ಪ್ರಮೋದ್ ಮರವಂತೆ ಬರೆದು, ಅನೂಪ್ ಸೀಳಿನ್ ಸಂಗೀತ ನೀಡಿರುವ ಬಾಂಡ್ಲಿ ಸೌಟ್ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಗೃಹಿಣಿಯರಿಂದಲೇ ಈ ಹಾಡು ಬಿಡುಗಡೆಯಾಗಿದ್ದು ವಿಶೇಷ.
ಆರಂಭದಲ್ಲಿ ಮಾತನಾಡಿದ ಸಂಗೀತ ನಿರ್ದೇಶಕ ಅನೂಪ್ ಸೀಳಿನ್,"ಮೊದಲು ಒಂದು ಹಾಡು ಶುರುವಾಗಬೇಕದಾಗಿನಿಂದಲೂ ಸಂಗೀತ ನಿರ್ದೇಶಕರ ಜೊತೆಗೆ ನಿರ್ದೇಶಕರು ಇರುತ್ತಿದ್ದರು. ಈಗ ಹಾಗಲ್ಲ. ಆದರೆ ಈ ಚಿತ್ರದ ನಿರ್ದೇಶಕ ವಿಕ್ಕಿ ವರುಣ್ ಆರಂಭದಿಂದಲೂ ನನ್ನ ಜೊತೆಗಿದ್ದಾರೆ. ಹಾಡು ಚೆನ್ನಾಗಿ ಬಂದಿದೆ ಅಂದರೆ ಅವರು ಕಾರಣ. ಹಾಡುಗಳಿಗೆ ಹಾಗೂ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ" ಎಂದರು.
ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, ʼಕೆಂಡಸಂಪಿಗೆʼ ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ ʼಕಾಲಾಪತ್ಥರ್ʼ ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದು, ಅನೂಪ್ ಸೀಳಿನ್ ಸಂಗೀತ ನೀಡಿರುವ"ಬಾಂಡ್ಲಿ ಸೌಟ್" ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಗೃಹಿಣಿಯರಿಂದಲೇ ಈ ಹಾಡು ಬಿಡುಗಡೆಯಾಗಿದ್ದು ವಿಶೇಷ.ಆರಂಭದಲ್ಲಿ ಮಾತನಾಡಿದ ಸಂಗೀತ ನಿರ್ದೇಶಕ ಅನೂಪ್ ಸೀಳಿನ್,"ಮೊದಲು ಒಂದು ಹಾಡು ಶುರುವಾಗಬೇಕದಾಗಿನಿಂದಲೂ ಸಂಗೀತ ನಿರ್ದೇಶಕರ ಜೊತೆಗೆ ನಿರ್ದೇಶಕರು ಇರುತ್ತಿದ್ದರು. ಈಗ ಹಾಗಲ್ಲ.
"ಬಾಂಡ್ಲಿ, ಸ್ವವ್ ಹಾಗೂ ಸೌಟ್ ಅನ್ನು ಹೆಚ್ಚಾಗಿ ಗೃಹಿಣಿಯರು ಬಳಸುತ್ತಾರೆ. ಹಾಗಾಗಿ ಈ ಹಾಡನ್ನು ಅವರಿಂದ ಬಿಡುಗಡೆ ಮಾಡಿಸಿದ್ದೇವೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಹಾಗೂ ಪ್ರಮೋದ್ ಮರವಂತೆ ಅವರ ಸಾಹಿತ್ಯ ಚೆನ್ನಾಗಿದೆ. ನೃತ್ಯ ಬಾರದ ನನ್ನಿಂದ ಧನು ಮಾಸ್ಟರ್ ಚೆನ್ನಾಗಿ ನೃತ್ಯ ಮಾಡಿಸಿದ್ದಾರೆ. ನಿರ್ಮಾಪಕರು ಅದ್ದೂರಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸೆಪ್ಟೆಂಬರ್ 13 ಚಿತ್ರ ತೆರೆಗೆ ಬರಲಿದೆ" ಎಂದರು ನಾಯಕ ಹಾಗೂ ನಿರ್ದೇಶಕ ವಿಕ್ಕಿ ವರುಣ್.ಇಂದು ಬಿಡುಗಡೆಯಾಗಿರುವ ಹಾಡು ಹಾಗೂ ಚಿತ್ರ ಎರಡು ಚೆನ್ನಾಗಿದೆ ಎಂದರು ನಾಯಕಿ ಧನ್ಯ ರಾಮಕುಮಾರ್.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
ಕಾಲಾಪತ್ಥರ್ ಸಿನಿಮಾ ಕಾಲಾಪತ್ಥರ್ ಸಿನಿಮಾದ ಬಾಂಡ್ಲಿ ಸ್ಟವ್ ಹಾಡು ಬಾಂಡ್ಲಿ ಸ್ಟವ್ ಹಾಡು ಭುವನ್ ಮೂವೀಸ್ ಲಾಂಛನ ಕನ್ನಡದಲ್ಲಿ ಸಿನಿಮಾ ಸುದ್ದಿ Kala Patthar Kala Patthar Movie Kala Patthar Movie Bandli Stove Song Bandli Stove Song Bhuvan Movies Logo Kannada Movie News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ʼದೇವರʼ ಸಿನಿಮಾದ ಫಸ್ಟ್ ಸಾಂಗ್ ರಿಲೀಸ್..! ಎನ್‌ಟಿಆರ್ ಜಾನ್ವಿ ಕೆಮಿಸ್ಟ್ರೀಗೆ ಫ್ಯಾನ್ಸ್ ಫಿದಾDevara movie Chuttamalle song : ಇನ್ನೆರಡು ತಿಂಗಳಲ್ಲಿ ತೆರೆಕಾಣಲಿರುವ ʼದೇವರʼ ಚಿತ್ರದ ಮೇಲೆ ಇಂದು ಬಿಡುಗಡೆಯಾದ ಹಾಡು ನಿರೀಕ್ಷೆ ಹೆಚ್ಚಿಸಿದೆ. ಈಗಾಗಲೇ ರಿಲೀಸ್ ಆಗಿರುವ ಈ ಚಿತ್ರದ ಗ್ಲಿಂಪ್ಸಸ್, ಫಿಯರ್ ಸಾಂಗ್ ಸಿನಿ ಪ್ರಿಯರಿಗೆ ಕುತೂಹಲ ಹುಟ್ಟಿಸಿತ್ತು, ಇದೀಗ ಈ ಹಾಡು ಸಿನಿಮಾದ ಮೇಲಿನ ನಿರೀಕ್ಷೆ ದ್ವಿಗುಣಗೊಳಿಸಿದೆ..
