Chief Minister Siddaramaiah: ಘಟಪ್ರಭಾ ನದಿಯ ಪ್ರವಾಹದಿಂದಾಗಿ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಒಟ್ಟು 34639 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮಈ ಎಲೆಯ ರಸ ಹಚ್ಚಿದ್ರೆ ಸಾಕು 5 ನಿಮಿಷದಲ್ಲಿ ಕಪ್ಪುಬಣ್ಣಕ್ಕೆ ತಿರುಗುತ್ತೆ ಬಿಳಿಕೂದಲು! ನಟಿ ಸಾಯಿಪಲ್ಲವಿ ಕೂದಲು ದಷ್ಟಪುಷ್ಟವಾಗಿರಲು ಕಾರಣ ಕೂಡ ಇದೇಬೆಳಿಗ್ಗೆ ಎದ್ದ ಕೂಡಲೇ ಎರಡು ಹನಿ ನಿಂಬೆ ರಸವನ್ನು ಇದರ ಜೊತೆ ಸೇವಿಸಿ !ಕೀಲುಗಳಲ್ಲಿ ಸೇರಿಕೊಂಡಿರುವ ಯೂರಿಕ್ ಆಸಿಡ್ ಮೂತ್ರದ ಮೂಲಕವೇ ಹೊರ ಬರುವುದು!ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಬುಧವಾರ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಮುಧೋಳ ತಾಲೂಕಿನ ರೈತರ ನಿಯೋಗದೊಂದಿಗೆ ಚರ್ಚೆ ನಡೆಸಿದರು. ನೀರಾವರಿ ಸಚಿವರು, ಕಂದಾಯ ಸಚಿವರು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರೊಂದಿಗೆ ಆದಷ್ಟು ಬೇಗನೆ ಸಭೆ ನಡೆಸಿ ಈ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.ಘಟಪ್ರಭಾ ನದಿಯ ಪ್ರವಾಹದಿಂದಾಗಿ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಒಟ್ಟು 34639 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. 2019 ರಲ್ಲಿ 15088 ಹೆಕ್ಟೇರ್, 2021ರಲ್ಲಿ 7051 ಹೆಕ್ಟೇರ್ ಮತ್ತು 2024 ರಲ್ಲಿ 12500 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಉಂಟಾಗಿದೆ.
ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ನೀರಾವರಿ ಕ್ಷೇತ್ರದ ಕಬ್ಬಿನ ಬೆಳೆಗೆ ಪ್ರತಿ ಹೆಕ್ಟೇರಿಗೆ ರೂ. 22,500 ರಂತೆ ಪರಿಹಾರ ಧನ ನಿಗದಿಪಡಿಸಲಾಗಿದ್ದು, ಇತರ ಬೆಳೆಗಳಿಗೆ ರೂ. 17000 ನಿಗದಿಪಡಿಸಲಾಗಿದೆ. ಇದರಿಂದ ರೈತರಿಗೆ ಯಾವುದೇ ರೀತಿಯ ಪ್ರಯೋಜನವಾಗುವುದಿಲ್ಲ. ಈಗಾಗಲೇ ಕೃಷಿ ವಿಶ್ವವಿದ್ಯಾಲಯ ಕರ್ನಾಟಕದ ಕಬ್ಬು ಬೆಳೆಯಲು ತಗಲುವ ವೆಚ್ಚ ಪ್ರತಿ ಹೆಕ್ಟೇರ್‌ಗೆ 1.50 ಲಕ್ಷ ರೂ. ನಿಗದಿಪಡಿಸಿದ್ದು, ಇದು ಸಹ ಅವೈಜ್ಞಾನಿಕವಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಇದು ಕನಿಷ್ಟವಾಗಿದ್ದು, ಪ್ರತಿ ಎಕರೆ ಕಬ್ಬು ಬೆಳೆಗೆ ರೂ. 1 ಲಕ್ಷ ಹಾಗೂ ಇತರ ಬೆಳೆಗಳಿಗೆ ರೂ.50 ಸಾವಿರ ಪರಿಹಾರವನ್ನು ನೀಡಬೇಕು.ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್ ಮಾನದಂಡಗಳನ್ನು ಪರಿಗಣಿಸದೆ ಹಾನಿಗೊಳಗಾದ ಎಲ್ಲಾ ಕ್ಷೇತ್ರಕ್ಕೂ ಪರಿಹಾರ ಧನವನ್ನು ನೀಡಬೇಕು ಎಂದು ರೈತರು ಮನವಿ ಸಲ್ಲಿಸಿದರು. ಅಬಕಾರಿ ಸಚಿವ ಆರ್. ಬಿ.ತಿಮ್ಮಾಪುರ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Siddaramaiah Siddaramaiah News Ghataprabha Flood Relief Flood Relief
