ಚನ್ನಪಟ್ಟಣದಲ್ಲಿ ಯಾರೇ ಅಭ್ಯರ್ಥಿಯಾದರೂ ನನಗೆ ಮತ: ಡಿಸಿಎಂ ಡಿಕೆ ಶಿವಕುಮಾರ್

ಚನ್ನಪಟ್ಟಣ ಉಪಚುನಾವಣೆ समाचार

ಚನ್ನಪಟ್ಟಣದಲ್ಲಿ ಯಾರೇ ಅಭ್ಯರ್ಥಿಯಾದರೂ ನನಗೆ ಮತ: ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್ಡಿಕೆ ಶಿವಕುಮಾರ್ಕಾಂಗ್ರೆಸ್ ಪಕ್ಷ
  • 📰 Zee News
  • ⏱ Reading Time:
  • 37 sec. here
  • 13 min. at publisher
  • 📊 Quality Score:
  • News: 56%
  • Publisher: 63%

ಎರಡು ವಿರೋಧ ಪಕ್ಷಗಳು ಒಂದಾಗಿವೆ ಎಂದು ಕೇಳಿದಾಗ ಒಂದು, ಎರಡು, ಮೂರಾದರೂ ಆಗಲಿ ನಮಗೆ ಅದು ಸಂಬಂಧವಿಲ್ಲ. ನಾವು ಜನಸೇವೆ ಮಾಡುತ್ತೇವೆ, ಅದರ ಮೇಲೆ ಮಿಕ್ಕಿದ್ದನ್ನು ಜನರ ತೀರ್ಮಾನಕ್ಕೆ ಬಿಟ್ಟಿದ್ದು ಎಂದರು.

ಎರಡು ವಿರೋಧ ಪಕ್ಷಗಳು ಒಂದಾಗಿವೆ ಎಂದು ಕೇಳಿದಾಗ"ಒಂದು, ಎರಡು, ಮೂರಾದರೂ ಆಗಲಿ ನಮಗೆ ಅದು ಸಂಬಂಧವಿಲ್ಲ. ನಾವು ಜನಸೇವೆ ಮಾಡುತ್ತೇವೆ, ಅದರ ಮೇಲೆ ಮಿಕ್ಕಿದ್ದನ್ನು ಜನರ ತೀರ್ಮಾನಕ್ಕೆ ಬಿಟ್ಟಿದ್ದು" ಎಂದರು. ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆʼಒಂದು ವೇಳೆ ನಾನು ʼಅದನ್ನುʼ ಮಾಡಿದ್ದರೇ ಐಶ್ವರ್ಯ ಇಂದು ನನ್ನವಳಾಗಿರುತ್ತಿದ್ದಳುʼ ಮಾಜಿ ಗೆಳತಿ ಬಗ್ಗೆ ಸಲ್ಮಾನ್ ಖಾನ್ ಶಾಕಿಂಗ್‌ ಕಾಮೆಂಟ್!!ಹೆತ್ತ ತಾಯಿಯಿಂದಲೇ ವೇಶ್ಯೆ.. ಇಂದು ಸ್ಟಾರ್ ಹೀರೋಯಿನ್ ಆಗಿ 250 ಸಿನಿಮಾ ಮಾಡಿದ ಚೆಲುವೆ ಈಕೆ! ಯಾರು ಗೊತ್ತೇ?ʼನನ್‌ ಹುಡ್ಗʼ..

