ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ದಿಗೂ ಸರ್ಕಾರದ ಒತ್ತು; ಪ್ರತಿಪಕ್ಷಗಳ ಸುಳ್ಳುಗಳಿಗೆ ಜನರು ಕಿವಿಗೊಡಬೇಡಿ: ಡಿಸಿಎಂ ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆ समाचार

ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ದಿಗೂ ಸರ್ಕಾರದ ಒತ್ತು; ಪ್ರತಿಪಕ್ಷಗಳ ಸುಳ್ಳುಗಳಿಗೆ ಜನರು ಕಿವಿಗೊಡಬೇಡಿ: ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್ತುಮಕೂರುಗ್ಯಾರಂಟಿ ಯೋಜನೆ
  • 📰 Zee News
  • ⏱ Reading Time:
  • 68 sec. here
  • 20 min. at publisher
  • 📊 Quality Score:
  • News: 89%
  • Publisher: 63%

ತುಮಕೂರಿನಲ್ಲಿ ಸೋಮವಾರ ನಡೆದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕೆಲವರು ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಅನವಶ್ಯಕ ಚರ್ಚೆ ಮಾಡುತ್ತಿದ್ದಾರೆ.

ಗ್ಯಾರಂಟಿ ಯೋಜನೆ ಗಳ ಜೊತೆಗೆ ಅಭಿವೃದ್ದಿಗೂ ಸರ್ಕಾರದ ಒತ್ತು; ಪ್ರತಿಪಕ್ಷಗಳ ಸುಳ್ಳುಗಳಿಗೆ ಜನರು ಕಿವಿಗೊಡಬೇಡಿ: ಡಿಸಿಎಂ ಡಿಕೆ ಶಿವಕುಮಾರ್

DCM DK Shivakumar: ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಿದೆಈರುಳ್ಳಿ ರಸಕ್ಕೆ ಈ ಪುಡಿ ಬೆರೆಸಿ ಕುಡಿಯಿರಿ.. ಶುಗರ್‌ ತಿಂಗಳುಗಳ ಕಾಲ ಕಂಟ್ರೋಲ್‌ನಲ್ಲಿರುತ್ತೆ! ಮಧುಮೇಹ ನಿಯಂತ್ರಣಕ್ಕೆ ಇದೇ ಮದ್ದುಯೂರಿಕ್‌ ಆಸಿಡ್‌ ಕಡಿಮೆ ಮಾಡಿ.. ಕೀಲು ನೋವಿನಿಂದ ಮುಕ್ತಿ ಪಡೆಯಲು.. ಖಾಲಿ ಹೊಟ್ಟೆಯಲ್ಲಿ ಎಳನೀರನ್ನು ಹೀಗೆ ಸೇವಿಸಿ ಸಾಕು..!ಒಂದು ಗ್ಲಾಸ್‌ ನೀರಿಗೆ ಈ ಪುಟ್ಟ ಕಾಳನ್ನು ಹಾಕಿ ರಾತ್ರಿ ಮಲಗುವ ಮುನ್ನ ಕುಡಿದರೆ... ಕೂಡಲೇ ನಾರ್ಮಲ್ ಆಗುವುದು ಬ್ಲಡ್ ಶುಗರ್! ಮಧುಮೇಹಕ್ಕೆ ಇದು ಸಂಜೀವಿನಿ ಸಮವಿಚ್ಛೇದನದ ಬಳಿಕ ʻಮಗಳೇ..

