿ ಲಾಕ್‌, ಮಹಿಳೆಯರಿಗೆ SIT ಬೆದರಿಕೆ : ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿHD Kumaraswamy : ನೊಂದ ಮಹಿಳೆಯರಿಗೆ ಎಸ್ಐಟಿ ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
और पढो »



Render Time: 2025-02-19 09:20:53