ಬಹು ನಿರೀಕ್ಷಿತ ಈ ಚಿತ್ರಕ್ಕೆ 'ಪಿನಾಕ' ಎಂದು ಹೆಸರಿಡಲಾಗಿದೆ. 'ಪಿನಾಕ' ಎಂದರೆ ತ್ರಿಶೂಲ ಎಂದು ಅರ್ಥ. ಈ ಚಿತ್ರದ ಮೂಲಕ ಗಣೇಶ್ ಅವರು ಒಂದು ಹೊಸ ರೂಪದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಕ್ಷುದ್ರ ಹಾಗೂ ರುದ್ರ ರೂಪದಲ್ಲಿ ಗೋಲ್ಡನ್ ಸ್ಟಾರ್ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಪಿನಾಕ : ಕಳೆದವರ್ಷದ ಸೂಪರ್ ಹಿಟ್ ಚಿತ್ರಗಳಲ್ಲೊಂದಾದ 'ಕೃಷ್ಣಂ ಪ್ರಣಯ ಸಖಿ' ನಂತರ ಗೋಲ್ಡನ್ ಸ್ಟಾರ್ ಗಣೇಶ್ ನಾಯಕನಾಗಿ ನಟಿಸಲಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ಬಹು ನಿರೀಕ್ಷಿತ ಈ ಚಿತ್ರಕ್ಕೆ ' ಪಿನಾಕ ' ಎಂದು ಹೆಸರಿಡಲಾಗಿದೆ. ' ಪಿನಾಕ ' ಎಂದರೆ ತ್ರಿಶೂಲ ಎಂದು ಅರ್ಥ. ಈಗಾಗಲೇ ತೆಲುಗು, ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ 48 ಚಿತ್ರಗಳನ್ನು ನಿರ್ಮಿಸಿರುವ ಟಿ.ಜಿ.ವಿಶ್ವಪ್ರಸಾದ್ ಸಾರಥ್ಯದ ಪೀಪಲ್ ಮೀಡಿಯಾ ಫ್ಯಾಕ್ಟರಿ ನಿರ್ಮಾಣ ಮಾಡುತ್ತಿರುವ 49 ನೇ ಚಿತ್ರವಿದು. ನೃತ್ಯ ನಿರ್ದೇಶಕನಾಗಿ ಜನಪ್ರಿಯರಾಗಿರುವ ಧನಂಜಯ ಮೊದಲ ಬಾರಿಗೆ ' ಪಿನಾಕ ' ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.
ಈ ಸಿನಿಮಾದ ಮೂಲಕ ಗಣೇಶ್ ಅವರು ಒಂದು ಹೊಸ ರೂಪದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಕ್ಷುದ್ರ ಹಾಗೂ ರುದ್ರ ರೂಪದಲ್ಲಿ ಗೋಲ್ಡನ್ ಸ್ಟಾರ್ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಗಣೇಶ್ ವೃತ್ತಿ ಜೀವನಕ್ಕೆ ಹೊಸ ಮೈಲಿಗಲ್ಲಾಗುವ ಎಲ್ಲಾ ಲಕ್ಷಣಗಳು ಇದೆ. ಟೈಟಲ್ ಟೀಸರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಸಾಮಾನ್ಯವಾಗಿ ಎಲ್ಲರೂ ತಮ್ಮ ಚಿತ್ರದ ಬಗ್ಗೆ ಹೇಳುವಾಗ ಡಿಫರೆಂಟಾಗಿ ಮಾಡಿದ್ದೇವೆ ಅಂತ ಹೇಳುತ್ತಾರೆ. ಆದರೆ ನಾವು ನಿಜವಾಗಲೂ ಡಿಫರೆಂಟ್ ಆಗಿ ಮಾಡಿದ್ದೇವೆ ಎಂದು ಮಾತನಾಡಿದ ನಾಯಕ ಗಣೇಶ್, ಇಂತಹ ಉತ್ತಮ ಸಿನಿಮಾ ನಿರ್ಮಾಣ ಮಾಡುತ್ತಿರುವ ನಿರ್ಮಾಪಕರಾದ ವಿಶ್ವಪ್ರಸಾದ್ ಹಾಗೂ ವಂದನ ಅವರಿಗೆ ಧನ್ಯವಾದ. 'ಹುಡುಗಾಟ' ಚಿತ್ರದಿಂದ ನಾನು ಧನಂಜಯ ಅವರನ್ನು ಬಲ್ಲೆ. ಇಂದು ಅವರು ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ
