ಈ ಕುರಿತಾಗಿ ಸಾಮಾಜಿಕ ಮಾಧ್ಯಮಗಳ ವೇದಿಕೆಯಲ್ಲಿ ಬರೆದುಕೊಂಡಿರುವ ರೋಹಿತ್ ಶರ್ಮಾ ಸ್ಟಾರ್ ಸ್ಪೋರ್ಟ್ಸ್ ಗೆ ಮನವಿ ಮಾಡಿದ ಮೇಲೆಯೂ ವೈಯಕ್ತಿಕ ಸಂಭಾಷಣೆಗಳ ಆಡಿಯೋ ವಿಡಿಯೋ ತುಣಕನ್ನು ಶೇರ್ ಮಾಡುವುದನ್ನು ಅದು ಮುಂದುವರೆಸಿದೆ ಎಂದು ಅವರು ದೂರಿದ್ದಾರೆ.
ಈ ಕುರಿತಾಗಿ ಸಾಮಾಜಿಕ ಮಾಧ್ಯಮಗಳ ವೇದಿಕೆಯಲ್ಲಿ ಬರೆದುಕೊಂಡಿರುವ ರೋಹಿತ್ ಶರ್ಮಾ" ಸ್ಟಾರ್ ಸ್ಪೋರ್ಟ್ಸ್ ಗೆ ಮನವಿ ಮಾಡಿದ ಮೇಲೆಯೂ ವೈಯಕ್ತಿಕ ಸಂಭಾಷಣೆಗಳ ಆಡಿಯೋ ವಿಡಿಯೋ ತುಣಕನ್ನು ಶೇರ್ ಮಾಡುವುದನ್ನು ಅದು ಮುಂದುವರೆಸಿದೆ ಎಂದು ಅವರು ದೂರಿದ್ದಾರೆ.ಈಗಾಗಲೇ ಸಂಭಾಷಣೆಗಳನ್ನು ರಿಕಾರ್ಡ್ ಮಾಡಬೇಡಿ ಎಂದು ಸ್ಟಾರ್ ಸ್ಪೋರ್ಟ್ ಗೆ ಮನವಿ ಮಾಡಿದರೂ ಕೂಡ ಅದು ಪ್ರಸಾರ ಮಾಡಿತ್ತು,ಹೀಗೆ ಮಾಡುವುದು ಮುಂದೆ ಅಭಿಮಾನಿಗಳು, ಕ್ರಿಕೆಟಿಗರು ಮತ್ತು ಕ್ರಿಕೆಟ್ ನಡುವಿನ ನಂಬಿಕೆಯನ್ನು ಮುರಿಯುತ್ತದೆ’ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತಾಗಿ ಸಾಮಾಜಿಕ ಮಾಧ್ಯಮಗಳ ವೇದಿಕೆಯಲ್ಲಿ ಬರೆದುಕೊಂಡಿರುವ ರೋಹಿತ್ ಶರ್ಮಾ" ಸ್ಟಾರ್ ಸ್ಪೋರ್ಟ್ಸ್ ಗೆ ಮನವಿ ಮಾಡಿದ ಮೇಲೆಯೂ ವೈಯಕ್ತಿಕ ಸಂಭಾಷಣೆಗಳ ಆಡಿಯೋ ವಿಡಿಯೋ ತುಣಕನ್ನು ಶೇರ್ ಮಾಡುವುದನ್ನು ಅದು ಮುಂದುವರೆಸಿದೆ ಎಂದು ಅವರು ದೂರಿದ್ದಾರೆ. The lives of cricketers have become so intrusive that cameras are now recording every step and conversation we are having in privacy with our friends and colleagues, at training or on match days.ಇನ್ನೂ ಮುಂದುವರೆದು' ಈ ಕ್ರಿಕೆಟ್ ಆಟಗಾರರ ಬದುಕು ಎಷ್ಟೊಂದು ದುಸ್ತುರವಾಗಿದೆ ಎಂದರೆ ನಮ್ಮ ಖಾಸಗಿ ಸಂಭಾಷಣೆಗಳು ಹಾಗೂ ಪ್ರತಿ ಹೆಜ್ಜೆಗಳನ್ನು ಕ್ಯಾಮರಾಗಳ ಕಣ್ಣಲ್ಲಿ ಹಿಡಿಯಲಾಗುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಸಂಭಾಷಣೆಗಳನ್ನು ರಿಕಾರ್ಡ್ ಮಾಡಬೇಡಿ ಎಂದು ಸ್ಟಾರ್ ಸ್ಪೋರ್ಟ್ ಗೆ ಮನವಿ ಮಾಡಿದರೂ ಕೂಡ ಅದು ಪ್ರಸಾರ ಮಾಡಿತ್ತು, ಇದು ನಿಜಕ್ಕೂ ನಮ್ಮ ಗೌಪ್ಯತೆಯ ಉಲ್ಲಂಘನೆಯಾಗಿದೆ ಹೀಗಿ ಮಾಡುವುದು ಮುಂದೆ ಅಭಿಮಾನಿಗಳು, ಕ್ರಿಕೆಟಿಗರು ಮತ್ತು ಕ್ರಿಕೆಟ್ ನಡುವಿನ ನಂಬಿಕೆಯನ್ನು ಮುರಿಯುತ್ತದೆ’ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ʼಕಲ್ಕಿ 2898 ADʼಗೆ 5ನೇ ಸೂಪರ್ ಸ್ಟಾರ್ ಎಂಟ್ರಿ..! ಭೈರವನ ನಂಬಿಕಸ್ಥ ಗೆಳೆಯ ಬುಜ್ಜಿ ಲುಕ್ ಔಟ್Terrorist Attack: ಜಮ್ಮು ಕಾಶ್ಮೀರದಲ್ಲಿ ಏಕಕಾಲಕ್ಕೆ ಎರಡು ಕಡೆ ಉಗ್ರರ ದಾಳಿ..
IPL 2024 Ipl 2024 Ipl 2024 Live Ipl 2024 Highlights Ipl Live 2024 Ipl 2024 Stream T20 2024 Ipl Auction 2024 Live Ipl 2024 Live Streaming Ipl 2024 Today Live Match Indian Premier League 2024 Live Ipl 2024 Cricket 2024 Mi Vs Lsg Match Highlights 2024 Playoffs 2024 Live Ipl Match Today Online 2024 Csk End Ipl 2024 2024 Highlights Ipl Auction 2024 Rcb Vs Csk Ipl 2024 Update On Ipl 2024 T20 World Cup 2024 Ipl 2024 Playoffs Live Ipl 2024 Match
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Rohith Sharma: ಮುಂದಿನ ವರ್ಷ ಮುಂಬೈ ಇಂಡಿಯನ್ಸ್ ತಂಡಕ್ಕೆ ರೋಹಿತ್ ಶರ್ಮಾ ಗುಡ್‌ಬೈ: ಕೊಚ್ ಹೇಳಿದ್ದೇನು ಗೊತ್ತೇ??ಐಪಿಎಲ್‌ನಲ್ಲಿ 2013, 2015, 2017, 2019 ಮತ್ತು 2020 ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ತಂಡವನ್ನು ಐಪಿಎಲ್ ಚಾಂಪಿಯನ್ ಆಗಿ ಮಾಡಿದ್ದರು.
और पढो »
Rohit Sharma Wife: ರೋಹಿತ್ ಶರ್ಮಾ ಪತ್ನಿ ರಿತಿಕಾ ನಿಜಕ್ಕೂ ಯಾರು ಗೊತ್ತಾ? ಸ್ಟಾರ್ ಆಟಗಾರನ ಸಹೋದರಿ ಈಕೆ!!Rohit Sharma: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 2015ರಲ್ಲಿ ರಿತಿಕಾ ಸಜ್ದೇಹ್ ಅವರನ್ನು ವಿವಾಹವಾದರು.. ರೋಹಿತ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿಯೇ ಮಂಡಿಯೂರಿ ಪ್ರಪೋಸ್ ಮಾಡಿದ್ದ ರಿತಿಕಾ ನಿಜಕ್ಕೂ ಯಾರು ಗೊತ್ತಾ?
