ಚಿನ್ನದ ಬೆಲೆಯಲ್ಲಿ ದಿಢೀರ್‌ ಇಳಿಕೆ.. 10 ಗ್ರಾಂ ಆಭರಣ ಬಂಗಾರದ ಬೆಲೆ ಇಂದು ಎಷ್ಟಿದೆ ನೋಡಿ!

Gold Price समाचार

ಚಿನ್ನದ ಬೆಲೆಯಲ್ಲಿ ದಿಢೀರ್‌ ಇಳಿಕೆ.. 10 ಗ್ರಾಂ ಆಭರಣ ಬಂಗಾರದ ಬೆಲೆ ಇಂದು ಎಷ್ಟಿದೆ ನೋಡಿ!
Gold Price TodayDropi In Gold RateGold Price Latest
  • 📰 Zee News
  • ⏱ Reading Time:
  • 58 sec. here
  • 14 min. at publisher
  • 📊 Quality Score:
  • News: 68%
  • Publisher: 63%

ಚಿನ್ನ ಮತ್ತು ಬೆಳ್ಳಿಗೆ ಯಾವಾಗಲೂ ಬೇಡಿಕೆಯಿದೆ. ಅಂತಾರಾಷ್ಟ್ರೀಯ ಬೆಳವಣಿಗೆಗಳ ಪ್ರಕಾರ, ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ನಿರಂತರವಾಗಿ ಬದಲಾಗುತ್ತಿವೆ.

gold price today: ಈ ಎಣ್ಣೆ ಹಚ್ಚಿದ್ರೆ ಬೋಳುತಲೆಯಲ್ಲೂ ದಷ್ಟಪುಷ್ಟ ಕೂದಲು ಬೆಳೆಯುತ್ತೆ! ಬಿಳಿಕೂದಲಿದ್ದರೆ... ಮತ್ಯಾವತ್ತೂ ಬೆಳ್ಳಗಾಗದಂತೆ ಬುಡದಿಂದಲೇ ಕಪ್ಪಾಗುವುದುತೆಂಗಿನೆಣ್ಣೆಗೆ ಈ ಹಣ್ಣಿನ ರಸ ಹಿಂಡಿ ಹಚ್ಚಿ.. 10 ನಿಮಿಷದಲ್ಲೇ ಬಿಳಿ ಕೂದಲು ಕಪ್ಪಾಗುವುದು! ತಲೆಹೊಟ್ಟಿಗೂ ಇದೇ ಮದ್ದುಈ ಬಾರಿ ಚಳಿಗೆ ತತ್ತರಿಸಲಿದೆ ರಾಜ್ಯ !ಬೇಸಿಗೆ ರಜೆಯಂತೆ ಚಳಿಗಾಲದ ರಜೆ ಕೂಡಾ ಘೋಷಣೆ ! ಶಾಲೆಗಳಿಗೆ 15 ದಿನ ಚಳಿಗಾಲದ ರಜೆ ಕಳೆದ ಕೆಲ ದಿನಗಳಿಂದ ಭಾರೀ ಕುಸಿತ ಕಂಡಿದ್ದ ಚಿನ್ನ, ಬೆಳ್ಳಿ ಬೆಲೆ ಇತ್ತೀಚೆಗೆ ಏರಿಕೆಯಾಗಿತ್ತು. ಆದರೆ ಈಗ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆಯಾಗಿದೆ.

ಆಭರಣ ಚಿನ್ನದ ಬೆಲೆ 70 ಸಾವಿರಕ್ಕೆ ತಲುಪಿದೆ. 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 300 ರೂಪಾಯಿ ಕಡಿಮೆಯಾಗಿದ್ದು 70,390 ಕ್ಕೆ ತಲುಪಿದೆ. 24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ 330 ರೂಪಾಯಿ ಇಳಿದು 76,790 ರೂಪಾಯಿಗೆ ತಲುಪಿದೆ. ಬೆಳ್ಳಿ ಕೆಜಿಗೆ 1,000 ಇಳಿದು 98,900 ರೂಪಾಯಿ ತಲುಪಿದೆ.ಹೈದರಾಬಾದ್‌ನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 70,390 ರೂಪಾಯಿ, 24 ಕ್ಯಾರೆಟ್ ಬೆಲೆ 76,790 ರೂಪಾಯಿ ಆಗಿದೆ. ವಿಶಾಖಪಟ್ಟಣಂ ಮತ್ತು ವಿಜಯವಾಡ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 70,390 ರೂಪಾಯಿ ಮತ್ತು 24 ಕ್ಯಾರೆಟ್ ಬೆಲೆ 76,790 ರೂಪಾಯಿ ಆಗಿದೆ.

