Haveri : (ರಾಣೆಬೆನ್ನೂರು) ಚಿತ್ರನಟ ಪ್ರಕಾಶ್ ರಾಜ್ ಪೂರ್ವಾಗ್ರಹ ಪೀಡಿತ ವ್ಯಕ್ತಿ. ಅವರು ಏನೇ ಮಾತನಾಡಿದರೂ ಅಜೆಂಡಾ ಇಟ್ಟುಕೊಂಡು ಮಾತನಾಡುತ್ತಾರೆ ಅವರ ಮಾತಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Haveri : ಚಿತ್ರನಟ ಪ್ರಕಾಶ್ ರಾಜ್ ಪೂರ್ವಾಗ್ರಹ ಪೀಡಿತ ವ್ಯಕ್ತಿ. ಅವರು ಏನೇ ಮಾತನಾಡಿದರೂ ಅಜೆಂಡಾ ಇಟ್ಟುಕೊಂಡು ಮಾತನಾಡುತ್ತಾರೆ ಅವರ ಮಾತಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಅವರು ಇಂದು ರಾಣಡಬೆನ್ನೂರಿನ ಆರ್ ಟಿ ಇ ಎಸ್ ಕಾಲೇಜು ಹೆಲಿಪ್ಯಾಡ್ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದರು
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಚಾರದಲ್ಲಿ ಬಿಜೆಪಿ ನಾಯಕರ ಮೌನ ವಹಿಸಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ, ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ತನಿಖೆಯಲ್ಲಿ ಎನ್ ಐ ಎ ಬಂದರೂ ಕೂಡಾ ನಾವು ಒಪ್ಪಿಕೊಳ್ಳುತ್ತೆವೆ. ಪ್ರಜ್ವಲ್ ರೇವಣ್ಣಗೆ ಒಂದೇ ದಿನದಲ್ಲಿ ವೀಸಾ ಹೇಗೆ ಸಿಕ್ಕಿತು ಎಂಬ ಶಾಸಕ ವಿನಯ್ ಕುಲಕರ್ಣಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ವೀಸಾ ಹೇಗೆ ಸಿಕ್ಕಿತು ಅಂತ ಕೇಳಿದರೆ ಹೇಗೆ? ಅದು ಒಂದೇ ದಿನದಲ್ಲಿ ಸಿಗುತ್ತದೆ.
Prakash Raj Film Actor Prejudice Allegation Controversy Statement Public Figure Social Media Reaction Politics Karnataka Opinion Criticism Media Coverage Personal Bias
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು, ಭಾರತದಲ್ಲಿ ವೇಗವಾಗಿ ಹೆಚ್ಚಾಗುತ್ತಿದೆ: ಬಸವರಾಜ ಬೊಮ್ಮಾಯಿBasavaraj Bommai: ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು ಭಾರತದಲ್ಲಿ ಮಾತ್ರ ವೇಗವಾಗಿ ಹೆಚ್ಚಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
और पढो »
ಕಾಂಗ್ರೆಸ್ ತುಷ್ಟೀಕರಣ ರಾಜಕೀಯಕ್ಕೆ ಮುಸ್ಲೀಮರಿಗೆ ಮೀಸಲಾತಿಗೆ ಬೆಂಬಲಿಸುತ್ತದೆ: ಬಸವರಾಜ ಬೊಮ್ಮಾಯಿಕಾಂಗ್ರೆಸ್ ತುಷ್ಟೀಕರಣದ ರಾಜಕಾರಣಕ್ಕೆ ಮುಸ್ಲೀಮರ ಮೀಸಲಾತಿಗೆ ಬೆಂಬಲ ಕೊಡುತ್ತದೆ ಎಂದು ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
और पढो »
ರಾಹುಲ್ ಗಾಂಧಿ ಮೊದಲು ನಿಮ್ಮ ಬೇನಾಮಿ ಆಸ್ತಿ ಹಂಚಿಕೆ ಮಾಡಿ : ಬೊಮ್ಮಾಯಿರಾಹುಲ್ ಗಾಂಧಿಗೆ ಪ್ರಧಾನಿ ಆಗು ಎಂದರೆ ಬೇಡ ಎನ್ನುತ್ತಾರೆ. ವಯಸ್ಸಿಗೆ ಬಂದ ಮಗ ಮದುವೆ ಬೇಡ ಅಂತ ಹೇಳುತ್ತಾನೆ ಎಂದರೆ ಏನು ಎಂದು ತಿಳಿದುಕೊಳ್ಳಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.
और पढो »
ಖರ್ಗೆ ಕೊಡುವ ಗ್ಯಾರೆಂಟಿಗೆ ಕಿಮ್ಮತ್ತಿಲ್ಲ, ಗ್ಯಾರೆಂಟಿ ಕಾರ್ಡ್’ಗಳನ್ಬು ಹರಿದು ಬಿಸಾಕಿ: ಬಸವರಾಜ ಬೊಮ್ಮಾಯಿಇಂದು ಹಾವೇರಿ ವಿಧಾನಸಭಾ ಕ್ಚೇತ್ರದ ಅಗಡಿ, ಕಾಟೇನಹಳ್ಳಿ, ಕಳ್ಳಿಹಾಳ, ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಹುಂಡೇನಹಳ್ಳಿ,ಮೋಟೆಬೆನ್ನೂರು ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮಾತನಾಡಿದರು.
और पढो »
ನೇಹಾ ಕೊಲೆ ಪ್ರಕರಣ- ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚುತ್ತಿದೆ: ಬಸವರಾಜ ಬೊಮ್ಮಾಯಿ ಆರೋಪNeha Hiremath Murder Case: ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಸೆಂಟರ್ ಆಗಿವೆ. ರಾಜಕಾರಣಿಗಳು ಪೊಲೀಸರ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಪೊಲಿಸರು ಅಸಹಾಯಕರಾಗುತ್ತಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯೇ ಇಲ್ಲದಂತಾಗಿದೆ ಎಂದು ಬಸವರಾಜ ಬೊಮ್ಮಾಯಿ ಆರೋಪಿಸಿದರು.
और पढो »
ಕಾಂಗ್ರೆಸ್ ಸರ್ಕಾರ ರಾಜ್ಯ ಆಳುವ ನೈತಿಕತೆಯನ್ನು ಕಳೆದುಕೊಂಡಿದೆ: ಬಸವರಾಜ ಬೊಮ್ಮಾಯಿಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಯಳವತ್ತಿ, ಮಾಗಡಿ, ಕಡಕೋಳ, ಬನ್ನಿಕೊಪ್ಪ, ಮಾಚೇನಹಳ್ಳಿ ಗ್ರಾಮಗಳಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು.
और पढो »