ಚಿನ್ನಾಭರಣ ಪ್ರಿಯರಿಗೆ ಸಂತಸದ ಸುದ್ದಿ.. ಸತತ ಏರುತ್ತಿದ್ದ ಬಂಗಾರದ ಬೆಲೆಯಲ್ಲಿ ಗಮನಾರ್ಹ ಇಳಿಕೆ! ಇಂದಿನ ದರ ಹೀಗಿದೆ

Gold Rate समाचार

ಚಿನ್ನಾಭರಣ ಪ್ರಿಯರಿಗೆ ಸಂತಸದ ಸುದ್ದಿ.. ಸತತ ಏರುತ್ತಿದ್ದ ಬಂಗಾರದ ಬೆಲೆಯಲ್ಲಿ ಗಮನಾರ್ಹ ಇಳಿಕೆ! ಇಂದಿನ ದರ ಹೀಗಿದೆ
Gold Price TodaySilver Price TodayGold Price
  • 📰 Zee News
  • ⏱ Reading Time:
  • 61 sec. here
  • 12 min. at publisher
  • 📊 Quality Score:
  • News: 59%
  • Publisher: 63%

Gold Rate: ಚಿನ್ನ ಪ್ರಿಯರಿಗೆ ಇದೊಂದು ಸುವರ್ಣ ಸುದ್ದಿ.. ದೀಪಾವಳಿಗೂ ಮುನ್ನ ಚಿನ್ನದ ದರದಲ್ಲಿ ಇಳಿಕೆಯಾಗಿದೆ. ಕಳೆದೆರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಕೊಂಚ ಏರಿಳಿತ ಕಾಣುತ್ತಿದೆ.

Yogaraj bhatt

Bigg Boss 11: ಸುದೀಪ್‌ ಸ್ಥಾನಕ್ಕೆ ಖ್ಯಾತ ಡೈರೆಕ್ಟರ್‌ ಎಂಟ್ರಿ!! ವೀಕೆಂಡ್‌ನಲ್ಲಿ ಮನೆ ಮಂದಿಯ ಬೆವರಿಳಿಸಿದ ಯೋಗರಾಜ್‌ ಭಟ್‌Rachel GuptaChankaya niti to attract women Chankya niti: ಆಚಾರ್ಯ ಚಾಣಕ್ಯರ ಪ್ರಕಾರ ಈ ಗುಣಗಳಿರುವ ಪುರಷರೊಂದಿಗೆ ಮಹಿಳೆಯರು ಶೀಘ್ರವೇ ಪ್ರೀತಿಯಲ್ಲಿ ಬೀಳುತ್ತಾರೆ!! Gold Price Today: ದೀಪಾವಳಿಗೂ ಮುನ್ನ ಬಂಗಾರ ಪ್ರಿಯರಿಗೆ ಸುವರ್ಣ ಸುದ್ದಿ ಬಂದಿದೆ. ದಿಢೀರ್ ಏರಿಕೆ ಕಂಡಿರುವ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಬೆಳ್ಳಿ ಕೂಡ ಚಿನ್ನದ ಬೆಲೆಯ ಹಾದಿಯಲ್ಲಿ ಸಾಗುತ್ತಿದೆ. ಕಳೆದ ಎರಡು ದಿನಗಳಿಂದ 24 ಕ್ಯಾರೆಟ್ ಚಿನ್ನದ ಮೇಲೆ ರೂ. 820.. 22ಕ್ಯಾರೆಟ್ ಚಿನ್ನ ರೂ. 750 ಏರಿಕೆಯಾಗಿದೆ. ಭಾನುವಾರಕ್ಕೆ ಹೋಲಿಸಿದರೆ ಸೋಮವಾರ ಚಿನ್ನದ ಬೆಲೆಯಲ್ಲಿ ವ್ಯತ್ಯಾಸವಾಗಿದೆ. ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ದೀಪಾವಳಿಗೂ ಮುನ್ನವೇ ಚಿನ್ನದ ಬೆಲೆ ಇಳಿಕೆಯಾಗಿದ್ದು, ಚಿನ್ನ ಪ್ರಿಯರು ಖರೀದಿಗೆ ಸಿದ್ಧರಾಗಿದ್ದಾರೆ.