ದೆಹಲಿಯಲ್ಲಿ 10 ಗ್ರಾಂ 22 ಕ್ಯಾರೆಟ್ ಬಂಗಾರದ ಬೆಲೆ 70,540 ರೂಪಾಯಿ, 24 ಕ್ಯಾರೆಟ್ ಬೆಲೆ 76,940 ರೂಪಾಯಿ ಆಗಿದೆ. ಮುಂಬೈನಲ್ಲಿ 10 ಗ್ರಾಂ 22 ಕ್ಯಾರೆಟ್ ಬಂಗಾರದ ಬೆಲೆ 70,390 ರೂಪಾಯಿ, 24 ಕ್ಯಾರೆಟ್ ಬೆಲೆ 76,790 ರೂಪಾಯಿ ಆಗಿದೆ. ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 70,390 ರೂಪಾಯಿ ಆಗಿದ್ದರೆ, 24 ಕ್ಯಾರೆಟ್ ಬೆಲೆ 76,790 ರೂಪಾಯಿ ಆಗಿದೆ. ಚೆನ್ನೈನಲ್ಲಿ 10 ಗ್ರಾಂ 22 ಕ್ಯಾರೆಟ್ ಬಂಗಾರದ ಬೆಲೆ 70,390 ರೂಪಾಯಿ, 24 ಕ್ಯಾರೆಟ್ ಗೆ 76,790 ರೂಪಾಯಿ ಆಗಿದೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಒಂದು ಕಾಲದಲ್ಲಿ ಬೈಕ್‌ ಮೆಕ್ಯಾನಿಕ್‌.. ಓದಿದ್ದು ಬರೀ 10ನೇ ಕ್ಲಾಸ್..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Gold Price Today Dropi In Gold Rate Gold Price Latest Latest Gold Price Gold Latest Price Today Dropi In Gold Rate Reason Gold Price Drop ಚಿನ್ನದ ಬೆಲೆ ಚಿನ್ನದ ಬೆಲೆಯಲ್ಲಿ ಇಳಿಕೆ ಚಿನ್ನದ ದರ ಇಂದಿನ ಚಿನ್ನದ ಬೆಲೆ ಆಭರಣ ಚಿನ್ನದ ಬೆಲೆ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Gold Rate Today: ಚಿನ್ನದ ಬೆಲೆಯಲ್ಲಿ 9,000 ರೂಪಾಯಿ ಕುಸಿತ.. ಇಂದು 10 ಗ್ರಾಂ ಆಭರಣ ಬಂಗಾರದ ಬೆಲೆ ಎಷ್ಟಾಗಿದೆ ನೋಡಿ!Gold Rate Today: ಚಿನ್ನದ ಬೆಲೆಯಲ್ಲಿ 9,000 ರೂಪಾಯಿ ಕುಸಿತ.. ಇಂದು 10 ಗ್ರಾಂ ಆಭರಣ ಬಂಗಾರದ ಬೆಲೆ ಎಷ್ಟಾಗಿದೆ ನೋಡಿ!Big Drop In Gold rate: ಚಿನ್ನದ ಬೆಲೆಯಲ್ಲಿ 9000 ರೂಪಾಯಿ ಇಳಿಕೆ ಕಂಡಿದೆ. 10 ಗ್ರಾಂ ಆಭರಣ ಬಂಗಾರ ಬೆಲೆ ಎಷ್ಟಾಗಿದೆ ಇಲ್ಲಿದ ನೋಡಿ...
और पढो »

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್..‌ ಮತ್ತೆ ಇಳಿಕೆಯಾದ ಚಿನ್ನದ ಬೆಲೆ! ಇಂದೆಷ್ಟಿದೆ?ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್..‌ ಮತ್ತೆ ಇಳಿಕೆಯಾದ ಚಿನ್ನದ ಬೆಲೆ! ಇಂದೆಷ್ಟಿದೆ?Gold Price Today: ಸತತ ಏರುಗತಿಯಲ್ಲಿ ಸಾಗುತ್ತಿದ್ದ ಬಂಗಾರದ ಬೆಲೆಯಲ್ಲಿ ಇಂದು ಮತ್ತೆ ಇಳಿಕೆಯಾಗಿದೆ.. ಹಾಗಾದ್ರೆ ಇಂದು ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆ ಎಷ್ಟಿದೆ?
और पढो »