ಈರುಳ್ಳಿ ರಸಕ್ಕೆ ಈ ಪುಡಿ ಬೆರೆಸಿ ಕುಡಿಯಿರಿ.. ಶುಗರ್‌ ತಿಂಗಳುಗಳ ಕಾಲ ಕಂಟ್ರೋಲ್‌ನಲ್ಲಿರುತ್ತೆ! ಮಧುಮೇಹ ನಿಯಂತ್ರಣಕ್ಕೆ ಇದೇ ಮದ್ದು “ಅಂಬೇಡ್ಕರ್ ಅವರು ಹೇಳುತ್ತಾರೆ ʼಒಬ್ಬ ವ್ಯಕ್ತಿಯ ಹಿಂದೆ ಎಷ್ಟು ಜನ ಇದ್ದಾರೆ ಎನ್ನುವುದು ಮುಖ್ಯವಲ್ಲ. ಎಷ್ಟು ಜನರ ಬದುಕನ್ನು ಬದಲಾವಣೆ ಮಾಡಿದ್ದಾನೆ ಎನ್ನುವುದು ಮುಖ್ಯʼ ಈ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಕೋಟ್ಯಂತರ ಜನರ ಬದುಕನ್ನು ಬದಲಾವಣೆ ಮಾಡಿದೆ, ಮಾಡುತ್ತಿದೆ. ನಮಗೆ ಜಾತಿ, ಧರ್ಮ ಮುಖ್ಯವಲ್ಲ. ಜನರ ಕಲ್ಯಾಣ ಮುಖ್ಯ. ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಕೆಲಸವನ್ನು ನಮ್ಮ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ” ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯಚಂದ್ರ ಮತ್ತು ಮಂಗಳ ಸಂಯೋಗದಿಂದ ಮಹಾಲಕ್ಷ್ಮಿ ರಾಜಯೋಗ.. ಈ 5 ರಾಶಿಗಳವರ ಮೇಲೆ ಲಕ್ಷ್ಮಿ ದೇವಿ ಕೃಪೆ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಡಿಸಿಎಂ ಡಿಕೆ ಶಿವಕುಮಾರ್ ತುಮಕೂರು ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿ ಯೋಜನೆ ಶಕ್ತಿ ಯೋಜನೆ ಗೃಹಜ್ಯೋತಿ ಯೋಜನೆ ಅನ್ನಭಾಗ್ಯ ಯೋಜನೆ ರಾಜ್ಯ ಸುದ್ದಿ Guarantee Scheme DCM DK Shivakumar Tumkur Guarantee Scheme Grihalakshmi Scheme Shakti Scheme Grihaljyoti Scheme Annabhagya Scheme State News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನಾವು ಯಾರ ಅನ್ನವನ್ನು ಕಸಿಯುತ್ತಿಲ್ಲ: ಡಿಸಿಎಂ ಡಿಕೆ ಶಿವಕುಮಾರ್ನಾವು ಯಾರ ಅನ್ನವನ್ನು ಕಸಿಯುತ್ತಿಲ್ಲ: ಡಿಸಿಎಂ ಡಿಕೆ ಶಿವಕುಮಾರ್ಬಿಪಿಎಲ್ ಕಾರ್ಡ್ ಪರಿಷ್ಕರಣೆ ಸಂಬಂಧ ಸರ್ಕಾರ ಬಡವರ ಅನ್ನ ಕಸಿಯುತ್ತಿದೆ ಎಂಬ ಟೀಕೆ ಬಗ್ಗೆ ಕೇಳಿದಾಗ, ಬಿಜೆಪಿಯವರಿಗೆ ಬೇರೇನು ಕೆಲಸವಿದೆ. ನಮ್ಮ ಕ್ಷೇತ್ರದಲ್ಲೂ ಶೇ 90 ರಷ್ಟು ಹಾಗೂ ಹೊಳೆನರಸೀಪುರದಲ್ಲಿ ಶೇ 92 ಬಿಪಿಎಲ್ ಕಾರ್ಡುದಾರರಿದ್ದಾರೆ.
और पढो »

ಈ ಉಪಚುನಾವಣೆ ಫಲಿತಾಂಶ, 2028ರ ಚುನಾವಣೆ ಫಲಿತಾಂಶಕ್ಕೆ ರಾಜ್ಯದ ಜನರ ಮುನ್ನುಡಿ: ಡಿಸಿಎಂ ಡಿಕೆ ಶಿವಕುಮಾರ್ ಆತ್ಮವಿಶ್ವಾಸಈ ಉಪಚುನಾವಣೆ ಫಲಿತಾಂಶ, 2028ರ ಚುನಾವಣೆ ಫಲಿತಾಂಶಕ್ಕೆ ರಾಜ್ಯದ ಜನರ ಮುನ್ನುಡಿ: ಡಿಸಿಎಂ ಡಿಕೆ ಶಿವಕುಮಾರ್ ಆತ್ಮವಿಶ್ವಾಸಕೆಪಿಸಿಸಿ ಕಚೇರಿಯಲ್ಲಿ ಉಪಚುನಾವಣೆ ಫಲಿತಾಂಶ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಅಭೂತಪೂರ್ವ ಗೆಲುವಿನ ಬಗ್ಗೆ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಮಾತನಾಡಿದರು.
और पढो »