ಖ್ಯಾತ ಹಿರಿಯ ನಟಿಯೊಂದಿಗೆ ಹೋಟೆಲ್‌ ರೂಮಿನಲ್ಲಿ ಸಿಕ್ಕಿಬಿದ್ದ ಸ್ಟಾರ್‌ ನಟ! ಸಂಚಲನ ಸೃಷ್ಟಿಸುತ್ತಿದೆ ಸೆನ್ಸೇಷನಲ್‌ ಮ್ಯಾಟರ್!!‌ನ್ಯೂಜಿಲೆಂಡ್‌ ವಿರುದ್ಧ ಸೋಲುಂಡ ಭಾರತ WTC ಪಾಯಿಂಟ್ ಟೇಬಲ್‌ನಲ್ಲಿ ಈಗ ಎಷ್ಟನೇ ಸ್ಥಾನದಲ್ಲಿದೆ? WTC ಫೈನಲ್ ತಲುಪಬೇಕಂದ್ರೆ ಈ ತಂಡದ ವಿರುದ್ಧ ಗೆಲ್ಲಲೇಬೇಕು ಟೀಂ ಇಂಡಿಯಾ!ಅತೀಲೋಕ ಸುಂದರಿ ನಟಿ ಶ್ರೀದೇವಿ ಈ ಖ್ಯಾತ ನಟನಿಗಾಗಿ 7 ದಿನ ಉಪವಾಸ ಮಾಡಿದ್ರಂತೆ! ಅಷ್ಟಕ್ಕೂ ಆ ಸೂಪರ್‌ ಸ್ಟಾರ್‌ ಯಾರು ಗೊತ್ತಾ?ನಾನು, ಸಿದ್ದರಾಮಯ್ಯ ಹಳ್ಳಿಕಾರ ಸಮಾಜದವರು; ನಿಮ್ಮ ಬೇಡಿಕೆ ಈಡೇರಿಕೆಗೆ ಶೀಘ್ರ ಕ್ರಮ : ಡಿಸಿಎಂ ಡಿಕೆ ಶಿವಕುಮಾರ್ಟೀಂ ಇಂಡಿಯಾ ಸೋಲಲು ಬಹುದೊಡ್ಡ ಕಾರಣವೇ ಇವರು; ಕೀವೀಸ್‌...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Gold Price Today Silver Price Today Gold Price ಚಿನ್ನದ ಬೆಲೆ ಬೆಳ್ಳಿ ಬೆಲೆ ಚಿನ್ನದ ಧಾರಣೆ ಚಿನ್ನ ಮತ್ತು ಬೆಳ್ಳಿ ಧಾರಣೆ Silver Rate Gold And Silver Rate

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಆಭರಣ ಪ್ರಿಯರಿಗೆ ಸಂತಸದ ಸುದ್ದಿ.. ದೀಪಾವಳಿ ಮುಂಚಿತವಾಗಿ ಭರ್ಜರಿ ಇಳಿಕೆಯಾದ ಚಿನ್ನದ ಬೆಲೆ! ಇಂದಿನ ದರ ಹೇಗಿದೆ ಇಲ್ಲಿ ನೋಡಿಆಭರಣ ಪ್ರಿಯರಿಗೆ ಸಂತಸದ ಸುದ್ದಿ.. ದೀಪಾವಳಿ ಮುಂಚಿತವಾಗಿ ಭರ್ಜರಿ ಇಳಿಕೆಯಾದ ಚಿನ್ನದ ಬೆಲೆ! ಇಂದಿನ ದರ ಹೇಗಿದೆ ಇಲ್ಲಿ ನೋಡಿToday s Gold Price: ಚಿನ್ನ ಮತ್ತು ಬೆಳ್ಳಿಗೆ ಪ್ರಪಂಚದಾದ್ಯಂತ ಯಾವಾಗಲೂ ಬೇಡಿಕೆಯಿದೆ. ಈ ಬೆಲೆಗಳು ಕೆಲವೊಮ್ಮೆ ಕಡಿಮೆಯಾದರೆ, ಇನ್ನೂ ಕೆಲವೊಮ್ಮೆ ಅತ್ತಕಡೆ ನೋಡಲೇಬಾರದೆಂಬಂತೆ ಹೆಚ್ಚಾಗುತ್ತವೆ. ಹಾಗಾದ್ರೆ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ಎಂದು ಇಲ್ಲಿ ತಿಳಿಯಿರಿ.
और पढो »

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್..‌ ದೀಪಾವಳಿ ಮುಂಚಿತವಾಗಿ ಭರ್ಜರಿ ಇಳಿಕೆಯಾದ ಚಿನ್ನದ ಬೆಲೆ! ಇಂದಿನ ದರ ಹೀಗಿದೆ..ಆಭರಣ ಪ್ರಿಯರಿಗೆ ಗುಡ್‌ನ್ಯೂಸ್..‌ ದೀಪಾವಳಿ ಮುಂಚಿತವಾಗಿ ಭರ್ಜರಿ ಇಳಿಕೆಯಾದ ಚಿನ್ನದ ಬೆಲೆ! ಇಂದಿನ ದರ ಹೀಗಿದೆ..Gold price today: ದೀಪಾವಳಿ ಸಮೀಪಿಸುತ್ತಿದ್ದಂತೆ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚುತ್ತಿದೆ. ಇದರಿಂದ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತವಾಗಿದೆ. ನಿನ್ನೆ ಏರಿಕೆಯಾಗಿದ್ದ ಚಿನ್ನ, ಬೆಳ್ಳಿ ಬೆಲೆ ಇಂದು ಇಳಿಕೆಯಾಗಿದ್ದು, ಗ್ರಾಹಕರಿಗೆ ಬಿಗ್ ರಿಲೀಫ್ ನೀಡಿದೆ.
और पढो »