Gold Rate Today: ಗಗನಕ್ಕೇರಿದ ಚಿನ್ನದ ದರ.. 8,200 ರೂಪಾಯಿ ಏರಿಕೆ, 10 ಗ್ರಾಂ ಬಂಗಾರದ ಬೆಲೆ ಎಷ್ಟಾಗಿದೆ ನೋಡಿ!Gold Rate Today: ಗಗನಕ್ಕೇರಿದ ಚಿನ್ನದ ದರ.. 8,200 ರೂಪಾಯಿ ಏರಿಕೆ, 10 ಗ್ರಾಂ ಬಂಗಾರದ ಬೆಲೆ ಎಷ್ಟಾಗಿದೆ ನೋಡಿ!Gold Rate Today: ಮದುವೆ ಸೀಸನ್‌ ಆರಂಭವಾಗುತ್ತಿದ್ದಂತೆ ಬಂಗಾರದ ಬೆಲೆ ಗಗನಮುಖಿಯಾಗಿದೆ. ಚಿನ್ನದ ಬೆಲೆಯಲ್ಲಿ ಇಂದು ಭಾರೀ ಏರಿಕೆ ಕಂಡಿದೆ.
और पढो »

ಆಭರಣ ಪ್ರಿಯರಿಗೆ ಸಂತಸದ ಸುದ್ದಿ.. ವಾರಾಂತ್ಯದಲ್ಲಿ ಭರ್ಜರಿ ಇಳಿಕೆ ಕಂಡ ಬಂಗಾರದ ಬೆಲೆ! ಇಂದೆಷ್ಟಿದೆ?ಆಭರಣ ಪ್ರಿಯರಿಗೆ ಸಂತಸದ ಸುದ್ದಿ.. ವಾರಾಂತ್ಯದಲ್ಲಿ ಭರ್ಜರಿ ಇಳಿಕೆ ಕಂಡ ಬಂಗಾರದ ಬೆಲೆ! ಇಂದೆಷ್ಟಿದೆ?Gold Price Today: ಕಳೆದ ಕೆಲವು ದಿನಗಳಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯ ಪರಿಸ್ಥಿತಿಯಿಂದಾಗಿ ಚಿನ್ನದ ಬೆಲೆಯಲ್ಲಿ ಇಳಿಕೆಯಾಗುತ್ತಿದೆ. ಸಾರ್ವಕಾಲಿಕ ದಾಖಲೆ ಮಟ್ಟದಲ್ಲಿ ಚಿನ್ನದ ಬೆಲೆ ಇಳಿಕೆ ಕಂಡು ಎಲ್ಲರೂ ಸಂತಸ ವ್ಯಕ್ತಪಡಿಸಿದ್ದಾರೆ.
और पढो »

ಚಿನ್ನ ಖರೀದಿಸಲು ಸುವರ್ಣಾವಕಾಶ!ಸಾರ್ವಕಾಲಿಕ ಗರಿಷ್ಠ ಮಟ್ಟದಿಂದ 4000 ರೂಪಾಯಿಯಷ್ಟು ಅಗ್ಗವಾದ ಬಂಗಾರ !ಚಿನ್ನ ಖರೀದಿಸಲು ಸುವರ್ಣಾವಕಾಶ!ಸಾರ್ವಕಾಲಿಕ ಗರಿಷ್ಠ ಮಟ್ಟದಿಂದ 4000 ರೂಪಾಯಿಯಷ್ಟು ಅಗ್ಗವಾದ ಬಂಗಾರ !ಚಿನ್ನಕ್ಕೆ ಬೇಡಿಕೆ ಹೆಚ್ಚಿದ್ದರೂ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿಲ್ಲ.ಚಿನ್ನದ ಬೆಲೆ ನಿರಂತರವಾಗಿ ಕುಸಿಯುತ್ತಿದೆ.ಚಿನ್ನ ಮತ್ತೆ ಅಗ್ಗವಾಗಿದೆ.
और पढो »

ಮತ್ತೆ ತೀವ್ರ ಕುಸಿತ ಕಂಡ ಚಿನ್ನದ ಬೆಲೆ ! ತಿಂಗಳ ಆರಂಭದಲ್ಲಿಯೇ ಪಾತಾಳಕ್ಕಿಳಿದ ಬಂಗಾರ !ಮತ್ತೆ ತೀವ್ರ ಕುಸಿತ ಕಂಡ ಚಿನ್ನದ ಬೆಲೆ ! ತಿಂಗಳ ಆರಂಭದಲ್ಲಿಯೇ ಪಾತಾಳಕ್ಕಿಳಿದ ಬಂಗಾರ !ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಳೆದ ವಾರದ ಕುಸಿತದ ನಂತರ, ಇದೀಗ ದೇಶೀಯ ಮಾರುಕಟ್ಟೆಯಲ್ಲಿಯೂ ಬಂಗಾರದ ಬೆಲೆಯಲ್ಲಿ ಇಳಿಕೆ ದಾಖಲಾಗಿದೆ.
और पढो »



Render Time: 2025-02-19 09:06:14