"ಬಿ ಫಾರಂ ಬರೆಯುವುದು, ಅದಕ್ಕೆ ಸಹಿ ಹಾಕುವುದು ನಾನು. ನಿಮ್ಮನ್ನು ನಿಲ್ಲಿಸಿದರೂ ನನಗೆ ಓಟು" ಎಂದು ಹೇಳಿದರು.ಎರಡು ವಿರೋಧ ಪಕ್ಷಗಳು ಒಂದಾಗಿವೆ ಎಂದು ಕೇಳಿದಾಗ"ಒಂದು, ಎರಡು, ಮೂರಾದರೂ ಆಗಲಿ ನಮಗೆ ಅದು ಸಂಬಂಧವಿಲ್ಲ. ನಾವು ಜನಸೇವೆ ಮಾಡುತ್ತೇವೆ, ಅದರ ಮೇಲೆ ಮಿಕ್ಕಿದ್ದನ್ನು ಜನರ ತೀರ್ಮಾನಕ್ಕೆ ಬಿಟ್ಟಿದ್ದು" ಎಂದರು. ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ ಎನ್ನುವ ಸಿ.ಪಿ.ಯೋಗೇಶ್ವರ್ ಹೇಳಿಕೆ ಬಗ್ಗೆ ಕೇಳಿದಾಗ"ನನಗೆ ನಿಮ್ಮಗಳ ಮಾತಿನ ಮೇಲೆ ನಂಬಿಕೆ ಇಲ್ಲ" ಎಂದು ಹೇಳಿದರು.

"ಅದೇ ರೀತಿ ಉದ್ಯೋಗ ಮೇಳ ಮೂಲಕ ನಮ್ಮ ಭಾಗದ ಯುವಕರಿಗೆ ಉದ್ಯೋಗ ಸಿಗುವಂತೆ ಮಾಡುತ್ತಿದ್ದೇವೆ. ನಾನು ಜಿಲ್ಲೆಗೆ ಹೋದಾಗಲೆಲ್ಲಾ ಕೆಲಸ ಕೊಡಿಸಿ ಎಂದು ಯುವಕರು ಅರ್ಜಿ ನೀಡುತ್ತಿದ್ದರು. ನಮಗೆ ಅರ್ಜಿ ಕೊಟ್ಟವರನ್ನು ಕರೆಸುತ್ತಿದ್ದೇವೆ. ಎಷ್ಟು ಜನರಿಗೆ ಉದ್ಯೋಗ ಸಿಗುತ್ತೋ ಸಿಗಲಿ. ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ" ಎಂದು ತಿಳಿಸಿದರು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಡಿಸಿಎಂ ಡಿಕೆ ಶಿವಕುಮಾರ್ ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷ ಸದಾಶಿವನಗರ ಸಿಪಿ ಯೋಗೇಶ್ವರ್ Channapatna By-Election DCM DK Sivakumar DK Sivakumar Congress Party Sadashivanagar CP Yogeshwar

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
और पढो »

ಸಿದ್ದರಾಮಯ್ಯ ಅವರದು ಹೆದರುವ ರಕ್ತವಲ್ಲ: ಡಿಸಿಎಂ ಡಿಕೆ ಶಿವಕುಮಾರ್ಸಿದ್ದರಾಮಯ್ಯ ಅವರದು ಹೆದರುವ ರಕ್ತವಲ್ಲ: ಡಿಸಿಎಂ ಡಿಕೆ ಶಿವಕುಮಾರ್ಕಲಬುರ್ಗಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ತಪ್ಪು ಮಾಡದಿದ್ದರೇ ಸಿಎಂ ಏಕೆ ಹೆದರಬೇಕು ಎನ್ನುವ ಜಗದೀಶ್ ಶೆಟ್ಟರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ “ಯಾರು ಹೆದರಿದ್ದಾರೆ. ಶೆಟ್ಟರ್ ಅವರಿಗೆ ಹೆದರಿಕೆ ಇರಬೇಕು.
और पढो »