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್..‌ ಹಬ್ಬದ ಮರುದಿನವೇ ಭರ್ಜರಿ ಇಳಿಕೆ ಕಂಡ ಚಿನ್ನದ ಬೆಲೆ! ಬೆಳ್ಳಿ ದರ ಹೀಗಿದೆ!!ಆಭರಣ ಪ್ರಿಯರಿಗೆ ಗುಡ್‌ನ್ಯೂಸ್..‌ ಹಬ್ಬದ ಮರುದಿನವೇ ಭರ್ಜರಿ ಇಳಿಕೆ ಕಂಡ ಚಿನ್ನದ ಬೆಲೆ! ಬೆಳ್ಳಿ ದರ ಹೀಗಿದೆ!!Gold Rate Today: ದೇಶಾದ್ಯಂತ ದಸರಾ ಸಂಭ್ರಮ ಮುಗಿದಿದೆ. ಇದರೊಂದಿಗೆ ಇನ್ನೇನು ಕೆಲವೇ ದಿನಗಳಲ್ಲಿ ಬರಲಿರುವ ದೀಪಾವಳಿಯತ್ತ ಗಮನ ಹರಿಸಲಾಗಿದೆ. ಅದರಲ್ಲೂ ದೀಪಾವಳಿ ನಂತರ ಮದುವೆ ಸೀಸನ್ ಆರಂಭವಾಗುತ್ತಿದ್ದಂತೆ ಬಂಗಾರದ ಬೆಲೆ ಗರಿಗೆದರುತ್ತಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆ ಗರಿಷ್ಠ ಮಟ್ಟದಲ್ಲಿದ್ದು, ಇದು ಆಭರಣ ಪ್ರಿಯರನ್ನು ಬೆಚ್ಚಿ ಬೀಳಿಸಿದೆ.
और पढो »

Gold Price Today: ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌..! ದೀಪಾವಳಿಗೂ ಮುನ್ನ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ!! ಇಂದು ಚಿನ್ನದ ಬೆಲೆ ಇಷ್ಟೆGold Price Today: ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌..! ದೀಪಾವಳಿಗೂ ಮುನ್ನ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ!! ಇಂದು ಚಿನ್ನದ ಬೆಲೆ ಇಷ್ಟೆGold Price Today: ದೀಪಾವಳಿ ಹಬ್ಬಕ್ಕೂ ಮುನ್ನ ಹಿಂದಿನ ದಿನ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಸಮಾಧಾನ ತಂದಿದೆ. ಇತ್ತೀಚೆಗೆ ಭಾರಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಒಂದೆ ದಿನದಲ್ಲಿ ಕುಸಿತ ಕಂಡಿದೆ.
और पढो »

Arecanut Price Today: ಅಡಿಕೆ ಧಾರಣೆ ಇನ್ನಷ್ಟು ಏರಿಕೆ, ವಿವಿಧ ಮಾರುಕಟ್ಟೆಯಲ್ಲಿ ಇಂದಿನ ದರArecanut Price Today: ಅಡಿಕೆ ಧಾರಣೆ ಇನ್ನಷ್ಟು ಏರಿಕೆ, ವಿವಿಧ ಮಾರುಕಟ್ಟೆಯಲ್ಲಿ ಇಂದಿನ ದರರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
और पढो »

ಬಂಗಾರದ ಬೆಲೆ ಇಳಿಸುವ ನಿಟ್ಟಿನಲ್ಲಿ ಬಹು ದೊಡ್ಡ ನಿರ್ಧಾರ !ಮುಗಿಲೆತ್ತರದಿಂದ ಪಾತಾಳಕ್ಕಿಳಿಯುವುದು ಚಿನ್ನದ ದರಬಂಗಾರದ ಬೆಲೆ ಇಳಿಸುವ ನಿಟ್ಟಿನಲ್ಲಿ ಬಹು ದೊಡ್ಡ ನಿರ್ಧಾರ !ಮುಗಿಲೆತ್ತರದಿಂದ ಪಾತಾಳಕ್ಕಿಳಿಯುವುದು ಚಿನ್ನದ ದರಆಲ್ ಇಂಡಿಯಾ ಜೆಮ್ಸ್ ಅಂಡ್ ಜ್ಯುವೆಲ್ಲರಿ ಡೊಮೆಸ್ಟಿಕ್ ಕೌನ್ಸಿಲ್ (ಜಿಜೆಸಿ) ಚಿನ್ನದ ದರಕ್ಕೆ ಸಂಬಂಧಪಟ್ಟಂತೆ ಹೊಸ ಅಪ್ಡೇಟ್ ನೀಡಿದೆ.
और पढो »



Render Time: 2025-02-13 14:58:05