ಚಿತ್ರರಂಗಕ್ಕೆ ಮತ್ತೊಂದು ಬಿಗ್‌ಶಾಕ್‌.. ಸ್ಟಾರ್‌ ಸೆಲೆಬ್ರಿಟಿ ಜೋಡಿ ವಿಚ್ಛೇದನಕ್ಕೆ ರೆಡಿ?

Jayam Ravi’S Wife Aarti Ravi समाचार

ಚಿತ್ರರಂಗಕ್ಕೆ ಮತ್ತೊಂದು ಬಿಗ್‌ಶಾಕ್‌.. ಸ್ಟಾರ್‌ ಸೆಲೆಬ್ರಿಟಿ ಜೋಡಿ ವಿಚ್ಛೇದನಕ್ಕೆ ರೆಡಿ?
ಜಯಂ ರವಿಡಿವೋರ್ಸ್‌ಆರತಿ
  • 📰 Zee News
  • ⏱ Reading Time:
  • 47 sec. here
  • 20 min. at publisher
  • 📊 Quality Score:
  • News: 85%
  • Publisher: 63%

Star celebrity couple divorce: ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಪಡೆಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲಿಯೂ ಸೆಲೆಬ್ರಿಟಿಗಳ ಬಗ್ಗೆ ಹೇಳಬೇಕಾಗಿಲ್ಲ. ಯಾವ ದಿನ ಯಾವ ಸೆಲೆಬ್ರಿಟಿಗಳು ತಮ್ಮ ವಿಚ್ಛೇದನವನ್ನು ಘೋಷಿಸುತ್ತಾರೆ ಎನ್ನುವ ಪರಿಸ್ಥಿತಿ ಬಂದಿದೆ.

ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಪಡೆಯುವವರ ಸಂಖ್ಯೆ ಹೆಚ್ಚಾಗುತ್ತಿದೆಕಿಡ್ನಿ ಸ್ಟೋನ್ ಅನ್ನು ಪುಡಿ ಮಾಡಿ ಮೂತ್ರದ ಮೂಲಕವೇ ಹೊರ ಹಾಕುತ್ತದೆ ಈ ವಸ್ತು! ಅಸಹನೀಯ ನೋವಿನಿಂದಲೂ ಸಿಗುವುದು ಪರಿಹಾರಸ್ಟಾರ್‌ ನಟಿಯೊಂದಿಗೆ ದಳಪತಿ ವಿಜಯ್‌ ಅಫೇರ್‌? ಸಾಮಾಜಿಕ ಜಾಲತಾಣಗಳಲ್ಲಿ ಶುರುವಾಯ್ತು ದೊಡ್ಡ ಚರ್ಚೆಕುಂಭದಲ್ಲಿ ಶನಿ ವಕ್ರಿ.. ಈ ಜನ್ಮರಾಶಿಗಳಿಗೆ ಅದೃಷ್ಟದ ಪರ್ವಕಾಲ, ಧನ ಸಂಪತ್ತಿನ ಸುರಿಮಳೆ, ನೌಕರಿ ವ್ಯಾಪಾರದಲ್ಲಿ ಉನ್ನತಿ!Aarti Ravi dismisses divorce rumors: ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಪಡೆಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲಿಯೂ ಸೆಲೆಬ್ರಿಟಿಗಳ ಬಗ್ಗೆ ಹೇಳಬೇಕಾಗಿಲ್ಲ.