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ದುರಂತಕ್ಕೀಡಾದ ವಯನಾಡ್‌ನಲ್ಲಿ 100 ಮನೆಗಳ ನಿರ್ಮಾಣ : ಸಿಎಂ ಸಿದ್ದರಾಮಯ್ಯ ಘೋಷಣೆWayanad landslide : ವಯನಾಡಿನಲ್ಲಿ 100 ಸುಸಜ್ಜಿತ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಯಾವ ಸ್ಥಳದಲ್ಲಿ ನಿರ್ಮಿಸಬೇಕು, ಯಾವ ವೆಚ್ಚದಲ್ಲಿ ನಿರ್ಮಿಸಬೇಕು ಎನ್ನುವುದನ್ನು ನಂತರ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
और पढो »
ರಾಜ್ಯಪಾಲರಿಗೆ ಕಾಂಗ್ರೆಸ್ ಸರ್ಕಾರದ ಬೆದರಿಕೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂವಿಧಾನ ಬಾಹಿರವಾಗಿ, ಕಾನೂನು ಬಾಹಿರವಾಗಿ ಕ್ಯಾಬಿನೆಟ್ ನಡೆಸಿ ರಾಜ್ಯಪಾಲರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದರು
और पढो »
ದಶಕದ ಬಳಿಕ ಭರಚುಕ್ಕಿಯಲ್ಲಿ ಜಲಪಾತೋತ್ಸವ ಆಯೋಜನೆBharachukki Jalapatotsava: ಆ.10 ರಂದು ಸಂಜೆ 6 ಕ್ಕೆ ಭರಚುಕ್ಕಿಯಲ್ಲಿ ಜಲಪಾತೋತ್ಸವ (Bharachukki Jalapatotsava) ನಡೆಯಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕಾರ್ಯಕ್ರಮಕ್ಕೆ ಚಾಲನೆ ಕೊಡಲಿದ್ದಾರೆ.
और पढो »
ಸಿಎಂ ಮೇಲೆ ರಾಜ್ಯಪಾಲರ ಕ್ರಮ ಸರಿಯಾಗೇ ಇದೆ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಮರ್ಥನೆಹುಬ್ಬಳ್ಳಿ: ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಕೈಗೊಂಡ ಕ್ರಮ ಸರಿಯಾಗಿಯೇ ಇದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಮರ್ಥಿಸಿದರು.
और पढो »
ಮೂಡಾ ಪ್ರಕರಣದಲ್ಲಿ ಸರ್ಕಾರದ ಸ್ಪಷ್ಟೀಕರಣವನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ:ಮುಖ್ಯಮಂತ್ರಿ ಸಿದ್ದರಾಮಯ್ಯಮೂಡಾ ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ. ನಾನು ಈ ಪ್ರಕರಣದಲ್ಲಿ ಯಾವಾ ಪ್ರಭಾವ ಕೂಡಾ ಬೀರಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
और पढो »
ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ವೈ.ವಿಜಯೇಂದ್ರವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮತ್ತು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ನೀಡುವಂತೆ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.
और पढो »