ದೇಶದ ಗೌರವ ಉಳಿಸಲು ಕೇಂದ್ರ ಸರ್ಕಾರ ಅದಾನಿ ಅವರನ್ನು ಬಂಧಿಸಲಿ: ಡಿಸಿಎಂ ಡಿಕೆ ಶಿವಕುಮಾರ್ದೇಶದ ಗೌರವ ಉಳಿಸಲು ಕೇಂದ್ರ ಸರ್ಕಾರ ಅದಾನಿ ಅವರನ್ನು ಬಂಧಿಸಲಿ: ಡಿಸಿಎಂ ಡಿಕೆ ಶಿವಕುಮಾರ್ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶಿವಕುಮಾರ್ ಅವರು ಶುಕ್ರವಾರ ಮಾತನಾಡಿದರು. “ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕಳೆದ ಏಳೆಂಟು ವರ್ಷಗಳಿಂದ ನಿರಂತರವಾಗಿ ಅದಾನಿ ಅವರ ಕಂಪನಿಗಳ ಬಗ್ಗೆ ಆರೋಪ ಮಾಡಿ ಜನರ ಗಮನ ಸೆಳೆಯುತ್ತಿದ್ದರು.
और पढो »

ವೃಷಭಾವತಿ ನದಿ ಉಗಮ ಸ್ಥಾನಕ್ಕೆ ಮರುಜೀವ; ಪಾರಂಪರಿಕ ಕಾರಿಡಾರ್ ಅಭಿವೃದ್ಧಿ: ಡಿಸಿಎಂ ಡಿಕೆ ಶಿವಕುಮಾರ್ವೃಷಭಾವತಿ ನದಿ ಉಗಮ ಸ್ಥಾನಕ್ಕೆ ಮರುಜೀವ; ಪಾರಂಪರಿಕ ಕಾರಿಡಾರ್ ಅಭಿವೃದ್ಧಿ: ಡಿಸಿಎಂ ಡಿಕೆ ಶಿವಕುಮಾರ್“ಕಡಲೆಕಾಯಿ ಪರಿಷೆಯನ್ನು ಅಂತರರಾಷ್ಟೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಎಲ್ಲರೂ ಶ್ರಮಿಸಬೇಕು. ರೈತರಿಗೆ, ವ್ಯಾಪಾರಸ್ಥರಿಗೆ ಅನುಕೂಲವಾಗಲಿ ಎಂದು ಈ ಬಾರಿ ಸುಂಕ ಸಂಗ್ರಹವನ್ನು ರದ್ದು ಮಾಡಿದ್ದೇವೆ. ಈ ವರ್ಷದಿಂದ ಸುಂಕವಿಲ್ಲದ ಕಡಲೆಕಾಯಿ ಪರಿಷೆ ಪ್ರಾರಂಭವಾಗಿದೆ” ಎಂದರು.
और पढो »

ಎಕ್ಸಿಟ್ ಪೋಲ್ ಗಳು ತಲೆಕೆಳಗಾಗುತ್ತವೆ.. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸಎಕ್ಸಿಟ್ ಪೋಲ್ ಗಳು ತಲೆಕೆಳಗಾಗುತ್ತವೆ.. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸನಿಮ್ಮ ಎಕ್ಸಿಟ್ ಪೋಲ್ ಫಲಿತಾಂಶಗಳೆಲ್ಲಾ ತಲೆಕೆಳಗಾಗುತ್ತವೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
और पढो »

ಮತ್ತೊಂದು ಜನ್ಮ ಎತ್ತಿ ಬಂದರೂ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ಮತ್ತೊಂದು ಜನ್ಮ ಎತ್ತಿ ಬಂದರೂ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ರಾಮನಗರದಿಂದ ಕುಮಾರಸ್ವಾಮಿ ಅವರು ಶಾಸಕರು, ಮುಖ್ಯಮಂತ್ರಿ, ಸಂಸದರಾಗಿದ್ದರು. ಅವರ ತಂದೆ ಅದೇ ಕ್ಷೇತ್ರದಿಂದ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಯಾಗಿದ್ದರು. ಅವರು ಕ್ಷೇತ್ರದಲ್ಲಿ ಕೆಲಸ ಮಾಡಿದ್ದರೆ ನಿಖಿಲ್ ಏಕೆ ಸೋಲುತ್ತಿದ್ದರು? ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.
और पढो »



Render Time: 2025-02-13 17:19:39