ಭಾಷೆ ಯಾವುದೇ ಇರಲಿ, ಸೆಲೆಬ್ರಿಟಿಗಳು ಸಾಕಷ್ಟು ವಿಚ್ಛೇದನ ಪಡೆಯುತ್ತಿದ್ದಾರೆ. ಇತ್ತೀಚೆಗೆ ತಮಿಳುನಾಡಿನ ಸ್ಟಾರ್ ಹೀರೋ ಜಯಂ ರವಿ ಅವರ ವೈವಾಹಿಕ ಜೀವನದ ಬಗ್ಗೆ ಹಲವು ವದಂತಿಗಳು ಕಳೆದ ಕೆಲವು ದಿನಗಳಿಂದ ವೈರಲ್ ಆಗುತ್ತಿವೆ.ಇನ್ನು ಜಯಂ ರವಿ ಆರತಿಯನ್ನು ಪ್ರೀತಿಸಿ ಮದುವೆಯಾದರು. ದಂಪತಿಗೆ ಇಬ್ಬರು ಗಂಡು ಮಕ್ಕಳೂ ಇದ್ದಾರೆ. ಆದರೆ, ಇಬ್ಬರ ನಡುವೆ ಭಿನ್ನಾಭಿಪ್ರಾಯಗಳಿದ್ದು, ಅವರು ಪ್ರತ್ಯೇಕತೆಯನ್ನು ಬಯಸುತ್ತಿದ್ದಾರೆ ಮತ್ತು ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ತಮಿಳುನಾಡಿನಲ್ಲಿ ಜಯಂ ರವಿಗೆ ಒಳ್ಳೆಯ ಕ್ರೇಜ್ ಇದೆ. ಸಿನಿಮಾ ಬರುವುದು ಮಿನಿಮಮ್ ಗ್ಯಾರಂಟಿ ಎನ್ನುವ ಖ್ಯಾತಿ ಜಯಂ ರವಿ ಅವರದ್ದು. ಜಯಂ ರವಿ ಅವರ ವೈಯಕ್ತಿಕ ಜೀವನದಲ್ಲಿ ಹೀಗಾಗುತ್ತಿದೆ ಎಂದು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಜಯಂ ರವಿ ಅವರ 14 ವರ್ಷಗಳ ದಾಂಪತ್ಯ ಜೀವನ ಅಂತ್ಯಗೊಂಡಿದೆ ಎನ್ನುವ ಮಾತಗಳು ಸಿನಿವಲಯದಲ್ಲಿ ಕೇಳಿಬಂದಿವೆ.. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಜಯಂ ರವಿ ಡಿವೋರ್ಸ್‌ ಆರತಿ ಸೌತ್‌ ನಟ ವಿಚ್ಛೇದನ ಸುದ್ದಿ ಸಿನಿರಂಗ Aarti Ravi Dismisses Divorce Rumors Jayam Ravi's Wife Aarti's Reply To Divorce Rumors Aarti React On Divorce Rumors Jayam Ravi Latest News Jayam Ravi Latest Updates Jayam Ravi Movies Jayam Ravi Divorce Rumors Jayam Ravi News Jayam Ravi Latest News In Kannada South Actor Dirvorce News Latest Divorce News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮತ್ತೊಂದು ಸ್ಟಾರ್ ಜೋಡಿ ವಿರುದ್ಧ ಕೇಸ್ ದಾಖಲು.. ಅಸಲಿಗೆ ಆಗಿದ್ದೇನು?ಮತ್ತೊಂದು ಸ್ಟಾರ್ ಜೋಡಿ ವಿರುದ್ಧ ಕೇಸ್ ದಾಖಲು.. ಅಸಲಿಗೆ ಆಗಿದ್ದೇನು?Cheating Case file on Celebrity couple: ಬಾಲಿವುಡ್ ಸ್ಟಾರ್ ಹೀರೋಯಿನ್ ಶಿಲ್ಪಾ ಶೆಟ್ಟಿ ಹಾಗೂ ಆಕೆಯ ಪತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಂಚನೆ ಪ್ರಕರಣದಲ್ಲಿ ಅವರ ವಿರುದ್ಧ ವಂಚನೆ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶಿಸಿದೆ.
और पढो »

15 ವರ್ಷಕ್ಕೆ ಕನ್ಯತ್ವ ಕಳೆದುಕೊಂಡ ಈಕೆ ಇಂದು ಸ್ಟಾರ್ ಹೀರೋಯಿನ್!!15 ವರ್ಷಕ್ಕೆ ಕನ್ಯತ್ವ ಕಳೆದುಕೊಂಡ ಈಕೆ ಇಂದು ಸ್ಟಾರ್ ಹೀರೋಯಿನ್!!Bollywood Actress: ಸ್ಟಾರ್ ಹೀರೋಗಳು, ನಿರ್ದೇಶಕರು, ನಟರ ಮಕ್ಕಳು ಸಿನಿಮಾ ಪ್ರವೇಶಿಸುವುದು ಕಷ್ಟವೇನಲ್ಲ. ಚಿತ್ರರಂಗಕ್ಕೆ ಬಂದು ಬೆಳೆಯಬೇಕಾದರೆ ಪ್ರತಿಭೆಯ ಜೊತೆಗೆ ಅದೃಷ್ಟವೂ ಬೇಕು.
और पढो »