ಪಿನಾಕ ಗಣೇಶ್ ಧನಂಜಯ ಚಿತ್ರರಂಗ ಸಿನಿಮಾ ನಿರ್ದೇಶನ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಗೋಲ್ಡನ್ ಸ್ಟಾರ್ ಗಣೇಶ್ ತೆಲುಗಿನ 'ಪೀಪಲ್ ಮೀಡಿಯಾ ಫ್ಯಾಕ್ಟರಿ' ಜತೆ ಕೈ ಜೋಡಿಸಿದ್ದಾರೆಗೋಲ್ಡನ್ ಸ್ಟಾರ್ ಗಣೇಶ್ ತೆಲುಗಿನ ಪ್ರಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಜೊತೆ ಕೈ ಜೋಡಿಸಿದ್ದಾರೆ. ಅವರು ನಿರ್ಮಾಣ ಮಾಡಲಿರುವ PMF49 ಸಿನಿಮಾದಲ್ಲಿ ನಾಯಕನಾಗಿ ಗಣೇಶ್ ನಟಿಸಲಿದ್ದಾರೆ.
और पढो »
ಈ ಪಾದ ಪುಣ್ಯಪಾದ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ ಮಾಡಿದ ರೋರಿಂಗ್ ಸ್ಟಾರ್ ಶ್ರೀಮುರಳಿಇದೊಂದು ಆನೆ ಕಾಲು ರೋಗಿಯ ಕಥೆಯಾಧಾರಿತ ಚಿತ್ರ. ಈ ಸಿನಿಮಾ ಪ್ರತಿಯೊಬ್ಬ ಪ್ರೇಕ್ಷಕನಿಗೂ ಹೊಸ ಆಯಾಮದಲ್ಲಿ ಈ ಚಿತ್ರ ಪರಿಣಾಮ ಬೀರಬಹುದು ಎಂಬುದು ನಿರ್ದೇಶಕರ ಆಶಯ.
और पढो »
ಕುಲದಲ್ಲಿ ಕೀಳ್ಯಾವುದೋ' ಚಿತ್ರದ ಫಸ್ಟ್ ಲುಕ್ ರಿಲೀಸ್‌ಕುಲದಲ್ಲಿ ಕೀಳ್ಯಾವುದೋ' ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ಚಿತ್ರದ ಫಸ್ಟ್ ಲುಕ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರತ್ತಿದೆ.
और पढो »
ಶಿವರಾಜಕುಮಾರ್ ನಟಿಸಿರುವ '#MB' ಚಿತ್ರದ ಬಗ್ಗೆಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಟಿಸಿರುವ 'MB' ಚಿತ್ರದ ಬಗ್ಗೆ ಈ ಸುದ್ದಿ ಒಳಗೊಂಡಿದೆ.
और पढो »
ಸ್ಟಾರ್ ನಟಿ ಶ್ವೇತಾ ತಿವಾರಿ ಅವರ ದುರಂತ ಜೀವನಸ್ಟಾರ್ ನಟಿ ಶ್ವೇತಾ ತಿವಾರಿ ಅವರ ಜೀವನದ ಚಿತ್ರ, 12 ವರ್ಷದಿಂದಲೂ ಚಿತ್ರರಂಗದಲ್ಲಿ, ಪ್ರೀತಿ, ವಿವಾಹ, ವಿಚ್ಛೇದನ ಮತ್ತು ಸಾಕಷ್ಟು ಸಂಪಾದನೆ
और पढो »
ನೀ ನಂಗೆ ಅಲ್ಲವಾ: ರಾಹುಲ್ ಅರ್ಕಾಟ್ ನಾಯಕನಾಗಿ ಚಿತ್ರರಂಗ ಪ್ರವೇಶಶ್ರೀಮುರಳಿ ಮತ್ತು ವಿದ್ಯಾ ಶ್ರೀಮುರಳಿ ಅವರು ಅರ್ಪಿಸುತ್ತಿರುವ 'ನೀ ನಂಗೆ ಅಲ್ಲವಾ' ಚಿತ್ರದ ಬಗ್ಗೆ ವಿವರ.
और पढो »