ಗೋಪಿನಾಥ ಬೆಟ್ಟದಲ್ಲಿ ನೆರವೇರಿತು ಧರ್ಮ ಕೀರ್ತಿರಾಜ್ ಅಭಿನಯದ ನೂತನ ಚಿತ್ರದ ಮುಹೂರ್ತ

ಧರ್ಮ ಕೀರ್ತಿರಾಜ್ समाचार

ಗೋಪಿನಾಥ ಬೆಟ್ಟದಲ್ಲಿ ನೆರವೇರಿತು ಧರ್ಮ ಕೀರ್ತಿರಾಜ್ ಅಭಿನಯದ ನೂತನ ಚಿತ್ರದ ಮುಹೂರ್ತ
ಲಿತನ್ಯ ಗೋಲ್ಡ್ ಲೀಫ್ ಮೀಡಿಯಾ ವೆಂಚರ್ಸ್ ಪ್ರೈ ಲಿಕನ್ನಡ ಸಿನಿಮಾಕನ್ನಡ ಹೊಸ ಸಿನಿಮಾ
  • 📰 Zee News
  • ⏱ Reading Time:
  • 23 sec. here
  • 11 min. at publisher
  • 📊 Quality Score:
  • News: 44%
  • Publisher: 63%

ಮಾಜಿ ಶಾಸಕರಾದ ಕೆ.ಪಿ.ಬಚ್ಚೇಗೌಡ ಅವರು ಆರಂಭ ಫಲಕ ತೋರಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಎಂ.ಮುನೇಗೌಡ ಕ್ಯಾಮೆರಾ ಚಾಲನೆ ಮಾಡಿದರು.

Dharma Keerthiraj : ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸುತ್ತಿರುವ"ಪ್ರೊಡಕ್ಷನ್ ನಂ ೧" ಚಿತ್ರRavindra jadeja

ಲಿತನ್ಯ ಗೋಲ್ಡ್ ಲೀಫ್ ಮೀಡಿಯಾ ವೆಂಚರ್ಸ್ ಪ್ರೈ ಲಿ ಹಾಗೂ ಸಾರ್ಥಕ್ ಕ್ರಿಯೇಟರ್ಸ್ ಲಾಂಛನದಲ್ಲಿ ಜಿ.ಹೆಚ್.ಜನಾರ್ದನ್ ಹಾಗೂ ಸಿ.ಎಲ್ ಹರ್ಷವರ್ಧನ್ ನಿರ್ಮಿಸುತ್ತಿರುವ, ರಮೇಶ್ ರಾಜ್ ಅವರ ನಿರ್ದೇಶನದಲ್ಲಿ ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸುತ್ತಿರುವ"ಪ್ರೊಡಕ್ಷನ್ ನಂ ೧" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಚಿಕ್ಕಬಳ್ಳಾಪುರದ ಗೋಪಿನಾಥ ಬೆಟ್ಟದಲ್ಲಿರುವ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು.ಕೆ.ಪಿ.ಬಚ್ಚೇಗೌಡಆಕ್ಷನ್ ಡ್ರಾಮ ಜಾನರ್ ನ ಈ ಚಿತ್ರಕ್ಕೆ ನಿರ್ದೇಶಕ ರಮೇಶ್ ರಾಜ್ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಲಿತನ್ಯ ಗೋಲ್ಡ್ ಲೀಫ್ ಮೀಡಿಯಾ ವೆಂಚರ್ಸ್ ಪ್ರೈ ಲಿ ಕನ್ನಡ ಸಿನಿಮಾ ಕನ್ನಡ ಹೊಸ ಸಿನಿಮಾ ಸ್ಯಾಂಡಲ್ವುಡ್ ಸಿನಿಮಾ Dharma Keerthiraj Litanya Gold Leaf Media Ventures Pvt Ltd Kannada Cinema Kannada New Cinema Sandalwood Cinema

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮನ್ನಣೆ ಪಡೆದಿರುವ ಶಿವಮ್ಮ ಚಿತ್ರ ಜೂನ್ 14 ರಂದು ಬಿಡುಗಡೆಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮನ್ನಣೆ ಪಡೆದಿರುವ ಶಿವಮ್ಮ ಚಿತ್ರ ಜೂನ್ 14 ರಂದು ಬಿಡುಗಡೆಶಿವಮ್ಮ ಚಿತ್ರವನ್ನು ಜೂನ್ 14 ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲು ನಿರ್ಮಾಪಕ ರಿಷಬ್ ಶೆಟ್ಟಿ ತೀರ್ಮಾನಿಸಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಯಿತು
और पढो »

