DCM D.K. Shivakumar: ಚನ್ನಪಟ್ಟಣಕ್ಕೆ ಶಾಸಕರು ಇಲ್ಲದ ಕಾರಣ, ಈಗ ನಾನೇ ನಿಮ್ಮ ಮನೆ ಮಗ, ನಾನೇ ಸೇವಕ, ನಾನೇ ಶಾಸಕ, ನಾನೇ ಮಂತ್ರಿ, ನಾನೇ ಡಿಸಿಎಂ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.
DCM D.K. Shivakumar: ಚನ್ನಪಟ್ಟಣಕ್ಕೆ ಶಾಸಕರು ಇಲ್ಲದ ಕಾರಣ, ಈಗ ನಾನೇ ನಿಮ್ಮ ಮನೆ ಮಗ, ನಾನೇ ಸೇವಕ, ನಾನೇ ಶಾಸಕ, ನಾನೇ ಮಂತ್ರಿ, ನಾನೇ ಡಿಸಿಎಂ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.
"ಈ ಹಿಂದೆ ಇಂಧನ ಸಚಿವನಾಗಿದ್ದಾಗ ರೈತರಿಗೆ ಟ್ರಾನ್ಸ್ಫಾರ್ಮರ್ ಅಳವಡಿಕೆ ಮತ್ತು ನೀರಾವರಿ ಕೆಲಸಗಳನ್ನು ಮಾಡಿ ಅನುಕೂಲ ಮಾಡಿಕೊಡಲಾಗಿತ್ತು. ಕ್ಷೇತ್ರ ವಿಂಗಡಣೆಯಾಗಿ ನಾನು ಕನಕಪುರಕ್ಕೆ ಹೋದ ನಂತರ ಯಾರಾದರೂ ಶಾಸಕರು ಹೀಗೆ ಜನರ ಬಳಿಗೆ ಬಂದು ಕೆಲಸ ಮಾಡಿದ ಉದಾಹರಣೆಯೇ ಇಲ್ಲ. ದಳ, ಬಿಜೆಪಿ ಯಾವ ಪಕ್ಷದವರನ್ನು ಪ್ರಶ್ನೆ ಮಾಡಲು ಹೋಗುವುದಿಲ್ಲ" ಎಂದು ಹೇಳಿದರು. "ಡಿ. ಕೆ.ಸುರೇಶ್ ಅವರಿಗೆ ಮತ ಹಾಕಿಲ್ಲ ಎಂದು ಮುಜುಗರ ಮಾಡಿಕೊಳ್ಳ ಬೇಡಿ. ನೀವು ನಮ್ಮ ಜಿಲ್ಲೆಯ ಜನ ನಿಮ್ಮ ಸಮಸ್ಯೆಗಳು ಬಗೆಹರಿಯಬೇಕು. ಪ್ರತಿ ಪಂಚಾಯತಿ ವ್ಯಾಪ್ತಿಯಲ್ಲಿ ನಮ್ಮ ಟ್ರಸ್ಟ್ ಹುಡುಗರು ನಿಮ್ಮ ಸಹಾಯಕ್ಕೆ ಇರುತ್ತಾರೆ" ಎಂದು ಹೇಳಿದರು.
ಜನರ ಮನವಿಗಳನ್ನು ಸ್ವೀಕರಿಸಿದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಡಿಸಿಎಂ ಅವರು ಕಾರ್ಯಕ್ರಮದಲ್ಲಿ ತೆಗೆದುಕೊಂಡ ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತಿದೆಯೇ ಎಂದಾಗ "ಜನರ ಕಷ್ಟಗಳಿಗೆ ಮಾಧ್ಯಮಗಳ ಕಣ್ಣುಗಳೇ ಸಾಕ್ಷಿ. ಈಗಾಗಲೇ 5 ಸಭೆಗಳನ್ನು ನಡೆಸಲಾಗಿದೆ. ಇನ್ನೂ 4 ಸಭೆಗಳನ್ನು ನಡೆಸಲಾಗುವುದು. ಜನರು ತಮ್ಮ ಸಮಸ್ಯೆಗಳು ಬಗೆಹರಿಯುತ್ತಿರುವ ಕಾರಣಕ್ಕೆ ಮನವಿ ಸಲ್ಲಿಕೆ ಮಾಡುತ್ತಾ ಇರುವುದು" ಎಂದು ಹೇಳಿದರು.