और पढो »
Cricket News: ಸ್ಕೂಲ್ ಫೀಸ್ ಕಟ್ಟೋಕೆ 275 ರೂಪಾಯಿಗೂ ಪರದಾಡಿದ್ದ ಈ ಭಾರತೀಯ ಕ್ರಿಕೆಟಿಗ ಇಂದು 200 ಕೋಟಿಯ ಒಡೆಯ!!Happy Birthday Rohit Sharma: ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಇಂದು ತಮ್ಮ 37 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇದೇ ವೇಳೆ ಅವರ ಜೀವನದ ಕೆಲವು ಕುತೂಹಲಕಾರಿಯಾದ ವಿಚಾರಗಳು ಸದ್ದುಮಾಡುತ್ತಿವೆ..
और पढो »
IPL 2024 DC vs MI: ಆಟದ ಮಧ್ಯದಲ್ಲಿಯೇ ಗಾಳಿಪಟ ಹಾರಿಸಲು ಮುಂದಾದ Rohit Sharma-Rishabh Pant ವಿಡಿಯೋ ನೋಡಿ!Indian Premier League 2024: ಸಾಮಾಜಿಕ ಮಾಧ್ಯಮದಲ್ಲಿ ರಿಷಭ್ ಪಂತ್ ಮತ್ತು ರೋಹಿತ್ ಶರ್ಮಾ ಅವರಿಗೆ ಸಂಬಂಧಿಸಿದ ವಿಡಿಯೋವೊಂದು ಭಾರಿ ವೈರಲ್ ಆಗುತ್ತಿದ್ದು, ಇದರಲ್ಲಿ ಉಭಯ ಆಟಗಾರರು ಪಂದ್ಯದ ನಡುವೆಯೇ ಕ್ರಿಕೆಟ್ ಆಡುವುದನ್ನು ಬಿಟ್ಟು ಗಾಳಿಪಟ ಹಾರಿಸುತ್ತಿರುವುದು ಕಂಡುಬಂದಿದೆ.
और पढो »
Preeti Zinta: ನಾವು Rohit Sharma ಅವರನ್ನು PBKS ತಂಡದಲ್ಲಿ ಸೇರಿಸುತ್ತಿಲ್ಲIPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಮುಂದಿನ ಋತುವಿನಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ತಂಡ ನಾಯಕರಾಗಿ ಅನುಭವಿ ಆರಂಭಿಕ ಆಟಗಾರ ರೋಹಿತ್ ಶರ್ಮಾ ತಂಡದಲ್ಲಿ ಶಾಮೀಲುಗೊಳಿಸಲಿದೆಯೇ ಎಂಬ ವಿಷಯ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.
और पढो »
ಪತ್ನಿ ರಿತಿಕಾ ಅಲ್ಲ… ರೋಹಿತ್ ಶರ್ಮಾ ಯಶಸ್ಸಿಗೆ ಕಾರಣ ಈ ಯುವತಿ! ಅಂದು ರಾಜನಂತೆ ನೋಡಿಕೊಂಡಳಂತೆ ಈ ಸುಂದರಿ!Rohit Sharma-Gayatri Reddy: ಐಪಿಎಲ್’ನಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿದ್ದ ಹಿಟ್ ಮ್ಯಾನ್ ರೋಹಿತ್ ಶರ್ಮಾ, ಲೀಗ್’ನ ಆರಂಭದ ದಿನಗಳಲ್ಲಿ ಗಿಲ್ ಕ್ರಿಸ್ಟ್ ನೇತೃತ್ವದ ಡೆಕ್ಕನ್ ಚಾರ್ಜರ್ಸ್ ತಂಡದಲ್ಲಿ ಆಡಿದ್ದು ನಮಗೆಲ್ಲಾ ತಿಳಿದಿದೆ.
और पढो »