और पढो »
ರಾತ್ರೋರಾತ್ರಿ ಸ್ಟಾರ್ ಆದ ರಾನು ಮಂಡಲ್ ಈಗ ಎಲ್ಲಿದ್ದಾರೆ.. ಹೇಗಿದ್ದಾರೆ.. ಏನ್ ಮಾಡ್ತಿದಾರೆ ಗೊತ್ತಾ!Ranu Mondal: ರಾನು ಮಂಡಲ್ ರಾತ್ರೋರಾತ್ರಿ ಸ್ಟಾರ್ ಆದ ಗಾಯಕಿ. ಪಶ್ಚಿಮ ಬಂಗಾಳದ ರೈಲ್ವೆ ನಿಲ್ದಾಣದಲ್ಲಿ ಹಿಂದಿ ಹಾಡು ಹೇಳುತ್ತಾ ಭಿಕ್ಷೆ ಬೇಡುತ್ತಿದ್ದ ಈಕೆ ಒಂದು ವೈರಲ್ ವಿಡಿಯೋದಿಂದ ಫುಲ್ ಫೇಮಸ್ ಆದರು.
और पढो »
ಪ್ರಜ್ವಲ್ ದೇವರಾಜ್ ರಾಕ್ಷಸ ಅವತಾಕ್ಕೆ ಫ್ಯಾನ್ಸ್ ಫಿದಾ!Rakshasa Movie: ಮಮ್ಮಿ ಮತ್ತು ದೇವಕಿ ಖ್ಯಾತಿಯ ನಿರ್ದೇಶಕ ಲೋಹಿತ್ ಸಾರಥ್ಯದಲ್ಲಿ ಮೂಡಿ ಬಂದಿರುವ ರಾಕ್ಷಸ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ನಾಯಕನಾಗಿ ಅಬ್ಬರಿಸಿದ್ದಾರೆ.
और पढो »
ಸ್ಯಾಂಡಲ್‌ವುಡ್‌ನಲ್ಲಿ ಹೀರೋ ಆಗಿ ಅಬ್ಬರಿಸಲು ಮುಂದಾದ ʻಮಗಧೀರʼ ವಿಲನ್..ಅಹೋ ವಿಕ್ರಮಾರ್ಕ ಸಿನಿಮಾದ ಸಾಂಗ್ ರಿಲೀಸ್..!Aho Vikramarka: ಮಗಧೀರ ಈ ಸಿನಿಮಾ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ ಆಗಿನ ಕಾಲಕ್ಕೆ ಕನ್ನಡ, ತಮಿಳು, ಹಿಂದಿ ಅಂತಾ ಪರಭಾಷೆಗಳಲ್ಲಿಯೂ ಡಬ್ ಆಗಿ ಸದ್ದು ಮಾಡಿದ್ದ ಸಿನಿಮಾ ಇದೆ.
और पढो »
ಧನ್ಯಾ ರಾಮಕುಮಾರ್ ನಟನೆಯ ʻಕಾಲಾಪತ್ಥರ್ʼ ರಿಲೀಸ್ ಡೇಟ್ ಅನೌನ್ಸ್Kaalapatthar Release date: ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ ಕಾಲಾಪತ್ಥರ್ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.
और पढो »
ಇಂಟ್ರೆಂಸ್ಟಿಂಗ್ ಆಗಿದೆ ಸಿ ಸಿನಿಮಾದ ಟ್ರೈಲರ್! ಹೊಸಬರ ವಿಭಿನ್ನ ಪ್ರಯತ್ನಕ್ಕೆ ಫ್ಯಾನ್ಸ್ ಫಿದಾC movie : ಸಿ.. ಹಾಡುಗಳು ಮತ್ತು ಟೀಸರ್ ಮೂಲಕ ಗಮನ ಸೆಳೆಯುತ್ತಿರುವ ಸಿನಿಮಾ. ಹೊಸಬರಹ ಹೊಸ ಪ್ರಯತ್ನಕ್ಕೆ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಸಿನಿಮಾ ತಂಡ ಟ್ರೈಲರ್ ಮೂಲಕ ಅಭಿಮಾನಿಗಳ ಮುಂದೆ ಬಂದಿರುವ ಸಿ ಸಿನಿಮಾ ಇದೆ 23ಕ್ಕೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ.
और पढो »