Chamarajanagar:ಈ ಸಂಬಂಧ ಕಂಡಕ್ಟರ್ ಸೋಮಣ್ಣ ಹನೂರು ಪೊಲೀಸ್ ಠಾಣೆಗೆ ಬಸ್ ಸಮೇತ ಆಗಮಿಸಿ ದೂರನ್ನು ಕೊಡಲು ಮುಂದಾದರು.ಈ ವೇಳೆ ರಾಜಿ ಸಂಧಾನದ ಮೂಲಕ ಸಮಸ್ಯೆ ಬಗೆಹರಿದಿದ್ದು ಆ ಮಹಿಳೆ ಕಂಡಕ್ಟರ್ ಬಳಿ ಕ್ಷಮೆ ಕೇಳಿದ್ದಾರೆ.
ಕೊಳ್ಳೇಗಾಲದಿಂದ ಹನೂರಿನ ಒಡೆಯರಪಾಳ್ಯಕ್ಕೆ ತೆರಳುವ ಬಸ್ ನಲ್ಲಿ ಡೋರ್ ಬಳಿ ನಿಂತಿದ್ದ ಮಹಿಳೆಗೆ ಹಿಂದಕ್ಕೆ ಹೋಗಿ ಎಂದು ಕಂಡಕ್ಟರ್ ಹೇಳಿದ್ದಕ್ಕೆ ಮಾತಿಗೆ ಮಾತು ಬೆಳೆದು ಕಂಡಕ್ಟರ್ ಕೆನ್ನೆಗೆ ಮಹಿಳೆ ಬಾರಿಸಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.ಈ ಸಂಬಂಧ ಕಂಡಕ್ಟರ್ ಸೋಮಣ್ಣ ಹನೂರು ಪೊಲೀಸ್ ಠಾಣೆಗೆ ಬಸ್ ಸಮೇತ ಆಗಮಿಸಿ ದೂರನ್ನು ಕೊಡಲು ಮುಂದಾದರುSikandar to Pushpa 2: ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡ ನ್ಯಾಷನಲ್ ಕ್ರಶ್ ರಶ್ಮಿಕಾ: ಯಾವೆಲ್ಲಾ ಚಿತ್ರಗಳು ಗೊತ್ತೇ??ಶಕ್ತಿ ಯೋಜನೆ ಬಳಿಕ ಮಹಿಳೆಯರ ಪ್ರಯಾಣ ಹೆಚ್ಚಾಗಿದೆ. ಅದೇ ರೀತಿ, ಕಂಡಕ್ಟರ್ ಹಾಗೂ ಮಹಿಳೆಯರ ನಡುವೆ ಜಟಾಪಟಿಯೂ ಆಗುತ್ತಿರುತ್ತದೆ.
ಕೊಳ್ಳೇಗಾಲದಿಂದ ಹನೂರಿನ ಒಡೆಯರಪಾಳ್ಯಕ್ಕೆ ತೆರಳುವ ಬಸ್ ನಲ್ಲಿ ಡೋರ್ ಬಳಿ ನಿಂತಿದ್ದ ಮಹಿಳೆಗೆ ಹಿಂದಕ್ಕೆ ಹೋಗಿ ಎಂದು ಕಂಡಕ್ಟರ್ ಹೇಳಿದ್ದಕ್ಕೆ ಮಾತಿಗೆ ಮಾತು ಬೆಳೆದು ಕಂಡಕ್ಟರ್ ಕೆನ್ನೆಗೆ ಮಹಿಳೆ ಬಾರಿಸಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.ಕೊಳ್ಳೇಗಾಲ ಘಟಕದ ಸಾರಿಗೆ ಬಸ್ ಕೊಳ್ಳೇಗಾಲದಿಂದ ಹೊರಟು ಕಣ್ಣೂರು ಮೂಲಕ ಚೆನ್ನಾಲಿಂಗನಹಳ್ಳಿ ಮಾರ್ಗವಾಗಿ ಒಡೆಯರಪಾಳ್ಯಕ್ಕೆ ಸಂಚಾರ ಮಾಡುತ್ತಿದ್ದ ವೇಳೆ ಮಹಿಳಾ ಪ್ರಯಾಣಿಕರನ್ನು ಹಿಂಬದಿಯಲ್ಲಿ ನಿಂತುಕೊಳ್ಳಿ, ಡೋರ್ ಬಳಿ ನಿಲ್ಲಬೇಡಿ ಎಂದು ಕಂಡಕ್ಟರ್ ಸೋಮಣ್ಣ ಎಂಬವರು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Night Shift'ಗಾಡ್ ಪ್ರಾಮಿಸ್'ಗೆ ಮುನ್ನುಡಿ..
