US Election Results : 2024 ರ ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ (Donald Trump) ಅವರು 60 ಮಿಲಿಯನ್ ಮತಗಳೊಂದಿಗೆ ಭರ್ಜರಿ ಜಯ ಸಾಧಿಸಿ, ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ 47ನೇ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದರು.
2024 ರ ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರು 60 ಮಿಲಿಯನ್ ಮತಗಳೊಂದಿಗೆ ಭರ್ಜರಿ ಜಯ ಸಾಧಿಸಿ, ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ 47ನೇ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದರು. "ಐತಿಹಾಸಿಕ ಚುನಾವಣಾ ಗೆಲುವಿಗಾಗಿ ನನ್ನ ಸ್ನೇಹಿತ ಡೊನಾಲ್ಡ್ ಟ್ರಂಪ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಹಿಂದಿನ ಅವಧಿಯ ಯಶಸ್ಸಿನಂತೆ, ಭಾರತ-ಯುಎಸ್ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ನಾನು ಎದುರು ನೋಡುತ್ತಿದ್ದೇನೆ.
ಆಗಾಗ್ಗೆ ಮೂತ್ರ ವಿಸರ್ಜನೆ ಹೊರತುಪಡಿಸಿ ನಿಮಗೆ 'Sugar' ಇದೇ ಎಂಬ ಎಚ್ಚರಿಕೆ ನೀಡುತ್ತೇ ಈ ಸಂಕೇತಗಳು! ನಿರ್ಲಕ್ಷಿಸಿದ್ರೆ ತಪ್ಪಿದ್ದಲ್ಲ ಅಪಾಯ...ಅಶ್ವಿನಿ ಪುನೀತ್ ರಾಜ್‌ಕುಮಾರ್ ಹಿರಿಯ ಪುತ್ರಿ ಧೃತಿ ವಿದೇಶದಲ್ಲಿ ಓದುತ್ತಿರುವ ಕಾಲೇಜು ಯಾವುದು ಗೊತ್ತಾ? ಅಲ್ಲಿನ ಫೀಸ್ ಎಷ್ಟು?
Kamala Harris Narendra Modi US Election Results Who Won Us Elections Us President Donald Trump Win Donald Trump Modi Relation Trump India Relation India US Relation ನರೇಂದ್ರ ಮೋದಿ ಡೊನಾಲ್ಡ್ ಟ್ರಂಪ್ ಕಮಲಾ ಹ್ಯಾರಿಸ್
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ಗೆ ಟಿಪ್ಪು ದೆವ್ವ ಹಿಡಿದಿದೆ: ಪ್ರತಿಪಕ್ಷ ನಾಯಕ ಆರ್ ಅಶೋಕ್ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಒಳಮೀಸಲಾತಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
और पढो »
ಪ್ರತಿಷ್ಠಿತ ಅಂತಾರಾಷ್ಟ್ರೀಯಾ ಗೋವಾ ಫಿಲ್ಮ್ ಫೆಸ್ಟಿವಲ್‌ಗೆ ಕನ್ನಡದ ಕೆರೆಬೇಟೆ ಸಿನಿಮಾ ಆಯ್ಕೆಭಾರತದ ಪ್ರತಿಷ್ಠಿತ ಫಿಲ್ಮ್ ಫೆಸ್ಟಿವಲ್‌ಗಳಲ್ಲಿ ಒಂದಾಗಿರುವ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ ಕೆರೆಬೇಟೆ ಸಿನಿಮಾ ಆಯ್ಕೆಯಾಗಿದೆ.
और पढो »
‘ಇವನೇ ನನ್ನ ಪ್ರಪಂಚ...’ ಅನುಪಮಾ ಗೌಡ ಜೀವದ ಗೆಳೆಯ ಇವರೇ ನೋಡಿAnupama Gowda : ಕನ್ನಡ ಕಿರುತೆರೆಯ ಮೂಲಕ ಜನರ ಮನ್ಸಿಗೆ ಹತ್ತಿರವಾದ ನಟಿ, ನಿರೂಪಕಿ ಅನುಪಮಾ ಗೌಡ ಜೀವದ ಗೆಳೆಯ ಯಾರೆಂದು ಪರಿಚಯಿಸಿದ್ದಾರೆ.
और पढो »
ಮಗುವನ್ನು ದತ್ತು ಪಡೆದ್ರಾ ರಾಧಿಕಾ ಮರ್ಚೆಂಟ್-ಅನಂತ್ ಅಂಬಾನಿ ಜೋಡಿ..?! ವಿಡಿಯೋ ವೈರಲ್Radhika Merchant: ರಾಧಿಕಾ ಮರ್ಚೆಂಟ್ ಹಾಗೂ ಅನಂತ್ ಅಂಬಾನಿ ಜೋಡಿ ಹೆಸರು ಯಾರಿಗೆ ತಾನೆ ಗೊತ್ತಿಲ್ಲ ಹೇಳಿ, ನಾಲ್ಕು ತಿಂಗಳುಗಳ ಹಿಂದೆಯಷ್ಟೆ ಈ ಜೋಡಿಯ ಮದುವೆ ಅದ್ದೂರಿಯಾಗಿ ನಡೆದಿತ್ತು ಇದೀಗ ಈ ಜೋಡಿಗೆ ಸಂಬಂಧ ಪಟ್ಟ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
और पढो »
ಶೋಯೆಬ್ ಅಖ್ತರ್ ಹೆಸರಿನಲ್ಲಿರುವ 161.3 KM ವೇಗದ ಬೌಲಿಂಗ್ ದಾಖಲೆ ಮುರಿಯಬಲ್ಲ ಸಾಮಾರ್ಥ್ಯ ಇರೋದು ಇಡೀ ಜಗತ್ತಲ್ಲಿ ಈತನಿಗೆ ಮಾತ್ರ! ಆತ ಭಾರತದ ಸ್ಟಾರ್ ಬೌಲರ್...ಭಾರತದ ವೇಗಿ ಮಯಾಂಕ್ ಯಾದವ್. ಮಯಾಂಕ್ ಯಾದವ್ ಬಾಲ್ಯದಿಂದಲೂ ಜೆಟ್ ವಿಮಾನ, ರಾಕೆಟ್ ಮತ್ತು ಸೂಪರ್ ಬೈಕ್‌ಗಳ ವೇಗದಿಂದ ಪ್ರಭಾವಿತರಾಗಿದ್ದರಂತೆ.
और पढो »
ಟೀಂ ಇಂಡಿಯಾ ಸ್ಟಾರ್ ಯುವ ಆಟಗಾರನ ಕೆರಿಯರ್ ಅಂತ್ಯ.. ಬಾಲ್ ಟ್ಯಾಂಪರಿಂಗ್ ಕಾರಣದಿಂದ ಆಟಗಾರ ತಂಡದಿಂದ ನಿಷೇಧ..?!Ishan Kishan Ball Tampering: ಭಾರತದ ಯುವ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಪ್ರಸ್ತುತ ಆಸ್ಟ್ರೇಲಿಯಾದಲ್ಲಿದ್ದು ಭಾರತ-ಎ ಪ್ರತಿನಿಧಿಸುತ್ತಿದ್ದು, ಯುವ ಆಟಗಾರ ಸದ್ಯ ದೊಡ್ಡ ವಿವಾದ ಒಂದರಲ್ಲಿ ಸಿಲುಕಿದ್ದಾರೆ.
और पढो »