4 ವರ್ಷಗಳ ದಾಂಪತ್ಯದಲ್ಲಿ ಡಿವೋರ್ಸ್ ಬಿರುಗಾಳಿ: ಪತ್ನಿ ಶ್ರೀದೇವಿಗೆ ಯುವರಾಜ್ ಡಿವೋರ್ಸ್ ಕೊಡಲು ಕಾರಣ ಇದುವೇ..!?4 ವರ್ಷಗಳ ದಾಂಪತ್ಯದಲ್ಲಿ ಡಿವೋರ್ಸ್ ಬಿರುಗಾಳಿ: ಪತ್ನಿ ಶ್ರೀದೇವಿಗೆ ಯುವರಾಜ್ ಡಿವೋರ್ಸ್ ಕೊಡಲು ಕಾರಣ ಇದುವೇ..!?sandalwood actor yuva rajkumar files for divorce: ಸ್ಯಾಂಡಲ್ವುಡ್’ನಲ್ಲಿ ಮತ್ತೊಂದು ಡಿವೋರ್ಸ್ ಸುದ್ದಿ ಮುನ್ನೆಲೆಗೆ ಬಂದಿದೆ. ಇತ್ತೀಚೆಗೆಯಷ್ಟೇ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು.
और पढो »

Sandalwood actors: ಸ್ಯಾಂಡಲ್‌ವುಡ್‌ ನಟರ ರಾಶಿ & ಹುಟ್ಟಿದ ದಿನಾಂಕದ ಬಗ್ಗೆ ತಿಳಿಯಿರಿSandalwood actors: ಸ್ಯಾಂಡಲ್‌ವುಡ್‌ ನಟರ ರಾಶಿ & ಹುಟ್ಟಿದ ದಿನಾಂಕದ ಬಗ್ಗೆ ತಿಳಿಯಿರಿಚಾಲೆಂಜಿಂಗ್‌ ಸ್ಟಾರ್‌ ಚದರ್ಶನ್‌, ಕಿಚ್ಚ ಸುದೀಪ್‌, ರಿಯಲ್‌ ಸ್ಟಾರ್‌ ಉಪೇಂದ್ರ, ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್, ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಮತ್ತು ರಾಕಿಂಗ್‌ ಸ್ಟಾರ್‌ ಯಶ್‌ ಅವರ ಹುಟ್ಟಿದ ದಿನಾಂಕ, ರಾಶಿಯನ್ನು ತಿಳಿಯಿರಿ
और पढो »

ಸ್ಟಾರ್‌ ನಟ ಪವನ್ ಕಲ್ಯಾಣ್ ಚಿತ್ರರಂಗಕ್ಕೆ ಬರುವ ಮುನ್ನ ಏನು ಕೆಲಸ ಮಾಡುತ್ತಿದ್ದರು ಗೊತ್ತಾ?ಸ್ಟಾರ್‌ ನಟ ಪವನ್ ಕಲ್ಯಾಣ್ ಚಿತ್ರರಂಗಕ್ಕೆ ಬರುವ ಮುನ್ನ ಏನು ಕೆಲಸ ಮಾಡುತ್ತಿದ್ದರು ಗೊತ್ತಾ?Pawan Kalyan: ಸದ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುತ್ತಿರುವ ಪವನ್‌ ಕಲ್ಯಾಣ್‌ ಸಿನಿರಂಗದಲ್ಲೂ ತಮ್ಮದೇ ಆದ ದೊಡ್ಡ ಛಾಪು ಮೂಡಿಸಿದ್ದಾರೆ.. ಹಾಗಾದ್ರೆ ನಟ ಚಿತ್ರರಂಗ ಪ್ರವೇಶಿಸುವ ಮುನ್ನ ಏನು ಕೆಲಸ ಮಾಡಿದ್ರು ಗೊತ್ತಾ?
और पढो »

ನಯನತಾರಾ, ತ್ರಿಷಾ ಹಿಂದಿಕ್ಕಿದ ಕಿರಿಕ್‌ ಬೆಡಗಿ... ರಶ್ಮಿಕಾ ಮಂದಣ್ಣ ಹೊಸ ಸಿನಿಮಾ ಸಂಭಾವನೆ ಕೇಳಿದ್ರೆ ಶಾಕ್‌ ಆಗ್ತೀರಾ!!ನಯನತಾರಾ, ತ್ರಿಷಾ ಹಿಂದಿಕ್ಕಿದ ಕಿರಿಕ್‌ ಬೆಡಗಿ... ರಶ್ಮಿಕಾ ಮಂದಣ್ಣ ಹೊಸ ಸಿನಿಮಾ ಸಂಭಾವನೆ ಕೇಳಿದ್ರೆ ಶಾಕ್‌ ಆಗ್ತೀರಾ!!Rashmika Mandanna Remuneration: ನಯನತಾರಾ ಮತ್ತು ತ್ರಿಶಾ ದಕ್ಷಿಣ ಭಾರತದ ಸ್ಟಾರ್ ನಟಿಯರಾಗಿದ್ದಾರೆ.
और पढो »



Render Time: 2025-02-14 02:23:04