Chamarajanagar News Chamarajanagar Latest News Chamarajanagar Today News Chamarajanagar
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Kidney Problem: ಕಿಡ್ನಿ ಬಗ್ಗೆ ಕಾಳಜಿ ವಹಿಸದಿದ್ದರೆ ನಿಮ್ಮ ಪ್ರಾಣವೇ ಹೋಗುತ್ತೆ..!ಕಿಡ್ನಿಯಲ್ಲಿ ಯಾವುದೇ ರೀತಿಯ ಸಮಸ್ಯೆ ಇದ್ದಲ್ಲಿ, ಆರಂಭಿಕ ಲಕ್ಷಣಗಳಲ್ಲಿ ನೀವು ಹಿಮ್ಮಡಿ, ಪಾದಗಳು ಮತ್ತು ಕಣಕಾಲುಗಳ ಬಳಿ ಊತವನ್ನು ಅನುಭವಿಸಬಹುದು.
और पढो »
ಚುನಾವಣಾ ಆಯೋಗಕ್ಕೆ ಸ್ವಾಭಿಮಾನ, ಸಂವಿಧಾನದ ಬಗ್ಗೆ ಕಿಂಚಿತ್ತು ಕಾಳಜಿ ಇದ್ದರೆ ಹಗಲು ದರೋಡೆಗೆ ಕಡಿವಾಣ ಹಾಕಬೇಕುLok Sabha Election 2024: ಚಾಮರಾಜನಗರ ಬಿಜೆಪಿ ಅಭ್ಯರ್ಥಿ ಈಗಾಗಲೇ 57 ಲಕ್ಷ ಖರ್ಚಾಗಿದೆ ಎಂದು ಚುನಾವಣಾ ಆಯೋಗಕ್ಕೆ ಲೆಕ್ಕ ನೀಡಿದ್ದಾರೆ.
और पढो »
ಕೈ ಇಲ್ಲದೇ ಕಾರು ಓಡಿಸ್ತಾರಂತೆ ಈ ಮಹಿಳೆ , ಏಷ್ಯಾದ ಮೊದಲ ಮಹಿಳೆ ಎಂಬ ದಾಖಲೆKerala : ಎರಡು ಕೈಗಳಿಲ್ಲದಿದ್ದರೂ, ಕಾಲಿನ ಮೂಲಕವೇ ಕಾರು ಚಲಾಯಿಸ್ತಾರಂತೆ ಈ ಮಹಿಳೆ, ಯಾರವರು ಗೊತ್ತಾ ? ಅವರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
और पढो »
ಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ.
और पढो »
ಹೈದರಾಬಾದ್ ವಿಮಾನ ನಿಲ್ದಾಣದ ಬಳಿ ಚಿರತೆ, ಸೆರೆ ಹಿಡಿಯಲು ಬಲೆ, ಸಿಸಿಟಿವಿ ಸಜ್ಜುHyderabad : ಭಾನುವಾರ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಚಿರತೆಯೊಂದು ಕಾಣಿಸಿಕೊಂಡಿದೆ.
और पढो »
Loksabha election : ಶಾಂತಿಯುತವಾಗಿ ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ಮರುಮತದಾನChamarajanagar : ಕರ್ನಾಟಕದ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಹನೂರಿನ ಇಂಡಿಗನಾಥ ಗ್ರಾಮದ ಮತಗಟ್ಟೆಯಲ್ಲಿ ಸೋಮವಾರ ಶಾಂತಿಯುತವಾಗ ಮರು ಮತದಾನ ನಡೆಯಿತು.
और पढो »