ಸಿಎಂಗೆ ನೀಡಿರುವ ಶೋಕಾಸ್ ನೋಟೀಸ್ ಹಿಂಪಡೆಯುವಂತೆ ಸಚಿವ ಸಂಪುಟದಿಂದ ರಾಜ್ಯಪಾಲರಿಗೆ ಸಲಹೆ: ಡಿಸಿಎಂ ಡಿಕೆ ಶಿವಕುಮಾರ್ಸಿಎಂಗೆ ನೀಡಿರುವ ಶೋಕಾಸ್ ನೋಟೀಸ್ ಹಿಂಪಡೆಯುವಂತೆ ಸಚಿವ ಸಂಪುಟದಿಂದ ರಾಜ್ಯಪಾಲರಿಗೆ ಸಲಹೆ: ಡಿಸಿಎಂ ಡಿಕೆ ಶಿವಕುಮಾರ್ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳಿಂದ ಅಕ್ರಮ ನಡೆದಿರುವ ಬಗ್ಗೆ ಯಾವುದೇ ಸಾಕ್ಷ್ಯಾಧಾರಗಳಾಗಲಿ, ತನಿಖಾ ಸಂಸ್ಥೆಗಳ ವಿಚಾರಣೆಯಾಗಲಿ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳ ವಿಚಾರಣೆ ನಡೆಸಲು ಹೇಗೆ ಸಾಧ್ಯ?
और पढो »

ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಏಳು ಸ್ಥಳಗಳ ಗುರುತು: ಡಿಸಿಎಂ ಡಿಕೆ ಶಿವಕುಮಾರ್ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಏಳು ಸ್ಥಳಗಳ ಗುರುತು: ಡಿಸಿಎಂ ಡಿಕೆ ಶಿವಕುಮಾರ್ಅಂತಿಮವಾಗಿ ಕೇಂದ್ರ ಸರ್ಕಾರವೇ ಅನುಮತಿ ನೀಡಬೇಕು. ಕೇಂದ್ರ ತಂಡ ಸಾಧಕ-ಭಾದಕಗಳನ್ನು ಗಮನಿಸಿ ಹಾಗೂ ತಾಂತ್ರಿಕ ಅಂಶಗಳನ್ನು ಪರಿಶೀಲಿಸಿ, ಯಾವ ಜಾಗದಲ್ಲಿ ವಿಮಾನ ನಿಲ್ದಾಣ ಬಂದರೆ ಒಳ್ಳೆಯದು, ಬೆಂಗಳೂರಿಗೆ ಹೇಗೆ ಅನುಕೂಲವಾಗುತ್ತದೆ ಎಂಬುದನ್ನು ನೋಡಿ ತೀರ್ಮಾನ ಮಾಡುತ್ತಾರೆ” ಎಂದು ತಿಳಿಸಿದರು.
और पढो »

ಕನಕಪುರದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ: ಕೆಲಸ ಮಾಡದ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಡಿಸಿಎಂ ಡಿಕೆ ಶಿವಕುಮಾರ್ಕನಕಪುರದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ: ಕೆಲಸ ಮಾಡದ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಡಿಸಿಎಂ ಡಿಕೆ ಶಿವಕುಮಾರ್ಕ್ಷೇತ್ರದ ಜನರ ಅಹವಾಲು ಸ್ವೀಕರಿಸಲು ಪ್ರತಿ ಎರಡನೇ ಹಾಗೂ ನಾಲ್ಕನೆ ಶನಿವಾರ ಮೀಸಲಿಡುವುದಾಗಿ ಹೇಳಿದ್ದ ಶಿವಕುಮಾರ್ ಅವರು ತಮ್ಮ ಮಾತಿನಂತೆ ಕನಕಪುರದ ನಿವಾಸದ ಬಳಿ ಶನಿವಾರ ಜನರ ಕಷ್ಟಗಳನ್ನು ಆಲಿಸಿದರು.
और पढो »

ಆಂತರಿಕ ಸಮಸ್ಯೆ ಸರಿಮಾಡಿಕೊಳ್ಳಲು ಬಿಜೆಪಿ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯಆಂತರಿಕ ಸಮಸ್ಯೆ ಸರಿಮಾಡಿಕೊಳ್ಳಲು ಬಿಜೆಪಿ ಪ್ರತಿಭಟನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯಬಿಜೆಪಿಯವರು ತಮ್ಮ ಆಂತರಿಕ ಸಮಸ್ಯೆ ಉಚ್ಚಿ ಹಾಕಲು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ.
और पढो »



Render Time: 2025-02-15 20:33:23