ಫ್ಯಾಶನ್ ಶೋನಲ್ಲಿ ಮಿಂಚಿದ ಸಮರ್ಜಿತ್ ಲಂಕೇಶ್ ಹಾಗೂ ಕಾಟೇರ ಬೆಡಗಿ ಆರಾಧನಾಫ್ಯಾಶನ್ ಶೋನಲ್ಲಿ ಮಿಂಚಿದ ಸಮರ್ಜಿತ್ ಲಂಕೇಶ್ ಹಾಗೂ ಕಾಟೇರ ಬೆಡಗಿ ಆರಾಧನಾಬೆಂಗಳೂರಿನ JW Marriottನಲ್ಲಿ ಆಯೋಜಿಸಲಾಗಿದ್ದ ಫ್ಯಾಶನ್ ಶೋನಲ್ಲಿ ಗೌರಿ ಚಿತ್ರದ ನಾಯಕ ನಟ ಸಮರ್ಜಿತ್ ಲಂಕೇಶ್ ಹಾಗೂ ಕಾಟೇರ ಚಿತ್ರದ ನಾಯಕಿ ಆರಾಧನಾ ರ್ಯಾಂಪ್‌ ವಾಕ್‌ ಮಾಡುವ ಮೂಲಕ ಮಿಂಚಿದರು.
और पढो »

ಕೃಷ್ಣಂ ಪ್ರಣಯ ಸಖಿ ಚಿತ್ರದ ಚಿನ್ನಮ್ಮ ಹಾಡು ಬಿಡುಗಡೆ :ಗೋಲ್ಡನ್ ಸ್ಟಾರ್ ಅಭಿಮಾನಿಗಳು ಫುಲ್ ಫಿದಾಕೃಷ್ಣಂ ಪ್ರಣಯ ಸಖಿ ಚಿತ್ರದ ಚಿನ್ನಮ್ಮ ಹಾಡು ಬಿಡುಗಡೆ :ಗೋಲ್ಡನ್ ಸ್ಟಾರ್ ಅಭಿಮಾನಿಗಳು ಫುಲ್ ಫಿದಾಚಿತ್ರದ ಪ್ರಮುಖಪಾತ್ರದಲ್ಲಿ ಶಶಿಕುಮಾರ್ ಅಭಿನಯಿಸಿದ್ದಾರೆ.ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಈ ಹಾಡನ್ನು ವೀಕ್ಷಿಸಬಹುದು.
और पढो »

Kalki 2898 AD Twitter Review: ಕ್ಲೈಮ್ಯಾಕ್ಸ್ ಕಲ್ಪನೆಗೂ ಮೀರಿದ್ದು.. ಮೈ ಜುಮ್ಮೆನ್ನಿಸುವಂತಿದೆ ಆ ಸೀನ್‌.. ಇದು ಕಲ್ಕಿ 2898 AD ಟ್ವಿಟ್ಟರ್ ವಿಮರ್ಶೆ !Kalki 2898 AD Twitter Review: ಕ್ಲೈಮ್ಯಾಕ್ಸ್ ಕಲ್ಪನೆಗೂ ಮೀರಿದ್ದು.. ಮೈ ಜುಮ್ಮೆನ್ನಿಸುವಂತಿದೆ ಆ ಸೀನ್‌.. ಇದು ಕಲ್ಕಿ 2898 AD ಟ್ವಿಟ್ಟರ್ ವಿಮರ್ಶೆ !Kalki 2898 AD Review: ಯಂಗ್ ರೆಬಲ್ ಸ್ಟಾರ್ ಪ್ರಭಾಸ್ ಅಭಿನಯದ ನಾಗ್ ಅಶ್ವಿನ್ ನಿರ್ದೇಶನದ ಚಿತ್ರಕ್ಕೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು.
और पढो »

The Buckingham Murders : ಥ್ರಿಲ್ಲರ್ ಸಿನಿಮಾದಲ್ಲಿ ಕರೀನಾ: ದಿ ಬಕಿಂಗ್‌ಹ್ಯಾಮ್ ಮರ್ಡರ್ಸ್ ಬಿಡುಗಡೆ ಘೋಷಣೆThe Buckingham Murders : ಥ್ರಿಲ್ಲರ್ ಸಿನಿಮಾದಲ್ಲಿ ಕರೀನಾ: ದಿ ಬಕಿಂಗ್‌ಹ್ಯಾಮ್ ಮರ್ಡರ್ಸ್ ಬಿಡುಗಡೆ ಘೋಷಣೆThe Buckingham Murders : ಹನ್ಸಲ್ ಮೆಹ್ತಾ ನಿರ್ದೇಶನದ ಕರೀನಾ ಕಪೂರ್ ಅಭಿನಯದ ಸಿನಿಮಾ ದಿ ಬಕಿಂಗ್ಹ್ಯಾಮ್ ಮರ್ಡರ್ಸ್ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.
और पढो »

ಭಾರತಕ್ಕೆ ಇಂಧನ ಭದ್ರತೆ ಕಲ್ಪಿಸಲು ಬದ್ಧ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಭಾರತಕ್ಕೆ ಇಂಧನ ಭದ್ರತೆ ಕಲ್ಪಿಸಲು ಬದ್ಧ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಹುಬ್ಬಳ್ಳಿ: ನವದೆಹಲಿಯಲ್ಲಿ ಇಂದು ನೂತನ ಕಚೇರಿಯಲ್ಲಿ ಲಕ್ಷ್ಮಿ ಪೂಜೆ ನೆರವೇರಿಸಿ ಕಾರ್ಯಾರಂಭ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
और पढो »



Render Time: 2025-02-15 15:40:11