ಕ್ಷೇತ್ರದ ಯಾವ ಯೋಜನೆಗಳಿಗೆ ವಿಶೇಷ ಅನುದಾನ ತರಲಾಗುವುದು ಎಂದಾಗ"ಗ್ರಾಮ ಪಂಚಾಯತಿವಾರು ಸಮಸ್ಯೆಗಳನ್ನು ಪಟ್ಟಿ ಮಾಡಿ ಅದರಂತೆ ಮುಖ್ಯಮಂತ್ರಿಗಳ ಬಳಿ ವಿಶೇಷ ಅನುದಾನಕ್ಕೆ ಮನವಿ ಸಲ್ಲಿಸಲಾಗುವುದು" ಎಂದು ಹೇಳಿದರು.
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ತಳ್ಳೋ ಗಾಡಿ ಮೇಲೆ ಬೈಕ್ ಇಟ್ಟು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ- ರಸ್ತೆ ತಡೆದು ಆಕ್ರೋಶPetrol and diesel price increase: ರಾಷ್ಟ್ರೀಯ ಹೆದ್ದಾರಿ (National Highway) ತಡೆದ ಪ್ರತಿಭಟನಾಕಾರರು, ಪೆಟ್ರೋಲ್, ಡಿಸೇಲ್ ಬೆಲೆ ಏರಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
और पढो »
ಸಿಎಂ ಬದಲಾವಣೆ ವಿಚಾರ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್DCM DK Shivakumar : ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
और पढो »
ರಾಜ್ಯದ ಅಭಿವೃದ್ಧಿ ಹಾಗೂ ಹಿತ ರಕ್ಷಣೆಗೆ ಸಹಕಾರ ನೀಡುವುದಾಗಿ ಸಂಸದರ ಭರವಸೆ: ಡಿಸಿಎಂ ಡಿ.ಕೆ. ಶಿವಕುಮಾರ್DCM D.K. Shivakumar: ರಾಜ್ಯದ ಅಭಿವೃದ್ಧಿ, ಹಿತ ರಕ್ಷಣೆಗೆ ಅಗತ್ಯ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಮತ್ತು ಸಂಸದರು ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
और पढो »
ಕನ್ನಡದ ವಿಚಾರದಲ್ಲಿ ನಮ್ಮ ಸರ್ಕಾರ ರಾಜಿಯಾಗುವುದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್“ನಾವು ಯಾರು ಶಾಶ್ವತವಲ್ಲ ಆದರೆ ನಾವು ಮಾಡುವ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ. ಉತ್ತಮವಾದ ಆಲೋಚನೆ ಮಾಡಿರುವ ಕನ್ನಡ ಸಂಸ್ಕೃತಿ ಇಲಾಖೆಗೆ ಅಭಿನಂದನೆಗಳು. ಕನ್ನಡ ಬೆಳೆಯಲಿ, ಉಳಿಯಲಿ” ಎಂದು ಆಶಿಸಿದರು.
और पढो »
ಬೆಂಗಳೂರಿನಲ್ಲಿ ಮಳೆ ಹಾನಿಯಾಗದಂತೆ ಮುಂಜಾಗ್ರತ ಕ್ರಮ: ಡಿಸಿಎಂ ಡಿ.ಕೆ ಶಿವಕುಮಾರ್Bengaluru Rain News: ಮಳೆ ನೀರಿನಿಂದ ತೊಂದರೆ ಆಗಬಾರದು ರಾಜಕಾಲುವೆಗಳ ನೀರಿನ ಹರಿವಿನ ಪ್ರಮಾಣ ಸೇರಿದಂತೆ ರಸ್ತೆಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು.
और पढो »
ರಾಜ್ಯದ ಜನರ ಧ್ವನಿಯಾಗಿ ಕೆಲಸ ಮಾಡಲು, ಮತ ಹಾಕದವರ ಮನಗೆಲ್ಲಲು ರಾಹುಲ್ ಗಾಂಧಿ ಸಲಹೆ: ಡಿಸಿಎಂ ಡಿ.ಕೆ. ಶಿವಕುಮಾರ್ಪರಿಷತ್ ಚುನಾವಣೆಯಲ್ಲಿ ಹಣ ಹಂಚಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಪರಿಷತ್ತಿನ ಆರು ಸ್ಥಾನಗಳ ಪೈಕಿ ನಾವು ಕೇವಲ 1 ಸ್ಥಾನ ಹೊಂದಿದ್ದೆವು. ಈಗ ನಾವು ಮೂರು ಕ್ಷೇತ್ರ ಗೆದ್ದಿದ್ದೇವೆ. ಅವರು ಗೆದ್ದಿರುವ ಮೂರು ಕ್ಷೇತ್ರದಲ್ಲಿ ಹಣ ಹಂಚಿಕೆ ಮಾಡಿ ಗೆದ್ದಿದ್ದಾರಾ?
और पढो »